Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*
  • *ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*
  • *ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*
  • *ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*
  • *ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*
  • *ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*
  • *2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*
  • *ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*
  • *ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*
  • *ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ರಾಜ್ಯ ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾವಳಿಯ ಸಮಾರೋಪ : ಕ್ರೀಡೆಗಳಿಗೆ ಹೆಚ್ಚಿನ ಮಹತ್ವ ನೀಡಿ : ಎಂ.ಎಲ್.ಚಿದಾನಂದ ಕುಮಾರ್* 
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ರಾಜ್ಯ ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾವಳಿಯ ಸಮಾರೋಪ : ಕ್ರೀಡೆಗಳಿಗೆ ಹೆಚ್ಚಿನ ಮಹತ್ವ ನೀಡಿ : ಎಂ.ಎಲ್.ಚಿದಾನಂದ ಕುಮಾರ್* 

ನವೆಂಬರ್ 29, 20251 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ನ.29 NEWS DESK : ಕ್ರೀಡೆಗಳಲ್ಲಿ ಹೆಚ್ಚಾಗಿ ತೊಡಗಿಸಿಕೊಂಡು ದೇಶಕ್ಕೆ ಯಶಸ್ವಿಯನ್ನು ತಂದು ಕೊಡಿ ಎಂದು ಪದವಿ ಪೂರ್ವ ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ ಎಂ.ಎಲ್.ಚಿದಾನಂದ ಕುಮಾರ್ ಹೇಳಿದರು. ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಬೆಂಗಳೂರು, ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಮತ್ತು ಸರ್ಕಾರಿ ಪದವಿ ಪೂರ್ವ ಕಾಲೇಜು ಇವರ ವತಿಯಿಂದ ನಗರದ ಜನರಲ್ ತಿಮ್ಮಯ್ಯ ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ ರಾಜ್ಯ ಮಟ್ಟದ ಪದವಿ ಪೂರ್ವ ಕಾಲೇಜು ಬಾಲಕರ ಮತ್ತು ಬಾಲಕಿಯರ ಶಟಲ್ ಬ್ಯಾಡ್ಮಿಂಟನ್ ಪಂದ್ಯಾವಳಿಯ ಸಮಾರೋಪ  ಸಮಾರಂಭದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಯಶಸ್ವಿಯಾಗಿ ಕ್ರೀಡೆಗಳಲ್ಲಿ ಭಾಗವಹಿಸಿ ಎಂದು ಆಶಿಸಿದರು. ಸರ್ಕಾರಿ ಪದವಿ ಪೂರ್ವ ಕಾಲೇಜಿನ ಅಭಿವೃದ್ಧಿ ಸಮಿತಿ ಉಪಾಧ್ಯಕ್ಷರಾದ ಚಿತ್ರಾ ವೈ. ಮಾತನಾಡಿ, ಸೋಲು ಗೆಲುವು ಮುಖ್ಯವಲ್ಲ ಕ್ರೀಡೆಗಳಲ್ಲಿ ಭಾಗವಹಿಸುವುದು ಮುಖ್ಯ ಎಂದು ಹೇಳಿದರು. ಪ್ರಾಂಶುಪಾಲರು ಹಾಗೂ ಕೊ.ಜಿ.ಪ.ಪೂ.ಕಾ ಪ್ರಾಂಶುಪಾಲರುಗಳ ಸಂಘದ ಖಜಾಂಚಿ ವಿವಿಯನ್ ಅಂತೋಣಿ ಆಲ್ವಾರಿಸ್ ಮಾತನಾಡಿ, ಅವಕಾಶಗಳನ್ನು ಸದುಪಯೋಗಪಡಿಸಿಕೊಂಡು ಕ್ರೀಡೆಗಳಿಗೆ ಹೆಚ್ಚಿನ ಮಹತ್ವ ನೀಡಿ ಹಾಗೂ ಕ್ರೀಡೆಗಳಲ್ಲಿ ಭಾಗವಹಿಸಿ ಯಶಸ್ವಿಗೊಳಿಸುವುದು ನಮ್ಮೆಲ್ಲರ ಕರ್ತವ್ಯ ಎಂದರು.ಕೊ.ಜಿ.ಪ.ಪೂ.ಕಾ ಪ್ರಾಂಶುಪಾಲರುಗಳ ಸಂಘದ ಕಾರ್ಯದರ್ಶಿ ಹಾಗೂ ಪ್ರಾಂಶುಪಾಲರು ಎನ್.ಕೆ.ಜ್ಯೋತಿ  ಅವರು ಮಾತನಾಡಿ ಮಕ್ಕಳ ಮೇಲೆ ಹೆಚ್ಚಿನ ಗಮನ ಹರಿಸುವುದು ತಂದೆ ತಾಯಿಗಳ ಕರ್ತವ್ಯ ಹಾಗೂ ಗೌರವ ಆತ್ಮವಿಶ್ವಾಸ ಬೆಳೆಸುವುದು ಮಕ್ಕಳ ಕರ್ತವ್ಯ ಎಂದು ಹೇಳಿದರು. ನಗರಸಭೆ ಉಪಾಧ್ಯಕ್ಷರಾದ ಮಹೇಶ್ ಜೈನಿ ಮಾತನಾಡಿ, ವಿದ್ಯಾರ್ಥಿಗಳ ಪ್ರತಿಭೆಗಳನ್ನು ರೂಪಿಸುವುದು ಮತ್ತು ಜವಾಬ್ದಾರಿಯಿಂದ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಬೇಕು ಎಂದು ಹೇಳಿದರು. ವಸಂತ್ ಅವರು ಮಾತನಾಡಿ, ಕ್ರೀಡೆ ಇದ್ದರೆ ಶಿಕ್ಷಣ ಇರುವುದು ಹಾಗೂ ಕೊಡಗು ಜಿಲ್ಲೆಯು ಉತ್ತಮವಾದ ಸೌಲಭ್ಯಗಳನ್ನು  ಹೊಂದಿದೆ ಎಂದರು. ರಾಜ್ಯಮಟ್ಟದ ಪದವಿ ಪೂರ್ವ ಕಾಲೇಜು ಬಾಲಕರ ಮತ್ತು ಬಾಲಕಿಯರ ಶಟಲ್ ಬ್ಯಾಡ್ಮಿಂಟನ್ ಪಂದ್ಯಾವಳಿಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ಕೊ.ಜಿ.ಪ.ಪೂ.ಕಾ ದೈಹಿಕ ಶಿಕ್ಷಣ ಉಪನ್ಯಾಸಕರ ಸಂಘದ ಅಧ್ಯಕ್ಷರಾದ ಕೆ.ಸಿ.ಚಂದ್ರಶೇಖರ್, ಶಿವಸ್ವಾಮಿ ಮಾತನಾಡಿದರು.  ಕಾರ್ಯಕ್ರಮದಲ್ಲಿ.  ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲರಾದ ಪಿ.ಆರ್.ವಿಜಯ,ವಿದ್ಯಾರ್ಥಿಗಳು ಸಿಬ್ಬಂದಿ ವರ್ಗದವರು ಉಪನ್ಯಾಸಕರು ಇತರರು ಇದ್ದರು.

 

Follow us Follow us
Share. WhatsApp Facebook Twitter Email Telegram Copy Link

Related Posts

*ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಸೆ.26: ನಗರದ ನಾಲ್ಕು ಶಕ್ತಿ ದೇವತೆಗಳಲ್ಲಿ ಒಂದಾದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್…

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*

ಸೆಪ್ಟೆಂಬರ್ 26, 2026

*ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*

ಸೆಪ್ಟೆಂಬರ್ 26, 2026

*ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*

ಸೆಪ್ಟೆಂಬರ್ 26, 2026

*2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*

ಸೆಪ್ಟೆಂಬರ್ 26, 2026

*ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*

ಸೆಪ್ಟೆಂಬರ್ 26, 2026

*ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*

ಸೆಪ್ಟೆಂಬರ್ 26, 2026

*ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*

ಸೆಪ್ಟೆಂಬರ್ 26, 2026

*36 ವರ್ಷ ಸೇವೆ ಸಲ್ಲಿಸಿದ ಅಂಗನವಾಡಿ ಕಾರ್ಯಕರ್ತೆ ದೇವಮಾಜಿ, ಶಿಕ್ಷಕಿ ಭೋಜಮ್ಮಗೆ ಆತ್ಮೀಯ ಬೀಳ್ಕೊಡುಗೆ*

ಸೆಪ್ಟೆಂಬರ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.