Facebook Twitter WhatsApp Email Telegram Copy Link ಮಡಿಕೇರಿ NEWS DESK ಡಿ.2 : ಕೊಡಗು ಏಲಕ್ಕಿ ಮಾರಾಟ ಸಹಕಾರ ಸಂಘದ 2025-30ನೇ ಸಾಲಿನ ನೂತನ ಅಧ್ಯಕ್ಷರಾಗಿ ಸಿ.ಪಿ.ವಿಜಯ ಕುಮಾರ್ ಹಾಗೂ ಉಪಾಧ್ಯಕ್ಷರಾಗಿ ಎಸ್.ಎಸ್.ಸುರೇಶ ಆಯ್ಕೆಯಾಗಿದ್ದಾರೆ. ಇತ್ತೀಚೆಗೆ ಸಂಘದ ನಿರ್ದೇಶಕರ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತರಿಗೆ ಅಧಿಕ ಸ್ಥಾನ ಲಭಿಸಿತ್ತು.
*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*ಸೆಪ್ಟೆಂಬರ್ 26, 2026
*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*ಸೆಪ್ಟೆಂಬರ್ 26, 2026