Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಕ್ರಿಯಾತ್ಮಕ ಸಾಂಸ್ಕೃತಿಕ ಚಟುವಟಿಕೆ : ಸಹಾಯಧಕ್ಕೆ ಅರ್ಜಿ ಆಹ್ವಾನ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಕ್ರಿಯಾತ್ಮಕ ಸಾಂಸ್ಕೃತಿಕ ಚಟುವಟಿಕೆ : ಸಹಾಯಧಕ್ಕೆ ಅರ್ಜಿ ಆಹ್ವಾನ

ನವೆಂಬರ್ 29, 20251 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಮಡಿಕೇರಿ ನ.29 NEWS DESK : ರಾಜ್ಯಾದ್ಯಂತ ಹಾಗೂ ಹೊರರಾಜ್ಯಗಳಲ್ಲಿ ಕ್ರಿಯಾತ್ಮಕ ಸಾಂಸ್ಕøತಿಕ ಚಟುವಟಿಕೆಗಳ ಮೂಲಕ ನಾಡಿನ ಭಾಷಾ ಸಂವರ್ಧನೆ, ಕಲೆ, ಸಾಹಿತ್ಯ, ಸಂಗೀತ, ಜಾನಪದ, ನೃತ್ಯ ಕಲಾಪ್ರಕಾರಗಳನ್ನು ಉಳಿಸಿ ಬೆಳೆಸುವ ಸಲುವಾಗಿ ಕಾರ್ಯನಿರ್ವಹಿಸುತ್ತಿರುವ ನೋಂದಾಯಿತ ಸಂಘ-ಸಂಸ್ಥೆಗಳಿಗೆ ಧನಸಹಾಯ ನೀಡಲು ಹಾಗೂ ಕಲಾವಿದರಿಗೆ ವಾದ್ಯ ಪರಿಕರ ಮತ್ತು ವೇಷಭೂಷಣಗಳ ಖರೀದಿಗೆ ಸಹಾಯಧನ ಹಾಗೂ ಚಿತ್ರಕಲೆ/ ಶಿಲ್ಪಕಲಾಕೃತಿಗಳ ಪ್ರದರ್ಶನಕ್ಕೆ ಸಹಾಯಧನ ನೀಡಲು 2025-26ನೇ ಸಾಲಿನ ಸಾಮಾನ್ಯ/ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಉಪಯೋಜನೆಯಡಿ ಸೇವಾ ಸಿಂಧು Sevasindhu.karnataka.gov.in  ಮುಖಾಂತರ ದಿನಾಂಕ: 01-12-2025 ರಿಂದ ದಿನಾಂಕ: 30-12-2025 ರ ವರೆಗೆ ಕಾಲಾವಕಾಶ ನೀಡಿ ಅರ್ಜಿ ಆಹ್ವಾನಿಸಲಾಗಿದೆ. ಸರ್ಕಾರದ ಆದೇಶ ಸಂಖ್ಯೆ ಕಸಂವಾ 280 ಕಸಧ 2024 (ಭಾಗ-1) ದಿನಾಂಕ: 31-10-2025 ರಲ್ಲಿನ ಮಾರ್ಗಸೂಚಿಯನ್ನು ಸೇವಾಸಿಂಧು ಪೋರ್ಟಲ್ ಹಾಗೂ ಇಲಾಖೆಯ ವೆಬ್ ಸೈಟ್: www.kannadasiri. karnataka.gov.in ನಲ್ಲಿ ಅಳವಡಿಸಲಾಗಿದೆ. ಹೆಚ್ಚಿನ ಮಾಹಿತಿಗೆ 08024410547, 8792662814, 8792662816, 08022213530, 9986837037, 9900337738, 9448436877, 9480197511, 9916600027, 08022241325 ಅನ್ನು ಹಾಗೂ ಜಿಲ್ಲೆಯ ಸಹಾಯಕ ನಿರ್ದೇಶಕರು, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಮತ್ತು ಜಿಲ್ಲೆಯ ವ್ಯವಸ್ಥಾಪಕರು, ಸೇವಾ ಸಿಂಧು ಇವರನ್ನು ಸಂಪರ್ಕಿಸಬಹುದು (ಸಮಯ: ಬೆಳಗ್ಗೆ 10 ರಿಂದ ಸಂಜೆ 6 ಗಂಟೆ) (ನಿಗದಿತ ದಿನಾಂಕದ ನಂತರ ಸಲ್ಲಿಸುವ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ ಹಾಗೂ ಅರ್ಜಿಗಳನ್ನು ನೇರವಾಗಿ ಇಲಾಖೆಯಲ್ಲಿ ಸ್ವೀಕರಿಸುವುದಿಲ್ಲ) ಎಂದು ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.

 

 

Follow us Follow us
Share. WhatsApp Facebook Twitter Email Telegram Copy Link

Related Posts

ನ.11ರಂದು ಕಡಂಗದಲ್ಲಿ ಸಿಎನ್‌ಸಿಯಿಂದ 9ನೇ ಶಾಂತಿಯುತ ಮಾನವ ಸರಪಳಿ ಕಾರ್ಯಕ್ರಮ

ನವೆಂಬರ್ 7, 2026

ನ.11ರಿಂದ ಕೊಡಗು ಜಿಲ್ಲೆಯಲ್ಲಿ ಖಾಸಗಿ ಬಸ್ ಪ್ರಯಾಣ ದರ ಶೇ.15ರಿಂದ 20ರಷ್ಟು ಹೆಚ್ಚಳ

ನವೆಂಬರ್ 7, 2026

ನ.8ರಂದು ನಾಪೋಕ್ಲು ಕೊಡವ ಸಮಾಜದ 26ನೇ ವಾರ್ಷಿಕ ಮಹಾಸಭೆ

ನವೆಂಬರ್ 7, 2026

ನ.11ರಿಂದ ಕೊಡಗು ಜಿಲ್ಲೆಯಲ್ಲಿ ಖಾಸಗಿ ಬಸ್ ಪ್ರಯಾಣ ದರ ಶೇ.15ರಿಂದ 20ರಷ್ಟು ಹೆಚ್ಚಳ

ನವೆಂಬರ್ 7, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ನ.7: ಇಂಧನ ಹಾಗೂ ವಾಹನಗಳ ಬಿಡಿಭಾಗಗಳ ಬೆಲೆ ಏರಿಕೆಯ ಹಿನ್ನೆಲೆಯಲ್ಲಿ ಕೊಡಗು ಜಿಲ್ಲಾ ವ್ಯಾಪ್ತಿಯ ಖಾಸಗಿ…

ನ.8ರಂದು ನಾಪೋಕ್ಲು ಕೊಡವ ಸಮಾಜದ 26ನೇ ವಾರ್ಷಿಕ ಮಹಾಸಭೆ

ನವೆಂಬರ್ 7, 2026

ನ.14ರಿಂದ ಶ್ರೀ ಕ್ಷೇತ್ರ ಕಬ್ಬಳ್ಳಿ ಬಸವೇಶ್ವರ ಸ್ವಾಮಿ ದೇವಸ್ಥಾನದ ಲೋಕಾರ್ಪಣೆ ಹಾಗೂ ಮಹಾಕುಂಭಾಭಿಷೇಕ ಮಹೋತ್ಸವ

ನವೆಂಬರ್ 7, 2026

ರಸ್ತೆ ಅಪಘಾತ ತಡೆಗೆ ಕಠಿಣ ಕ್ರಮ ಕೈಗೊಳ್ಳಿ: ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್

ನವೆಂಬರ್ 7, 2026

ಸುಂಟಿಕೊಪ್ಪಕ್ಕೂ ಕನ್ನಡ ಸಾಹಿತ್ಯ ಕ್ಷೇತ್ರಕ್ಕೂ ಅವಿನಾಭಾವ ಸಂಬಂಧ: ಪಿ.ಎಫ್. ಸೆಬಾಸ್ಟಿನ್

ನವೆಂಬರ್ 7, 2026

ಸೋಮವಾರಪೇಟೆ ಮಾಸ್ಟರ್ ಪ್ಲಾನ್ ರಚನೆಗೆ ಸಾರ್ವಜನಿಕರಿಂದ ಸಲಹೆ ಆಹ್ವಾನ

ನವೆಂಬರ್ 7, 2026

ನಾಂಗಾಲ ಗ್ರಾಮದಲ್ಲಿ ಮಹಿಳಾ ಸಮಾಜದ ನೂತನ ಕಟ್ಟಡಕ್ಕೆ ಭೂಮಿಪೂಜೆ

ನವೆಂಬರ್ 7, 2026

ಕುಶಾಲನಗರದಲ್ಲಿ ಕರ್ಕಶ ಡಿಜೆ ಸೌಂಡ್: ಮೂರು ಪ್ರವಾಸಿ ಬಸ್‌ಗಳಿಗೆ ದಂಡ

ನವೆಂಬರ್ 7, 2026

ಕ.ಸಾ.ಪ.ವತಿಯಿಂದ ಕುಶಾಲನಗರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಗಂಗಮ್ಮ ರಾಚಪ್ಪ ದತ್ತಿನಿಧಿ ಉಪನ್ಯಾಸ; ಕನ್ನಡ ಸಾಹಿತ್ಯಕ್ಕೆ ಕುವೆಂಪು ಅವರ ಕೊಡುಗೆ ಅನನ್ಯ: ಬಿ.ಬಿ.ಹೇಮಲತಾ ಬಣ್ಣನೆ

ನವೆಂಬರ್ 7, 2026

ಕೃಷಿ ಪದ್ಧತಿಗೆ ವಿರುದ್ಧವಾಗಿ ಕಟ್ಟಡಗಳ ನಿರ್ಮಾಣ: ಕೊಡಗಿನ ಭೌಗೋಳಿಕ ಚಿತ್ರಣವೇ ಬದಲು; ಕೃಷಿ ಭೂಮಿಗಳ ಮಾರಾಟದಿಂದ ಪರಿಸರಕ್ಕೆ ಧಕ್ಕೆ: ಅಮ್ಮತ್ತಿ ರೈತ ಸಂಘ ಆತಂಕ

ನವೆಂಬರ್ 7, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.