Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*
  • *ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*
  • *ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*
  • *ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*
  • *ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*
  • *ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*
  • *2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*
  • *ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*
  • *ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*
  • *ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಎಂಎಸ್‍ಎಂಇ : ಮಡಿಕೇರಿಯಲ್ಲಿ ವಿವಿಧ ಯೋಜನೆ ಕುರಿತು ಜಾಗೃತಿ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಎಂಎಸ್‍ಎಂಇ : ಮಡಿಕೇರಿಯಲ್ಲಿ ವಿವಿಧ ಯೋಜನೆ ಕುರಿತು ಜಾಗೃತಿ*

ನವೆಂಬರ್ 25, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ನ.25 NEWS DESK : ಮಂಗಳೂರು ಶಾಖೆಯ ಮೈಕ್ರೋ, ಸಣ್ಣ ಮತ್ತು ಮಧ್ಯಮ ಅಭಿವೃದ್ಧಿ ಮತ್ತು ಸೌಲಭ್ಯ ಕಚೇರಿ (ಒSಒಇ ಆಈಔ), ಸಾಧಗುರು ಐಟಿಐ ಸಹಯೋಗದೊಂದಿಗೆ, ಉದ್ಯಮಶೀಲತೆ ಜಾಗೃತಿ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು. ಉದ್ಯಮ ಆರಂಭಿಸಲು ಹಾಗೂ ವಿಸ್ತರಿಸಲು ಆಸಕ್ತಿ ಹೊಂದಿರುವ ಹೊಸ ಹಾಗೂ ಇರುವ ಉದ್ಯಮಿಗಳಿಗೆ ಮಾರ್ಗದರ್ಶನ ಮತ್ತು ಸಬಲಿಕೆ ನೀಡುವ ಉದ್ದೇಶದಿಂದ ನಡೆದ ಕಾರ್ಯಕ್ರಮದಲ್ಲಿ 75 ಮಂದಿ ಭಾಗವಹಿಸಿದ್ದರು. ಮಂಗಳೂರು ಶಾಖೆಯ ಎಂಎಸ್‍ಎಂಇ ಮತ್ತು ಕಾರ್ಯಕ್ರಮ ಸಂಯೋಜಕರಾದ ಸುಮನ್ ಎಸ್.ರಾಜು, ಐಇಡಿಎಸ್ ಅವರು ಚಾಲನೆ ನೀಡಿದರು. ಸುಮನ್ ಎಸ್.ರಾಜು ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಸಣ್ಣ ಮತ್ತು ಮಧ್ಯಮ ಅಭಿವೃದ್ಧಿ ಮತ್ತು ಸೌಲಭ್ಯ ವತಿಯಿಂದ ವಿವಿಧ ಖಾತೆಗಳ ಅಡಿಯಲ್ಲಿ ಜಾರಿಗೆ ಬರುವ ಎಂಎಸ್‍ಎಂಇ ಯೋಜನೆಗಳ ಅನುಷ್ಠಾನ ಸಂಸ್ಥೆಗಳನ್ನು ಒಂದೇ ವೇದಿಕೆಯಲ್ಲಿ ಜೊತೆಯಾಗಿಸಿ ಜಾಗೃತಿ ಕಾರ್ಯಕ್ರಮದ ಮೂಲಕ ಉದ್ಯಮಿಗಳಿಗೆ ನೆರವು ಒದಗಿಸಲಾಗುತ್ತಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು. ಅತಿಥಿಗಳು ತಾಂತ್ರಿಕ ಕ್ಷೇತ್ರಗಳಲ್ಲಿ ಭಾಗವಹಿಸಿದವರಿಗೆ ಅಮೂಲ್ಯ ಮಾಹಿತಿಯನ್ನು ನೀಡಿದರು. ಮಹಿಳಾ ಮತ್ತು ಮಕ್ಕಳ ಕಲ್ಯಾಣ ವಿಭಾಗದ ಮಮತಾ ಅವರು ಮಹಿಳಾ ಉದ್ಯಮಿಗಳನ್ನು ಉತ್ತೇಜಿಸಲು ಮತ್ತು ಬೆಂಬಲಿಸಲು ಲಭ್ಯವಿರುವ ವಿವಿಧ ಯೋಜನೆಗಳ ಕುರಿತು ವಿವರಣೆ ನೀಡಿದರು. ಸಾಮಾಜಿಕ ಕಲ್ಯಾಣ ಇಲಾಖೆ, ಮಡಿಕೇರಿಯ ಬಾಲಕೃಷ್ಣ ರೈ, ಸಾಮಾಜಿಕ ಕಲ್ಯಾಣ ಇಲಾಖೆಯಿಂದ ಜಾರಿಗೊಳ್ಳುವ ವಿವಿಧ ಹಣಕಾಸು ಮತ್ತು ಅಭಿವೃದ್ಧಿ ಸಂಬಂಧಿತ ಯೋಜನೆಗಳ ಕುರಿತು ಮಹಿಳೆಯರಿಗೆ ಸಂಬಂಧಿಸಿದಂತೆ ವಿವರಿಸಿದರು. ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ ಸುಪರಿಂಟೆಂಡೆಂಟ್ ರಾಮಕೃಷ್ಣ ಅವರು ಪ್ರಧಾನಮಂತ್ರಿ ಉದ್ಯೋಗ ಸೃಜನ ಯೋಜನೆ ಕುರಿತು ಅದರ ಮುಖ್ಯ ವೈಶಿಷ್ಟ್ಯಗಳು ಮತ್ತು ಅರ್ಜಿ ಪ್ರಕ್ರಿಯೆಯನ್ನು ವಿವರಿಸಿದರು. ನಂತರ ಉದ್ಯಮಶೀಲತೆ ಮತ್ತು ಮಾರುಕಟ್ಟೆ ಕುರಿತು ನಡೆದ ವಿಶೇಷ ಸತ್ರದಲ್ಲಿ ಬಾಲಕೃಷ್ಣ ಅವರು ಉದ್ಯಮ ಆರಂಭಿಸುವ ವಿಚಾರಗಳನ್ನು ಹಂಚಿಕೊಂಡರು. ದೊಡ್ಡ ಮಟ್ಟದಲ್ಲಿ ಉದ್ಯಮ ಆರಂಭಿಸಬೇಕೆಂಬ ಅಗತ್ಯವಿಲ್ಲ, ಸಣ್ಣ ಸೃಜನಶೀಲ ಉತ್ಪನ್ನಗಳಿಂದಲೂ ಯಶಸ್ವಿ ಪ್ರಾರಂಭ ಮಾಡಬಹುದೆಂದು ಸಲಹೆ ನೀಡಿದರು. ಹ್ಯಾಂಡ್ಕರ್ಚೀಫ್ ಅಥವಾ ಪೆಟ್ಟಿಕೋಟ್ ನಂತಹ ಸರಳ ಉತ್ಪನ್ನದಿಂದಲೂ ಉದ್ಯಮ ಆರಂಭಿಸಬಹುದು ಎಂದು ಉದಾಹರಣೆ ನೀಡಿ ವಿವರಿಸಿದರು. ಇಂದಿನ ಸಾಮಾಜಿಕ ಜಾಲತಾಣಗಳಾದ ಮುಂತಾದವು ಅತಿ ಕಡಿಮೆ ಖರ್ಚಿನಲ್ಲಿ ಅಥವಾ ಶೂನ್ಯ ವೆಚ್ಚದಲ್ಲಿಯೇ ಮಾರುಕಟ್ಟೆ ಸಾಧ್ಯವಾಗುತ್ತಿದೆ ಎಂಬುದನ್ನು ಅವರು ಸ್ಪಷ್ಟಪಡಿಸಿದರು. ಫ್ಯಾಷನ್ ಡಿಸೈನಿಂಗ್ ವಿಷಯದಲ್ಲಿ 6 ವಾರಗಳ ಉದ್ಯಮಶೀಲತೆ ಕೌಶಲ್ಯಾಭಿವೃದ್ಧಿ ಕಾರ್ಯಕ್ರಮದಲ್ಲಿ ಭಾಗವಹಿಸುವವರಿಗೆ ಪ್ರಮಾಣಪತ್ರಗಳನ್ನು ವಿತರಿಸಲಾಯಿತು.

 

 

Follow us Follow us
Share. WhatsApp Facebook Twitter Email Telegram Copy Link

Related Posts

*ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಸೆ.26: ನಗರದ ನಾಲ್ಕು ಶಕ್ತಿ ದೇವತೆಗಳಲ್ಲಿ ಒಂದಾದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್…

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*

ಸೆಪ್ಟೆಂಬರ್ 26, 2026

*ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*

ಸೆಪ್ಟೆಂಬರ್ 26, 2026

*ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*

ಸೆಪ್ಟೆಂಬರ್ 26, 2026

*2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*

ಸೆಪ್ಟೆಂಬರ್ 26, 2026

*ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*

ಸೆಪ್ಟೆಂಬರ್ 26, 2026

*ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*

ಸೆಪ್ಟೆಂಬರ್ 26, 2026

*ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*

ಸೆಪ್ಟೆಂಬರ್ 26, 2026

*36 ವರ್ಷ ಸೇವೆ ಸಲ್ಲಿಸಿದ ಅಂಗನವಾಡಿ ಕಾರ್ಯಕರ್ತೆ ದೇವಮಾಜಿ, ಶಿಕ್ಷಕಿ ಭೋಜಮ್ಮಗೆ ಆತ್ಮೀಯ ಬೀಳ್ಕೊಡುಗೆ*

ಸೆಪ್ಟೆಂಬರ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.