Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ದೀಪೇಶ್ ದೀಪಕ್ ಶೆಣೈಗೆ ಹೊಯ್ಸಳ ಶೌರ್ಯ ಪ್ರಶಸ್ತಿ ಪ್ರದಾನ
ಇತ್ತೀಚಿನ ಸುದ್ದಿಗಳು ಕರ್ನಾಟಕ

ದೀಪೇಶ್ ದೀಪಕ್ ಶೆಣೈಗೆ ಹೊಯ್ಸಳ ಶೌರ್ಯ ಪ್ರಶಸ್ತಿ ಪ್ರದಾನ

ಡಿಸೆಂಬರ್ 3, 20251 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಮಣಿಪಾಲ ಡಿ.3 NEWS DESK : ಮಣಿಪಾಲದ ಅಕಾಡೆಮಿ ಆಫ್ ಜನರಲ್ ಎಜುಕೇಶನ್ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯ ಘಟಕವಾಗಿರುವ ಟಿ.ಎ.ಪೈ ಇಂಗ್ಲಿಷ್ ಮೀಡಿಯಂ ಹೈ ಸ್ಕೂಲ್‌ನ 10ನೇ ತರಗತಿ ವಿದ್ಯಾರ್ಥಿ ದೀಪೇಶ್ ದೀಪಕ್ ಶೆಣೈ ತಮ್ಮ ಚಾತುರ್ಯ, ಸಮಯ ಪ್ರಜ್ಞೆ ಮತ್ತು ಧೈರ್ಯಶಾಲಿ ಮಹತ್ಕಾರ್ಯಕ್ಕಾಗಿ ರಾಜ್ಯ ಮಟ್ಟದ ಹೊಯ್ಸಳ ಶೌರ್ಯ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಈ ಪ್ರಶಸ್ತಿಯನ್ನು ಕರ್ನಾಟಕ ಸರ್ಕಾರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ಪ್ರದಾನ ಮಾಡಿತು. ಬೆಂಗಳೂರು ಅರಮನೆ ಮೈದಾನದಲ್ಲಿ ನಡೆದ ಐಸಿಡಿಎಸ್ ಗೋಲ್ಡನ್ ಜ್ಯೂಬಿಲಿ ಸಮಾರಂಭದಲ್ಲಿ, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮತ್ತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸೇರಿದಂತೆ ಗಣ್ಯರ ಸಮ್ಮುಖದಲ್ಲಿ ಪ್ರದಾನ ಮಾಡಲಾಯಿತು. ಕರ್ನಾಟಕ ರಾಜ್ಯ ಸರ್ಕಾರವು ಮಕ್ಕಳ ಧೈರ್ಯ, ಸಮಯಪ್ರಜ್ಞೆ ಮತ್ತು ತ್ವರಿತ ನಿರ್ಧಾರಶಕ್ತಿಗೆ ನೀಡುವ ಅತ್ಯುನ್ನತ ಗೌರವಗಳಲ್ಲಿ ಹೊಯ್ಸಳ ಶೌರ್ಯ ಪ್ರಶಸ್ತಿಯು ಪ್ರಮುಖವಾಗಿದೆ. ಈ ಪ್ರಶಸ್ತಿ ದೊರೆತ ದೀಪೇಶ್ ಅಕಾಡೆಮಿ ಆಫ್ ಜನರಲ್ ಎಜುಕೇಷನ್ ಮತ್ತು ಟಿ. ಎ. ಪೈ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ ಇತಿಹಾಸದಲ್ಲಿ ರಾಜ್ಯ ಮಟ್ಟದ ಈ ಗೌರವವನ್ನು ಸ್ವೀಕರಿಸಿದ ಮೊದಲ ವಿದ್ಯಾರ್ಥಿಯಾಗಿ ಮಹತ್ವದ ಸಾಧನೆಯನ್ನು ನಿರ್ಮಿಸಿದ್ದಾರೆ. 2025–26 ನೇ ಸಾಲಿನಲ್ಲಿ ಶಿವಮೊಗ್ಗ ಹೊರತುಪಡಿಸಿ ರಾಜ್ಯದ ಎಲ್ಲಾ ಜಿಲ್ಲೆಗಳಿಂದ “ಏಕೈಕ ವಿಜೇತ” ಎಂಬ ವಿಶೇಷತೆಗೂ ಭಾಜಕರಾಗಿದ್ದಾರೆ*. ಶಾಲೆಯ ವ್ಯವಸ್ಥಾಪಕ ಮಂಡಳಿ, ಮುಖ್ಯೋಪಾಧ್ಯಾಯಿನಿವಿನೋದ ಶೆಟ್ಟಿ, ಶಿಕ್ಷಕ ವೃಂದ, ಶಿಕ್ಷಕ ರಕ್ಷಕ ಸಂಘ, ಹಳೆಯ ವಿದ್ಯಾರ್ಥಿ ಸಂಘ ಮತ್ತು ಎಲ್ಲಾ ವಿದ್ಯಾರ್ಥಿಗಳು ದೀಪೇಶ್ ಸಾಧನೆಯ ಬಗ್ಗೆ ಹೆಮ್ಮೆ ವ್ಯಕ್ತಪಡಿಸಿ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ ಮತ್ತು ಮುಂದಿನ ಯಶಸ್ಸಿಗೆ ಶುಭ ಹಾರೈಸಿದ್ದಾರೆ. 1978ರಲ್ಲಿ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಡಾ. ಟಿ. ಎಂ. ಎ. ಪೈ ಅವರು ಸ್ಥಾಪಿಸಿದ ಈ ಶಾಲೆಯು ಶೀಘ್ರದಲ್ಲೇ ತನ್ನ ಸುವರ್ಣ ಮಹೋತ್ಸವ ಹಂತವನ್ನು ತಲುಪುತ್ತಿರುವುದರಿಂದ, ದೀಪೇಶ್ ದೀಪಕ್ ಶೆಣೈ ಪಡೆದ ಅತ್ಯುನ್ನತ ಗೌರವವು ಸಂಸ್ಥೆಯ ಸುವರ್ಣ ಮಹೋತ್ಸವ ಸಂಭ್ರಮಾಚರಣೆ ಗೆ ಇನ್ನಷ್ಟು ವಿಶೇಷ ನೀಡಿದೆ ಎಂದು ಶಾಲಾ ಆಡಳಿತ ಮಂಡಳಿಯು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.

 

Follow us Follow us
Share. WhatsApp Facebook Twitter Email Telegram Copy Link

Related Posts

ವಿರಾಜಪೇಟೆ ಮಹಿಳಾ ಸಹಕಾರ ಸಂಘದಲ್ಲಿ ಶಾರದಾ ಪೂಜೆ

ಅಕ್ಟೋಬರ್ 13, 2026

ವಿರಾಜಪೇಟೆ : ಶಿವಕೇರಿ ಶ್ರೀ ವಿಷ್ಣು ದುರ್ಗಿ ವಿಷ್ಣುಮೂರ್ತಿ ನಾಗ ದೇವಾಲಯದಲ್ಲಿ ನವರಾತ್ರಿ ಉತ್ಸವ ಆರಂಭ

ಅಕ್ಟೋಬರ್ 13, 2026

ಸೋಮವಾರಪೇಟೆ : ಅ.14 ರಂದು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

ಅಕ್ಟೋಬರ್ 13, 2026

ವಿರಾಜಪೇಟೆ : ಶಿವಕೇರಿ ಶ್ರೀ ವಿಷ್ಣು ದುರ್ಗಿ ವಿಷ್ಣುಮೂರ್ತಿ ನಾಗ ದೇವಾಲಯದಲ್ಲಿ ನವರಾತ್ರಿ ಉತ್ಸವ ಆರಂಭ

ಅಕ್ಟೋಬರ್ 13, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ ಅ.13 NEWS DESK : ವಿರಾಜಪೇಟೆ ನಗರದ ಶಿವೇರಿಯಲ್ಲಿರುವ ಶ್ರೀ ದುರ್ಗಿ ವಿಷ್ಣುಮೂರ್ತಿ ನಾಗ ದೇವಸ್ಥಾನದಲ್ಲಿ ವೈಭವದ ನವರಾತ್ರಿ…

ಸೋಮವಾರಪೇಟೆ : ಅ.14 ರಂದು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

ಅಕ್ಟೋಬರ್ 13, 2026

ಮುಂಗಾರು : ಬೆಳೆ ಸಮೀಕ್ಷೆ ಕಡ್ಡಾಯ

ಅಕ್ಟೋಬರ್ 13, 2026

ಮಡಿಕೇರಿ ಮತ್ತು ಗೋಣಿಕೊಪ್ಪ ದಸರಾ : ವಾಹನ ಸಂಚಾರದಲ್ಲಿ ಮಾರ್ಗ ಬದಲಾವಣೆ

ಅಕ್ಟೋಬರ್ 13, 2026

ಅ.15 ರಂದು ಮಡಿಕೇರಿ ದಸರಾ ಬಹುಭಾಷಾ ಕವಿಗೋಷ್ಠಿ : ನಾಡ ಹಬ್ಬಕ್ಕೆ ಸಾಹಿತ್ಯಿಕ ಸ್ಪರ್ಶ ನೀಡಲಿದ್ದಾರೆ 85 ಕವಿಗಳು

ಅಕ್ಟೋಬರ್ 13, 2026

ಮಡಿಕೇರಿ ದಸರಾ: ಕಾಫಿ ದಸರಾ ಮಳಿಗೆಗಳಿಗೆ ಚಾಲನೆ; 60 ಪೌರಕಾರ್ಮಿಕರಿಗೆ ಸನ್ಮಾನ

ಅಕ್ಟೋಬರ್ 13, 2026

2028ರ ವಿಧಾನಸಭಾ ಚುನಾವಣೆಯಲ್ಲಿ ಹೊಸ ಚಿಂತನೆಯ ವ್ಯಕ್ತಿಗಳು ಆಯ್ಕೆಯಾಗಲಿ : ಉದಯ ಕುಮಾರ್ ಜೆ.

ಅಕ್ಟೋಬರ್ 13, 2026

ಇಡಿ, ಐಟಿ, ಸಿಬಿಐ ದುರುಪಯೋಗ ಖಂಡಿಸಿ ದಲಿತ ಸಂಘರ್ಷ ಸಮಿತಿಯಿಂದ ಮನವಿ ಸಲ್ಲಿಕೆ

ಅಕ್ಟೋಬರ್ 13, 2026

ಅ.15ರಂದು ಮೂನಾಡ್‌ನಲ್ಲಿ ಸಿಎನ್‌ಸಿಯ 6ನೇ ಶಾಂತಿಯುತ ಮಾನವ ಸರಪಳಿ; ಕೊಡವ ಜನಾಂಗದ ಅಸ್ತಿತ್ವ, ಭೂಮಿ, ಭಾಷೆ ಮತ್ತು ಸಂಸ್ಕೃತಿ ರಕ್ಷಣೆಗೆ ಜನಜಾಗೃತಿ ಕಾರ್ಯಕ್ರಮ

ಅಕ್ಟೋಬರ್ 13, 2026

ಕುಶಾಲನಗರ ಸರ್ಕಾರಿ ಶಾಲೆಯಲ್ಲಿ ಕಳ್ಳತನ, ಹಾನಿ : ದುಷ್ಕೃತ್ಯಕ್ಕೆ ಶಾಲಾ ಅಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಖಂಡನೆ

ಅಕ್ಟೋಬರ್ 13, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.