Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಏ.28 ರಂದು ಕೊಡಗು ಜಿಲ್ಲಾ “ಬ್ಯಾರಿ ಸಾಹಿತ್ಯ ಸಮ್ಮೇಳನ”*
  • *ಮಹಿಳೆಯರು ರಾಜಕೀಯ ಮೀಸಲಾತಿಯಿಂದ ವಂಚನೆಗೆ ಒಳಗಾಗಿದ್ದಾರೆ : ಸಂಸದ ಯದುವೀರ್ ಒಡೆಯರ್ ಬೇಸರ*
  • *ಅಖಿಲ ಭಾರತ ಅಂತರ್ ಗುಂಪು ಸೈನಿಕ ಶಾಲೆಗಳ (ಗುಂಪು-ಹೆಚ್) ಪುಟ್ಬಾಲ್ ಪಂದ್ಯಾವಳಿ : ಚಾಂಪಿಯನ್ ಪಟ್ಟ ಉಳಿಸಿಕೊಂಡ ಕೊಡಗು ಸೈನಿಕ ಶಾಲೆ*
  • *ಕೊಡಗು ಜಿಲ್ಲಾ ಬ್ಯಾರಿ ಸಾಹಿತ್ಯ ಸಮ್ಮೇಳನ : ಅಧ್ಯಕ್ಷರಾಗಿ ಬಿ.ಎ.ಷಂಶುದ್ದೀನ್ ಮಡಿಕೇರಿ ಆಯ್ಕೆ*
  • *ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಇಂದು ಪುರುಷರ ಪ್ರೀ-ಕ್ವಾರ್ಟರ್ ಫೈನಲ್ಸ್ ಮತ್ತು ಮಹಿಳೆಯರ ಕ್ವಾರ್ಟರ್ ಫೈನಲ್ಸ್*
  • *ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಏ.25 ರಂದು ಗೆಲುವು ಸಾಧಿಸಿದ ತಂಡಗಳು*
  • *ಎಸ್‍ಎಸ್‍ಎಲ್‍ಸಿ ಫಲಿತಾಂಶ : ಕಾವೇರಿ ಶಾಲೆಯ ವಿದ್ಯಾರ್ಥಿಗಳ ಅತ್ಯುತ್ತಮ ಸಾಧನೆ*
  • *ಚೀಯಕಪೂವಂಡ ಕೇರ್ ಬಲಿ ನಮ್ಮೆ: 120 ಕುಟುಂಬ ತಂಡಗಳ ಮುನ್ನಡೆ*
  • *ಮರಳಿ ಅರಣ್ಯಕ್ಕೆ ಸೇರಿದ ಕಾಡಾನೆಗಳ ಹಿಂಡು*
  • *ತೋಳೂರುಶೆಟ್ಟಳ್ಳಿ : ಸಂಭ್ರಮದಿಂದ ನಡೆದ ಶ್ರೀ ಸಬ್ಬಮ್ಮ ದೇವಿಯ ಸುಗ್ಗಿ ಉತ್ಸವ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಸ್ಕೌಟ್ಸ್ ಮತ್ತು ಗೈಡ್ಸ್ ವತಿಯಿಂದ ಗೀತ ಗಾಯನ ಸ್ಪರ್ಧೆ : ವಿಜೇತರ ವಿವರ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಸ್ಕೌಟ್ಸ್ ಮತ್ತು ಗೈಡ್ಸ್ ವತಿಯಿಂದ ಗೀತ ಗಾಯನ ಸ್ಪರ್ಧೆ : ವಿಜೇತರ ವಿವರ*

ನವೆಂಬರ್ 26, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ನ.26 NEWS DESK : ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನ ಕೊಡಗು ಜಿಲ್ಲಾ ಸಂಸ್ಥೆಯ ವತಿಯಿಂದ ಕಬ್ಸ್, ಬುಲ್ ಬುಲ್ಸ್,, ಸ್ಕೌಟ್ಸ್ ಮತ್ತು ಗೈಡ್ಸ್ ಹಾಗೂ ರೇಂಜರ್ಸ್ ಮತ್ತು ರೋವರ್ಸ್ ವಿದ್ಯಾರ್ಥಿಗಳಿಗೆ ಮಡಿಕೇರಿ ನಗರದ ಪಿ.ಎಂ.ಶ್ರೀ. ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ
ಏರ್ಪಡಿಸಿದ್ದ ಮೈಸೂರು ವಿಭಾಗಮಟ್ಟದ ದೇಶಭಕ್ತಿ ಗೀತೆ ಗಾಯನ ಸ್ಪರ್ಧೆಯಲ್ಲಿ ರಾಜ್ಯಮಟ್ಟದ ಸ್ಪರ್ಧೆಗೆ ವಿಜೇತಗೊಂಡವರ ವಿವರ  :: ಸೈಟ್ ವಿಭಾಗದಲ್ಲಿ ಆಳ್ವಾಸ್ ಆಂಗ್ಲ ಮಾಧ್ಯಮ ಪ್ರಾಥಮಿಕ ಶಾಲೆ, ಮೂಡಬಿದರೆ ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ, ಕ್ರೆಸ್ಟ್ ಕಿಂಗ್ ಆಂಗ್ಲ ಮಾಧ್ಯಮ ಪ್ರೌಡಶಾಲೆ ಕಾರ್ಕಳ ದ್ವಿತೀಯ ಹಾಗೂ ಹಾಗೂ ಮಾದರಿ ಆಂಗ್ಲ ಪ್ರೌಡ ಶಾಲೆ ಚಿಕ್ಕಮಂಗಳೂರು ಜಿಲ್ಲೆ ತೃತೀಯ ಸ್ಥಾನ ಪಡೆದುಕೊಂಡಿದೆ. ಕಬ್ ವಿಭಾಗದಲ್ಲಿ ಆಳ್ವಾಸ್ ಆಂಗ್ಲ ಮಾಧ್ಯಮ ಪ್ರಾಥಮಿಕ ಶಾಲೆ ಮೂಡಬಿದರೆ ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ, ಮಾದವ ಕೃಪ ಶಾಲೆ ಮಣಿಪಾಲ್ ಉಡುಪಿ ಜಿಲ್ಲೆ ದ್ವಿತೀಯ, ರೋಟರಿ ಶಾಲೆ ಹಾರ್‍ಬಲ್ಲಿ ಹಾಸನ ತೃತೀಯ ಸ್ಥಾನವನ್ನು ತನ್ನದಾಗಿಸಿಕೊಂಡಿದೆ. ಗೈಡ್ ವಿಭಾಗದಲ್ಲಿ ಸರಕಾರಿ ಪದವಿ ಪೂರ್ವ ಕಾಲೇಜು (ಪ್ರೌಡಶಾಲೆ) ಸುಳ್ಯ ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ, ಮಿಲಾ ಗ್ರೀಸ್ ಪ್ರೌಢಶಾಲೆ ಕಲ್ಯಾಣ ಪುರ ಉಡುಪಿ ಜಿಲ್ಲೆ ದ್ವಿತೀಯ, ಜೆಎಸ್‍ಎಸ್ ಪಬ್ಲಿಕ್ ಶಾಲೆ ಸಿದ್ಧಾರ್ಥ್ ನಗರ ಮೈಸೂರು ತೃತೀಯ ಸ್ಥಾನ ಪಡೆದುಕೊಂಡಿದೆ.  ರೋವರ್ ವಿಭಾಗದಲ್ಲಿ ಆಳ್ವಾಸ್ ಪದವಿ ಪೂರ್ವ ಕಾಲೇಜು ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ, ಶ್ರೀ ಕಾವೇರಿ ಪದವಿ ಪೂರ್ವ ಕಾಲೇಜು ಭಾಗಮಂಡಲ ಕೊಡಗು ಜಿಲ್ಲೆ ದ್ವಿತೀಯ, ಸಂತ ಜೋಸೆಫ್ ಪದವಿ ಪೂರ್ವ ಕಾಲೇಜು ಜ್ಯೋತಿ ನಗರ ಚಿಕ್ಕಮಂಗಳೂರು ಜಿಲ್ಲೆ ತೃತೀಯ ಸ್ಥಾನವನ್ನು ತನ್ನದಾಗಿಸಿಕೊಂಡಿದೆ.  ರೇಂಜರ್ ವಿಭಾಗದಲ್ಲಿ ವಾಣಿ ಪದವಿ ಪೂರ್ವ ಕಾಲೇಜು ಬೆಳ್ತಂಗಡಿ ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ, ಸರಕಾರಿ ಪದವಿ ಪೂರ್ವ ಕಾಲೇಜು ಸಂದೂರು ಕಾರ್ಕಳ ಉಡುಪಿ ಜಿಲ್ಲೆ ದ್ವಿತೀಯ, ಡಿಎಸ್‍ಬಿ.ಗಿ.ಪದವಿ ಪೂರ್ವ ಕಾಲೇಜು ಮೂಡಿಗೆರೆ, ಚಿಕ್ಕಮಂಗಳೂರು ತೃತೀಯ ಸ್ಥಾನ ಪಡೆದುಕೊಂಡಿದೆ. ವಿಜೇತ ತಂಡಗಳು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಟಕದ ವತಿಯಿಂದ ಜ.10 ಮತ್ತು 11 ರಂದು ಬಳ್ಳಾರಿ ನಗರದಲ್ಲಿ ನಡೆಯಲಿರುವ ರಾಜ್ಯಮಟ್ಟದ ದೇಶಭಕ್ತಿ ಗೀತೆ ಗಾಯನ ಸ್ಪರ್ಧೆಯಲ್ಲಿ ವಿಭಾಗಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದು ಆಯ್ಕೆಗೊಂಡ ತಂಡಗಳು ಭಾಗವಹಿಸಲಿವೆ.

 

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಏ.28 ರಂದು ಕೊಡಗು ಜಿಲ್ಲಾ “ಬ್ಯಾರಿ ಸಾಹಿತ್ಯ ಸಮ್ಮೇಳನ”*

ಏಪ್ರಿಲ್ 25, 2026

*ಮಹಿಳೆಯರು ರಾಜಕೀಯ ಮೀಸಲಾತಿಯಿಂದ ವಂಚನೆಗೆ ಒಳಗಾಗಿದ್ದಾರೆ : ಸಂಸದ ಯದುವೀರ್ ಒಡೆಯರ್ ಬೇಸರ*

ಏಪ್ರಿಲ್ 25, 2026

*ಅಖಿಲ ಭಾರತ ಅಂತರ್ ಗುಂಪು ಸೈನಿಕ ಶಾಲೆಗಳ (ಗುಂಪು-ಹೆಚ್) ಪುಟ್ಬಾಲ್ ಪಂದ್ಯಾವಳಿ : ಚಾಂಪಿಯನ್ ಪಟ್ಟ ಉಳಿಸಿಕೊಂಡ ಕೊಡಗು ಸೈನಿಕ ಶಾಲೆ*

ಏಪ್ರಿಲ್ 25, 2026

*ಮಹಿಳೆಯರು ರಾಜಕೀಯ ಮೀಸಲಾತಿಯಿಂದ ವಂಚನೆಗೆ ಒಳಗಾಗಿದ್ದಾರೆ : ಸಂಸದ ಯದುವೀರ್ ಒಡೆಯರ್ ಬೇಸರ*

ಏಪ್ರಿಲ್ 25, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಏ.25 NEWS DESK  : ಮಹಿಳೆಯರಿಗೆ ರಾಜಕೀಯವಾದ ಸ್ಥಾನಮಾನಗಳನ್ನು ಕಲ್ಪಿಸುವ ಕೇಂದ್ರದ “ನಾರಿ ಶಕ್ತಿ ವಂದನ್ ಅಧಿನಿಯಮ”ಕ್ಕೆ ರಾಷ್ಟ್ರದ…

*ಅಖಿಲ ಭಾರತ ಅಂತರ್ ಗುಂಪು ಸೈನಿಕ ಶಾಲೆಗಳ (ಗುಂಪು-ಹೆಚ್) ಪುಟ್ಬಾಲ್ ಪಂದ್ಯಾವಳಿ : ಚಾಂಪಿಯನ್ ಪಟ್ಟ ಉಳಿಸಿಕೊಂಡ ಕೊಡಗು ಸೈನಿಕ ಶಾಲೆ*

ಏಪ್ರಿಲ್ 25, 2026

*ಕೊಡಗು ಜಿಲ್ಲಾ ಬ್ಯಾರಿ ಸಾಹಿತ್ಯ ಸಮ್ಮೇಳನ : ಅಧ್ಯಕ್ಷರಾಗಿ ಬಿ.ಎ.ಷಂಶುದ್ದೀನ್ ಮಡಿಕೇರಿ ಆಯ್ಕೆ*

ಏಪ್ರಿಲ್ 25, 2026

*ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಇಂದು ಪುರುಷರ ಪ್ರೀ-ಕ್ವಾರ್ಟರ್ ಫೈನಲ್ಸ್ ಮತ್ತು ಮಹಿಳೆಯರ ಕ್ವಾರ್ಟರ್ ಫೈನಲ್ಸ್*

ಏಪ್ರಿಲ್ 25, 2026

*ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಏ.25 ರಂದು ಗೆಲುವು ಸಾಧಿಸಿದ ತಂಡಗಳು*

ಏಪ್ರಿಲ್ 25, 2026

*ಎಸ್‍ಎಸ್‍ಎಲ್‍ಸಿ ಫಲಿತಾಂಶ : ಕಾವೇರಿ ಶಾಲೆಯ ವಿದ್ಯಾರ್ಥಿಗಳ ಅತ್ಯುತ್ತಮ ಸಾಧನೆ*

ಏಪ್ರಿಲ್ 24, 2026

*ಚೀಯಕಪೂವಂಡ ಕೇರ್ ಬಲಿ ನಮ್ಮೆ: 120 ಕುಟುಂಬ ತಂಡಗಳ ಮುನ್ನಡೆ*

ಏಪ್ರಿಲ್ 24, 2026

*ಮರಳಿ ಅರಣ್ಯಕ್ಕೆ ಸೇರಿದ ಕಾಡಾನೆಗಳ ಹಿಂಡು*

ಏಪ್ರಿಲ್ 24, 2026

*ತೋಳೂರುಶೆಟ್ಟಳ್ಳಿ : ಸಂಭ್ರಮದಿಂದ ನಡೆದ ಶ್ರೀ ಸಬ್ಬಮ್ಮ ದೇವಿಯ ಸುಗ್ಗಿ ಉತ್ಸವ*

ಏಪ್ರಿಲ್ 24, 2026

*ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಏ.25 ರಂದು ನಡೆಯುವ ಪಂದ್ಯಗಳು*

ಏಪ್ರಿಲ್ 24, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.