Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*
  • *ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*
  • *ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*
  • *ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*
  • *ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*
  • *ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*
  • *2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*
  • *ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*
  • *ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*
  • *ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆ ಸ್ಥಾಪನೆಗೆ ಮಡಿಕೇರಿಯಲ್ಲಿ ಭೂಮಿಪೂಜೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆ ಸ್ಥಾಪನೆಗೆ ಮಡಿಕೇರಿಯಲ್ಲಿ ಭೂಮಿಪೂಜೆ*

ಡಿಸೆಂಬರ್ 5, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಡಿ.5 NEWS DESK : ನಗರದ ಸುದರ್ಶನ ವೃತ್ತದ ಸರಕಾರಿ ಜಾಗದಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಪ್ರತಿಮೆ ಸ್ಥಾಪನೆಗೆ ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಭೂಮಿ ಪೂಜೆ ನೆರವೇರಿಸಿದರು. ನಂತರ ಮಾತನಾಡಿದ ಮಾತನಾಡಿದ ಶಾಸಕರು ಮಡಿಕೇರಿ ನಗರ ಸಭೆಯ ಅಧ್ಯಕ್ಷರು ಮತ್ತು ಸದಸ್ಯರ ಒಮ್ಮತದ ಸಹಕಾರದಿಂದ ನಗರದಲ್ಲಿ ಹಲವಾರು ವರ್ಷಗಳ ಬೇಡಿಕೆ ಇದ್ದ ಅಂಬೇಡ್ಕರ್ ಪ್ರತಿಮೆ ಸ್ಥಾಪನೆಯ ಕಾಲ ಈಗ ಕೂಡಿ ಬಂದಿದೆ. ಸುಮಾರು 40 ಲಕ್ಷ ಅನುದಾನ, ಬಳಸಿಕೊಂಡು ಉತ್ತಮ ಗುಣಮಟ್ಟದ ಕಾಮಗಾರಿಯ ಅಂಬೇಡ್ಕರ್ ನೆನಪಿನ ಕಂಚಿನ ಪ್ರತಿಮೆ ಸ್ಥಾಪನೆಯಾಗಲಿದೆ. ಈ ಕಾಮಗಾರಿಯನ್ನು 4-5 ತಿಂಗಳಲ್ಲಿ ಸಮಿತಿ ಸದಸ್ಯರು ಗಮನಹರಿಸಿ ಮುಗಿಸಬೇಕು, ಶಾಸಕರ ನಿಧಿಯಿಂದ ಇನ್ನು ಹೆಚ್ಚಿನ ಅನುದಾನ ಕೊಡಲು ನಾನು ಪ್ರಯತ್ನಿಸುವುದಾಗಿ ತಿಳಿಸಿದರು. ಕಾಮಗಾರಿ ಮುಗಿದ ನಂತರ ಜಿಲ್ಲೆಯ ಎಲ್ಲಾ ಸಂಘಟನೆಗಳನ್ನು ಸೇರಿಸಿಕೊಂಡು ದೊಡ್ಡಮಟ್ಟದಲ್ಲಿ ಉದ್ಘಾಟನೆ ಕಾರ್ಯಕ್ರಮ ಇಟ್ಟುಕೊಳ್ಳುವ ಬಗ್ಗೆ ಕ್ರಮ ವಹಿಸುತ್ತೇನೆ. ಎಲ್ಲರು ಸಹಕಾರ ನೀಡುವಂತೆ ಕೋರಿದರು. ನಗರಸಭೆ ಅಧ್ಯಕ್ಷರಾದ ಪಿ.ಕಲಾವತಿ ಅವರು ಮಾತನಾಡಿ ಅಂಬೇಡ್ಕರ್ ಅವರ ಬರಹ ಹಾಗೂ ಭಾಷಣಗಳ ಅಧ್ಯಯನ ಮಾಡಬೇಕು. ಅಂಬೇಡ್ಕರ್ ಅವರ ಅಧ್ಯಯನ‌ ಮತ್ತು ದೂರದೃಷ್ಟಿಯನ್ನು ತಿಳಿಯುವಂತಾಗಬೇಕು ಎಂದರು. ನಗರಸಭೆ ಉಪಾಧ್ಯಕ್ಷರಾದ ಮಹೇಶ್ ಜೈನಿ ಅವರು ಮಾತನಾಡಿ ಡಾ.ಬಿ.ಆರ್.ಅಂಬೇಡ್ಕರ್ ಅವರು ದೇಶದ ಆಸ್ತಿಯಾಗಿದ್ದು, ಅವರು ರಾಷ್ಟ್ರಕ್ಕೆ ನೀಡಿರುವ ಕಾನೂನು, ಸಂವಿಧಾನ, ಕಾರ್ಮಿಕರು ಮತ್ತು ಮಹಿಳೆಯರಿಗೆ ನೀಡಿರುವ ಹಕ್ಕುಗಳ ಕೊಡುಗೆ ಅಪಾರ ಎಂದು ವರ್ಣಿಸಿದರು. ಈ ಸಂದರ್ಭ ನಗರಸಭೆ ಸದಸ್ಯರಾದ ನಗರಸಭೆ ಸದಸ್ಯರಾದ ಅನಿತಾ ಪೂವಯ್ಯ, ಕೆ.ಎಸ್.ರಮೇಶ್, ಎಸ್.ಸಿ.ಸತೀಶ್, ಚಿತ್ರಾವತಿ, ಉಮೇಶ್ ಸುಬ್ರಮಣಿ, ಅಮಿನ್ ಮೊಹಿಸಿನ್, ಮಂಜುಳಾ, ಉಷಾ ಕಾವೇರಪ್ಪ, ಚಂದ್ರಶೇಖರ, ಶಾರದ ನಾಗರಾಜು, ಜಗದೀಶ್, ಜುಲೇಕಾಬಿ, ಮುತ್ತು ರಾಜ್, ಚಂದ್ರಶೇಖರ್, ಸದಾಮುದ್ದಪ್ಪ, ಅಹಿಂದ ಒಕ್ಕೂಟದ ಸ್ಥಾಪಕಾಧ್ಯಕ್ಷ ಟಿ.ಪಿ.ರಮೇಶ್, ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆ ನಿರ್ಮಾಣ ಸಮಿತಿಯ ಅಧ್ಯಕ್ಷ ಜಯಪ್ಪ ಹಾನಗಲ್ಲು, ಪ್ರಧಾನ ಕಾರ್ಯದರ್ಶಿ ಸಿ.ಜೆ.ಮೋಹನ್ ಮೌರ್ಯ, ಸಮಿತಿಯ ಗೌರವಾಧ್ಯಕ್ಷ ಹೆಚ್.ಎಲ್.ದಿವಾಕರ್, ಸದಸ್ಯರಾದ ಗಾಯತ್ರಿ ನರಸಿಂಹ, ಎಸ್.ಸಿ.ಸತೀಶ್, ಸಮಿತಿಯ ಮಾಧ್ಯಮ ವಕ್ತಾರ ವಿನಯ್, ಉಪಾಧ್ಯಕ್ಷ ದಿಲೀಪ್ ಕುಮಾರ್ ಹಾಗೂ ಖಜಾಂಚಿ ಪ್ರೇಮ ಕೃಷ್ಣಪ್ಪ, ಪ್ರಮುಖರಾದ ಬೇಕಲ್ ರಮನಾಥ್, ಡಿ.ಸಿ.ನಿರ್ವಾಣಪ್ಪ, ಬಿ.ಜೆ.ಪಿ.ಮಾಜಿ ಅಧ್ಯಕ್ಷ ಭಾರತೀಶ್, ವೀರಭದ್ರಯ್ಯ, ಈರಪ್ಪ, ಕೂಡಿಗೆ ಅಣ್ಣಯ್ಯ, ಪೌರಾಯುಕ್ತರಾದ ಎಚ್.ಆರ್.ರಮೇಶ್, ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿ ಶೇಖರ್, ಎಂಜಿನಿಯರ್ ಗಳಾದ ಪ್ರಮೋದ್ ಸೇರಿದಂತೆ ಕಾಂಗ್ರೆಸ್ ಕಾರ್ಯಕರ್ತರು ಇತರರರು ಇದ್ದರು.  ಕುಶಾಲನಗರದ ಲೋಕೇಶ್ ಮತ್ತು ತಂಡದವರು ಅಂಬೇಡ್ಕರ್ ಕುರಿತು ಹಾಡು ಹಾಡಿದರು. ಕೊಡಗಿನಲ್ಲಿ ಪ್ರಪ್ರಥಮ ಬಾರಿಗೆ ಬಾಬಾ ಸಾಹೇಬ್ ಡಾ.ಅಂಬೇಡ್ಕರ್ ಅವರ ಕಂಚಿನ ಪ್ರತಿಮೆ ಸ್ಥಾಪನೆಯಾಗಲಿದೆ. ಅಂದಾಜು 2 ರಿಂದ 3 ಸೆಂಟ್ಸ್ ಜಾಗದಲ್ಲಿ ಸುಮಾರು 44 ಲಕ್ಷ ರೂ. ವೆಚ್ಚದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಪ್ರತಿಮೆ ಮತ್ತು ಉದ್ಯಾನವನ ನಿರ್ಮಾಣವಾಗಲಿದೆ.

Follow us Follow us
Share. WhatsApp Facebook Twitter Email Telegram Copy Link

Related Posts

*ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಸೆ.26: ನಗರದ ನಾಲ್ಕು ಶಕ್ತಿ ದೇವತೆಗಳಲ್ಲಿ ಒಂದಾದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್…

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*

ಸೆಪ್ಟೆಂಬರ್ 26, 2026

*ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*

ಸೆಪ್ಟೆಂಬರ್ 26, 2026

*ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*

ಸೆಪ್ಟೆಂಬರ್ 26, 2026

*2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*

ಸೆಪ್ಟೆಂಬರ್ 26, 2026

*ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*

ಸೆಪ್ಟೆಂಬರ್ 26, 2026

*ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*

ಸೆಪ್ಟೆಂಬರ್ 26, 2026

*ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*

ಸೆಪ್ಟೆಂಬರ್ 26, 2026

*36 ವರ್ಷ ಸೇವೆ ಸಲ್ಲಿಸಿದ ಅಂಗನವಾಡಿ ಕಾರ್ಯಕರ್ತೆ ದೇವಮಾಜಿ, ಶಿಕ್ಷಕಿ ಭೋಜಮ್ಮಗೆ ಆತ್ಮೀಯ ಬೀಳ್ಕೊಡುಗೆ*

ಸೆಪ್ಟೆಂಬರ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.