Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*
  • *ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*
  • *ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*
  • *ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*
  • *ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*
  • *ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*
  • *2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*
  • *ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*
  • *ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*
  • *ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಮಡಿಕೇರಿ ಬಾಲಕಿಯರ ವಿದ್ಯಾರ್ಥಿ ನಿಲಯದಲ್ಲಿ ಸಂವಿಧಾನ ದಿನಾಚರಣೆ : ಪ್ರಪಂಚದಲ್ಲೇ ಅತಿ ದೊಡ್ಡ ಲಿಖಿತ ಸಂವಿಧಾನ ಭಾರತದ ಸಂವಿಧಾನ : ಉಪವಿಭಾಗಾಧಿಕಾರಿ ನಿತಿನ್ ಚಕ್ಕಿ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಮಡಿಕೇರಿ ಬಾಲಕಿಯರ ವಿದ್ಯಾರ್ಥಿ ನಿಲಯದಲ್ಲಿ ಸಂವಿಧಾನ ದಿನಾಚರಣೆ : ಪ್ರಪಂಚದಲ್ಲೇ ಅತಿ ದೊಡ್ಡ ಲಿಖಿತ ಸಂವಿಧಾನ ಭಾರತದ ಸಂವಿಧಾನ : ಉಪವಿಭಾಗಾಧಿಕಾರಿ ನಿತಿನ್ ಚಕ್ಕಿ*

ನವೆಂಬರ್ 27, 20251 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ನ.27 NEWS DESK : ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯದಲ್ಲಿ ಸಂವಿಧಾನ ದಿನಾಚರಣೆಯನ್ನು ಆಚರಿಸಲಾಯಿತು.  ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಜಿಲ್ಲಾ ಉಪವಿಭಾಗಾಧಿಕಾರಿ ನಿತಿನ್ ಚಕ್ಕಿ, ಈ ದೇಶದ ಸಂವಿಧಾನ ಪ್ರಪಂಚದಲ್ಲಿ‌ ಅತಿ ದೊಡ್ಡ ಲಿಖಿತ ಸಂವಿಧಾನವಾಗಿದ್ದು, ದೇಶವದ ಬಡವರನ್ನು ಬದುಕಿಸುವ ಶಾಸನವಾಗಿದೆ. ಸಂವಿಧಾನದ ಎಲ್ಲಾ ಪ್ರಯೋಜನವನ್ನು ಪಡೆಯುವ‌ ಮೂಲಕ ವಿದ್ಯಾರ್ಥಿಗಳು ಸಾಧನೆಯ ಹಾದಿಯಲ್ಲಿ ಸಾಗಬೇಕೆಂದರು.  ಪ್ರಾಸ್ತಾವಿಕವಾಗಿ ಮಾತನಾಡಿದ ದ.ಸಂ.ಸಮಿತಿಯ ಜಿಲ್ಲಾ ಸಂಚಾಲಕರಾದ ಹೆಚ್.ಎಲ್.ದಿವಾಕರ್ ಮಾತನಾಡಿ, ನಮ್ಮ ಸಮಿತಿಯು ಹಲವಾರು ವರ್ಷಗಳಿಂದ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸುವ ಕೆಲಸವನ್ನು ಮಾಡುತ್ತಿದ್ದು, ಈ ವಿದ್ಯಾರ್ಥಿ ನಿಲಯದಲ್ಲಿ ಅತಿ ಹೆಚ್ಚು ಕಾರ್ಯಕ್ರಮಗಳನ್ನು ಮಾಡಿದ್ದೇವೆ. ಇನ್ನು ಮುಂದೆಯೂ ವಿದ್ಯಾಭ್ಯಾಸವನ್ನು ನಮ್ಮ ಧ್ಯೇಯವನ್ನಾಗಿಸಿಕೊಂಡು ಜಿಲ್ಲೆಯನ್ನು ಅಭಿವೃದ್ಧಿ ಮಾಡುವತ್ತ ಶ್ರಮವಹಿಸುತ್ತೇವೆ ಎಂದರು. ಮುಖ್ಯ ಭಾಷಣಕಾರರಾಗಿ ಆಗಮಿಸಿದ್ದ ಜಿಲ್ಲಾ ಖಜಾನಾಧಿಕಾರಿ ರಘುನಾಥ್ ಅವರು ಮಾತನಾಡಿ ವಿದ್ಯಾರ್ಥಿಗಳು ಡಾ.ಬಾಬಾಸಾಹೇಬ್ ಅಂಬೇಡ್ಕರ್ ಅವರ ಹೋರಾಟದ ಇತಿಹಾಸವನ್ನು ಓದುವ ಮೂಲಕ ಅವರನ್ನು ಸ್ಫೂರ್ತಿಯಾಗಿಸಿಕೊಂಡು ಪ್ರಮುಖ ಹುದ್ದೆಗಳಿಗೆ ಏರಬೇಕು ಎಂದರು. ಅಂಬೇಡ್ಕರ್ ಅವರ ನಿಜವಾದ ಅನುಯಾಯಿಗಳೆಂದು ಖಾತ್ರಿಪಡಿಸಬೇಕು. ಬುಧ್ದ, ಬಸವ, ಅಂಬೇಡ್ಕರ್ ಅವರ ಜೊತೆಗೆ ಸಮಸಮಾಜದ ನಿರ್ಮಾಣಕ್ಕಾಗಿ ಹೋರಾಡಿದ ಪುಲೆ‌ದಂಪತಿಗಳು ತಂದೆ ಪೆರಿಯಾರ್, ನಾರಾಯಣಗುರುಗಳಂತವರ ಇತಿಹಾಸ ತಿಳಿಯುವ ಅವಶ್ಯಕತೆ ಇದೆ ಎಂದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ  ತಾಲ್ಲೂಕು ಸಂಚಾಲಕರಾದ ದೀಪಕ್ ಪೊನ್ನಪ್ಪ,  ಇತಿಹಾಸವನ್ನು ಮುಕ್ತ ಮನಸ್ಸಿನಿಂದ ಓದಿದಾಗ ಮಾತ್ರ ಮುಂದಿನ‌ ನಮ್ಮ ಗುರಿ ಏನಿರಬೇಕೆಂಬುದು ಅರಿವಾಗುತ್ತದೆ. ಹಾಗಾಗಿ ವಿದ್ಯಾರ್ಥಿಗಳೆಲ್ಲರೂ ಅಂಬೇಡ್ಕರ್ ಅವರ ಸಮಗ್ರ ಬರಹ ಮತ್ತು ಭಾಷಣಗಳನ್ನೊಳಗೊಂಡು ಅನೇಕ ಬಂಡಾಯ ಸಾಹಿತಿಗಳ ಬರಹವನ್ನು ಓದಬೇಕೆಂದರು. ಸಂವಿಧಾನ ದಿನದ ಪ್ರಯುಕ್ತವಾಗಿ ಏರ್ಪಡಿಸಿದ್ದ ಪ್ರಬಂಧ ಸ್ಪರ್ಧೆಯ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ನಿಲಯದ ಪಾಲಕರಾದ ಗೀತಾ, ಸಮಾಜ ಕಲ್ಯಾಣ ಇಲಾಖೆಯ ವಿರೂಪಾಕ್ಷ, ಉದ್ಯಮಿಗಳಾದ ರಮೇಶ್, ಪತ್ರಕರ್ತರಾದ ಚಂದನ್ ನಂದರಬೆಟ್ಟು ಉಪಸ್ಥಿತರಿದ್ದರು.

 

 

Follow us Follow us
Share. WhatsApp Facebook Twitter Email Telegram Copy Link

Related Posts

*ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಸೆ.26: ನಗರದ ನಾಲ್ಕು ಶಕ್ತಿ ದೇವತೆಗಳಲ್ಲಿ ಒಂದಾದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್…

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*

ಸೆಪ್ಟೆಂಬರ್ 26, 2026

*ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*

ಸೆಪ್ಟೆಂಬರ್ 26, 2026

*ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*

ಸೆಪ್ಟೆಂಬರ್ 26, 2026

*2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*

ಸೆಪ್ಟೆಂಬರ್ 26, 2026

*ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*

ಸೆಪ್ಟೆಂಬರ್ 26, 2026

*ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*

ಸೆಪ್ಟೆಂಬರ್ 26, 2026

*ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*

ಸೆಪ್ಟೆಂಬರ್ 26, 2026

*36 ವರ್ಷ ಸೇವೆ ಸಲ್ಲಿಸಿದ ಅಂಗನವಾಡಿ ಕಾರ್ಯಕರ್ತೆ ದೇವಮಾಜಿ, ಶಿಕ್ಷಕಿ ಭೋಜಮ್ಮಗೆ ಆತ್ಮೀಯ ಬೀಳ್ಕೊಡುಗೆ*

ಸೆಪ್ಟೆಂಬರ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.