Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *”ನಗರ ಆರ್ಥಿಕ ವಲಯ” ಯೋಜನೆಗೆ ಮೈಸೂರು ಸೇರ್ಪಡೆಗೆ ಯದುವೀರ್‌ ಆಗ್ರಹ : ನಿರ್ಮಲಾ ಸೀತಾರಾಮನ್‌ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ ಮೈಸೂರು-ಕೊಡಗು ಸಂಸದರು*
  • *ಕೊಡಗಿನಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ನಿರಂತರ ಪ್ರಯತ್ನ : ಡಾ.ಲೋಕೇಶ್*
  • *ಮಾದಕ ದ್ರವ್ಯ ವ್ಯಸನ ಮತ್ತು ಸೈಬರ್ ಅಪರಾಧಗಳ ಕುರಿತು ವೈದ್ಯಕೀಯ ವಿದ್ಯಾರ್ಥಿಗಳಿಗೆ ಜಾಗೃತಿ*
  • *ರಾಜಾಸೀಟು ಅಭಿವೃದ್ಧಿ ಸಮಿತಿ ಸಭೆ : ಅಭಿವೃದ್ಧಿ ಕಾರ್ಯಗಳಿಗೆ ಅಗತ್ಯ ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿ ಸೂಚನೆ*
  • *ವಿಜಯರತ್ನ ಇಂಟರ್‌ನ್ಯಾಷನಲ್ ಪ್ರಶಸ್ತಿ ಪುರಸ್ಕೃತ ಎಡಿಕೇರಿ ಪ್ರಸನ್ನರಿಗೆ ಸನ್ಮಾನ*
  • *ಮಾ.15 ರಂದು ಚೇರಳ ಗೌಡ ಸಮಾಜದ ನೂತನ ಸಮುದಾಯ ಭವನ ಉದ್ಘಾಟನೆ*
  • *ಆನೆ-ಮಾನವ ಸಂಘರ್ಷ ಶಾಶ್ವತ ಪರಿಹಾಕ್ಕೆ ಪ್ರಾಮಾಣಿಕ ಯತ್ನ : ಮಡಿಕೇರಿ 7, ನಾಗರಹೊಳೆ ವಿಭಾಗಕ್ಕೆ 20 ಕಿ.ಮೀ. ರೈಲ್ವೆ ಬ್ಯಾರಿಕೇಡ್ ಮಂಜೂರು : ಸಚಿವ ಈಶ್ವರ ಖಂಡ್ರೆ*
  • *ಅರಣ್ಯ ಸಚಿವರು ತುರ್ತು ಸಭೆ ನಡೆಸಿ ಕಾಡಾನೆ ದಾಳಿ ನಿಯಂತ್ರಿಸದಿದ್ದಲ್ಲಿ ಪ್ರತಿಭಟನೆ : ಮಹಿಳಾ ಬಿಜೆಪಿ ಎಚ್ಚರಿಕೆ*
  • *ಕರ್ನಾಟಕ ಸುವರ್ಣ ಸಮುಚ್ಚಯ ಭವನದ ಕಾಮಗಾರಿ ಶೀಘ್ರ ಪೂರ್ಣಗೊಳಿಸಲು ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಸೂಚನೆ*
  • *ಮಾಯಮುಡಿ ಗ್ರಾ.ಪಂ ಆಡಳಿತಾಧಿಕಾರಿಯಾಗಿ ಪಿ.ಪಿ.ಕವಿತಾ ಅಧಿಕಾರ ಸ್ವೀಕಾರ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಪುತ್ತರಿ ಹಿನ್ನೆಲೆ “ಲಕ್ಡಿಕೋಟೆ ಕೊಡವ ಯುದ್ಧ ಸ್ಮಾರಕ”ದಲ್ಲಿ ಕೊಡವ ಯೋಧರಿಗೆ ಗೌರವ ನಮನ ಸಲ್ಲಿಸಿದ ಸಿಎನ್‍ಸಿ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಪುತ್ತರಿ ಹಿನ್ನೆಲೆ “ಲಕ್ಡಿಕೋಟೆ ಕೊಡವ ಯುದ್ಧ ಸ್ಮಾರಕ”ದಲ್ಲಿ ಕೊಡವ ಯೋಧರಿಗೆ ಗೌರವ ನಮನ ಸಲ್ಲಿಸಿದ ಸಿಎನ್‍ಸಿ*

ಡಿಸೆಂಬರ್ 6, 20251 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಡಿ.6 NEWS DESK : ಪತ್ತ್‌ಕಟ್ಟ್‌ನಾಡಿನಲ್ಲಿ ಕೊಡವ ನ್ಯಾಷನಲ್ ಕೌನ್ಸಿಲ್ ವತಿಯಿಂದ ನಡೆದ 32ನೇ ವರ್ಷದ ‘ಪುತ್ತರಿ ನಮ್ಮೆ’ಯ ಹಿನ್ನೆಲೆ ಸಿಎನ್‍ಸಿ ಅಧ್ಯಕ್ಷ ಎನ್.ಯು.ನಾಚಪ್ಪ ಅವರ ನೇತೃತ್ವದಲ್ಲಿ “ಲಕ್ಡಿಕೋಟೆ ಕೊಡವ ಯುದ್ಧ ಸ್ಮಾರಕ”ದಲ್ಲಿ ಕೊಡವ ಯೋಧರಿಗೆ ಗೌರವ ನಮನ ಸಲ್ಲಿಸಲಾಯಿತು. ವೀರ ಮರಣವನ್ನಪ್ಪಿದ ಕೊಡವರಿಗೆ ಗೌರವ ಸಲ್ಲಿಸಿ ಮಾತನಾಡಿದ ಎನ್.ಯು.ನಾಚಪ್ಪ ಅವರು 1790-92 ಮತ್ತು 1799ರ ನಡುವೆ ಕ್ರಮವಾಗಿ ಜನರಲ್ ಲಾರ್ಡ್ ಕಾರ್ನ್‍ವಾಲೀಸ್ ಹಾಗೂ ಜನರಲ್ ಲಾರ್ಡ್ ವೆಲ್ಲೆಸ್ಲಿ ನೇತೃತ್ವದಲ್ಲಿ ನಡೆದ 3ನೇ ಮತ್ತು 4ನೇ ಆಂಗ್ಲೋ-ಮೈಸೂರು ಯುದ್ಧಗಳಲ್ಲಿ ಆದಿಮ ಸಂಜಾತ ಏಕಜನಾಂಗೀಯ ಆ್ಯನಿಮಿಸ್ಟಿಕ್ ನಂಬುಗೆಯ ಕೊಡವರು ತೋರಿದ ಶೌರ್ಯವನ್ನು ಸ್ಮರಿಸಿದರು. ಡಿ.ವೀರರಾಜರ ಮಾರ್ಗದರ್ಶನದಲ್ಲಿ ಕೊಡವ ಸೈನ್ಯವು ಮೈಸೂರು ಸುಲ್ತಾನರ ವಿರುದ್ಧ ಬ್ರಿಟಿಷರೊಂದಿಗೆ ಸಮುದಾಯದ ಮಿಲಿಟರಿ ಮೈತ್ರಿಯನ್ನು ಮಾಡಿಕೊಂಡು ನಡೆಸಿದ ಯುದ್ಧದಲ್ಲಿ ಟಿಪ್ಪು ಸುಲ್ತಾನನಿಗೆ ಸೋಲಾಯಿತು. ಕೊಡವ ಯೋಧರ ವೀರಾವೇಶದಿಂದಲೇ ಮೈಸೂರು ಸುಲ್ತಾನರಿಗೆ 31 ಬಾರಿ ಸೋಲಾಗಿದೆ ಎಂದರು.
1785 ರಲ್ಲಿ ಮೈಸೂರು ಸುಲ್ತಾನರು ಹಾಗೂ ಫ್ರೆಂಚ್ ಪಡೆಗಳು ನಡೆಸಿದ ದೇವಟ್ ಪರಂಬು ದಾಳಿಯಿಂದಾದ ಕೊಡವ ನರಮೇಧದ ಪರಿಣಾಮ ಆಂಗ್ಲೋ-ಮೈಸೂರು ಯುದ್ಧಗಳಲ್ಲಿ ಕೊಡವ ಯೋಧರು ಭಾಗವಹಿಸಲು ಕಾರಣವಾಯಿತು. ವೀರ ಕೊಡವರ ಶೌರ್ಯವನ್ನು ಗೌರವಿಸುವುದಕ್ಕಾಗಿ ‘ಪುತ್ತರಿ ನಮ್ಮೆ’ಯ ಪ್ರಯುಕ್ತ ಹಿತಿಯರನ್ನು ಸ್ಮರಿಸಲಾಯಿತು ಎಂದರು. ಕಾರ್ಯಕ್ರಮದಲ್ಲಿ ಕಲಿಯಂಡ ಮೀನಾ ಪ್ರಕಾಶ್, ಕಲಿಯಂಡ ಪ್ರಕಾಶ್, ಜಮ್ಮಡ ಮೋಹನ್, ಕಾಂಡೇರ ಸುರೇಶ್, ಬೇಪಡಿಯಂಡ ದಿನು, ಅರೆಯಡ ಗಿರೀಶ್, ನಂದೇಟಿರ ರವಿ ಸುಬ್ಬಯ್ಯ, ಬೊಟ್ಟಂಗಡ ಗಿರೀಶ್, ಚಂಬಂಡ ಜನತ್, ಕಿರಿಯಮಾಡ ಶೆರಿನ್, ಪಾರ್ವಂಗಡ ನವೀನ್, ಕಿರಿಯಮಾಡ ಶಾನ್, ಮದ್ರಿರ ಕರುಂಬಯ್ಯ, ಅಪ್ಪೆಯಂಗಡ ಮಾಲೆ ಪೂಣಚ್ಚ ಹಾಗೂ ಚೊಕ್ಕಂಡ ಕಟ್ಟಿ ಪಾಲ್ಗೊಂಡಿದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*”ನಗರ ಆರ್ಥಿಕ ವಲಯ” ಯೋಜನೆಗೆ ಮೈಸೂರು ಸೇರ್ಪಡೆಗೆ ಯದುವೀರ್‌ ಆಗ್ರಹ : ನಿರ್ಮಲಾ ಸೀತಾರಾಮನ್‌ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ ಮೈಸೂರು-ಕೊಡಗು ಸಂಸದರು*

ಮಾರ್ಚ್ 11, 2026

*ಕೊಡಗಿನಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ನಿರಂತರ ಪ್ರಯತ್ನ : ಡಾ.ಲೋಕೇಶ್*

ಮಾರ್ಚ್ 11, 2026

*ಮಾದಕ ದ್ರವ್ಯ ವ್ಯಸನ ಮತ್ತು ಸೈಬರ್ ಅಪರಾಧಗಳ ಕುರಿತು ವೈದ್ಯಕೀಯ ವಿದ್ಯಾರ್ಥಿಗಳಿಗೆ ಜಾಗೃತಿ*

ಮಾರ್ಚ್ 11, 2026

*ಕೊಡಗಿನಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ನಿರಂತರ ಪ್ರಯತ್ನ : ಡಾ.ಲೋಕೇಶ್*

ಮಾರ್ಚ್ 11, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಮಾ.11 NEWS DESK : ಜಿಲ್ಲಾಸ್ಪತ್ರೆಯಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯ ವ್ಯವಸ್ಥೆಯನ್ನು ಕಲ್ಪಿಸುವ ನಿಟ್ಟಿನಲ್ಲಿ ಪ್ರಸ್ತಾಪವಿದ್ದು, ಇದನ್ನು ಕಾರ್ಯಗತಗೊಳಿಸುವ…

*ಮಾದಕ ದ್ರವ್ಯ ವ್ಯಸನ ಮತ್ತು ಸೈಬರ್ ಅಪರಾಧಗಳ ಕುರಿತು ವೈದ್ಯಕೀಯ ವಿದ್ಯಾರ್ಥಿಗಳಿಗೆ ಜಾಗೃತಿ*

ಮಾರ್ಚ್ 11, 2026

*ರಾಜಾಸೀಟು ಅಭಿವೃದ್ಧಿ ಸಮಿತಿ ಸಭೆ : ಅಭಿವೃದ್ಧಿ ಕಾರ್ಯಗಳಿಗೆ ಅಗತ್ಯ ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿ ಸೂಚನೆ*

ಮಾರ್ಚ್ 11, 2026

*ವಿಜಯರತ್ನ ಇಂಟರ್‌ನ್ಯಾಷನಲ್ ಪ್ರಶಸ್ತಿ ಪುರಸ್ಕೃತ ಎಡಿಕೇರಿ ಪ್ರಸನ್ನರಿಗೆ ಸನ್ಮಾನ*

ಮಾರ್ಚ್ 11, 2026

*ಮಾ.15 ರಂದು ಚೇರಳ ಗೌಡ ಸಮಾಜದ ನೂತನ ಸಮುದಾಯ ಭವನ ಉದ್ಘಾಟನೆ*

ಮಾರ್ಚ್ 11, 2026

*ಆನೆ-ಮಾನವ ಸಂಘರ್ಷ ಶಾಶ್ವತ ಪರಿಹಾಕ್ಕೆ ಪ್ರಾಮಾಣಿಕ ಯತ್ನ : ಮಡಿಕೇರಿ 7, ನಾಗರಹೊಳೆ ವಿಭಾಗಕ್ಕೆ 20 ಕಿ.ಮೀ. ರೈಲ್ವೆ ಬ್ಯಾರಿಕೇಡ್ ಮಂಜೂರು : ಸಚಿವ ಈಶ್ವರ ಖಂಡ್ರೆ*

ಮಾರ್ಚ್ 10, 2026

*ಅರಣ್ಯ ಸಚಿವರು ತುರ್ತು ಸಭೆ ನಡೆಸಿ ಕಾಡಾನೆ ದಾಳಿ ನಿಯಂತ್ರಿಸದಿದ್ದಲ್ಲಿ ಪ್ರತಿಭಟನೆ : ಮಹಿಳಾ ಬಿಜೆಪಿ ಎಚ್ಚರಿಕೆ*

ಮಾರ್ಚ್ 10, 2026

*ಕರ್ನಾಟಕ ಸುವರ್ಣ ಸಮುಚ್ಚಯ ಭವನದ ಕಾಮಗಾರಿ ಶೀಘ್ರ ಪೂರ್ಣಗೊಳಿಸಲು ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಸೂಚನೆ*

ಮಾರ್ಚ್ 10, 2026

*ಮಾಯಮುಡಿ ಗ್ರಾ.ಪಂ ಆಡಳಿತಾಧಿಕಾರಿಯಾಗಿ ಪಿ.ಪಿ.ಕವಿತಾ ಅಧಿಕಾರ ಸ್ವೀಕಾರ*

ಮಾರ್ಚ್ 10, 2026

*ಜವಾಬ್ದಾರಿ ನಿಭಾಯಿಸಲು ಸಾಧ್ಯವಾಗದಿದ್ದಲ್ಲಿ ಅರಣ್ಯ ಸಚಿವರು ರಾಜೀನಾಮೆ ನೀಡಲಿ : ವಿರಾಜಪೇಟೆ ಬಿಜೆಪಿ ಒತ್ತಾಯ*

ಮಾರ್ಚ್ 10, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.