Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಕುಶಾಲನಗರ ಗೌಡ ಸಮಾಜದಲ್ಲಿ ಸಾಂಪ್ರದಾಯಿಕ ಪುತ್ತರಿ (ಹುತ್ತರಿ) ಹಬ್ಬ ಆಚರಣೆ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಕುಶಾಲನಗರ ಗೌಡ ಸಮಾಜದಲ್ಲಿ ಸಾಂಪ್ರದಾಯಿಕ ಪುತ್ತರಿ (ಹುತ್ತರಿ) ಹಬ್ಬ ಆಚರಣೆ

ಡಿಸೆಂಬರ್ 5, 20251 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಕುಶಾಲನಗರ ಡಿ.5 NEWS DESK : ಕುಶಾಲನಗರ ಗೌಡ ಸಮಾಜದ ಆಶ್ರಯದಲ್ಲಿ ಹುತ್ತರಿ ಹಬ್ಬ ಆಚರಣೆ ಸಾಂಪ್ರದಾಯಿಕವಾಗಿ ಅದ್ದೂರಿಯಾಗಿ ನಡೆಯಿತು.  ಕುಶಾಲನಗರ ಗೌಡ ಸಮಾಜ ಮತ್ತು ಸಹ ಸಂಘಟನೆಗಳಾದ ಗೌಡ ಯುವಕ ಸಂಘ, ಗೌಡ ಮಹಿಳಾ ಸ್ವಸಹಾಯ ಸಂಘ, ಪದ್ಮಾವತಿ ಗೌಡ ಮಹಿಳಾ ಒಕ್ಕೂಟ, ಗೌಡ ನಿವೃತ್ತ ಸೈನಿಕರ ಕೂಟ ಹಾಗೂ ಗೌಡ ಸಾಂಸ್ಕೃತಿಕ ವೇದಿಕೆ ಸಹಯೋಗದೊಂದಿಗೆ ನಡೆದ ಕಾರ್ಯಕ್ರಮದಲ್ಲಿ ಗೌಡ ಸಮಾಜದಲ್ಲಿ ಸೇರಿ ಸಾಂಪ್ರದಾಯಿಕ ಕಾರ್ಯಗಳ ನಂತರ ಕುಶಾಲನಗರ ಗಣಪತಿ ದೇವಾಲಯದಲ್ಲಿ ಪೂಜೆ ಸಲ್ಲಿಸಿ ಸಮೀಪದ ಹಾರಂಗಿ ರಸ್ತೆಯ ಗೌಡ ಯುವಕ ಸಂಘದ ಗದ್ದೆಯಲ್ಲಿ ಕದಿರು ತೆಗೆಯಲಾಯಿತು. ಸಮಾಜದ ಉಪಾಧ್ಯಕ್ಷರಾದ ಕುಲಚೆಟ್ಟಿ ಕಾಶಿ ಪೂವಯ್ಯ ಅವರು ಗದ್ದೆಗೆ ಸಾಂಪ್ರದಾಯಿಕ ಪೂಜೆ ಸಲ್ಲಿಸಿದರು. ಸಮಾಜ ಬಾಂಧವರಿಗೆ ಹಾಗೂ ಸಾರ್ವಜನಿಕರಿಗೆ ಕದಿರು ವಿತರಣೆ ಮಾಡಲಾಯಿತು. ಗೌಡ ಸಮಾಜದ ಅಧ್ಯಕ್ಷರಾದ ಚಿಲ್ಲನ ಗಣಿ ಪ್ರಸಾದ್, ಉಪಾಧ್ಯಕ್ಷರಾದ ಸೆಟ್ಟೆಜನ ದೊರೆ ಗಣಪತಿ, ಕಾರ್ಯದರ್ಶಿ ಕುಲಚನ ಹೇಮಂತ್, ಗೌಡ ಯುವಕ ಸಂಘದ ಅಧ್ಯಕ್ಷರಾದ ಕೊಡಗನ ಹರ್ಷ, ಗೌಡ ಮಹಿಳಾ ಸ್ವಸಹಾಯ ಸಂಘದ ಅಧ್ಯಕ್ಷೆ ಕರಂದ್ಲಾಜೆ ಕಲಾ ಆನಂದ್, ಪದ್ಮಾವತಿ ಗೌಡ ಮಹಿಳಾ ಒಕ್ಕೂಟದ ಅಧ್ಯಕ್ಷೆ ಚೀಯಂಡಿ ಶಾಂತಿ, ಗೌಡ ಸಾಂಸ್ಕೃತಿಕ ವೇದಿಕೆ ಅಧ್ಯಕ್ಷ ಸೂದನ ಗೋಪಾಲ್, ನಿವೃತ್ತ ಗೌಡ ಸೈನಿಕರ ಒಕ್ಕೂಟದ ವೇದಿಕೆ ಅಧ್ಯಕ್ಷ ದೇವಜನ ಚಿನ್ನಪ್ಪ ಮತ್ತು ಆಡಳಿತ ಮಂಡಳಿ ನಿರ್ದೇಶಕರು ಸಮಾಜದ ಅಂಗ ಸಂಸ್ಥೆಗಳ ಪದಾಧಿಕಾರಿಗಳು, ಸದಸ್ಯರು, ಸಾರ್ವಜನಿಕರು ಇದ್ದರು.

 

Follow us Follow us
Share. WhatsApp Facebook Twitter Email Telegram Copy Link

Related Posts

ನ.11ರಂದು ಕಡಂಗದಲ್ಲಿ ಸಿಎನ್‌ಸಿಯಿಂದ 9ನೇ ಶಾಂತಿಯುತ ಮಾನವ ಸರಪಳಿ ಕಾರ್ಯಕ್ರಮ

ನವೆಂಬರ್ 7, 2026

ನ.11ರಿಂದ ಕೊಡಗು ಜಿಲ್ಲೆಯಲ್ಲಿ ಖಾಸಗಿ ಬಸ್ ಪ್ರಯಾಣ ದರ ಶೇ.15ರಿಂದ 20ರಷ್ಟು ಹೆಚ್ಚಳ

ನವೆಂಬರ್ 7, 2026

ನ.8ರಂದು ನಾಪೋಕ್ಲು ಕೊಡವ ಸಮಾಜದ 26ನೇ ವಾರ್ಷಿಕ ಮಹಾಸಭೆ

ನವೆಂಬರ್ 7, 2026

ನ.11ರಿಂದ ಕೊಡಗು ಜಿಲ್ಲೆಯಲ್ಲಿ ಖಾಸಗಿ ಬಸ್ ಪ್ರಯಾಣ ದರ ಶೇ.15ರಿಂದ 20ರಷ್ಟು ಹೆಚ್ಚಳ

ನವೆಂಬರ್ 7, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ನ.7: ಇಂಧನ ಹಾಗೂ ವಾಹನಗಳ ಬಿಡಿಭಾಗಗಳ ಬೆಲೆ ಏರಿಕೆಯ ಹಿನ್ನೆಲೆಯಲ್ಲಿ ಕೊಡಗು ಜಿಲ್ಲಾ ವ್ಯಾಪ್ತಿಯ ಖಾಸಗಿ…

ನ.8ರಂದು ನಾಪೋಕ್ಲು ಕೊಡವ ಸಮಾಜದ 26ನೇ ವಾರ್ಷಿಕ ಮಹಾಸಭೆ

ನವೆಂಬರ್ 7, 2026

ನ.14ರಿಂದ ಶ್ರೀ ಕ್ಷೇತ್ರ ಕಬ್ಬಳ್ಳಿ ಬಸವೇಶ್ವರ ಸ್ವಾಮಿ ದೇವಸ್ಥಾನದ ಲೋಕಾರ್ಪಣೆ ಹಾಗೂ ಮಹಾಕುಂಭಾಭಿಷೇಕ ಮಹೋತ್ಸವ

ನವೆಂಬರ್ 7, 2026

ರಸ್ತೆ ಅಪಘಾತ ತಡೆಗೆ ಕಠಿಣ ಕ್ರಮ ಕೈಗೊಳ್ಳಿ: ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್

ನವೆಂಬರ್ 7, 2026

ಸುಂಟಿಕೊಪ್ಪಕ್ಕೂ ಕನ್ನಡ ಸಾಹಿತ್ಯ ಕ್ಷೇತ್ರಕ್ಕೂ ಅವಿನಾಭಾವ ಸಂಬಂಧ: ಪಿ.ಎಫ್. ಸೆಬಾಸ್ಟಿನ್

ನವೆಂಬರ್ 7, 2026

ಸೋಮವಾರಪೇಟೆ ಮಾಸ್ಟರ್ ಪ್ಲಾನ್ ರಚನೆಗೆ ಸಾರ್ವಜನಿಕರಿಂದ ಸಲಹೆ ಆಹ್ವಾನ

ನವೆಂಬರ್ 7, 2026

ನಾಂಗಾಲ ಗ್ರಾಮದಲ್ಲಿ ಮಹಿಳಾ ಸಮಾಜದ ನೂತನ ಕಟ್ಟಡಕ್ಕೆ ಭೂಮಿಪೂಜೆ

ನವೆಂಬರ್ 7, 2026

ಕುಶಾಲನಗರದಲ್ಲಿ ಕರ್ಕಶ ಡಿಜೆ ಸೌಂಡ್: ಮೂರು ಪ್ರವಾಸಿ ಬಸ್‌ಗಳಿಗೆ ದಂಡ

ನವೆಂಬರ್ 7, 2026

ಕ.ಸಾ.ಪ.ವತಿಯಿಂದ ಕುಶಾಲನಗರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಗಂಗಮ್ಮ ರಾಚಪ್ಪ ದತ್ತಿನಿಧಿ ಉಪನ್ಯಾಸ; ಕನ್ನಡ ಸಾಹಿತ್ಯಕ್ಕೆ ಕುವೆಂಪು ಅವರ ಕೊಡುಗೆ ಅನನ್ಯ: ಬಿ.ಬಿ.ಹೇಮಲತಾ ಬಣ್ಣನೆ

ನವೆಂಬರ್ 7, 2026

ಕೃಷಿ ಪದ್ಧತಿಗೆ ವಿರುದ್ಧವಾಗಿ ಕಟ್ಟಡಗಳ ನಿರ್ಮಾಣ: ಕೊಡಗಿನ ಭೌಗೋಳಿಕ ಚಿತ್ರಣವೇ ಬದಲು; ಕೃಷಿ ಭೂಮಿಗಳ ಮಾರಾಟದಿಂದ ಪರಿಸರಕ್ಕೆ ಧಕ್ಕೆ: ಅಮ್ಮತ್ತಿ ರೈತ ಸಂಘ ಆತಂಕ

ನವೆಂಬರ್ 7, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.