Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕುಶಾಲನಗರ : ಜೀವನದಲ್ಲಿ ಕಲಿಕೆ ನಿರಂತರ ಪ್ರಕ್ರಿಯೆ : ವನಿತಾ ಚಂದ್ರಮೋಹನ್*
  • *ಕುಶಾಲನಗರ : ರಾಜಿ ಪ್ರಕರಣಗಳ ಮೂಲಕ ನ್ಯಾಯಾಧೀಶರ ಒತ್ತಡ ಕಡಿಮೆಯಾಗಲಿದೆ : ಹಿರಿಯ ಸಿವಿಲ್ ನ್ಯಾಯಾಧೀಶೆ : ಶುಭ*
  • *ಮಾನವೀಯ ಸ್ನೇಹಿತರ ಒಕ್ಕೂಟದಿಂದ ಆರ್ಥಿಕ ನೆರವು*
  • *ಮಾಯಮುಡಿಯಲ್ಲಿ ಮಹಿಳಾ ದಿನಾಚರಣೆ : ಮಹಿಳೆಯರು ಸ್ವಾವಲಂಬಿಗಳಾಗಲು ಚಾಂದಿನಿ ಅರುಣ್ ಮಾಚಯ್ಯ ಕರೆ*
  • *ವಾಲಿಬಾಲ್ ಪಂದ್ಯಾವಳಿ : ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜು ತಂಡ ಪ್ರಥಮ*
  • *”ನಗರ ಆರ್ಥಿಕ ವಲಯ” ಯೋಜನೆಗೆ ಮೈಸೂರು ಸೇರ್ಪಡೆಗೆ ಯದುವೀರ್‌ ಆಗ್ರಹ : ನಿರ್ಮಲಾ ಸೀತಾರಾಮನ್‌ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ ಮೈಸೂರು-ಕೊಡಗು ಸಂಸದರು*
  • *ಕೊಡಗಿನಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ನಿರಂತರ ಪ್ರಯತ್ನ : ಡಾ.ಲೋಕೇಶ್*
  • *ಮಾದಕ ದ್ರವ್ಯ ವ್ಯಸನ ಮತ್ತು ಸೈಬರ್ ಅಪರಾಧಗಳ ಕುರಿತು ವೈದ್ಯಕೀಯ ವಿದ್ಯಾರ್ಥಿಗಳಿಗೆ ಜಾಗೃತಿ*
  • *ರಾಜಾಸೀಟು ಅಭಿವೃದ್ಧಿ ಸಮಿತಿ ಸಭೆ : ಅಭಿವೃದ್ಧಿ ಕಾರ್ಯಗಳಿಗೆ ಅಗತ್ಯ ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿ ಸೂಚನೆ*
  • *ವಿಜಯರತ್ನ ಇಂಟರ್‌ನ್ಯಾಷನಲ್ ಪ್ರಶಸ್ತಿ ಪುರಸ್ಕೃತ ಎಡಿಕೇರಿ ಪ್ರಸನ್ನರಿಗೆ ಸನ್ಮಾನ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಬೆಂಗಳೂರಿನಲ್ಲಿ ಸಂವಿಧಾನ ದಿನಾಚರಣೆ : ಶಾಸಕ ಎ.ಎಸ್.ಪೊನ್ನಣ್ಣ ಭಾಗಿ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಬೆಂಗಳೂರಿನಲ್ಲಿ ಸಂವಿಧಾನ ದಿನಾಚರಣೆ : ಶಾಸಕ ಎ.ಎಸ್.ಪೊನ್ನಣ್ಣ ಭಾಗಿ*

ನವೆಂಬರ್ 26, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಬೆಂಗಳೂರು ನ.26 NEWS DESK : ಅಂಬೇಡ್ಕರ್ ಅವರ ಸಂವಿಧಾನಕ್ಕೆ ಮೊದಲು ದೇಶದಲ್ಲಿ ಅಲಿಖಿತ ಮನುಸ್ಮೃತಿ ಜಾರಿಯಲ್ಲಿತ್ತು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಚ್ಚರಿಸಿದರು. ಸಮಾಜ ಕಲ್ಯಾಣ ಇಲಾಖೆ ವತಿಯಿಂದ ವಸಂತ ನಗರದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಆಯೋಜಿಸಿದ್ದ “ಸಂವಿಧಾನ ದಿನಾಚರಣೆ – 2025” ಅನ್ನು ಉದ್ಘಾಟಿಸಿ, ಸಂವಿಧಾನ ಶಿಲ್ಪಿ ಬಾಬಾ ಸಾಹೇಬರಿಗೆ ನಮಿಸಿ ಮಾತನಾಡಿದರು.  ಮನುಸ್ಮೃತಿಯಲ್ಲಿದ್ದ ಮನುಷ್ಯ ವಿರೋಧಿ, ಸಮಾನತೆ ವಿರೋಧಿ ನಿಯಮಗಳಿಗೆ ಅಂಬೇಡ್ಕರ್ ಅವರ ಸಂವಿಧಾನದಲ್ಲಿ ಅವಕಾಶ ಇಲ್ಲದಂತಾಯಿತು. ಅದಕ್ಕೇ ಮನುವಾದಿಗಳು ನಮ್ಮ ಸಂವಿಧಾನವನ್ನು ವಿರೋಧಿಸುತ್ತಾರೆ. ಸಮಸಮಾಜ ನಿರ್ಮಾಣ, ಅಸಮಾನತೆ ನಿವಾರಣೆ ನಮ್ಮ ಸಂವಿಧಾನ ಮತ್ತು ಅಂಬೇಡ್ಕರ್ ಅವರ ಆಶಯವಾಗಿತ್ತು. We the people of INDIA ಎನ್ನುವುದೇ ನಮ್ಮ ಸಂವಿಧಾನದ ಮೂಲ ಮಂತ್ರ. ಈ ದೇಶದ ಜನತೆಗೆ ಎಂಥಾ ಸಂವಿಧಾನ ಬೇಕು ಎನ್ನುವ ಬಗ್ಗೆ ಒಂದು ವರ್ಷ ಕಾಲ ಸಂವಿಧಾನ ಸಭೆಯಲ್ಲಿ ಸಮಗ್ರ ಚರ್ಚೆ ಬಳಿಕ ಅಂಗೀಕರಿಸಲಾಗಿದೆ ಎಂದು ಹೇಳಿದರು. ಫೆಡರಲ್, ಯೂನಿಟರಿ, ರಿಟರ್ನ್, ಅನ್ ರಿಟರ್ನ್ ಸಂವಿಧಾನಗಳು ವಿಶ್ವದಲ್ಲಿವೆ. ನಮ್ಮದು ರಿಟರ್ನ್ (ಲಿಖಿತ) ಸಂವಿಧಾನ. ನಮ್ಮ ದೇಶದಲ್ಲಿರುವಷ್ಟು ಜಾತಿ, ಧರ್ಮಗಳು ಬೇರೆ ಯಾವ ದೇಶದಲ್ಲೂ ಇಲ್ಲ. ಹೀಗಾಗಿ ಈ ನೆಲಕ್ಕೆ ಒಪ್ಪಿಗೆಯಾಗುವ ಸಂವಿಧಾನವನ್ನು ಅಂಬೇಡ್ಕರ್ ಕೊಟ್ಟರು. ಮನುವಾದಿಗಳು ಸಂವಿಧಾನ ರಚನೆ ಅಂಬೇಡ್ಕರ್ ಅವರಿಂದ ಆಗಿಲ್ಲ ಎಂದು ವಾದಿಸುತ್ತಾರೆ. ಆದರೆ ಅಂಬೇಡ್ಕರ್ ಅವರೇ ಸಂವಿಧಾನ ಶಿಲ್ಪಿ ಎನ್ನುವುದನ್ನು ಮರೆಯಬಾರದು. ಅಂಬೇಡ್ಕರ್ ಅವರಿಗೆ ಈ ದೇಶದ ಜಾತಿ ವ್ಯವಸ್ಥೆ ಮತ್ತು ಅಪಾಯಗಳು ಅಂಬೇಡ್ಕರ್ ಅವರಿಗೆ ಅರ್ಥ ಆಗಿತ್ತು. ಅದಕ್ಕೇ ನಮ್ಮ ಸಂವಿಧಾನದಲ್ಲಿ ಮೀಸಲಾತಿಯನ್ನು ಸೇರಿಸಿದರು. ಸ್ವಾತಂತ್ರ್ಯ, ಸಮಾನತೆ, ಭ್ರಾತೃತ್ವ ಸಂವಿಧಾನದ ಆಶಯ. ಆದರೆ ಸ್ವಾತಂತ್ರ್ಯ ಬಂದು ಇಷ್ಟು ವರ್ಷ ಆದರೂ ಸಂವಿಧಾನದ ಆಶಯ ಈಡೇರಿಲ್ಲ. ಬಸವಣ್ಣನವರಾದಿಯಾಗಿ ಎಲ್ಲಾ ಮಹಾತ್ಮರೂ ಜಾತಿ ವ್ಯವಸ್ಥೆ ವಿರುದ್ಧ ಹೋರಾಡಿದರೂ ಪಟ್ಟಭದ್ರರು ಜಾತಿ ಹೋಗಲು ಬಿಡುತ್ತಿಲ್ಲ. ಕೆಳ ಜಾತಿಯ ಶೂದ್ರ ವರ್ಗದವರಿಗೆ ಆರ್ಥಿಕ ಶಕ್ತಿ ಬಂದಾಗ ಮಾತ್ರ ಜಾತಿ ವ್ಯವಸ್ಥೆ ದುರ್ಬಲವಾಗುತ್ತದೆ. ಅಸಮಾನತೆ ಇರುವ ದೇಶದಲ್ಲಿ ಸಮಾನತೆ ಸುಲಭವಾಗಿ ಬರುವುದಿಲ್ಲ. ದಲಿತರನ್ನು, ಶೂದ್ರರನ್ನು ಹಿಂದುಳಿದವರನ್ನು, ಮುಸ್ಲೀಮರನ್ನು, ಅಲ್ಪಸಂಖ್ಯಾತರನ್ನು ದ್ವೇಷಿಸಿ ಎಂದು ನಮ್ಮ ಧರ್ಮವೂ ಹೇಳುವುದಿಲ್ಲ, ಯಾವ ಧರ್ಮವೂ ಹೇಳುವುದಿಲ್ಲ ಎಂದರು. ಸಂವಿಧಾನ ಅಂಗೀಕಾರಕ್ಕೆ 285 ಮಂದಿ ಸದಸ್ಯರಲ್ಲಿ 284 ಮಂದಿ ಪೂರ್ತಿ ಸಹಿ ಹಾಕಿದರು. ಒಬ್ಬರು ಮಾತ್ರ ಹಾಕಲಿಲ್ಲ. ಹೀಗಾಗಿ ಬಹುತೇಕ ಎಲ್ಲರಿಗೂ ಒಪ್ಪಿಗೆ ಆಗುವಂತಹಾ ಸಂವಿಧಾನವನ್ನು ಅಂಬೇಡ್ಕರ್ ರಚಿಸಿದರು. ಸಂವಿಧಾನದ ಸಮಾನತೆಯ ಆಶಯವನ್ನು ಈಡೇರಿಸುವ ಸಲುವಾಗಿಯೇ ನಾನು ಮೊದಲ ಬಾರಿ ಮುಖ್ಯಮಂತ್ರಿಯಾಗಿ ಹಲವು ಭಾಗ್ಯಗಳನ್ನು ಜನರ ಮನೆ ಬಾಗಿಲಿಗೆ ತಲುಪಿಸಿದೆ. ಎಲ್ಲಾ ಭಾಗ್ಯಗಳ ಹಿಂದೆ ಹಾಗೂ ಈಗ ಜಾರಿ ಮಾಡಿರುವ ಐದೂ ಗ್ಯಾರಂಟಿಗಳ ಹಿಂದೆ ಅಸಮಾನತೆ ನಿವಾರಿಸುವ ಮತ್ತು ಸರ್ವರಿಗೂ ಆರ್ಥಿಕ ಶಕ್ತಿ ಬರಲಿ ಎನ್ನುವ ಆಶಯ ಇದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದರು.  ಸಚಿವರಾದ ಹೆಚ್.ಸಿ.ಮಹದೇವಪ್ಪ, ಕೆ.ಹೆಚ್.ಮುನಿಯಪ್ಪ, ಎಂ.ಸಿ.ಸುಧಾಕರ್, ಕಾನೂನು ಸಲಹೆಗಾರರಾದ ಎ.ಎಸ್.ಪೊನ್ನಣ್ಣ, ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್, ವಿವಿಧ ನಿಗಮಗಳ ಅಧ್ಯಕ್ಷರು, ಸದಸ್ಯರು ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು.

 

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕುಶಾಲನಗರ : ಜೀವನದಲ್ಲಿ ಕಲಿಕೆ ನಿರಂತರ ಪ್ರಕ್ರಿಯೆ : ವನಿತಾ ಚಂದ್ರಮೋಹನ್*

ಮಾರ್ಚ್ 11, 2026

*ಕುಶಾಲನಗರ : ರಾಜಿ ಪ್ರಕರಣಗಳ ಮೂಲಕ ನ್ಯಾಯಾಧೀಶರ ಒತ್ತಡ ಕಡಿಮೆಯಾಗಲಿದೆ : ಹಿರಿಯ ಸಿವಿಲ್ ನ್ಯಾಯಾಧೀಶೆ : ಶುಭ*

ಮಾರ್ಚ್ 11, 2026

*ಮಾನವೀಯ ಸ್ನೇಹಿತರ ಒಕ್ಕೂಟದಿಂದ ಆರ್ಥಿಕ ನೆರವು*

ಮಾರ್ಚ್ 11, 2026

*ಕುಶಾಲನಗರ : ರಾಜಿ ಪ್ರಕರಣಗಳ ಮೂಲಕ ನ್ಯಾಯಾಧೀಶರ ಒತ್ತಡ ಕಡಿಮೆಯಾಗಲಿದೆ : ಹಿರಿಯ ಸಿವಿಲ್ ನ್ಯಾಯಾಧೀಶೆ : ಶುಭ*

ಮಾರ್ಚ್ 11, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಕುಶಾಲನಗರ ಮಾ.11 NEWS DESK : ಸಮಾಜದಲ್ಲಿ ನೊಂದ ಜನರು ಹಾಗೂ ಕಾನೂನು ಚೌಕಟ್ಟಿನ ಸಮಸ್ಯೆಗಳಿಗೆ ಸಿಲುಕಿದ ನಾಗರಿಕರಿಗೆ ಶೀಘ್ರ…

*ಮಾನವೀಯ ಸ್ನೇಹಿತರ ಒಕ್ಕೂಟದಿಂದ ಆರ್ಥಿಕ ನೆರವು*

ಮಾರ್ಚ್ 11, 2026

*ಮಾಯಮುಡಿಯಲ್ಲಿ ಮಹಿಳಾ ದಿನಾಚರಣೆ : ಮಹಿಳೆಯರು ಸ್ವಾವಲಂಬಿಗಳಾಗಲು ಚಾಂದಿನಿ ಅರುಣ್ ಮಾಚಯ್ಯ ಕರೆ*

ಮಾರ್ಚ್ 11, 2026

*ವಾಲಿಬಾಲ್ ಪಂದ್ಯಾವಳಿ : ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜು ತಂಡ ಪ್ರಥಮ*

ಮಾರ್ಚ್ 11, 2026

*”ನಗರ ಆರ್ಥಿಕ ವಲಯ” ಯೋಜನೆಗೆ ಮೈಸೂರು ಸೇರ್ಪಡೆಗೆ ಯದುವೀರ್‌ ಆಗ್ರಹ : ನಿರ್ಮಲಾ ಸೀತಾರಾಮನ್‌ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ ಮೈಸೂರು-ಕೊಡಗು ಸಂಸದರು*

ಮಾರ್ಚ್ 11, 2026

*ಕೊಡಗಿನಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ನಿರಂತರ ಪ್ರಯತ್ನ : ಡಾ.ಲೋಕೇಶ್*

ಮಾರ್ಚ್ 11, 2026

*ಮಾದಕ ದ್ರವ್ಯ ವ್ಯಸನ ಮತ್ತು ಸೈಬರ್ ಅಪರಾಧಗಳ ಕುರಿತು ವೈದ್ಯಕೀಯ ವಿದ್ಯಾರ್ಥಿಗಳಿಗೆ ಜಾಗೃತಿ*

ಮಾರ್ಚ್ 11, 2026

*ರಾಜಾಸೀಟು ಅಭಿವೃದ್ಧಿ ಸಮಿತಿ ಸಭೆ : ಅಭಿವೃದ್ಧಿ ಕಾರ್ಯಗಳಿಗೆ ಅಗತ್ಯ ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿ ಸೂಚನೆ*

ಮಾರ್ಚ್ 11, 2026

*ವಿಜಯರತ್ನ ಇಂಟರ್‌ನ್ಯಾಷನಲ್ ಪ್ರಶಸ್ತಿ ಪುರಸ್ಕೃತ ಎಡಿಕೇರಿ ಪ್ರಸನ್ನರಿಗೆ ಸನ್ಮಾನ*

ಮಾರ್ಚ್ 11, 2026

*ಮಾ.15 ರಂದು ಚೇರಳ ಗೌಡ ಸಮಾಜದ ನೂತನ ಸಮುದಾಯ ಭವನ ಉದ್ಘಾಟನೆ*

ಮಾರ್ಚ್ 11, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.