Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*
  • *ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*
  • *ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*
  • *ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*
  • *ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*
  • *ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*
  • *2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*
  • *ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*
  • *ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*
  • *ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಜನವರಿಯಲ್ಲಿ ಮಡಿಕೇರಿಯಲ್ಲಿ ‘ದಲಿತರ ಸ್ವಾಭಿಮಾನಿ ಸಮಾವೇಶ’ : ಸಚಿವರಿಗೆ, ಶಾಸಕರಿಗೆ ಪ್ರಶಸ್ತಿ ಪ್ರದಾನ ಮಾಡಲು ನಿರ್ಧಾರ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಜನವರಿಯಲ್ಲಿ ಮಡಿಕೇರಿಯಲ್ಲಿ ‘ದಲಿತರ ಸ್ವಾಭಿಮಾನಿ ಸಮಾವೇಶ’ : ಸಚಿವರಿಗೆ, ಶಾಸಕರಿಗೆ ಪ್ರಶಸ್ತಿ ಪ್ರದಾನ ಮಾಡಲು ನಿರ್ಧಾರ*

ಡಿಸೆಂಬರ್ 1, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಡಿ.1 NEWS DESK : ವಿಶ್ವರತ್ನ ಡಾ.ಬಿ.ಆರ್.ಅಂಬೇಡ್ಕರ್ ಅವರ 134ನೇ ಜನ್ಮದಿನಾಚರಣೆಯ ಪ್ರಯುಕ್ತ ಜನವರಿಯಲ್ಲಿ ‘ದಲಿತರ ಸ್ವಾಭಿಮಾನಿ ಸಮಾವೇಶ’ ವನ್ನು ಹಮ್ಮಿಕೊಳ್ಳಲಾಗಿದೆ ಎಂದು ದಲಿತ ಸಂಘರ್ಷ ಸಮಿತಿಯ ಕೊಡಗು ಜಿಲ್ಲಾ ಘಟಕದ ಸಂಚಾಲಕ ಹೆಚ್.ಎಲ್.ದಿವಾಕರ್ ಅವರು ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜನವರಿ ತಿಂಗಳ ಮೊದಲ ಅಥವಾ ಎರಡನೇ ಭಾನುವಾರ ನಗರದ ಗಾಂಧಿ ಮೈದಾನದಲ್ಲಿ ಮಧ್ಯಾಹ್ನ 2 ಗಂಟೆಗೆ ಸಮಾವೇಶ ನಡೆಯಲಿದ್ದು, ಸಚಿವರಿಗೆ ಹಾಗೂ ಶಾಸಕರಿಗೆ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದರು. ಅಂದು ಬೆಳಿಗ್ಗೆ 10 ಗಂಟೆಗೆ ಅಶೋಕಪುರದಿಂದ ಬುದ್ಧ ಹಾಗೂ ಡಾ.ಅಂಬೇಡ್ಕರ್ ಭಾವಚಿತ್ರವಿರುವ ರಥದ ಮೆರವಣಿಗೆ ನಡೆಯಲಿದೆ. 100 ಬೈಕ್‍ಗಳು, ಕಳಸ ಹಿಡಿದ ಮಹಿಳೆಯರು, ಪೂರ್ವಿಕರ ಸ್ತಬ್ಧ ಚಿತ್ರ, ಡೊಳ್ಳು ಕುಣಿತ ಮತ್ತು ವೀರಗಾಸೆ ಕುಣಿತ ಗಮನ ಸೆಳೆಯಲಿದೆ ಎಂದು ತಿಳಿಸಿದರು. *ದಲಿತ ರತ್ನ ಪ್ರಶಸ್ತಿ ಪ್ರದಾನ* ದಲಿತ ಸಂಘರ್ಷ ಸಮಿತಿಯ ಮಡಿಕೇರಿ ತಾಲ್ಲೂಕು ಸಂಚಾಲಕ ಎ.ಪಿ.ದೀಪಕ್ ಅವರು ಮಾತನಾಡಿ, ಕಾರ್ಯಕ್ರಮದಲ್ಲಿ ಸರ್ಕಾರದ ಸಮಾಜ ಕಲ್ಯಾಣ ಇಲಾಖೆ ಸಚಿವರಾದ ಡಾ.ಹೆಚ್.ಸಿ.ಮಹದೇವಪ್ಪ ಅವರಿಗೆ ‘ದಲಿತ ರತ್ನ ಪ್ರಶಸ್ತಿ’, ಕೊಡಗಿನ ಇಬ್ಬರು ಶಾಸಕರುಗಳಿಗೆ ಅವರ ಅಭಿವೃದ್ಧಿ ಕಾರ್ಯಕ್ರಮಗಳ ಆಧಾರದ ಮೇಲೆ ‘ಕೊಡಗು ರತ್ನ ಪ್ರಶಸ್ತಿ’ ನೀಡಲಾಗುವುದು. ಅಲ್ಲದೆ, ಹೋರಾಟಗಾರಾದ ಜಯಪ್ಪ ಹಾನಗಲ್, ¥ರಿಶಿಷ್ಟ ಜಾತಿ ಮತ್ತು ಪಂಗಡಗಳ ನಿವೃತ್ತ ನೌಕರರ ಸಮಿತಿಯ ಅಧ್ಯಕ್ಷ ಸಿದ್ದಯ್ಯ ಹಾಗೂ ಸಮಾಜ ಸೇವಕ ಹೆಚ್.ವಿ.ದೇವದಾಸ್ ಅವರಿಗೆ ‘ಕೊಡಗು ಭೂಷಣ ಪ್ರಶಸ್ತಿ’ ನೀಡಿ ಗೌರವಿಸಲಾಗುವುದು ಎಂದರು. *ಪ್ರತಿಭಾವಂತ 200 ಮಕ್ಕಳಿಗೆ ಸನ್ಮಾನ* ಸಮಾರಂಭದಲ್ಲಿ ದಲಿತ ಸಮುದಾಯಕ್ಕೆ ಸೇರಿದ ಸುಮಾರು 200 ವಿದ್ಯಾರ್ಥಿಗಳನ್ನು ಸನ್ಮಾನಿಸಿ ಪ್ರೋತ್ಸಾಹಿಸಲಾಗುವುದು. ಶಿಕ್ಷಣದ ಮೂಲಕ ಮಾತ್ರ ಸಮುದಾಯದ ಏಳಿಗೆ ಸಾಧ್ಯ ಎನ್ನುವ ಚಿಂತನೆಯಡಿ ಕಳೆದ ಹಲವು ವರ್ಷಗಳಿಂದ ಗೌರವಿಸಿ ಪ್ರೋತ್ಸಾಹಿಸಿಕೊಂಡು ಬರುತ್ತಿದೆ ಎಂದು ತಿಳಿಸಿದರು. ಸಮಾವೇಶದಲ್ಲಿ 5 ಸಾವಿರ ಜನ ಸೇರುವ ನಿರೀಕ್ಷೆ ಇದ್ದು, ಸಮುದಾಯ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ದೀಪಕ್ ಮನವಿ ಮಾಡಿದರು. ದಲಿತ ಸಮುದಾಯ ಶೋಷಿತ ವರ್ಗಕ್ಕೆ ಸೇರಿದವರಾಗಿದ್ದು, ಸಮಾಜದ ಮುಖ್ಯ ವಾಹಿನಿಗೆ ಬಾರದೆ ಹಿಂದುಳಿದ್ದಾರೆ. ಶಿಕ್ಷಣ ದೊರೆಯದಿರುವುದು, ಸಮಾಜದಲ್ಲಿ ಶೈಕ್ಷಣಿಕ, ಸಾಮಾಜಿಕ ಮತ್ತು ಆರ್ಥಿಕ ಅಸಮಾನತೆ ಇರುವುದೇ ಇದಕ್ಕೆ ಮುಖ್ಯ ಕಾರಣವಾಗಿದೆ. ಜನಾಂಗದವರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ದಲಿತ ಸಂಘರ್ಷ ಸಮಿತಿ ಸಮಾಜಮುಖಿಯಾಗಿ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದೆ ಎಂದರು. ಸುದ್ದಿಗೋಷ್ಠಿಯಲ್ಲಿ ದಸಂಸ ಜಿಲ್ಲಾ ಮಹಿಳಾ ಸಂಚಾಲಕಿ ಪ್ರೇಮಾ ಕೃಷ್ಣಪ್ಪ ಹಾಗೂ ಸದಸ್ಯ ಸಿ.ಪಿ.ಸಿದ್ದೇಶ್ವರ್ ಉಪಸ್ಥಿತರಿದ್ದರು.

 

 

Follow us Follow us
Share. WhatsApp Facebook Twitter Email Telegram Copy Link

Related Posts

*ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಸೆ.26: ನಗರದ ನಾಲ್ಕು ಶಕ್ತಿ ದೇವತೆಗಳಲ್ಲಿ ಒಂದಾದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್…

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*

ಸೆಪ್ಟೆಂಬರ್ 26, 2026

*ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*

ಸೆಪ್ಟೆಂಬರ್ 26, 2026

*ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*

ಸೆಪ್ಟೆಂಬರ್ 26, 2026

*2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*

ಸೆಪ್ಟೆಂಬರ್ 26, 2026

*ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*

ಸೆಪ್ಟೆಂಬರ್ 26, 2026

*ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*

ಸೆಪ್ಟೆಂಬರ್ 26, 2026

*ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*

ಸೆಪ್ಟೆಂಬರ್ 26, 2026

*36 ವರ್ಷ ಸೇವೆ ಸಲ್ಲಿಸಿದ ಅಂಗನವಾಡಿ ಕಾರ್ಯಕರ್ತೆ ದೇವಮಾಜಿ, ಶಿಕ್ಷಕಿ ಭೋಜಮ್ಮಗೆ ಆತ್ಮೀಯ ಬೀಳ್ಕೊಡುಗೆ*

ಸೆಪ್ಟೆಂಬರ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.