Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*
  • *ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*
  • *ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*
  • *ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*
  • *ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*
  • *ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*
  • *2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*
  • *ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*
  • *ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*
  • *ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಐತಿಹಾಸಿಕ ಬಿದ್ದಾಟಂಡ ವಾಡೆ ನೂರಂಬಡ ನಾಡ್  ಮಂದ್‍ನಲ್ಲಿ ಪುತ್ತರಿ ಕೋಲಾಟ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಐತಿಹಾಸಿಕ ಬಿದ್ದಾಟಂಡ ವಾಡೆ ನೂರಂಬಡ ನಾಡ್  ಮಂದ್‍ನಲ್ಲಿ ಪುತ್ತರಿ ಕೋಲಾಟ*

ಡಿಸೆಂಬರ್ 8, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ನಾಪೋಕ್ಲು  ಡಿ.8 NEWS DESK : `ಇಗ್ಗುತ್ತಪ್ಪ ದೇವಡ ಪುತ್ತರಿ ನಮ್ಮೆ ಪೊಯಿಲೆ ಪೊಯಿಲೆ’ ಘೋಷಣೆಯೊಂದಿಗೆ ಸಮೀಪದ ಬಿದ್ದಾಟಂಡ ವಾಡೆಯ ಐತಿಹಾಸಿಕ ನೂರಂಬಡ ನಾಡ್ಮಂದ್ನಲ್ಲಿ ಭಾನುವಾರ ಹುತ್ತರಿ ಹಬ್ಬದ ಪ್ರಯುಕ್ತ ಸಾಂಪ್ರದಾಯಿಕ ಹುತ್ತರಿ ಕೋಲಾಟದ ಕಾರ್ಯಕ್ರಮ ನಡೆಯಿತು. ಬೇತು ಗ್ರಾಮದ ಇತಿಹಾಸ ಪ್ರಸಿದ್ದ ಮಕ್ಕಿ ಶ್ರೀ ಶಾಸ್ತಾವು ದೇವಾಲಯದಿಂದ ಊರಿನ ಮುಖ್ಯಸ್ಥರು ದೇವರ ಕೋಲು, ವಸ್ತ್ರ ಹಾಗೂ ಬೆಳ್ಳಿಯ ಕಡತಲೆ (ಖಡ್ಗ) ದೊಂದಿಗೆ ಸಾಂಪ್ರದಾಯಿಕ ಕಾಪಳ ಕಳಿ ಕೊಂಬು ಕೊಟ್ಟು ವಾಲಗ, ದುಡಿಕೊಟ್ಟ್ ಪಾಟ್ನೊಂದಿಗೆ ಬೇತು ಗ್ರಾಮದ “ಕುರುಂಬರಾಟ್” ಎಂಬಲ್ಲಿ ವಿಶ್ರಾಂತಿ ಪಡೆದು ಬಳಿಕ ಬಿದ್ದಾಟಂಡ ವಾಡೆಗೆ ಗ್ರಾಮಸ್ಥರು ಮೆರವಣಿಗೆಯಲ್ಲಿ ಆಗಮಿಸಿದ್ದರು. ಈ ಸಂದರ್ಭ ನೂರಂಬಡ ಮಂದ್ನಲ್ಲಿ ಬಿದ್ದಾಟಂಡ ಕುಟುಂಬದ ತಕ್ಕಮುಖ್ಯಸ್ಥರು ಸಾಂಪ್ರದಾಯಿಕ ಉಡುಪು ಬಿಳಿ ಕುಪ್ಪಸ ಧರಿಸಿ ಶ್ರೀ ಮಹದೇವರ ದೇವಾಲಯದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿ ಸಂಪ್ರದಾಯದ0ತೆ ದೇವರ ತಿರುವಭರಣ ಕೋಲನ್ನು ಬರಮಾಡಿಕೊಂಡರು. ಅದರಂತೆ ನಾಪೋಕ್ಲು  ಗ್ರಾಮದವರು ದುಡಿಕೊಟ್ಟ್ ಪಾಟ್‍ಆಗಿ ವಾಡೆಗೆ ಆಗಮಿಸಿದ್ದರು. ಹಾಗೇನೆ ಕೊಳಕೇರಿಯ ಗ್ರಾಮಸ್ಥರು ಬರುತ್ತಿದ್ದಂತೆ ಅವರನ್ನು ಬಿದ್ದಾಟಂಡ ವಾಡೆಗೆ ಬರಮಾಡಿ ಕೊಳ್ಳಲಾಯಿತು. ಈ ಸಂದರ್ಭ ಕೋಲಾಟ ನಡೆಸುವ ಮಂದ್ನ ಮರದ ಕೆಳಗೆ ದೇವರ ತಿರುವಭರಣ ಕೋಲನ್ನು ಇಟ್ಟು ಪ್ರಾರ್ಥನೆ ಸಲ್ಲಿಸಿ ಸ್ವಲ್ಪ ವಿಶ್ರಾಂತಿ ಪಡೆಯಲಾಯಿತು. ನಂತರ ಮಂದ್ ಗೆ ಪ್ರದಕ್ಷಣೆ ಬರುತ್ತಾ ಬಪ್ಪಕ ಪುತ್ತರಿ ಬಣ್ಣಾತೆ ಬಾತ್ ? ಪೋಯಿಲೇ, ಪೋಯಿಲೇಪೋಪಕ ಪುತ್ತರಿ ಏಣ್ಣಾತೇ ಪೋಚಿ- ಪೋಯಿಲೇ, ಪೋಯಿಲೇ ಎಂಬ ಉದ್ಘೋಷಣೆಯೊಂದಿಗೆ ಲಾಯಬದ್ಧವಾಗಿ ಮಂದ್ನಲ್ಲಿ ಪ್ರದಕ್ಷಣೆ ಬರುತ್ತಾ ಮೂರು ಗ್ರಾಮದ ಗ್ರಾಮಸ್ಥರು ಕೋಲು ಹೊಡೆಯುತ್ತಾ ಸಾಂಪ್ರದಾಯಿಕ ಹುತ್ತರಿ ಕೋಲಾಟ ದಲ್ಲಿ ಪಾಲ್ಗೊಂಡು ವಿಜೃಂಭಿಸಿದರು. ಎರಡನೇ ದಿನ ಚಿಕ್ಕ ಕೋಲು ಇಲ್ಲೂ ಸಹ ಮೂರು ಗ್ರಾಮಸ್ಥರು ಸೇರಿ ಕೋಲಾಟ ,ಪರೆಯಕಳಿ ಮುಂತಾದ ಕಾರ್ಯಕ್ರಮವನ್ನು ನಡೆಸಿ ನಂತರ ಕೋಲನ್ನು ಮಕ್ಕಿ ದೇವಾಲಯಕ್ಕೆ ಒಪ್ಪಿಸುತ್ತಾರೆ ಹೀಗೆ ಹುತ್ತರಿ ಹಬ್ಬಕ್ಕೆ ತೆರೆ ಎಳೆಯುತ್ತಾರೆ. ಕಾಪಳಕಳಿ : ಹುತ್ತರಿ ಹಬ್ಬದಲ್ಲಿ ಕಾಪಳಕಳಿಗೆ ಹೆಚ್ಚು ಮಹತ್ವ ಇದೆ. ಹುತ್ತರಿ ಹಬ್ಬದಂದು ಬೇತು ಗ್ರಾಮದ ಮಕ್ಕಿ ದೇವಾಲಯಕ್ಕೆ ಅಡಗಿದ ಕೆಂಬಟ್ಟಿ ಜನಾಂಗದವರು ಕಾಪಳ ವೇಷವನ್ನು ಧರಿಸುತ್ತಾರೆ. ಮೈಗೆ ಕಪ್ಪು ಬಣ್ಣದ ಮಸಿಯನ್ನು ಬಳಿದು ಕೈಯಲ್ಲಿ ಅಂಗರೇ ಕೋಲು ಹಿಡಿದು ವಾಧ್ಯಕ್ಕೆ ತಂಕ್ಕಂತೆ ಕುಣಿಯುತ್ತಾರೆ. ಈ ವೇಷ ಎರಡು ಮೂರು ದಿನಗಳ ಕಾಲ ಇದ್ದು ಸಾಂಪ್ರದಾಯಿಕವಾಗಿ ನಡೆದು ಬಂದಿರುತ್ತದೆ. ಕೋಲಾಟದಲ್ಲಿ ನೂರಾರು ಸಂಖ್ಯೆಯಲ್ಲಿ ಗ್ರಾಮಸ್ಥರು ಪಾಲ್ಗೊಂಡು ಕೋಲಾಟ ಕಾರ್ಯಕ್ರಮಕ್ಕೆ ಮೆರಗು ನೀಡುತ್ತಾರೆ.

ವರದಿ : ದುಗ್ಗಳ ಸದಾನಂದ. 

 

 

Follow us Follow us
Share. WhatsApp Facebook Twitter Email Telegram Copy Link

Related Posts

*ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಸೆ.26: ನಗರದ ನಾಲ್ಕು ಶಕ್ತಿ ದೇವತೆಗಳಲ್ಲಿ ಒಂದಾದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್…

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*

ಸೆಪ್ಟೆಂಬರ್ 26, 2026

*ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*

ಸೆಪ್ಟೆಂಬರ್ 26, 2026

*ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*

ಸೆಪ್ಟೆಂಬರ್ 26, 2026

*2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*

ಸೆಪ್ಟೆಂಬರ್ 26, 2026

*ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*

ಸೆಪ್ಟೆಂಬರ್ 26, 2026

*ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*

ಸೆಪ್ಟೆಂಬರ್ 26, 2026

*ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*

ಸೆಪ್ಟೆಂಬರ್ 26, 2026

*36 ವರ್ಷ ಸೇವೆ ಸಲ್ಲಿಸಿದ ಅಂಗನವಾಡಿ ಕಾರ್ಯಕರ್ತೆ ದೇವಮಾಜಿ, ಶಿಕ್ಷಕಿ ಭೋಜಮ್ಮಗೆ ಆತ್ಮೀಯ ಬೀಳ್ಕೊಡುಗೆ*

ಸೆಪ್ಟೆಂಬರ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.