Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*
  • *ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*
  • *ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*
  • *ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*
  • *ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*
  • *ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*
  • *2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*
  • *ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*
  • *ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*
  • *ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಮಡಿಕೇರಿಯಲ್ಲಿ ಉದ್ದಿಮೆದಾರರಿಗೆ ಕಾರ್ಯಾಗಾರ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಮಡಿಕೇರಿಯಲ್ಲಿ ಉದ್ದಿಮೆದಾರರಿಗೆ ಕಾರ್ಯಾಗಾರ*

ನವೆಂಬರ್ 25, 20251 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ನ.25 NEWS DESK : ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ,  ಎಂ.ಎಸ್.ಎಂ.ಇ ನಿರ್ದೇಶನಾಲಯ, ಕೆ.ಸಿ.ಟಿ.ಯು. ಬೆಂಗಳೂರು, ಜಿಲ್ಲಾ ಕೈಗಾರಿಕಾ ಕೇಂದ್ರ, ಮಡಿಕೇರಿ  ಇವರ  ಸಂಯುಕ್ತ ಆಶ್ರಯದಲ್ಲಿ ಕೋವಿಡ್ ನಂತರ ನಷ್ಟಕ್ಕೆ ಒಳಗಾದ ಉದ್ಯಮಗಳ ಮರು ಅಭಿವೃದ್ಧಿಗಾಗಿ ಕೇಂದ್ರ ಸರ್ಕಾರ ರೂಪಿಸಿರುವ ರ್ಯಾಂಪ್ ಯೋಜನೆಯಡಿಯಲ್ಲಿ ಟ್ರೇಡ್ ರಿಸೀವೇಬಲ್ ಡಿಸ್ಕೌಂಟ್ ಸಿಸ್ಟಮ್(ಟ್ರೇಡ್ಸ್) ಯೋಜನೆ ಕುರಿತು ನಗರದ ಹೊಟೇಲ್ ರೆಡ್ ಬ್ರಿಕ್ಸ್‌ಇನ್‌ನಲ್ಲಿ ಎಂಎಸ್‍ಎಂಇ ಉದ್ದಿಮೆದಾರರಿಗೆ ಒಂದು ದಿನದ ಅರಿವು ಕಾರ್ಯಾಗಾರ ನಡೆಯಿತು. ಬೆಂಗಳೂರು ಟೆಕ್ಸಾಕ್‍ನ ಸಿಇಒ ಸಿದ್ದರಾಜು ಉದ್ಘಾಟಿಸಿ ರ್ಯಾಂಪ್ ಯೋಜನೆಯಡಿಯಲ್ಲಿರುವ ವಿವಿಧ ಕಾರ್ಯಕ್ರಮಗಳ ಮಾಹಿತಿ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಛೇಂಬರ್ ಆಫ್ ಕಾಮರ್ಸ್‍ನ ನಾಗೇಂದ್ರ ಪ್ರಸಾದ್ ಕೇಂದ್ರ ಮತ್ತು ರಾಜ್ಯ ಸರ್ಕಾರದ ಯೋಜನೆಗಳನ್ನು ಸದುಪಯೋಗ ಪಡಿಸಿಕೊಳ್ಳಲು ಉದ್ದಿಮೆದಾರರಿಗೆ ಸಲಹೆ ನೀಡಿದರು. ನಿವೃತ್ತ ಐಆಒ ಆರ್.ಕೆ. ಬಾಲಚಂದ್ರ ಅವರು ಕಾರ್ಯಕ್ರಮದಲ್ಲಿ ಮಾನವ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ, ಉದ್ದಿಮೆದಾರರಿಗೆ  TReDS Online Flatform  ಬಗ್ಗೆ ವಿವರವಾದ ತಾಂತ್ರಿಕ ಉಪನ್ಯಾಸ ನೀಡಿದರು. ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕರಾದ ಹನುಮಂತರಾಯ ಕೆ  ಮಂಗಳೂರು ಎಂಎಸ್‍ಎಂಇ ಸಹಾಯಕ ನಿರ್ದೇಶಕರಾದ ಸುಂದರ ಸೆರಿಗಾರ್ ಎಂ, ಲೀಡ್ ಬ್ಯಾಂಕ್ ವ್ಯವಸ್ಥಾಪಕರಾದ ಗಂಗಾಧರ್ ನಾಯಕ್.ಪಿ, ಕೂಡಿಗೆ ಆರ್‍ಎಸ್‍ಇಟಿಐ ನಿರ್ದೇಶಕರಾದ  ಪ್ರಕಾಶ್ ಕುಮಾರ್.ಕೆ., ಎ.ಜಿ.ಎಂ, ಕೆ.ಎಸ್.ಎಫ್.ಸಿ, ರವಿ ಅವರು ಉಪಸ್ಥಿತರಿದ್ದರು. ಜಿಲ್ಲಾ ಕೈಗಾರಿಕಾ ಕೇಂದ್ರದ ಉಪ ನಿರ್ದೇಶಕರಾದ ರಘು ಸಿ.ಎನ್ ಕಾರ್ಯಕ್ರಮದಲ್ಲಿ ಸ್ವಾಗತಿಸಿ, ವಂದಿಸಿದರು.

Follow us Follow us
Share. WhatsApp Facebook Twitter Email Telegram Copy Link

Related Posts

*ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಸೆ.26: ನಗರದ ನಾಲ್ಕು ಶಕ್ತಿ ದೇವತೆಗಳಲ್ಲಿ ಒಂದಾದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್…

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*

ಸೆಪ್ಟೆಂಬರ್ 26, 2026

*ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*

ಸೆಪ್ಟೆಂಬರ್ 26, 2026

*ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*

ಸೆಪ್ಟೆಂಬರ್ 26, 2026

*2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*

ಸೆಪ್ಟೆಂಬರ್ 26, 2026

*ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*

ಸೆಪ್ಟೆಂಬರ್ 26, 2026

*ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*

ಸೆಪ್ಟೆಂಬರ್ 26, 2026

*ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*

ಸೆಪ್ಟೆಂಬರ್ 26, 2026

*36 ವರ್ಷ ಸೇವೆ ಸಲ್ಲಿಸಿದ ಅಂಗನವಾಡಿ ಕಾರ್ಯಕರ್ತೆ ದೇವಮಾಜಿ, ಶಿಕ್ಷಕಿ ಭೋಜಮ್ಮಗೆ ಆತ್ಮೀಯ ಬೀಳ್ಕೊಡುಗೆ*

ಸೆಪ್ಟೆಂಬರ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.