Facebook Twitter WhatsApp Email Telegram Copy Link ಮಡಿಕೇರಿ NEWS DESK ನ.25 : ಹಾಕತ್ತೂರು- ಬಿಳಿಗೇರಿ ಫಖೀರ್ ಬಾವ ಷಾವಲಿ ಅವರ ಹೆಸರಿನಲ್ಲಿ ವರ್ಷಂಪ್ರತಿ ನಡೆಸಿಕೊಂಡು ಬರುತ್ತಿರುವ ಉರೂಸ್ ನೇರ್ಚೆಯನ್ನು 2026 ರ ಏಪ್ರಿಲ್ 26, 27 ಮತ್ತು 28 ರಂದು ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ನಡೆಸಲಾಗುವುದು ಎಂದು ಬದರ್ ಜಮಾಅತ್ ಆಡಳಿತ ಸಮಿತಿ ತಿಳಿಸಿದೆ.
*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*ಸೆಪ್ಟೆಂಬರ್ 26, 2026
*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*ಸೆಪ್ಟೆಂಬರ್ 26, 2026