Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕುಶಾಲನಗರ ತಾಲೂಕನ್ನು ಬರಪೀಡಿತವೆಂದು ಘೋಷಿಸಲು ಒತ್ತಾಯ*
  • *ವಿರಾಜಪೇಟೆ: ಸೋದರತೆಯ ಸಂಕೇತವನ್ನು ಬಿತ್ತುವ ಹಬ್ಬ ರಕ್ಷಾ ಬಂಧನ ಆಚರಣೆ*
  • *ಪೇರಿಯಂಡ ಪಿ.ಪೆಮ್ಮಯ್ಯ–ಜಿ.ಕೆ.ದೇವಕಿ ಪೆಮ್ಮಯ್ಯ ದತ್ತಿ ಪ್ರಶಸ್ತಿ : ಕೃತಿಗಳ ಆಹ್ವಾನಕ್ಕೆ ಅವಧಿ ವಿಸ್ತರಣೆ*
  • *ಶೇ.100 ಫಲಿತಾಂಶ: ಸಂತ ಅನ್ನಮ್ಮ ಪದವಿ ಪೂರ್ವ ಕಾಲೇಜಿಗೆ ಸನ್ಮಾನ*
  • *ವಲಯ ಮಟ್ಟದ ಕ್ರೀಡಾಕೂಟದಲ್ಲಿ ಕಾವೇರಿ ಶಾಲಾ ವಿದ್ಯಾರ್ಥಿಗಳ ಅಮೋಘ ಸಾಧನೆ*
  •  *ರೋಟರಿ ವುಡ್ಸ್ ನಿಂದ ರಕ್ಷಾ ಬಂಧನ್ – ನಮ್ಮ ಹಬ್ಬ ನಮ್ಮ ಸೇವಾ ಯೋಜನೆ*
  • *ಕುಶಾಲನಗರ ಬಾಲಕಿಯರ ಪ್ರೌಢಶಾಲಾ ಮಕ್ಕಳಿಗೆ ಲೇಖನ ಸಾಮಾಗ್ರಿ ವಿತರಣೆ : ಮಕ್ಕಳ ಕಲಿಕೆಗೆ ಪ್ರೋತ್ಸಾಹ ನೀಡುವುದು ಅವಶ್ಯಕ : ಡಾ‌ ಅಚ್ಯುತನ್*
  • *ಕೊಡಗು: ಕನ್ನಡ ಸಾಹಿತ್ಯ ಪರಿಷತ್ ಕಾರ್ಯಕಾರಿ ಮಂಡಳಿ ಸಭೆ*
  • *ಆಧುನೀಕತೆಯ ಭರಾಟೆಯ ದಿನಗಳಲ್ಲಿ ಪ್ರಾಚೀನ  ಸಂಸ್ಕೖತಿ ಮರೆಯದಿರಿ – ಡಾ. ಉದಯಶಂಕರ್ ಕರೆ | ಶೖತಿಲಯ ತಂಡದಿಂದ ರಾಘವೇಂದ್ರ ಆರಾಧನೆಯ ಪ್ರಯುಕ್ತ ದಾಸರಕೀತ೯ನೆ*
  • *ವಿವಿಧೆಡೆ ರಾಖಿ ಕಟ್ಟಿದ  ಕೊಡಗು ವಿದ್ಯಾಲಯದ ವಿದ್ಯಾರ್ಥಿಗಳು*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ವಿರಾಜಪೇಟೆ : ಬದುಕಿನ ಗೊಂದಲಗಳಿಗೆ ಸಂವಿಧಾನದಲ್ಲಿ ಉತ್ತರ : ಅರ್ಜುನ್ ಮೌರ್ಯ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ವಿರಾಜಪೇಟೆ : ಬದುಕಿನ ಗೊಂದಲಗಳಿಗೆ ಸಂವಿಧಾನದಲ್ಲಿ ಉತ್ತರ : ಅರ್ಜುನ್ ಮೌರ್ಯ*

ನವೆಂಬರ್ 27, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ವಿರಾಜಪೇಟೆ ನ.27 NEWS DESK : ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಐ.ಕ್ಯೂ.ಎ.ಸಿ.ಘಟಕ, ಎನ್.ಎಸ್.ಎಸ್ ಮತ್ತು ರಾಜ್ಯಶಾಸ್ತ್ರ ವಿಭಾಗದ ವತಿಯಿಂದ ಸಂವಿಧಾನ ದಿನ ಆಚರಿಸಲಾಯಿತು. ಭಾರತದ ಸಂವಿಧಾನ ಪ್ರಸ್ತಾವನಾ ಗೀತೆಯೊಂದಿಗೆ ಕಾರ್ಯಕ್ರಮವನ್ನು ಪ್ರಾರಂಭಿಸಲಾಯಿತು. ಸಂತ ಅನ್ನಮ್ಮ ಪದವಿ ಕಾಲೇಜಿನ ಕನ್ನಡ ಉಪನ್ಯಾಸಕ ಅರ್ಜುನ್ ಮೌರ್ಯ ಅವರು ಸಂವಿಧಾನ ಪ್ರಸ್ತಾವನೆ ಮತ್ತು ಅಂಬೇಡ್ಕರ್‍ರವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಅನ್ವಯವಾಗುವಂತಹ ಸಂವಿಧಾನವನ್ನು ದೇಶಕ್ಕೆ ಕೊಟ್ಟ ಕೀರ್ತಿ ನಮ್ಮದು. ಸ್ವಾತಂತ್ರ್ಯ, ಸಮಾನತೆ, ಭ್ರಾತೃತ್ವ, ಸಾಮಾಜಿಕ ನ್ಯಾಯವನ್ನೊಳಗೊಂಡ ನಮ್ಮ ಸಂವಿಧಾನವು ಜಗತ್ತಿನಲ್ಲಿ ಶ್ರೇಷ್ಠ ಮತ್ತು ಅತಿದೊಡ್ಡ ಲಿಖಿತ ಸಂವಿಧಾನವಾಗಿದೆ. ಕಾನೂನಿಗೆ ಸಂಬಂಧಿಸಿದ ಯಾವುದೇ ವಿಚಾರಗಳಿಗೂ ಭಾರತೀಯ ಸಂವಿಧಾನದ ಒಳಗಡೆ ಪರಿಹಾರ ಇದ್ದೇ ಇದೆ. ಇಂತಹ ಸಂವಿಧಾನವನ್ನು ರಚನೆ ಮಾಡಿ ನೀಡಿದ ಮಹನೀಯರನ್ನು ನಾವೆಲ್ಲರೂ ಸ್ಮರಿಸಿ ಅವರ ಆದರ್ಶಗಳನ್ನು ಮೈಗೂಡಿಸಿಕೊಂಡು ಸಂವಿಧಾನವನ್ನು ಕುರಿತ ಸಂಪೂರ್ಣ ಜ್ಞಾನವನ್ನು ಪಡೆದುಕೊಳ್ಳಬೇಕೆಂದು ತಿಳಿಸಿದರು. ಕೊಡಗು ವಿಶ್ವವಿದ್ಯಾನಿಲಯದ ರಾ.ಸೇ.ಯೋ.ಯ ನೋಡಲ್ ಅಧಿಕಾರಿ ಪ್ರೊ. ದಯಾನಂದ ಕೆ.ಸಿ. ಅವರು ಮಾತನಾಡಿ, ಭಾರತೀಯ ಸಂವಿಧಾನವು ರಚನೆ, ಬೆಳವಣಿಗೆಯನ್ನು ವಿವರಿಸುತ್ತಾ ಸಂವಿಧಾನದ ಆಶಯಗಳು ಉಳಿಯಬೇಕಾದರೆ ಅದನ್ನು, ಕೇವಲ ತಾತ್ವಿಕ ಸಿದ್ಧಾಂತವನ್ನಾಗಿ ನೋಡದೇ, ಪ್ರತಿಯೊಬ್ಬ ಭಾರತೀಯರ ಬದುಕಿನ ಮೂಲ ತಳಹದಿಯಾಗಿರಬೇಕೆಂದು ಅಭಿಪ್ರಾಯಿಸಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಕಾಲೇಜಿನ ಪ್ರಾಂಶುಪಾಲರಾದ ಪ್ರೊ.ಸರಸ್ವತಿ ಡಿ.ಕೆ., ನಮ್ಮ ಸಂವಿಧಾನವು ಜಗತ್ತಿನ ಸರ್ವಶ್ರೇಷ್ಠ ಸಂವಿಧಾನವಾಗಿದೆ. ನಮ್ಮ ಸಂವಿಧಾನವು ಪ್ರತಿಯೊಬ್ಬ ಭಾರತೀಯನ ಗೌರವ ಮತ್ತು ಪ್ರತಿಷ್ಠೆಯ ರೂಪದಂತಿರುವುದು ನಮ್ಮ ಹೆಮ್ಮೆ. ಸಂವಿಧಾನದ ಈ ಮೌಲ್ಯವನ್ನು ಗೌರವಿಸಿ, ಅನುಸರಿಸುವ ಮೂಲಕ ಸಮಾಜ ಮತ್ತಷ್ಟು ಸದೃಢವಾಗುತ್ತದೆಂದು ತಿಳಿಸಿದರು. ಇದೇ ಸಂದರ್ಭದಲ್ಲಿ ಸಂವಿಧಾನ ದಿನದ ಅಂಗವಾಗಿ ಏರ್ಪಡಿಸಲಾಗಿದ್ದ ಪ್ರಸ್ತಾವನೆ ಪಠಣೆ, ಘೋಷವಾಕ್ಯ ಬರಹ ಮತ್ತು ರಸಪ್ರಶ್ನೆ ಸ್ಪರ್ಧೆಗಳಲ್ಲಿ ಭಾಗವಹಿಸಿ ವಿಜೇತರಾದ ವಿದ್ಯಾರ್ಥಿಗಳಿಗೆ ರಾಜ್ಯಶಾಸ್ತ್ರರ ವಿಭಾಗದ ಉಪನ್ಯಾಸಕರಾದ ಹೇಮಂತ್ ಕುಮಾರ್ ಬಹುಮಾನ ನೀಡಿದರು. ಸಂವಿಧಾನ ದಿನಾಚರಣೆಯ ಬಗ್ಗೆ ಕಾಲೇಜಿನ ಎನ್‍ಎಸ್‍ಎಸ್ ಯೋಜನಾಧಿಕಾರಿ ರುದ್ರ ಪ್ರಾಸ್ತಾವಿಕವಾಗಿ ಮತನಾಡಿದರು. ಕಾರ್ಯಕ್ರಮದಲ್ಲಿ ಕಾಲೇಜಿನ ಐ.ಕ್ಯೂ.ಎ.ಸಿ. ಸಂಚಾಲಕರಾದ ಪ್ರೊ.ಬಸವರಾಜು ಕೆ., ನಿಹಾಲ, ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥರಾದ ದಿವ್ಯ ಎಂ.ಬಿ. ರಾಷ್ಟ್ರೀಯ ಸೇವಾ ಯೋಜನೆಯ ಸ್ವಯಂ ಸೇವಕ-ಸೇವಕಿಯರು ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.

 

 

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕುಶಾಲನಗರ ತಾಲೂಕನ್ನು ಬರಪೀಡಿತವೆಂದು ಘೋಷಿಸಲು ಒತ್ತಾಯ*

ಆಗಷ್ಟ್ 30, 2026

*ವಿರಾಜಪೇಟೆ: ಸೋದರತೆಯ ಸಂಕೇತವನ್ನು ಬಿತ್ತುವ ಹಬ್ಬ ರಕ್ಷಾ ಬಂಧನ ಆಚರಣೆ*

ಆಗಷ್ಟ್ 30, 2026

*ಪೇರಿಯಂಡ ಪಿ.ಪೆಮ್ಮಯ್ಯ–ಜಿ.ಕೆ.ದೇವಕಿ ಪೆಮ್ಮಯ್ಯ ದತ್ತಿ ಪ್ರಶಸ್ತಿ : ಕೃತಿಗಳ ಆಹ್ವಾನಕ್ಕೆ ಅವಧಿ ವಿಸ್ತರಣೆ*

ಆಗಷ್ಟ್ 30, 2026

*ವಿರಾಜಪೇಟೆ: ಸೋದರತೆಯ ಸಂಕೇತವನ್ನು ಬಿತ್ತುವ ಹಬ್ಬ ರಕ್ಷಾ ಬಂಧನ ಆಚರಣೆ*

ಆಗಷ್ಟ್ 30, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ, NEWS DESK ಆ.30 : ರಕ್ಷಾ ಬಂಧನ ಹಬ್ಬವು ಪುರಾಣ ಕಾಲದಿಂದಲೂ ಸಹೋದರತೆಯ ಸಂಕೇತವಾಗಿ ಅಣ್ಣ ತಂಗಿಯ ಮಧುರ…

*ಪೇರಿಯಂಡ ಪಿ.ಪೆಮ್ಮಯ್ಯ–ಜಿ.ಕೆ.ದೇವಕಿ ಪೆಮ್ಮಯ್ಯ ದತ್ತಿ ಪ್ರಶಸ್ತಿ : ಕೃತಿಗಳ ಆಹ್ವಾನಕ್ಕೆ ಅವಧಿ ವಿಸ್ತರಣೆ*

ಆಗಷ್ಟ್ 30, 2026

*ಶೇ.100 ಫಲಿತಾಂಶ: ಸಂತ ಅನ್ನಮ್ಮ ಪದವಿ ಪೂರ್ವ ಕಾಲೇಜಿಗೆ ಸನ್ಮಾನ*

ಆಗಷ್ಟ್ 30, 2026

*ವಲಯ ಮಟ್ಟದ ಕ್ರೀಡಾಕೂಟದಲ್ಲಿ ಕಾವೇರಿ ಶಾಲಾ ವಿದ್ಯಾರ್ಥಿಗಳ ಅಮೋಘ ಸಾಧನೆ*

ಆಗಷ್ಟ್ 30, 2026

 *ರೋಟರಿ ವುಡ್ಸ್ ನಿಂದ ರಕ್ಷಾ ಬಂಧನ್ – ನಮ್ಮ ಹಬ್ಬ ನಮ್ಮ ಸೇವಾ ಯೋಜನೆ*

ಆಗಷ್ಟ್ 30, 2026

*ಕುಶಾಲನಗರ ಬಾಲಕಿಯರ ಪ್ರೌಢಶಾಲಾ ಮಕ್ಕಳಿಗೆ ಲೇಖನ ಸಾಮಾಗ್ರಿ ವಿತರಣೆ : ಮಕ್ಕಳ ಕಲಿಕೆಗೆ ಪ್ರೋತ್ಸಾಹ ನೀಡುವುದು ಅವಶ್ಯಕ : ಡಾ‌ ಅಚ್ಯುತನ್*

ಆಗಷ್ಟ್ 30, 2026

*ಕೊಡಗು: ಕನ್ನಡ ಸಾಹಿತ್ಯ ಪರಿಷತ್ ಕಾರ್ಯಕಾರಿ ಮಂಡಳಿ ಸಭೆ*

ಆಗಷ್ಟ್ 30, 2026

*ಆಧುನೀಕತೆಯ ಭರಾಟೆಯ ದಿನಗಳಲ್ಲಿ ಪ್ರಾಚೀನ  ಸಂಸ್ಕೖತಿ ಮರೆಯದಿರಿ – ಡಾ. ಉದಯಶಂಕರ್ ಕರೆ | ಶೖತಿಲಯ ತಂಡದಿಂದ ರಾಘವೇಂದ್ರ ಆರಾಧನೆಯ ಪ್ರಯುಕ್ತ ದಾಸರಕೀತ೯ನೆ*

ಆಗಷ್ಟ್ 30, 2026

*ವಿವಿಧೆಡೆ ರಾಖಿ ಕಟ್ಟಿದ  ಕೊಡಗು ವಿದ್ಯಾಲಯದ ವಿದ್ಯಾರ್ಥಿಗಳು*

ಆಗಷ್ಟ್ 30, 2026

*ಚೇರಂಬಾಣೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮಹಾಸಭೆ : ಸಂಘಕ್ಕೆ ರೂ.35.20 ಲಕ್ಷ ಲಾಭ : ಪ್ರತಿಭಾವಂತ ವಿದ್ಯಾಥಿಗಳಿಗೆ ಪ್ರೋತ್ಸಾಹ ಧನ ವಿತರಣೆ*

ಆಗಷ್ಟ್ 30, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.