Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕುಶಾಲನಗರ : ಜೀವನದಲ್ಲಿ ಕಲಿಕೆ ನಿರಂತರ ಪ್ರಕ್ರಿಯೆ : ವನಿತಾ ಚಂದ್ರಮೋಹನ್*
  • *ಕುಶಾಲನಗರ : ರಾಜಿ ಪ್ರಕರಣಗಳ ಮೂಲಕ ನ್ಯಾಯಾಧೀಶರ ಒತ್ತಡ ಕಡಿಮೆಯಾಗಲಿದೆ : ಹಿರಿಯ ಸಿವಿಲ್ ನ್ಯಾಯಾಧೀಶೆ : ಶುಭ*
  • *ಮಾನವೀಯ ಸ್ನೇಹಿತರ ಒಕ್ಕೂಟದಿಂದ ಆರ್ಥಿಕ ನೆರವು*
  • *ಮಾಯಮುಡಿಯಲ್ಲಿ ಮಹಿಳಾ ದಿನಾಚರಣೆ : ಮಹಿಳೆಯರು ಸ್ವಾವಲಂಬಿಗಳಾಗಲು ಚಾಂದಿನಿ ಅರುಣ್ ಮಾಚಯ್ಯ ಕರೆ*
  • *ವಾಲಿಬಾಲ್ ಪಂದ್ಯಾವಳಿ : ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜು ತಂಡ ಪ್ರಥಮ*
  • *”ನಗರ ಆರ್ಥಿಕ ವಲಯ” ಯೋಜನೆಗೆ ಮೈಸೂರು ಸೇರ್ಪಡೆಗೆ ಯದುವೀರ್‌ ಆಗ್ರಹ : ನಿರ್ಮಲಾ ಸೀತಾರಾಮನ್‌ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ ಮೈಸೂರು-ಕೊಡಗು ಸಂಸದರು*
  • *ಕೊಡಗಿನಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ನಿರಂತರ ಪ್ರಯತ್ನ : ಡಾ.ಲೋಕೇಶ್*
  • *ಮಾದಕ ದ್ರವ್ಯ ವ್ಯಸನ ಮತ್ತು ಸೈಬರ್ ಅಪರಾಧಗಳ ಕುರಿತು ವೈದ್ಯಕೀಯ ವಿದ್ಯಾರ್ಥಿಗಳಿಗೆ ಜಾಗೃತಿ*
  • *ರಾಜಾಸೀಟು ಅಭಿವೃದ್ಧಿ ಸಮಿತಿ ಸಭೆ : ಅಭಿವೃದ್ಧಿ ಕಾರ್ಯಗಳಿಗೆ ಅಗತ್ಯ ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿ ಸೂಚನೆ*
  • *ವಿಜಯರತ್ನ ಇಂಟರ್‌ನ್ಯಾಷನಲ್ ಪ್ರಶಸ್ತಿ ಪುರಸ್ಕೃತ ಎಡಿಕೇರಿ ಪ್ರಸನ್ನರಿಗೆ ಸನ್ಮಾನ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕುಶಾಲನಗರ ವಿವೇಕಾನಂದ ಪದವಿ ಪೂರ್ವ ಕಾಲೇಜಿನಲ್ಲಿ ವಿವೇಕೋತ್ಸವ : ವಿದ್ಯಾರ್ಥಿಗಳು ಉತ್ತಮ ಸಂಸ್ಕಾರ ಮೈಗೂಡಿಸಿಕೊಳ್ಳಬೇಕು : ಡಾ.ಪುತ್ತೂರಾಯ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕುಶಾಲನಗರ ವಿವೇಕಾನಂದ ಪದವಿ ಪೂರ್ವ ಕಾಲೇಜಿನಲ್ಲಿ ವಿವೇಕೋತ್ಸವ : ವಿದ್ಯಾರ್ಥಿಗಳು ಉತ್ತಮ ಸಂಸ್ಕಾರ ಮೈಗೂಡಿಸಿಕೊಳ್ಳಬೇಕು : ಡಾ.ಪುತ್ತೂರಾಯ*

ಡಿಸೆಂಬರ್ 4, 20251 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಕುಶಾಲನಗರ ಡಿ.4 NEWS DESK : ವಿದ್ಯಾರ್ಥಿಗಳು ಶಿಸ್ತು, ಸಂಯಮ ಹಾಗೂ ಉತ್ತಮ ಸಂಸ್ಕಾರವನ್ನು ಮೈಗೂಡಿಸಿಕೊಂಡು ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕು ಎಂದು ಅಂಕಣಕಾರ ಡಾ.ಕೆ.ಪಿ.ಪುತ್ತೂರಾಯ ಹೇಳಿದರು.  ಪಟ್ಟಣದ ಬೈಚನಹಳ್ಳಿಯಲ್ಲಿರುವ ವಿವೇಕಾನಂದ ಪದವಿ ಪೂರ್ವ ಕಾಲೇಜಿನಲ್ಲಿ ಏರ್ಪಡಿಸಿದ್ದ ವಿವೇಕೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.  ವಿದ್ಯಾರ್ಥಿ ಜೀವನದಲ್ಲಿ ಪಿಯುಸಿ ನಿರ್ಣಾಯಕ ಘಟ್ಟವಾಗಿದ್ದು, ನಿರ್ದಿಷ್ಟ ಗುರಿಯೊಂದಿಗೆ ಕಠಿಣ ಪರಿಶ್ರಮದಿಂದ ಅಧ್ಯಯನಶೀಲತೆ ಕೈಗೊಂಡಲ್ಲಿ ಖಂಡಿತ ತಮ್ಮ ಜೀವನದಲ್ಲಿ ಯಶಸ್ಸುಗಳಿಸಲು ಸಾಧ್ಯ ಎಂದರು ನಿರಂತರ ಅಧ್ಯಯನದ ಮೂಲಕ ವಿದ್ಯಾರ್ಥಿಗಳು ಪುಸ್ತಕ ಜ್ಞಾನ ಬೆಳೆಸಿಕೊಳ್ಳಬೇಕು ಎಂದರು. ಶಿಸ್ತು ಬದ್ದ, ಶೀಲವಂತ ವಿದ್ಯಾರ್ಥಿಗಳೆ ಕಾಲೇಜಿನ ಆಧಾರ ಸ್ತಂಭವಾಗಿದೆ ಎಂದರು. ಸಮಾಜ ಸೇವೆ ಎಂದು ತಿಳಿದು ಶಿಕ್ಷಣ ಸಂಸ್ಥೆ ನಡೆಸಬೇಕು.ಯಾರು ಬೇಕಾದರೂ ವಿದ್ಯಾರ್ಥಿ, ಶಿಕ್ಷಕರು ಆಗಬಹುದು ಆದರೆ.ಎಲ್ಲರೂ ಸಂಸ್ಥಾಪಕರಾಗಲು ಸಾಧ್ಯವಿಲ್ಲ.ಅದಕ್ಕೆ ಯೋಗವು‌ ಬೇಕು, ಯೋಗ್ಯತೆಯು ಬೇಕು ಎಂದರು.ಶಿಕ್ಷಕರೊಂದಿಗೆ ಪೋಷಕರು ಕೈಜೋಡಿಸಿದರೆ ಎಂತಹ ವಿದ್ಯಾರ್ಥಿಯನ್ನು ಸರಿದಾರಿಗೆ ತಂದು ಮಾದರಿ ವಿದ್ಯಾರ್ಥಿಯಾಗಿ ರೂಪಿಸಲು ಸಾಧ್ಯ ಎಂದರು.  ಆಂಗ್ಲ ಪ್ರಾಧ್ಯಾಪಕ ಡಾ.ಎಚ್.ಆರ್.ಪಾಂಡುರಂಗ ಮಾತನಾಡಿ,ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿ ಕಠಿಣ ಪರಿಶ್ರಮದಿಂದ ಮಾತ್ರ ಯಶಸ್ಸುಗಳಿಲು ಸಾಧ್ಯ. ವಿದ್ಯಾರ್ಥಿಗಳು ಆತ್ಮಸ್ಥೈರ್ಯ ಹಾಗೂ ಧೈರ್ಯದಿಂದ ಪರೀಕ್ಷೆಗಳನ್ನು ಎದುರಿಸಬೇಕು. ಉತ್ತಮ ಜ್ಞಾನ ಹಾಗೂ ಕೌಶಲ್ಯದೊಂದಿಗೆ ತಮ್ಮ ಭವಿಷ್ಯ ರೂಪಿಸಿಕೊಳ್ಳಬೇಕು ಎಂದರು.  ನಿವೃತ್ತ ಪ್ರಾಂಶುಪಾಲ ಎಂ.ನಾಗೇಶ್ ಮಾತನಾಡಿ, 2004 ರಲ್ಲಿ ಆರಂಭ ಈ ವಿದ್ಯಾಸಂಸ್ಥೆ ಇಂದು ಬೃಹತ್ ಆಲದಮರದಂತೆ ಬೆಳೆದು ನಿಂತಿದೆ.ವಿದ್ಯಾದಾನ ಇತ್ತೀಚಿನ ದಿನಗಳಲ್ಲಿ ಸುಲಭದ ಕೆಲಸವಲ್ಲ. ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣದೊಂದಿಗೆ ಅವರ ಭವಿಷ್ಯ ರೂಪಿಸಬೇಕಾದ ಜವಬ್ದಾರಿ ಹಾಗೂ ಹೊಣೆಗಾರಿಕೆ ಇದೆ ಎಂದರು. ವಿವೇಕಾನಂದ ಎಜುಕೇಷನ್‌ ಟ್ರಸ್ಟ್ ಅಧ್ಯಕ್ಷ ಎನ್.ಎನ್.ಶಂಭುಲಿಂಗಪ್ಪ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭ ವಿವೇಕಾನಂದ ವಿದ್ಯಾಸಂಸ್ಥೆ ಕೋಶಾಧಿಕಾರಿ ನಂಜಪ್ಪ, ಆಡಳಿತಾಧಿಕಾರಿ ಮಹೇಶ್ ಅಮಿನ್, ವಿವೇಕಾನಂದ ಪಿಯು ಕಾಲೇಜಿನ ಪ್ರಾಂಶುಪಾಲೆ
ಕ್ಲಾರರೇಷ್ಮ, ಎಂಜಿಎಂ ಕಾಲೇಜು ಪ್ರಾಂಶುಪಾಲೆ ಲಿಖಿತ ಪಾಲ್ಗೊಂಡಿದ್ದರು. ನಂತರ ವಿದ್ಯಾರ್ಥಿಗಳು ಪ್ರದರ್ಶಿಸಿದ ಸಾಂಸ್ಕೃತಿಕ ಕಾರ್ಯಕ್ರಮ ನೆರೆದಿದ್ದ ಪ್ರೇಕ್ಷಕರ ಮನ ರಂಜಿಸಿತು.

 

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕುಶಾಲನಗರ : ಜೀವನದಲ್ಲಿ ಕಲಿಕೆ ನಿರಂತರ ಪ್ರಕ್ರಿಯೆ : ವನಿತಾ ಚಂದ್ರಮೋಹನ್*

ಮಾರ್ಚ್ 11, 2026

*ಕುಶಾಲನಗರ : ರಾಜಿ ಪ್ರಕರಣಗಳ ಮೂಲಕ ನ್ಯಾಯಾಧೀಶರ ಒತ್ತಡ ಕಡಿಮೆಯಾಗಲಿದೆ : ಹಿರಿಯ ಸಿವಿಲ್ ನ್ಯಾಯಾಧೀಶೆ : ಶುಭ*

ಮಾರ್ಚ್ 11, 2026

*ಮಾನವೀಯ ಸ್ನೇಹಿತರ ಒಕ್ಕೂಟದಿಂದ ಆರ್ಥಿಕ ನೆರವು*

ಮಾರ್ಚ್ 11, 2026

*ಕುಶಾಲನಗರ : ರಾಜಿ ಪ್ರಕರಣಗಳ ಮೂಲಕ ನ್ಯಾಯಾಧೀಶರ ಒತ್ತಡ ಕಡಿಮೆಯಾಗಲಿದೆ : ಹಿರಿಯ ಸಿವಿಲ್ ನ್ಯಾಯಾಧೀಶೆ : ಶುಭ*

ಮಾರ್ಚ್ 11, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಕುಶಾಲನಗರ ಮಾ.11 NEWS DESK : ಸಮಾಜದಲ್ಲಿ ನೊಂದ ಜನರು ಹಾಗೂ ಕಾನೂನು ಚೌಕಟ್ಟಿನ ಸಮಸ್ಯೆಗಳಿಗೆ ಸಿಲುಕಿದ ನಾಗರಿಕರಿಗೆ ಶೀಘ್ರ…

*ಮಾನವೀಯ ಸ್ನೇಹಿತರ ಒಕ್ಕೂಟದಿಂದ ಆರ್ಥಿಕ ನೆರವು*

ಮಾರ್ಚ್ 11, 2026

*ಮಾಯಮುಡಿಯಲ್ಲಿ ಮಹಿಳಾ ದಿನಾಚರಣೆ : ಮಹಿಳೆಯರು ಸ್ವಾವಲಂಬಿಗಳಾಗಲು ಚಾಂದಿನಿ ಅರುಣ್ ಮಾಚಯ್ಯ ಕರೆ*

ಮಾರ್ಚ್ 11, 2026

*ವಾಲಿಬಾಲ್ ಪಂದ್ಯಾವಳಿ : ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜು ತಂಡ ಪ್ರಥಮ*

ಮಾರ್ಚ್ 11, 2026

*”ನಗರ ಆರ್ಥಿಕ ವಲಯ” ಯೋಜನೆಗೆ ಮೈಸೂರು ಸೇರ್ಪಡೆಗೆ ಯದುವೀರ್‌ ಆಗ್ರಹ : ನಿರ್ಮಲಾ ಸೀತಾರಾಮನ್‌ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ ಮೈಸೂರು-ಕೊಡಗು ಸಂಸದರು*

ಮಾರ್ಚ್ 11, 2026

*ಕೊಡಗಿನಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ನಿರಂತರ ಪ್ರಯತ್ನ : ಡಾ.ಲೋಕೇಶ್*

ಮಾರ್ಚ್ 11, 2026

*ಮಾದಕ ದ್ರವ್ಯ ವ್ಯಸನ ಮತ್ತು ಸೈಬರ್ ಅಪರಾಧಗಳ ಕುರಿತು ವೈದ್ಯಕೀಯ ವಿದ್ಯಾರ್ಥಿಗಳಿಗೆ ಜಾಗೃತಿ*

ಮಾರ್ಚ್ 11, 2026

*ರಾಜಾಸೀಟು ಅಭಿವೃದ್ಧಿ ಸಮಿತಿ ಸಭೆ : ಅಭಿವೃದ್ಧಿ ಕಾರ್ಯಗಳಿಗೆ ಅಗತ್ಯ ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿ ಸೂಚನೆ*

ಮಾರ್ಚ್ 11, 2026

*ವಿಜಯರತ್ನ ಇಂಟರ್‌ನ್ಯಾಷನಲ್ ಪ್ರಶಸ್ತಿ ಪುರಸ್ಕೃತ ಎಡಿಕೇರಿ ಪ್ರಸನ್ನರಿಗೆ ಸನ್ಮಾನ*

ಮಾರ್ಚ್ 11, 2026

*ಮಾ.15 ರಂದು ಚೇರಳ ಗೌಡ ಸಮಾಜದ ನೂತನ ಸಮುದಾಯ ಭವನ ಉದ್ಘಾಟನೆ*

ಮಾರ್ಚ್ 11, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.