
ಮಂಡ್ಯ ಡಿ.5 NEWS DESK : ಮಂಡ್ಯದ ವಿ.ಸಿ.ಫಾರಂನಲ್ಲಿ ನಿರ್ಮಿಸಿರುವ ಗ್ರಾಮೀಣ ಸ್ವಸಹಾಯ ಸಂಘದ ಮಹಿಳೆಯರ ಆರ್ಥಿಕ ಬಲವರ್ಧನೆಯ ಮಳಿಗೆಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಲೋಕಾರ್ಪಣೆಗೊಳಿಸಿ ಬಳಿಕ, “ಕೃಷಿ ಮೇಳ 2025” ನ್ನು ಉದ್ಘಾಟಿಸಿದರು. ಕೃಷಿ ಸಚಿವರಾದ ಚಲುವರಾಯಸ್ವಾಮಿ ಮತ್ತು ಶಾಸಕರಾದ ದರ್ಶನ್ ಪುಟ್ಟಣ್ಣಯ್ಯ, ಮಳವಳ್ಳಿ ನರೇಂದ್ರಸ್ವಾಮಿ ಸೇರಿ ಹಲವರು ಉಪಸ್ಥಿತರಿದ್ದರು.









