Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ವಿವಿಧೆಡೆ ರಾಖಿ ಕಟ್ಟಿದ  ಕೊಡಗು ವಿದ್ಯಾಲಯದ ವಿದ್ಯಾರ್ಥಿಗಳು*
  • *ಚೇರಂಬಾಣೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮಹಾಸಭೆ : ಸಂಘಕ್ಕೆ ರೂ.35.20 ಲಕ್ಷ ಲಾಭ : ಪ್ರತಿಭಾವಂತ ವಿದ್ಯಾಥಿಗಳಿಗೆ ಪ್ರೋತ್ಸಾಹ ಧನ ವಿತರಣೆ*
  • *ಮಡಿಕೇರಿ : ದಾಸರ ಕೀರ್ತನೆ ಗಾಯನದಲ್ಲಿ ಪ್ರಜ್ಞಾ ಕಲಾ ಕೇಂದ್ರದ ಪುಟಾಣಿಗಳ ಮೋಡಿ*
  • *ಎಚ್1-ಎನ್1 : ಅಗತ್ಯ ಮುನ್ನೆಚ್ಚರಿಕೆ ವಹಿಸಲು ಸೂಚನೆ*
  • *ಅರೆಭಾಷೆಗೆ ಸಾಂಸ್ಕೃತಿಕ ನೆಲೆಗಟ್ಟು, ವ್ಯಾಕರಣದ ಶಿಸ್ತು ರೂಢಿಸಿದವರು ಕೋಡಿ ಕುಶಾಲಪ್ಪ ಗೌಡರು : ಸದಾನಂದ ಮಾವಜಿ*
  • *ಅಂತರ ಶಾಲಾ ಶಟಲ್ ಬ್ಯಾಡ್ಮಿಂಟನ್: ಶ್ರೀ ರಾಜರಾಜೇಶ್ವರಿ ಶಾಲೆ ವಿದ್ಯಾರ್ಥಿಗಳ ಸಾಧನೆ*
  • ಕೊಡಗಿನಲ್ಲಿ ಕರವೇ ಸ್ವಾಭಿಮಾನಿ ಸೇನೆಗೆ ನೂತನ ಸದಸ್ಯರ ಸೇರ್ಪಡೆ
  • *ತೀವ್ರಗೊಳಿಸಿದ ಐಇಸಿ ಅಭಿಯಾನ : ಮ್ಯಾರಥಾನ್ ಮೂಲಕ ಎಚ್‌ಐವಿ/ಏಡ್ಸ್ ಜಾಗೃತಿ*
  • *ಮಡಿಕೇರಿಯಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸಭೆ : ಸ್ವಾವಲಂಬಿ ಮಹಿಳಾ ಫಲಾನುಭವಿಗಳ ಗುರುತಿಸಿ ಸನ್ಮಾನಕ್ಕೆ ಕ್ರಮ*
  • *ಶಿಸ್ತುಬದ್ಧ ಶಿಕ್ಷಣದಿಂದಲೇ ಸಮಾಜದ ಯಶಸ್ಸು, ದೇಶದ ಪ್ರಗತಿ : ಶಾಸಕ ಎ.ಎಸ್.ಪೊನ್ನಣ್ಣ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಮಾಯಮುಡಿ-ಹೊದ್ದೂರು ಗ್ರಾಮ ಪಂಚಾಯಿತಿಗೆ ಗಾಂಧಿ ಗ್ರಾಮ ಪುರಸ್ಕಾರ : ಅಭಿನಂದನೆ ಸಲ್ಲಿಸಿದ ಶಾಸಕ ಎ.ಎಸ್.ಪೊನ್ನಣ್ಣ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಮಾಯಮುಡಿ-ಹೊದ್ದೂರು ಗ್ರಾಮ ಪಂಚಾಯಿತಿಗೆ ಗಾಂಧಿ ಗ್ರಾಮ ಪುರಸ್ಕಾರ : ಅಭಿನಂದನೆ ಸಲ್ಲಿಸಿದ ಶಾಸಕ ಎ.ಎಸ್.ಪೊನ್ನಣ್ಣ*

ಡಿಸೆಂಬರ್ 2, 20251 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಡಿ.2 NEWS DESK : ಕರ್ನಾಟಕ ರಾಜ್ಯ ಸರ್ಕಾರದ ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ವತಿಯಿಂದ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ 2023-24ನೇ ಸಾಲಿನ ಅತ್ಯುತ್ತಮ ಗ್ರಾಮ ಪಂಚಾಯಿತಿಗೆ ನೀಡಲಾಗುವ ಗಾಂಧಿ ಗ್ರಾಮ ಪುರಸ್ಕಾರ ಪ್ರಶಸ್ತಿಯನ್ನು ಈ ಬಾರಿ ವಿರಾಜಪೇಟೆ ಕ್ಷೇತ್ರದ ಮಾಯಮುಡಿ ಪಂಚಾಯತ್ ಹಾಗೂ ಮಡಿಕೇರಿ ಕ್ಷೇತ್ರದ ಹೊದ್ದೂರು ಪಂಚಾಯತ್ ಪಡೆದುಕೊಂಡಿದೆ.  ವಿಧಾನಸೌಧದ ಬ್ಯಾಂಕ್ ಸಭಾಂಗಣದಲ್ಲಿ ನಡೆದ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ  ಮುಖ್ಯಮಂತ್ರಿ  ಸಿದ್ದರಾಮಯ್ಯ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ ಖರ್ಗೆ ಅವರು ಪ್ರಶಸ್ತಿ ವಿತರಿಸಿದರು.     ಪ್ರಶಸ್ತಿ ಸ್ವೀಕರಿಸಿದ ಬಳಿಕ ಮಾಯಮುಡಿ ಪಂಚಾಯತ್ ಅಧ್ಯಕ್ಷರಾದ ಟಾಟು ಮೊಣ್ಣಪ್ಪ ಹಾಗೂ ಹೊದ್ದೂರು ಪಂಚಾಯತ್ ಅಧ್ಯಕ್ಷರಾದ ಹಂಸ  ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರನ್ನು ಭೇಟಿಯಾದರು. ಪ್ರಶಸ್ತಿ ವಿಜೇತರನ್ನು ಅಭಿನಂದಿಸಿದ ಶಾಸಕರು, ಮುಂದಿನ ದಿನಗಳಲ್ಲಿ ಮತ್ತಷ್ಟು ಅಭಿವೃದ್ಧಿ ಕೆಲಸಗಳನ್ನು ಮಾಡಿ, ಜಗಮನ್ನಣೆಗಳಿಸುವಂತೆ ಶುಭ ಹಾರೈಸಿದರು.

 

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ವಿವಿಧೆಡೆ ರಾಖಿ ಕಟ್ಟಿದ  ಕೊಡಗು ವಿದ್ಯಾಲಯದ ವಿದ್ಯಾರ್ಥಿಗಳು*

ಆಗಷ್ಟ್ 30, 2026

*ಚೇರಂಬಾಣೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮಹಾಸಭೆ : ಸಂಘಕ್ಕೆ ರೂ.35.20 ಲಕ್ಷ ಲಾಭ : ಪ್ರತಿಭಾವಂತ ವಿದ್ಯಾಥಿಗಳಿಗೆ ಪ್ರೋತ್ಸಾಹ ಧನ ವಿತರಣೆ*

ಆಗಷ್ಟ್ 30, 2026

*ಮಡಿಕೇರಿ : ದಾಸರ ಕೀರ್ತನೆ ಗಾಯನದಲ್ಲಿ ಪ್ರಜ್ಞಾ ಕಲಾ ಕೇಂದ್ರದ ಪುಟಾಣಿಗಳ ಮೋಡಿ*

ಆಗಷ್ಟ್ 30, 2026

*ಚೇರಂಬಾಣೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮಹಾಸಭೆ : ಸಂಘಕ್ಕೆ ರೂ.35.20 ಲಕ್ಷ ಲಾಭ : ಪ್ರತಿಭಾವಂತ ವಿದ್ಯಾಥಿಗಳಿಗೆ ಪ್ರೋತ್ಸಾಹ ಧನ ವಿತರಣೆ*

ಆಗಷ್ಟ್ 30, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ NEWS DESK ಆ.30 : ಚೇರಂಬಾಣೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮಹಾಸಭೆ ಸಂಘದ ಅಧ್ಯಕ್ಷ ಬಾಚರಣಿಯಂಡ…

*ಮಡಿಕೇರಿ : ದಾಸರ ಕೀರ್ತನೆ ಗಾಯನದಲ್ಲಿ ಪ್ರಜ್ಞಾ ಕಲಾ ಕೇಂದ್ರದ ಪುಟಾಣಿಗಳ ಮೋಡಿ*

ಆಗಷ್ಟ್ 30, 2026

*ಎಚ್1-ಎನ್1 : ಅಗತ್ಯ ಮುನ್ನೆಚ್ಚರಿಕೆ ವಹಿಸಲು ಸೂಚನೆ*

ಆಗಷ್ಟ್ 29, 2026

*ಅರೆಭಾಷೆಗೆ ಸಾಂಸ್ಕೃತಿಕ ನೆಲೆಗಟ್ಟು, ವ್ಯಾಕರಣದ ಶಿಸ್ತು ರೂಢಿಸಿದವರು ಕೋಡಿ ಕುಶಾಲಪ್ಪ ಗೌಡರು : ಸದಾನಂದ ಮಾವಜಿ*

ಆಗಷ್ಟ್ 29, 2026

*ಅಂತರ ಶಾಲಾ ಶಟಲ್ ಬ್ಯಾಡ್ಮಿಂಟನ್: ಶ್ರೀ ರಾಜರಾಜೇಶ್ವರಿ ಶಾಲೆ ವಿದ್ಯಾರ್ಥಿಗಳ ಸಾಧನೆ*

ಆಗಷ್ಟ್ 29, 2026

ಕೊಡಗಿನಲ್ಲಿ ಕರವೇ ಸ್ವಾಭಿಮಾನಿ ಸೇನೆಗೆ ನೂತನ ಸದಸ್ಯರ ಸೇರ್ಪಡೆ

ಆಗಷ್ಟ್ 29, 2026

*ತೀವ್ರಗೊಳಿಸಿದ ಐಇಸಿ ಅಭಿಯಾನ : ಮ್ಯಾರಥಾನ್ ಮೂಲಕ ಎಚ್‌ಐವಿ/ಏಡ್ಸ್ ಜಾಗೃತಿ*

ಆಗಷ್ಟ್ 29, 2026

*ಮಡಿಕೇರಿಯಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸಭೆ : ಸ್ವಾವಲಂಬಿ ಮಹಿಳಾ ಫಲಾನುಭವಿಗಳ ಗುರುತಿಸಿ ಸನ್ಮಾನಕ್ಕೆ ಕ್ರಮ*

ಆಗಷ್ಟ್ 29, 2026

*ಶಿಸ್ತುಬದ್ಧ ಶಿಕ್ಷಣದಿಂದಲೇ ಸಮಾಜದ ಯಶಸ್ಸು, ದೇಶದ ಪ್ರಗತಿ : ಶಾಸಕ ಎ.ಎಸ್.ಪೊನ್ನಣ್ಣ*

ಆಗಷ್ಟ್ 29, 2026

*ಫೀ.ಮಾ. ಕಾರ್ಯಪ್ಪ ಕಾಲೇಜಿನಲ್ಲಿ ರಾಷ್ಟ್ರೀಯ ಕ್ರೀಡಾ ದಿನಾಚರಣೆ: ಶಿಸ್ತುಬದ್ಧ ಜೀವನವೇ ಸಾಧನೆಯ ದಾರಿದೀಪ: ಕರ್ನಲ್ ಸಂಜೀವ್ ಕುಮಾರ್*

ಆಗಷ್ಟ್ 29, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.