Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಮಡಿಕೇರಿ : ದಾಸರ ಕೀರ್ತನೆ ಗಾಯನದಲ್ಲಿ ಪ್ರಜ್ಞಾ ಕಲಾ ಕೇಂದ್ರದ ಪುಟಾಣಿಗಳ ಮೋಡಿ*
  • *ಎಚ್1-ಎನ್1 : ಅಗತ್ಯ ಮುನ್ನೆಚ್ಚರಿಕೆ ವಹಿಸಲು ಸೂಚನೆ*
  • *ಅರೆಭಾಷೆಗೆ ಸಾಂಸ್ಕೃತಿಕ ನೆಲೆಗಟ್ಟು, ವ್ಯಾಕರಣದ ಶಿಸ್ತು ರೂಢಿಸಿದವರು ಕೋಡಿ ಕುಶಾಲಪ್ಪ ಗೌಡರು : ಸದಾನಂದ ಮಾವಜಿ*
  • *ಅಂತರ ಶಾಲಾ ಶಟಲ್ ಬ್ಯಾಡ್ಮಿಂಟನ್: ಶ್ರೀ ರಾಜರಾಜೇಶ್ವರಿ ಶಾಲೆ ವಿದ್ಯಾರ್ಥಿಗಳ ಸಾಧನೆ*
  • ಕೊಡಗಿನಲ್ಲಿ ಕರವೇ ಸ್ವಾಭಿಮಾನಿ ಸೇನೆಗೆ ನೂತನ ಸದಸ್ಯರ ಸೇರ್ಪಡೆ
  • *ತೀವ್ರಗೊಳಿಸಿದ ಐಇಸಿ ಅಭಿಯಾನ : ಮ್ಯಾರಥಾನ್ ಮೂಲಕ ಎಚ್‌ಐವಿ/ಏಡ್ಸ್ ಜಾಗೃತಿ*
  • *ಮಡಿಕೇರಿಯಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸಭೆ : ಸ್ವಾವಲಂಬಿ ಮಹಿಳಾ ಫಲಾನುಭವಿಗಳ ಗುರುತಿಸಿ ಸನ್ಮಾನಕ್ಕೆ ಕ್ರಮ*
  • *ಶಿಸ್ತುಬದ್ಧ ಶಿಕ್ಷಣದಿಂದಲೇ ಸಮಾಜದ ಯಶಸ್ಸು, ದೇಶದ ಪ್ರಗತಿ : ಶಾಸಕ ಎ.ಎಸ್.ಪೊನ್ನಣ್ಣ*
  • *ಫೀ.ಮಾ. ಕಾರ್ಯಪ್ಪ ಕಾಲೇಜಿನಲ್ಲಿ ರಾಷ್ಟ್ರೀಯ ಕ್ರೀಡಾ ದಿನಾಚರಣೆ: ಶಿಸ್ತುಬದ್ಧ ಜೀವನವೇ ಸಾಧನೆಯ ದಾರಿದೀಪ: ಕರ್ನಲ್ ಸಂಜೀವ್ ಕುಮಾರ್*
  • *ಕೊಡಗು ವಿದ್ಯಾಲಯದಲ್ಲಿ ಬ್ರಹ್ಮಗಿರಿ ಸಹೋದಯ ಸಿಬಿಎಸ್ಇ ಶಾಲೆಗಳ ಸಾಂಸ್ಕೃತಿಕ ಸ್ಪರ್ಧೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಪ್ರತಿಭಾ ಕಾರಂಜಿಯಲ್ಲಿ ಕಾವೇರಿ ಶಾಲೆ ವಿದ್ಯಾರ್ಥಿಗಳ ಸಾಧನೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಪ್ರತಿಭಾ ಕಾರಂಜಿಯಲ್ಲಿ ಕಾವೇರಿ ಶಾಲೆ ವಿದ್ಯಾರ್ಥಿಗಳ ಸಾಧನೆ*

ಡಿಸೆಂಬರ್ 2, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಡಿ.2 NEWS DESK : ಕೊಂಡಗೇರಿಯಲ್ಲಿ ನಡೆದ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿಯ ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿದ ಕಾವೇರಿ ಶಾಲೆಯ ವಿದ್ಯಾರ್ಥಿಗಳು ತಮ್ಮ ಪ್ರತಿಭೆಯನ್ನು ಪ್ರದರ್ಶಿಸಿ ಕ್ಲಸ್ಟರ್ ಮಟ್ಟದಿಂದ ತಾಲ್ಲೂಕು ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. 1 ರಿಂದ 4ನೇ ತರಗತಿಯ ವಿಭಾಗದಲ್ಲಿ ನಾಲ್ಕನೇ ತರಗತಿಯ ವಿದ್ಯಾರ್ಥಿಗಳಾದ ಪಿ.ಎಸ್.ಸಾದ್ವಿಕ, ಸಂಸ್ಕೃತ ಧಾರ್ಮಿಕ ಪಠಣ ಪ್ರಥಮ, ಆಶು ಭಾಷಣ ಕೆ.ಎಸ್.ಯಶ್ವಿತ್ ಪ್ರಥಮ, ಕ್ಲೇ ಮಾಡಲಿಂಗ್ ಸಾತ್ವಿಕ್ ವಿ ದ್ವಿತೀಯ, ಚಿತ್ರಕಲೆ ಕೆ.ಎಸ್.ಶಾರ್ವಿ ದ್ವಿತೀಯ, ಇಂಗ್ಲೀಷ್ ಕಂಠ ಪಾಠ ಮೇವಂಡ ಅಧಿತ್ರಿ ಬೆಳ್ಳಿಯಪ್ಪ ದ್ವಿತೀಯ, ಕನ್ನಡ ಕಂಠಪಾಠ ಜೋಯಾ ಫಾತಿಮಾ ಎಂ.ಹೆಚ್.ದ್ವಿತೀಯ, 3ನೇ ತರಗತಿಯ ವಿದ್ಯಾರ್ಥಿಗಳಾದ ಭವಿತ್ ವಿ.ಎಸ್ ಛದ್ಮ ವೇಷ ದ್ವಿತೀಯ, ಬೇಪಡಿಯಂಡ ವಿಹಾಂಕ ಪೆÇನ್ನಮ್ಮ ತೃತೀಯ, ಅಭಿನಯ ಗೀತೆ ಧಾನ್ವಿ ಪಿ. ಎಸ್ ತೃತೀಯ ಸ್ಥಾನವನ್ನು ಪಡೆದುಕೊಂಡಿದ್ದಾರೆ. 5 ರಿಂದ 7ನೇ ತರಗತಿ ವಿಭಾಗದಲ್ಲಿ 7ನೇ ತರಗತಿಯ ವಿದ್ಯಾರ್ಥಿಗಳಾದ ಮೇವಂಡ ಯಾನಿ ಬೆಳ್ಳಿಯಪ್ಪ ಇಂಗ್ಲೀಷ್ ಕಂಠಪಾಠ ಪ್ರಥಮ, ಕನ್ನಡ ಕಂಠಪಾಠ ಹೇಮಂತ್ ಆರ್ ಕಾಮತ್ ಪ್ರಥಮ, ಹಿಂದಿ ಕಂಠಪಾಠ ಹನಿಯ ಎಂ.ಎಸ್ ಪ್ರಥಮ, ಪ್ರಬಂಧ ನಿಯತಿ ರಾಜ್ ಪುರೋಯಿತ್ ಪ್ರಥಮ, ಚಿತ್ರಕಲೆ ಕೀರ್ತನ ಜಿ. ಪ್ರಥಮ, ಜಾನಪದ ಗೀತೆ ಫಾತಿಮತ್ ಶಿಫಾ ಸಿ.ಎಸ್.ಪ್ರಥಮ, ಆಶು ಭಾಷಣ ಅನ್ವಿತ್ ಬಿ.ಬಿ.ತೃತೀಯ, 6ನೇ ತರಗತಿ ವಿದ್ಯಾರ್ಥಿಗಳಾದ ಗೌರವ್ ಕೃಷ್ಣ ಪಿ.ಎಸ್.ಸಂಸ್ಕೃತ ಧಾರ್ಮಿಕ ಪಠಣ ಪ್ರಥಮ, ಅಭಿನಯ ಗೀತೆ ಬೊವ್ವೆರಿಯಂಡ ದಾರ್ಶಿಕ ದ್ವಿತೀಯ, ಕವನ ವಾಚನ ಮಾನ್ಯ ಎಂ ತೃತೀಯ, ಕ್ಲೇ ಮಾಡೆಲ್ಲಿಂಗ್ ಅಮ್ಮಂಡ ಗಿಯಾನ ಎ .ದ್ವಿತೀಯ ಸ್ಥಾನವನ್ನು ಪಡೆದುಕೊಂಡಿರುತ್ತಾರೆ. 8 ರಿಂದ 9ನೇ ತರಗತಿ ವಿಭಾಗದಲ್ಲಿ 8ನೇ ತರಗತಿಯ ವಿದ್ಯಾರ್ಥಿಗಳಾದ ಕೌಶಿಕ್ ಯು.ಎಸ್ ಸಂಸ್ಕೃತ ಧಾರ್ಮಿಕ ಪಠಣ ಪ್ರಥಮ, ಅಜಾನ್ ಎಂ.ಎ ಧಾರ್ಮಿಕ ಪಠಣ ಅರೇಬಿ ಪ್ರಥಮ, ರಂಗೋಲಿ ತುಂತಜೆ ಹಂಸಿಕ ಡಿ.ಪ್ರಥಮ, 9ನೇ ತರಗತಿ ವಿದ್ಯಾರ್ಥಿಗಳಾದ ನಲ್ಲೆಚಂಡ ಪೆÇನ್ನಮ್ಮ ಜಾನಪದ ಗೀತೆ ಪ್ರಥಮ, ಭರತನಾಟ್ಯ ಬೊವ್ವೆರಿಯಂಡ ಹನ್ಸಿಕ ಪೆÇನ್ನಪ್ಪ ಪ್ರಥಮ, ಚಿತ್ರಕಲೆ ಹನಿಯ ಎ ಪ್ರಥಮ, ಕನ್ನಡ ಭಾಷಣ ಉನ್ನತಿ ಎಂ. ದ್ವಿತೀಯ, ಪ್ರಬಂಧ ಸಾಹಿತ್ಯ ಪಿ.ಜಿ ದ್ವಿತೀಯ, ಗಝಲ್ ಮುಝಮಿಲ್ ಎಂ.ಎಂ.ತೃತೀಯ, 10ನೇ ತರಗತಿ ವಿದ್ಯಾರ್ಥಿಗಳಾದ ಪಳೆಯಂಡ ಕಾಜಲ್ ಸಿ.ಕವನ ವಾಚನ ಪ್ರಥಮ, ರಸಪ್ರಶ್ನೆ ಶ್ರೀವತ್ಸ ಯು.ಎಸ್ ಹಾಗೂ ಸೃಷ್ಟಿ ಬಿ.ಎಸ್.ಪ್ರಥಮ, ಜಾನಪದ ನೃತ್ಯ ತಂಡದಲ್ಲಿ 8ನೇ ತರಗತಿ ವಿದ್ಯಾರ್ಥಿನಿಯರಾದ ಪಟ್ಟಡ ದೇಚಮ್ಮ ಬಿ, ಪಟ್ಟಡ ಪ್ರಾಧಿನ್ಯ ಮುತ್ತಮ್ಮ, ಚೋಕಂಡ ದಿತಿ ದೇಚಮ್ಮ, ಅಪ್ಪಣಡೆರಂಡ ರಿಷಾ ದೇಚಮ್ಮ, ಕಾಳಚಂಡ ದೇಚಮ್ಮ ಎಂ,ಮಲ್ಲರಾ ಸೋನಿಕ್ಷಾ ದೇಚಮ್ಮ ಸ್ಪರ್ಧಿಸಿ ಪ್ರಥಮ ಸ್ಥಾನವನ್ನು ಪಡೆದುಕೊಂಡಿರುತ್ತಾರೆ. ಈ ಸಂದರ್ಭ ಶಾಲೆಯ ಸಹ ಶಿಕ್ಷಕರುಗಳಾದ ಸುರಯ್ಯ, ಸುಪ್ರೀತಾ, ಮೇಘನ, ಶ್ರೀಮತಿ ಗಂಗಾ ಉಪಸ್ಥಿತರಿದ್ದರು. ವಿದ್ಯಾರ್ಥಿಗಳ ಸಾಧನೆಗೆ ಶಾಲಾ ಆಡಳಿತ ಮಂಡಳಿಯವರು, ಮುಖ್ಯಶಿಕ್ಷಕಿ, ಸಂಯೋಜಕಿ ಹಾಗೂ ಬೋಧಕ ಬೋಧಕೇತರ ವೃಂದದವರು ಪೆÇೀಷಕರು ಮೆಚ್ಚುಗೆ ವ್ಯಕ್ತಪಡಿಸಿ ಮುಂದಿನ ಹಂತಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಮಡಿಕೇರಿ : ದಾಸರ ಕೀರ್ತನೆ ಗಾಯನದಲ್ಲಿ ಪ್ರಜ್ಞಾ ಕಲಾ ಕೇಂದ್ರದ ಪುಟಾಣಿಗಳ ಮೋಡಿ*

ಆಗಷ್ಟ್ 30, 2026

*ಎಚ್1-ಎನ್1 : ಅಗತ್ಯ ಮುನ್ನೆಚ್ಚರಿಕೆ ವಹಿಸಲು ಸೂಚನೆ*

ಆಗಷ್ಟ್ 29, 2026

*ಅರೆಭಾಷೆಗೆ ಸಾಂಸ್ಕೃತಿಕ ನೆಲೆಗಟ್ಟು, ವ್ಯಾಕರಣದ ಶಿಸ್ತು ರೂಢಿಸಿದವರು ಕೋಡಿ ಕುಶಾಲಪ್ಪ ಗೌಡರು : ಸದಾನಂದ ಮಾವಜಿ*

ಆಗಷ್ಟ್ 29, 2026

*ಎಚ್1-ಎನ್1 : ಅಗತ್ಯ ಮುನ್ನೆಚ್ಚರಿಕೆ ವಹಿಸಲು ಸೂಚನೆ*

ಆಗಷ್ಟ್ 29, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಆ.29 NEWS DESK  : ಜಿಲ್ಲೆಯಲ್ಲಿ ಇನ್‍ಫ್ಲುಯೆಂಜಾ (ಎಚ್1ಎನ್1) ವೈರಸ್ ನಿಂದ ಹರಡುವ ಜ್ವರ ತಡೆಯಲು ಆರೋಗ್ಯ ಇಲಾಖೆಯು…

*ಅರೆಭಾಷೆಗೆ ಸಾಂಸ್ಕೃತಿಕ ನೆಲೆಗಟ್ಟು, ವ್ಯಾಕರಣದ ಶಿಸ್ತು ರೂಢಿಸಿದವರು ಕೋಡಿ ಕುಶಾಲಪ್ಪ ಗೌಡರು : ಸದಾನಂದ ಮಾವಜಿ*

ಆಗಷ್ಟ್ 29, 2026

*ಅಂತರ ಶಾಲಾ ಶಟಲ್ ಬ್ಯಾಡ್ಮಿಂಟನ್: ಶ್ರೀ ರಾಜರಾಜೇಶ್ವರಿ ಶಾಲೆ ವಿದ್ಯಾರ್ಥಿಗಳ ಸಾಧನೆ*

ಆಗಷ್ಟ್ 29, 2026

ಕೊಡಗಿನಲ್ಲಿ ಕರವೇ ಸ್ವಾಭಿಮಾನಿ ಸೇನೆಗೆ ನೂತನ ಸದಸ್ಯರ ಸೇರ್ಪಡೆ

ಆಗಷ್ಟ್ 29, 2026

*ತೀವ್ರಗೊಳಿಸಿದ ಐಇಸಿ ಅಭಿಯಾನ : ಮ್ಯಾರಥಾನ್ ಮೂಲಕ ಎಚ್‌ಐವಿ/ಏಡ್ಸ್ ಜಾಗೃತಿ*

ಆಗಷ್ಟ್ 29, 2026

*ಮಡಿಕೇರಿಯಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸಭೆ : ಸ್ವಾವಲಂಬಿ ಮಹಿಳಾ ಫಲಾನುಭವಿಗಳ ಗುರುತಿಸಿ ಸನ್ಮಾನಕ್ಕೆ ಕ್ರಮ*

ಆಗಷ್ಟ್ 29, 2026

*ಶಿಸ್ತುಬದ್ಧ ಶಿಕ್ಷಣದಿಂದಲೇ ಸಮಾಜದ ಯಶಸ್ಸು, ದೇಶದ ಪ್ರಗತಿ : ಶಾಸಕ ಎ.ಎಸ್.ಪೊನ್ನಣ್ಣ*

ಆಗಷ್ಟ್ 29, 2026

*ಫೀ.ಮಾ. ಕಾರ್ಯಪ್ಪ ಕಾಲೇಜಿನಲ್ಲಿ ರಾಷ್ಟ್ರೀಯ ಕ್ರೀಡಾ ದಿನಾಚರಣೆ: ಶಿಸ್ತುಬದ್ಧ ಜೀವನವೇ ಸಾಧನೆಯ ದಾರಿದೀಪ: ಕರ್ನಲ್ ಸಂಜೀವ್ ಕುಮಾರ್*

ಆಗಷ್ಟ್ 29, 2026

*ಕೊಡಗು ವಿದ್ಯಾಲಯದಲ್ಲಿ ಬ್ರಹ್ಮಗಿರಿ ಸಹೋದಯ ಸಿಬಿಎಸ್ಇ ಶಾಲೆಗಳ ಸಾಂಸ್ಕೃತಿಕ ಸ್ಪರ್ಧೆ*

ಆಗಷ್ಟ್ 29, 2026

*ಮಡಿಕೇರಿ ನಗರಸಭೆ : ತ್ಯಾಜ್ಯ ನಿರ್ವಹಣೆಗೆ ವೈಜ್ಞಾನಿಕ ವಿಧಾನಕ್ಕೆ ಒತ್ತು : ಶಾಸಕ ಮಂತರ್ ಗೌಡ*

ಆಗಷ್ಟ್ 29, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.