Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*
  • *ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*
  • *ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*
  • *ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*
  • *ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*
  • *ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*
  • *2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*
  • *ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*
  • *ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*
  • *ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಪ್ರಬಂಧ ಮತ್ತು ಚರ್ಚಾ ಸ್ಪರ್ಧೆ : ವಿಜೇತರಿಗೆ ಬಹುಮಾನ ವಿತರಣೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಪ್ರಬಂಧ ಮತ್ತು ಚರ್ಚಾ ಸ್ಪರ್ಧೆ : ವಿಜೇತರಿಗೆ ಬಹುಮಾನ ವಿತರಣೆ*

ನವೆಂಬರ್ 29, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ನ.29 NEWS DESK : ಜಿಲ್ಲೆಯ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ‘ಸಮಗ್ರ ಗ್ರಾಮೀಣ ಅಭಿವೃದ್ಧಿಯಲ್ಲಿ ಸಹಕಾರ ಚಳವಳಿಯ ಪಾತ್ರ’ ಎಂಬ ವಿಷಯದ ಬಗ್ಗೆ ಪ್ರಬಂಧ ಸ್ಪರ್ಧೆಯನ್ನು ಮತ್ತು ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳಿಗೆ ‘ಸಹಕಾರಿ ವ್ಯವಸ್ಥೆಯ ಸಾಧನೆ, ವೈಫಲ್ಯಗಳ ಪರಾಮರ್ಶೆಯಿಂದ ಮಾತ್ರವೇ ಸಹಕಾರಾಭಿವೃದ್ಧಿ ಬಲಗೊಳ್ಳಲು ಸಾಧ್ಯ’ ಎಂಬ ವಿಷಯದ ಬಗ್ಗೆ ಚರ್ಚಾ ಸ್ಪರ್ಧೆಯನ್ನು ಕೊಡಗು ಜಿಲ್ಲಾ ಸಹಕಾರ ಯೂನಿಯನ್ ಸಭಾಂಗಣದಲ್ಲಿ ನಡೆಯಿತು.  ಜಿಲ್ಲೆಯ ವಿವಿಧ ಶಾಲೆಗಳಿಂದ ಆಗಮಿಸಿದ ಶಾಲಾ ವಿದ್ಯಾರ್ಥಿಗಳು ಪ್ರಬಂಧವನ್ನು ಮಂಡಿಸಿದರು. ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳು ವಿಷಯದ ಕುರಿತಾಗಿ ತಮ್ಮ ಅನಿಸಿಕೆಗಳನ್ನು ವ್ಯಕ್ತಪಡಿಸಿದರು. ಚರ್ಚಾ ಸ್ಪರ್ಧೆ ಕಾಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷ ಪಿ.ಯು.ರಾಬಿನ್ ದೇವಯ್ಯ ಮಾತನಾಡಿ, ಸಹಕಾರ ಚಳುವಳಿಯಲ್ಲಿ ಕರ್ನಾಟಕದ ಕೊಡುಗೆ ಮಹತ್ತರವಾಗಿದೆ. 1905 ರಲ್ಲಿ ರಾಜ್ಯದ ಗದಗ ಜಿಲ್ಲೆಯ ಕಣಗಿನಹಾಳ ಗ್ರಾಮದಲ್ಲಿ ಪ್ರಾರಂಭವಾದ ಕೃಷಿ ಪತ್ತಿನ ಸಹಕಾರ ಸಂಘ ದೇಶದಲ್ಲಷ್ಟೇ ಅಲ್ಲ ಏಷ್ಯಾ ಖಂಡದಲ್ಲಿಯೇ ಪ್ರಥಮ ಸಂಘವಾಗಿದೆ. ಕೊಡಗು ಜಿಲ್ಲೆಯು ತನ್ನದೇ ಆದ ಕೊಡುಗೆಯನ್ನು ನೀಡಿ ಕೇವಲ 14 ದಿನಗಳ ಅಂತರದಲ್ಲಿ ಶಾಂತಳ್ಳಿಯ ತಲ್ತರೆ ಶೆಟ್ಟಳ್ಳಿಯಲ್ಲಿ ಸಂಘ ಸ್ಥಾಪನೆ ಮಾಡಿರುವುದು ವಿಶೇಷವಾಗಿದೆ. 120 ವರ್ಷಗಳ ಇತಿಹಾಸ ಹೊಂದಿರುವ ಸಹಕಾರ ಚಳುವಳಿಯ ಕುರಿತು ಅರಿವನ್ನು ಮೂಡಿಸಲು ಇಂದು ಸ್ಪರ್ಧೆ ಏರ್ಪಡಿಸಲಾಗಿದೆ. ವಿಷಯ ಮಂಡಿಸಿದ ತಮ್ಮೆಲ್ಲರ ಭಾಗವಹಿಸುವಿಕೆ ಶ್ಲಾಘನೀಯ ಎಂದು ತಿಳಿಸಿ, ಮುಂದಿನ ರಾಜ್ಯಮಟ್ಟದ ಸ್ಪರ್ಧೆಳಲ್ಲಿ ಭಾಗವಹಿಸಿ ಬಹುಮಾನಿತರಾಗಿ ಜಿಲ್ಲೆಗೆ ಕೀರ್ತಿ ತರಲೆಂದು ಶುಭ ಹಾರೈಸಿದರು. ಚರ್ಚಾ ಸ್ಪರ್ಧೆಯ ತೀರ್ಪುಗಾರರಾಗಿ ಸಹಕಾರ ಸಂಘಗಳ ಸಹಾಯಕ ನಿಬಂಧಕರಾದ ಶೈಲಜಾ, ಯೂನಿಯನ್ ನಿರ್ದೇಶಕರಾದ ಎ.ಎಸ್. ಶ್ಯಾಂಚಂದ್ರ, ಕೆ.ಐ.ಸಿ.ಎಂ.ನ ನಿವೃತ್ತ ಪ್ರಾಂಶುಪಾಲರಾದ ಹಾಗೂ ಯೂನಿಯನ್ ನಿರ್ದೇಶಕರಾದ ಎಂ.ಎಂ.ಶ್ಯಾಮಲಾ ಹಾಗೂ ಪ್ರಬಂಧ ಪತ್ರಿಕೆಯ ಮೌಲ್ಯಮಾಪಕರಾಗಿ ಮೈಸೂರು ಕೆ.ಐ.ಸಿ.ಎಂ.ನ ಉಪನ್ಯಾಸಕರಾದ ಮಹದೇವಪ್ಪ ನಿರ್ವಹಿಸಿದರು. ಕಾರ್ಯಕ್ರಮದಲ್ಲಿ ಕೊಡಗು ಜಿಲ್ಲಾ ಸಹಕಾರ ಯೂನಿಯನ್ ನಿರ್ದೇಶಕರಾದ ಪಿ.ಎನ್.ಚಂದ್ರಪ್ರಕಾಶ್ ಉಪಸ್ಥಿತರಿದ್ದರು. ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ನಗದು ಬಹುಮಾನ ಮತ್ತು ಪ್ರಶಸ್ತಿ ಪತ್ರ ವಿತರಿಸಲಾಯಿತು. :: ವಿಜೇತರ ವಿವರ : :  ಪ್ರಬಂಧ ಸ್ಪರ್ಧೆ :: ಪ್ರಥಮ – ಅಶ್ವಧಿ ಕೆ.ಪಿ., ಶ್ರೀಮತಿ ಡಿ. ಚೆನ್ನಮ್ಮ ಪದವಿಪೂರ್ವ ಕಾಲೇಜು, ಮಾದಾಪುರ,  ದ್ವಿತೀಯ – ಹೃಷಿಕ ಬಿ.ಎಸ್., ಸಂತ ಥೋಮಸ್ ಪ್ರೌಢಶಾಲೆ, ಗೋಣಿಕೊಪ್ಪಲು,  ತೃತೀಯ – ಸಿಂಚನ ಕೆ.ಐ., ಶಾಂತಿನಿಕೇತನ ಪ್ರೌಢಶಾಲೆ, ಕೊಡಗರಹಳ್ಳಿ,  ಸಮಾದಾನಕರ ಬಹುಮಾನ : ಕುಶ್ಮಿತ ಕೆ.ಎಲ್., ಆ್ಯಂಜೆಲಾ ವಿದ್ಯಾನಿಕೇತನ, ಕೂಡಿಗೆ :: ಚರ್ಚಾ ಸ್ಪರ್ಧೆ ::  ಪ್ರಥಮ – ಹರಿಕೃಷ್ಣನ್ ಎಂ., ವಿದ್ಯಾನಿಕೇತನ್ ಪದವಿಪೂರ್ವ ಕಾಲೇಜು, ಗೋಣಿಕೊಪ್ಪಲು,  ದ್ವಿತೀಯ – ಏಂಜೆಲಿನ್ ಮೆನೆಜಸ್, ವಿದ್ಯಾನಿಕೇತನ್ ಪದವಿಪೂರ್ವ ಕಾಲೇಜು, ಗೋಣಿಕೊಪ್ಪಲು,  ತೃತೀಯ – ತನುಶ್ರೀ ಬಿ.ಜೆ, ಮಡಿಕೇರಿ ಸರ್ಕಾರಿ ಪದವಿಪೂರ್ವ ಕಾಲೇಜು, ಸಮಾದಾನಕರ ಬಹುಮಾನ : ಪ್ರಜ್ವಲ್ ಎಂ.ಡಿ., ಲಯನ್ಸ್ ಸಂಯುಕ್ತ ಪದವಿಪೂರ್ವ ಕಾಲೇಜು, ಕಳತ್ಮಾಡು.

 

 

 

Follow us Follow us
Share. WhatsApp Facebook Twitter Email Telegram Copy Link

Related Posts

*ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಸೆ.26: ನಗರದ ನಾಲ್ಕು ಶಕ್ತಿ ದೇವತೆಗಳಲ್ಲಿ ಒಂದಾದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್…

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*

ಸೆಪ್ಟೆಂಬರ್ 26, 2026

*ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*

ಸೆಪ್ಟೆಂಬರ್ 26, 2026

*ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*

ಸೆಪ್ಟೆಂಬರ್ 26, 2026

*2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*

ಸೆಪ್ಟೆಂಬರ್ 26, 2026

*ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*

ಸೆಪ್ಟೆಂಬರ್ 26, 2026

*ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*

ಸೆಪ್ಟೆಂಬರ್ 26, 2026

*ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*

ಸೆಪ್ಟೆಂಬರ್ 26, 2026

*36 ವರ್ಷ ಸೇವೆ ಸಲ್ಲಿಸಿದ ಅಂಗನವಾಡಿ ಕಾರ್ಯಕರ್ತೆ ದೇವಮಾಜಿ, ಶಿಕ್ಷಕಿ ಭೋಜಮ್ಮಗೆ ಆತ್ಮೀಯ ಬೀಳ್ಕೊಡುಗೆ*

ಸೆಪ್ಟೆಂಬರ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.