Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕುಶಾಲನಗರ ತಾಲೂಕನ್ನು ಬರಪೀಡಿತವೆಂದು ಘೋಷಿಸಲು ಒತ್ತಾಯ*
  • *ವಿರಾಜಪೇಟೆ: ಸೋದರತೆಯ ಸಂಕೇತವನ್ನು ಬಿತ್ತುವ ಹಬ್ಬ ರಕ್ಷಾ ಬಂಧನ ಆಚರಣೆ*
  • *ಪೇರಿಯಂಡ ಪಿ.ಪೆಮ್ಮಯ್ಯ–ಜಿ.ಕೆ.ದೇವಕಿ ಪೆಮ್ಮಯ್ಯ ದತ್ತಿ ಪ್ರಶಸ್ತಿ : ಕೃತಿಗಳ ಆಹ್ವಾನಕ್ಕೆ ಅವಧಿ ವಿಸ್ತರಣೆ*
  • *ಶೇ.100 ಫಲಿತಾಂಶ: ಸಂತ ಅನ್ನಮ್ಮ ಪದವಿ ಪೂರ್ವ ಕಾಲೇಜಿಗೆ ಸನ್ಮಾನ*
  • *ವಲಯ ಮಟ್ಟದ ಕ್ರೀಡಾಕೂಟದಲ್ಲಿ ಕಾವೇರಿ ಶಾಲಾ ವಿದ್ಯಾರ್ಥಿಗಳ ಅಮೋಘ ಸಾಧನೆ*
  •  *ರೋಟರಿ ವುಡ್ಸ್ ನಿಂದ ರಕ್ಷಾ ಬಂಧನ್ – ನಮ್ಮ ಹಬ್ಬ ನಮ್ಮ ಸೇವಾ ಯೋಜನೆ*
  • *ಕುಶಾಲನಗರ ಬಾಲಕಿಯರ ಪ್ರೌಢಶಾಲಾ ಮಕ್ಕಳಿಗೆ ಲೇಖನ ಸಾಮಾಗ್ರಿ ವಿತರಣೆ : ಮಕ್ಕಳ ಕಲಿಕೆಗೆ ಪ್ರೋತ್ಸಾಹ ನೀಡುವುದು ಅವಶ್ಯಕ : ಡಾ‌ ಅಚ್ಯುತನ್*
  • *ಕೊಡಗು: ಕನ್ನಡ ಸಾಹಿತ್ಯ ಪರಿಷತ್ ಕಾರ್ಯಕಾರಿ ಮಂಡಳಿ ಸಭೆ*
  • *ಆಧುನೀಕತೆಯ ಭರಾಟೆಯ ದಿನಗಳಲ್ಲಿ ಪ್ರಾಚೀನ  ಸಂಸ್ಕೖತಿ ಮರೆಯದಿರಿ – ಡಾ. ಉದಯಶಂಕರ್ ಕರೆ | ಶೖತಿಲಯ ತಂಡದಿಂದ ರಾಘವೇಂದ್ರ ಆರಾಧನೆಯ ಪ್ರಯುಕ್ತ ದಾಸರಕೀತ೯ನೆ*
  • *ವಿವಿಧೆಡೆ ರಾಖಿ ಕಟ್ಟಿದ  ಕೊಡಗು ವಿದ್ಯಾಲಯದ ವಿದ್ಯಾರ್ಥಿಗಳು*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಮಾದಕ ವ್ಯಸನಗಳ ವಿರುದ್ಧ ಸಂಘಟಿತ ಹೋರಾಟಕ್ಕೆ ರೋಟರಿ ಜಿಲ್ಲಾ ಗವನ೯ರ್ ಪಿ.ಕೆ.ರಾಮಕೃಷ್ಣ ಕರೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಮಾದಕ ವ್ಯಸನಗಳ ವಿರುದ್ಧ ಸಂಘಟಿತ ಹೋರಾಟಕ್ಕೆ ರೋಟರಿ ಜಿಲ್ಲಾ ಗವನ೯ರ್ ಪಿ.ಕೆ.ರಾಮಕೃಷ್ಣ ಕರೆ*

ನವೆಂಬರ್ 27, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ನ.27 NEWS DESK : ಯುವಪೀಳಿಗೆಯಲ್ಲಿ ಹೆಚ್ಚಾಗುತ್ತಿರುವ ಮಾದಕ ವ್ಯಸನಗಳ ವಿರುದ್ದ ಪೋಷಕರು ಮತ್ತು ಸಮಾಜವನ್ನು ಜಾಗ್ರತಿಗೊಳಿಸುವ ನಿಟ್ಟಿನಲ್ಲಿ ರೋಟರಿ ಸದಸ್ಯರು ಕಾಯ೯ಕ್ರಮಗಳನ್ನು ಆಯೋಜಿಸಬೇಕೆಂದು ರೋಟರಿ ಜಿಲ್ಲೆ 3181 ನ ಗವನ೯ರ್ ಪಿ.ಕೆ.ರಾಮಕೃಷ್ಣ ಕರೆ ನೀಡಿದ್ದಾರೆ. ನಗರದ ರೋಟರಿ ಸಭಾಂಗಣದಲ್ಲಿ ಆಯೋಜಿತ ರೋಟರಿ ವುಡ್ಸ್ ಗೆ ಅಧಿಕೃತ ಭೇಟಿ ಸಮಾರಂಭದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಸಾಂಸ್ಕೃತಿಕ ನಗರಿ ಎಂದೇ ಪ್ರಸಿದ್ದವಾಗಿರುವ ಮೈಸೂರಿನಲ್ಲಿಯೇ 400 ಕೋಟಿ ಮೌಲ್ಯದ ಮಾದಕ ಪದಾಥ೯ಗಳು ದೊರಕಿರುವುದು ಕಳವಳಕಾರಿ ಸಂಗತಿಯಾಗಿದೆ. ಶಾಲಾ, ಕಾಲೇಜುಗಳಲ್ಲಿ ಚಾಕೋಲೇಟ್ ಸೇರಿದಂತೆ ವಿವಿಧ ರೂಪಗಳಲ್ಲಿ ಮಾದಕ ದ್ರವ್ಯ ವಿತರಿಸುವ ಜಾಲ ಬೖಹದಾಕಾರದಲ್ಲಿ ಬೆಳೆಯುತ್ತಿದೆ. ಈ ನಿಟ್ಟಿನಲ್ಲಿ ಮಾದಕ ವ್ಯಸನದ ಅಪಾಯವನ್ನು ವಿದ್ಯಾಥಿ೯ಗಳು, ಪೋಷಕರಿಗೆ ತಿಳಿಸಿ, ಜಾಗೃತಿ ಉಂಟು ಮಾಡುವ ಕಾಯ೯ಕ್ರಮಗಳು ಹೆಚ್ಚಾಗಿ ಆಯೋಜಿತವಾಗಬೇಕೆಂದು ಅವರು ಕರೆ ನೀಡಿದರು. ಮನೆ ಮತ್ತು ಶಾಲೆಯಲ್ಲಿ ಮಕ್ಕಳ ವಿಚಿತ್ರ ಅಥವಾ ಅತಿರೇಕದ ವತ೯ನೆ ಕಂಡುಬಂದಾಗ ಸೂಕ್ಷ್ಯವಾಗಿ ಇಂಥ ವತ೯ನೆಗಳನ್ನು ಶಿಕ್ಷಕರು, ಪೋಷಕರು ಗಮನಿಸಿ ಎಚ್ಚತ್ತುಕೊಂಡು ಸೂಕ್ತ ಚಿಕಿತ್ಸೆ ನೀಡುವತ್ತ ಗಮನ ನೀಡಬೇಕೆಂದೂ ಅವರು ಸಲಹೆ ನೀಡಿದರು. ಮಕ್ಕಳಿಗೆ ಗೆಲುವಿನ ಪಾಠಕ್ಕಿಂತ ಮೊದಲು ಜೀವನದಲ್ಲಿ ಸೋತಾಗ ಹೇಗೆ ಅದರಿಂದ ಹೊರಬರಬೇಕೆಂಬ ಆತ್ಮಸ್ಥೆಯ೯ದ ಪಾಠವನ್ನು ಮಕ್ಕಳಲ್ಲಿ ತಿಳಿಸಬೇಕಾದ ಅನಿವಾಯ೯ತೆ ಇದೆ ಎಂದು ಹೇಳಿದ ರಾಮಕೃಷ್ಣ, ಈ ನಿಟ್ಟಿನಲ್ಲಿ ರೋಟರಿಯಂಥ ಸಮಾಜಸೇವಾ ಸಂಘಟನೆಗಳು ಕಾಯ೯ಕ್ರಮಗಳನ್ನು ರೂಪಸುವಂತೆ ಕರೆ ನೀಡಿದರು. ಸಾಮಾನ್ಯ ಜೀವನವನ್ನು ಬದುಕಲಾಗದ ಸ್ಥಿತಿಯಲ್ಲಿರುವ ವ್ಯಕ್ತಿಗಳನ್ನು ಗುರುತಿಸಿ, ಅಂಥವರಿಗೆ ದಾನಿಗಳ ಮೂಲಕ ನೆರವು ನೀಡಿ ಅಂಥವರ ಬದುಕನ್ನು ಬದಲಾಯಿಸುವ ನಿಟ್ಟಿನಲ್ಲಿ ರೋಟರಿ ಸದಸ್ಯರು ಹೊಸಚಿಂತನೆಯೊಂದಿಗೆ ಕಾಯೋ೯ನ್ಮುಖರಾಗುವಂತೆಯೂ ರಾಮಕೃಷ್ಣ ಸಲಹೆ ನೀಡಿದರು. ರೋಟರಿ ವಲಯ 6 ರ ಸಹಾಯಕ ಗವನ೯ರ್ ಧಿಲನ್ ಚಂಗಪ್ಪ ಮಾತನಾಡಿ, ರೋಟರಿ ಮಡಿಕೇರಿ ವುಡ್ಸ್ ಕೇವಲ 4 ವಷ೯ಗಳ ಸಂಸ್ಥೆಯಾಗಿದ್ದರೂ ಅತ್ಯಂತ ಸಕ್ರಿಯವಾಗಿ ಕಾಯ೯ನಿವ೯ಹಿಸುತ್ತಿದೆ. ಈ ವಷ೯ದಲ್ಲಿ 7 ಹೊಸ ಸದಸ್ಯರ ಸೇಪ೯ಡೆಯೊಂದಿಗೆ ಆರೋಗ್ಯ ಜಾಗೃತಿ ಸಂಬಂಧಿತ ಅನೇಕ ಕಾಯ೯ಕ್ರಮಗಳನ್ನು ಆಯೋಜಿಸಿರುವುದು ಶ್ಲಾಘನೀಯ ಎಂದರು. ರೋಟರಿ ವುಡ್ಸ್ ಅಧ್ಯಕ್ಷ ಕಿರಣ್ ಕುಂದರ್ ಮಾತನಾಡಿ, ಕಳೆದ ಐದು ತಿಂಗಳಲ್ಲಿ 30 ಕ್ಕೂ ಅಧಿಕ ಕಾಯ೯ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೊಳಿಸಲಾಗಿದೆ ಎಂದರು. ರೋಟರಿ ವಲಯ ಸೇನಾನಿ ಕೆ.ಸಿ. ಕಾಯ೯ಪ್ಪ, ರೋಟರಿ ವುಡ್ಸ್ ಕಾಯ೯ದಶಿ೯ ಪ್ರಮೀಳಾ ಶೆಟ್ಟಿ ವೇದಿಕೆಯಲ್ಲಿದ್ದರು. ಇದೇ ಸಂದಭ೯ ಚೇಂದ್ರಿಮಾಡ ವಿನು ಸಂಪಾದಕತ್ವದಲ್ಲಿ ಪ್ರಕಟಿತ ರೋಟರಿ ವುಡ್ಸ್ ನ ವಾತಾ೯ಸಂಚಿಕೆಯನ್ನು ಲೋಕಾಪ೯ಣೆ ಮಾಡಲಾಯಿತು. ರೋಟರಿ ಜಿಲ್ಲಾ ಸಮಿತಿಯ ಪ್ರಮುಖರಾದ ಬಿ.ಜಿ. ಅನಂತಶಯನ, ಅನಿಲ್ ಹೆಚ್.ಟಿ. ಡಾ.ಸಿ.ಆರ್.ಪ್ರಶಾಂತ್, ಎ.ಕೆ.ಜೀವನ್ , ರಂಗಸ್ವಾಮಿ, ಅನಿತಾ ಪೂವಯ್ಯ, ರೋಟರಿ ವುಡ್ಸ್ ಮಾಜಿ ಅಧ್ಯಕ್ಷರಾದ ಎಸ್.ಎಸ್. ಸಂಪತ್ ಕುಮಾರ್, ವಸಂತ್ ಕುಮಾರ್, ಹರೀಶ್ ಕಿಗ್ಗಾಲು ಸೇರಿದಂತೆ ಅನೇಕ ಸದಸ್ಯರು ಪಾಲ್ಗೊಂಡಿದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕುಶಾಲನಗರ ತಾಲೂಕನ್ನು ಬರಪೀಡಿತವೆಂದು ಘೋಷಿಸಲು ಒತ್ತಾಯ*

ಆಗಷ್ಟ್ 30, 2026

*ವಿರಾಜಪೇಟೆ: ಸೋದರತೆಯ ಸಂಕೇತವನ್ನು ಬಿತ್ತುವ ಹಬ್ಬ ರಕ್ಷಾ ಬಂಧನ ಆಚರಣೆ*

ಆಗಷ್ಟ್ 30, 2026

*ಪೇರಿಯಂಡ ಪಿ.ಪೆಮ್ಮಯ್ಯ–ಜಿ.ಕೆ.ದೇವಕಿ ಪೆಮ್ಮಯ್ಯ ದತ್ತಿ ಪ್ರಶಸ್ತಿ : ಕೃತಿಗಳ ಆಹ್ವಾನಕ್ಕೆ ಅವಧಿ ವಿಸ್ತರಣೆ*

ಆಗಷ್ಟ್ 30, 2026

*ವಿರಾಜಪೇಟೆ: ಸೋದರತೆಯ ಸಂಕೇತವನ್ನು ಬಿತ್ತುವ ಹಬ್ಬ ರಕ್ಷಾ ಬಂಧನ ಆಚರಣೆ*

ಆಗಷ್ಟ್ 30, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ, NEWS DESK ಆ.30 : ರಕ್ಷಾ ಬಂಧನ ಹಬ್ಬವು ಪುರಾಣ ಕಾಲದಿಂದಲೂ ಸಹೋದರತೆಯ ಸಂಕೇತವಾಗಿ ಅಣ್ಣ ತಂಗಿಯ ಮಧುರ…

*ಪೇರಿಯಂಡ ಪಿ.ಪೆಮ್ಮಯ್ಯ–ಜಿ.ಕೆ.ದೇವಕಿ ಪೆಮ್ಮಯ್ಯ ದತ್ತಿ ಪ್ರಶಸ್ತಿ : ಕೃತಿಗಳ ಆಹ್ವಾನಕ್ಕೆ ಅವಧಿ ವಿಸ್ತರಣೆ*

ಆಗಷ್ಟ್ 30, 2026

*ಶೇ.100 ಫಲಿತಾಂಶ: ಸಂತ ಅನ್ನಮ್ಮ ಪದವಿ ಪೂರ್ವ ಕಾಲೇಜಿಗೆ ಸನ್ಮಾನ*

ಆಗಷ್ಟ್ 30, 2026

*ವಲಯ ಮಟ್ಟದ ಕ್ರೀಡಾಕೂಟದಲ್ಲಿ ಕಾವೇರಿ ಶಾಲಾ ವಿದ್ಯಾರ್ಥಿಗಳ ಅಮೋಘ ಸಾಧನೆ*

ಆಗಷ್ಟ್ 30, 2026

 *ರೋಟರಿ ವುಡ್ಸ್ ನಿಂದ ರಕ್ಷಾ ಬಂಧನ್ – ನಮ್ಮ ಹಬ್ಬ ನಮ್ಮ ಸೇವಾ ಯೋಜನೆ*

ಆಗಷ್ಟ್ 30, 2026

*ಕುಶಾಲನಗರ ಬಾಲಕಿಯರ ಪ್ರೌಢಶಾಲಾ ಮಕ್ಕಳಿಗೆ ಲೇಖನ ಸಾಮಾಗ್ರಿ ವಿತರಣೆ : ಮಕ್ಕಳ ಕಲಿಕೆಗೆ ಪ್ರೋತ್ಸಾಹ ನೀಡುವುದು ಅವಶ್ಯಕ : ಡಾ‌ ಅಚ್ಯುತನ್*

ಆಗಷ್ಟ್ 30, 2026

*ಕೊಡಗು: ಕನ್ನಡ ಸಾಹಿತ್ಯ ಪರಿಷತ್ ಕಾರ್ಯಕಾರಿ ಮಂಡಳಿ ಸಭೆ*

ಆಗಷ್ಟ್ 30, 2026

*ಆಧುನೀಕತೆಯ ಭರಾಟೆಯ ದಿನಗಳಲ್ಲಿ ಪ್ರಾಚೀನ  ಸಂಸ್ಕೖತಿ ಮರೆಯದಿರಿ – ಡಾ. ಉದಯಶಂಕರ್ ಕರೆ | ಶೖತಿಲಯ ತಂಡದಿಂದ ರಾಘವೇಂದ್ರ ಆರಾಧನೆಯ ಪ್ರಯುಕ್ತ ದಾಸರಕೀತ೯ನೆ*

ಆಗಷ್ಟ್ 30, 2026

*ವಿವಿಧೆಡೆ ರಾಖಿ ಕಟ್ಟಿದ  ಕೊಡಗು ವಿದ್ಯಾಲಯದ ವಿದ್ಯಾರ್ಥಿಗಳು*

ಆಗಷ್ಟ್ 30, 2026

*ಚೇರಂಬಾಣೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮಹಾಸಭೆ : ಸಂಘಕ್ಕೆ ರೂ.35.20 ಲಕ್ಷ ಲಾಭ : ಪ್ರತಿಭಾವಂತ ವಿದ್ಯಾಥಿಗಳಿಗೆ ಪ್ರೋತ್ಸಾಹ ಧನ ವಿತರಣೆ*

ಆಗಷ್ಟ್ 30, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.