Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ವಿಜಯರತ್ನ ಇಂಟರ್‌ನ್ಯಾಷನಲ್ ಪ್ರಶಸ್ತಿ ಪುರಸ್ಕೃತ ಎಡಿಕೇರಿ ಪ್ರಸನ್ನರಿಗೆ ಸನ್ಮಾನ*
  • *ಮಾ.15 ರಂದು ಚೇರಳ ಗೌಡ ಸಮಾಜದ ನೂತನ ಸಮುದಾಯ ಭವನ ಉದ್ಘಾಟನೆ*
  • *ಆನೆ-ಮಾನವ ಸಂಘರ್ಷ ಶಾಶ್ವತ ಪರಿಹಾಕ್ಕೆ ಪ್ರಾಮಾಣಿಕ ಯತ್ನ : ಮಡಿಕೇರಿ 7, ನಾಗರಹೊಳೆ ವಿಭಾಗಕ್ಕೆ 20 ಕಿ.ಮೀ. ರೈಲ್ವೆ ಬ್ಯಾರಿಕೇಡ್ ಮಂಜೂರು : ಸಚಿವ ಈಶ್ವರ ಖಂಡ್ರೆ*
  • *ಅರಣ್ಯ ಸಚಿವರು ತುರ್ತು ಸಭೆ ನಡೆಸಿ ಕಾಡಾನೆ ದಾಳಿ ನಿಯಂತ್ರಿಸದಿದ್ದಲ್ಲಿ ಪ್ರತಿಭಟನೆ : ಮಹಿಳಾ ಬಿಜೆಪಿ ಎಚ್ಚರಿಕೆ*
  • *ಕರ್ನಾಟಕ ಸುವರ್ಣ ಸಮುಚ್ಚಯ ಭವನದ ಕಾಮಗಾರಿ ಶೀಘ್ರ ಪೂರ್ಣಗೊಳಿಸಲು ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಸೂಚನೆ*
  • *ಮಾಯಮುಡಿ ಗ್ರಾ.ಪಂ ಆಡಳಿತಾಧಿಕಾರಿಯಾಗಿ ಪಿ.ಪಿ.ಕವಿತಾ ಅಧಿಕಾರ ಸ್ವೀಕಾರ*
  • *ಜವಾಬ್ದಾರಿ ನಿಭಾಯಿಸಲು ಸಾಧ್ಯವಾಗದಿದ್ದಲ್ಲಿ ಅರಣ್ಯ ಸಚಿವರು ರಾಜೀನಾಮೆ ನೀಡಲಿ : ವಿರಾಜಪೇಟೆ ಬಿಜೆಪಿ ಒತ್ತಾಯ*
  • *ಪರಿಹಾರಕ್ಕಿಂತಲೂ ಅಮೂಲ್ಯವಾದದ್ದು ಮನುಷ್ಯನ ಜೀವ : ಕಾಡಾನೆ ಸೆರೆಗೆ ಶಾಸಕರ ಸೂಚನೆ*
  • *ಹಮ್ಮಿಯಾಲದಲ್ಲಿ ಸಾರಿಗೆ ಸಮಸ್ಯೆ : ಗ್ರಾಮಸ್ಥರ ಮನವಿಗೆ ಸ್ಪಂದಿಸಿದ ಶಾಸಕ ಡಾ.ಮಂತರ್ ಗೌಡ*
  • *ಕೆಎಸ್‌ಐಸಿ ಆವರಣದಲ್ಲಿ ಸ್ಡೇಡಿಯಂ ನಿರ್ಮಾಣ ಯೋಜನೆಗೆ ತಿಲಾಂಜಲಿ : ಸಂಘಟಿತ ಹೋರಾಟಕ್ಕೆ ಸಂದ ಜಯ : ಧನ್ಯವಾದ ಸಲ್ಲಿಸಿದ ಸಂಸದ ಯದುವೀರ್‌ ಒಡೆಯರ್‌*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ವಿರಾಜಪೇಟೆ : ಕಾಂಗ್ರೆಸ್ ಪ್ರಚಾರ ಸಮಿತಿ 16 ವಲಯಗಳಿಗೆ ಅಧ್ಯಕ್ಷರು ಹಾಗೂ ಪದಾಧಿಕಾರಿಗಳ ಆಯ್ಕೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ವಿರಾಜಪೇಟೆ : ಕಾಂಗ್ರೆಸ್ ಪ್ರಚಾರ ಸಮಿತಿ 16 ವಲಯಗಳಿಗೆ ಅಧ್ಯಕ್ಷರು ಹಾಗೂ ಪದಾಧಿಕಾರಿಗಳ ಆಯ್ಕೆ*

ಡಿಸೆಂಬರ್ 8, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ವಿರಾಜಪೇಟೆ ಡಿ.9 NEWS DES  : ಮುಂದಿನ ದಿನದಲ್ಲಿ ಗ್ರಾಮ ಪಂಚಾಯಿತಿ, ತಾಲೂಕು ಪಂಚಾಯಿತಿ ಹಾಗೂ ಜಿಲ್ಲಾ ಪಂಚಾಯಿತಿ ಚುನಾವಣೆ ಬರುತ್ತಿರುವ ಹಿನ್ನಲೆಯಲ್ಲಿ ವಿರಾಜಪೇಟೆಯ 19 ವಲಯಗಳಲ್ಲಿ 16 ವಲಯಗಳಿಗೆ ಅಧ್ಯಕ್ಷರು ಹಾಗೂ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದೆ ಎಂದು ಬ್ಲಾಕ್ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಎಸ್.ಹೆಚ್.ಮತೀನ್ ಹೇಳಿದರು. ವಿರಾಜಪೇಟೆ ನಗರದ ನಿರೀಕ್ಷಣಾ ಮಂದಿರದ ಆವರಣದಲ್ಲಿ ವಿರಾಜಪೇಟೆ ಬ್ಲಾಕ್ ಕಾಂಗ್ರೆಸ್ ಪ್ರಚಾರ ಸಮಿತಿ ವತಿಯಿಂದ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಕಾಂಗ್ರೆಸ್ ಸರಕಾರದ ಗ್ಯಾರಂಟಿ ಯೋಜನೆಗಳು ಬಡ ಜನತೆಗೆ ತುಂಬಾ ಅನುಕೂಲವಾಗಿದೆ, ಹಾಗೂ ವಿರಾಜಪೇಟೆ ವಿಧಾನ ಸಭಾ ಕ್ಷೇತ್ರದ ಶಾಸಕ ಎ.ಎಸ್. ಪೊನ್ನಣ್ಣ ಅವರು ನಿರೀಕ್ಷೆಗೂ ಮೀರಿ ಕೋಟಿ ಲೆಕ್ಕದಲ್ಲಿ ಅನುದಾನ ತಂದಿದ್ದಾರೆ. ಇದರಿಂದ ಗ್ರಾಮೀಣ ಭಾಗದಲ್ಲಿ ಹಲವು ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ರಸ್ತೆ ಕಾಮಗಾರಿಗಳು ಇಂದು ಅಭಿವೃದ್ಧಿಯತ್ತ ಸಾಗುತ್ತಿದೆ, ವಿರಾಜಪೇಟೆ ಪಟ್ಟಣದ ಮುಖ್ಯರಸ್ತೆ ಕಾಮಗಾರಿ ಅನೇಕ ವರ್ಷಗಳಿಂದ ಬಾಕಿ ಉಳಿದಿದ್ದ ರಸ್ತೆ ಅಗಲಿಕರಣ ಅಭಿವೃದ್ಧಿಗೆ ಕಾಮಗಾರಿ ಪ್ರರಂಭಗೋಂಡಿದ್ದು ಮುಂದಿನ ಚುನಾವಣೆಗೆ ಕಾಂಗ್ರೆಸ್ ಸರಕಾರ ಮಾಡಿರುವ ಅಭಿವೃದ್ಧಿ ಕೆಲಸಗಳೆ ಅಡಿಪಾಯವಾಗಲಿದೆ. ಮಳೆಯಿಂದಾಗಿ ಅಭಿವೃದ್ದಿ ಕಾಮಗಾರಿಗೆ ಹಿನ್ನಡೆಯಾಗಿತ್ತು. ಅದಕ್ಕಾಗಿ ವಿರೋಧ ಪಕ್ಷಗಳು ತೇಜೋವಧೆ ಮಾಡುವುದು ಸರಿಯಲ್ಲ. ಶಾಸಕ ಪೊನ್ನಣ್ಣ ಅವರ ಕಾರ್ಯಗಳಿಗೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತ ಪಡಿಸಿದ್ದಾರೆ. ನಮ್ಮ ಶಾಸಕರು ಪಕ್ಷ ಮತ್ತು ಜನಸಾಮಾನ್ಯರಿಗೋಸ್ಕರ, ಹಲವಾರು ಯೋಜನೆಗಳನ್ನು ಮತ್ತು ಅಭಿವೃದ್ದಿ ಕಾರ್ಯಗಳನ್ನು ತರುತ್ತಿದ್ದಾರೆ. ಅವರೊಂದಿಗೆ ನಾವು ಕೈಜೋಡಿಸಿ ಜನರ ಮುಂದೆ ಸತ್ಯಾಂಶವನ್ನು ತರುವ ಕೆಲಸ ಮಾಡೋಣ. ನಮ್ಮ ಶಾಸಕರೊಂದಿಗೆ ಹಗಲು ರಾತ್ರಿ ನಿಲ್ಲೋಣ ಎಂದರು. ಸಮಿತಿ ಸದಸ್ಯರಾದ ಅಮ್ಮತ್ತಿಯ ಮೈಕಲ್ ಮಾತನಾಡಿ ಅಮ್ಮತ್ತಿ ವ್ಯಾಪ್ತಿಯಲ್ಲಿ ಕೆಲವು ವರ್ಷಗಳಿಂದ ಗ್ರಾಮೀಣ ಭಾಗದ ಕೆಲವು ರಸ್ತೆಗಳಲ್ಲಿ ಜನರು ನಡೆದುಕೊಂಡು ಹೋಗಲು ಸಾಧ್ಯವಾಗುತ್ತಿರಲಿಲ್ಲ. ಈಗ ಕಾಂಗ್ರೆಸ್ ಶಾಸಕ ಎ.ಎಸ್.ಪೊನ್ನಣ್ಣ ಅವರು ಖುದ್ದು ಭೇಟಿ ನೀಡಿ ಅಮ್ಮತ್ತಿ-ಪಾಲಿಬೆಟ್ಟ ರಸ್ತೆ ಹಾಗೂ ತಿತಿಮತಿ ರಸ್ತೆಗಳು ಅಭಿವೃದ್ಧಿಗೊಂಡಿದೆ. ಇದರಿಂದ ಆ ಬಾಗದ ಜನರಿಗೆ ಅನುಕೂಲವಾಗಿದೆ ಎಂದರು. ಬ್ಲಾಕ್ ಕಾಂಗ್ರೆಸ್ ಪ್ರಚಾರ ಸಮಿತಿಯ ಉಪಾಧ್ಯಕ್ಷರಾದ ಕೆ.ಆರ್. ಟೀನಾ ಸಭೆಯಲ್ಲಿ ಮಾತನಾಡಿ, ಸರಕಾರ ಅಭಿವ್ರದ್ದಿ ಪರ ಕೆಲಸ ಮಾಡುತ್ತಿದೆ. ಗ್ರಾಮೀಣ ಪ್ರದೇಶಗಳ ರಸ್ತೆಗಳು ಸೇರಿದಂತೆ ಐನ್‍ಮನೆ ರಸ್ತೆ ಅಭಿವ್ರದ್ದೀ ಕಾಮಗಾರಿಗಳಿಗೆ ಶಾಸಕರು ಅನುದಾನ ಒದಗಿಸಿ ಕೊಟ್ಟು ಜನಸಾಮಾನ್ಯರ ಮೂಲಭೂತ ಅವಶ್ಯಕತೆಗಳಿಗೆ ಸ್ಪಂದಿಸುವ ಕೆಲಸ ಮಾಡುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಅಭಿವ್ರದ್ದಿ ಕಡೆ ಗಮನ ಹರಿಸುತ್ತಾರೆ. ಸಾರ್ವಜನಿಕರು ಸಂಯಮದಿಂದ ಸಹಕರಿಸಬೇಕು. ಹಾಗೂ ಅಭಿವ್ರದ್ದೀಗೆ ಕೈ ಜೋಡಿಸಬೇಕು ಎಂದರು.
ಈ ವೇಳೆ ಪ್ರಧಾನ ಕಾರ್ಯದರ್ಶಿಗಳಾದ ರಚನ್ ಉತ್ತಪ್ಪ ಮತ್ತು ಅಗಸ್ಟಿನ್ ಬೆನ್ನಿ, ಕೋಶಾಧಿಕಾರಿ ದಿನೇಶ್ ನಂಬಿಯರ್, ಸಂಯೋಜಕರಾದ ರಂಜಿತ್ ಪೊನ್ನಣ್ಣ, ಖಜಾಂಚಿ ಮುಕ್ಕಾಟ್ಟಿರ ವಿನಿತಾ ಕಾವೇರಮ್ಮ, ಸದಸ್ಯರುಗಳಾದ ಅಬ್ದುಲ್ ಲತೀಪ್, ಮೊಯಿದು, ಅಶೋಕ್ ಮತ್ತಿತರರು ಉಪಸ್ಥಿತರಿದ್ದರು.

 

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ವಿಜಯರತ್ನ ಇಂಟರ್‌ನ್ಯಾಷನಲ್ ಪ್ರಶಸ್ತಿ ಪುರಸ್ಕೃತ ಎಡಿಕೇರಿ ಪ್ರಸನ್ನರಿಗೆ ಸನ್ಮಾನ*

ಮಾರ್ಚ್ 11, 2026

*ಮಾ.15 ರಂದು ಚೇರಳ ಗೌಡ ಸಮಾಜದ ನೂತನ ಸಮುದಾಯ ಭವನ ಉದ್ಘಾಟನೆ*

ಮಾರ್ಚ್ 11, 2026

*ಆನೆ-ಮಾನವ ಸಂಘರ್ಷ ಶಾಶ್ವತ ಪರಿಹಾಕ್ಕೆ ಪ್ರಾಮಾಣಿಕ ಯತ್ನ : ಮಡಿಕೇರಿ 7, ನಾಗರಹೊಳೆ ವಿಭಾಗಕ್ಕೆ 20 ಕಿ.ಮೀ. ರೈಲ್ವೆ ಬ್ಯಾರಿಕೇಡ್ ಮಂಜೂರು : ಸಚಿವ ಈಶ್ವರ ಖಂಡ್ರೆ*

ಮಾರ್ಚ್ 10, 2026

*ಮಾ.15 ರಂದು ಚೇರಳ ಗೌಡ ಸಮಾಜದ ನೂತನ ಸಮುದಾಯ ಭವನ ಉದ್ಘಾಟನೆ*

ಮಾರ್ಚ್ 11, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ NEWS DESK ಮಾ.11 : ಕುಶಾಲನಗರ ತಾಲ್ಲೂಕಿನ ಚೆಟ್ಟಳ್ಳಿಯ ಚೇರಳ ಗೌಡ ಸಮಾಜದ ನೂತನ ಸಮುದಾಯ ಭವನದ ಉದ್ಘಾಟನಾ…

*ಆನೆ-ಮಾನವ ಸಂಘರ್ಷ ಶಾಶ್ವತ ಪರಿಹಾಕ್ಕೆ ಪ್ರಾಮಾಣಿಕ ಯತ್ನ : ಮಡಿಕೇರಿ 7, ನಾಗರಹೊಳೆ ವಿಭಾಗಕ್ಕೆ 20 ಕಿ.ಮೀ. ರೈಲ್ವೆ ಬ್ಯಾರಿಕೇಡ್ ಮಂಜೂರು : ಸಚಿವ ಈಶ್ವರ ಖಂಡ್ರೆ*

ಮಾರ್ಚ್ 10, 2026

*ಅರಣ್ಯ ಸಚಿವರು ತುರ್ತು ಸಭೆ ನಡೆಸಿ ಕಾಡಾನೆ ದಾಳಿ ನಿಯಂತ್ರಿಸದಿದ್ದಲ್ಲಿ ಪ್ರತಿಭಟನೆ : ಮಹಿಳಾ ಬಿಜೆಪಿ ಎಚ್ಚರಿಕೆ*

ಮಾರ್ಚ್ 10, 2026

*ಕರ್ನಾಟಕ ಸುವರ್ಣ ಸಮುಚ್ಚಯ ಭವನದ ಕಾಮಗಾರಿ ಶೀಘ್ರ ಪೂರ್ಣಗೊಳಿಸಲು ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಸೂಚನೆ*

ಮಾರ್ಚ್ 10, 2026

*ಮಾಯಮುಡಿ ಗ್ರಾ.ಪಂ ಆಡಳಿತಾಧಿಕಾರಿಯಾಗಿ ಪಿ.ಪಿ.ಕವಿತಾ ಅಧಿಕಾರ ಸ್ವೀಕಾರ*

ಮಾರ್ಚ್ 10, 2026

*ಜವಾಬ್ದಾರಿ ನಿಭಾಯಿಸಲು ಸಾಧ್ಯವಾಗದಿದ್ದಲ್ಲಿ ಅರಣ್ಯ ಸಚಿವರು ರಾಜೀನಾಮೆ ನೀಡಲಿ : ವಿರಾಜಪೇಟೆ ಬಿಜೆಪಿ ಒತ್ತಾಯ*

ಮಾರ್ಚ್ 10, 2026

*ಪರಿಹಾರಕ್ಕಿಂತಲೂ ಅಮೂಲ್ಯವಾದದ್ದು ಮನುಷ್ಯನ ಜೀವ : ಕಾಡಾನೆ ಸೆರೆಗೆ ಶಾಸಕರ ಸೂಚನೆ*

ಮಾರ್ಚ್ 10, 2026

*ಹಮ್ಮಿಯಾಲದಲ್ಲಿ ಸಾರಿಗೆ ಸಮಸ್ಯೆ : ಗ್ರಾಮಸ್ಥರ ಮನವಿಗೆ ಸ್ಪಂದಿಸಿದ ಶಾಸಕ ಡಾ.ಮಂತರ್ ಗೌಡ*

ಮಾರ್ಚ್ 10, 2026

*ಕೆಎಸ್‌ಐಸಿ ಆವರಣದಲ್ಲಿ ಸ್ಡೇಡಿಯಂ ನಿರ್ಮಾಣ ಯೋಜನೆಗೆ ತಿಲಾಂಜಲಿ : ಸಂಘಟಿತ ಹೋರಾಟಕ್ಕೆ ಸಂದ ಜಯ : ಧನ್ಯವಾದ ಸಲ್ಲಿಸಿದ ಸಂಸದ ಯದುವೀರ್‌ ಒಡೆಯರ್‌*

ಮಾರ್ಚ್ 9, 2026

*ಮಡಿಕೇರಿ : ಮಾ.11 ರಂದು ನಗರಸಭೆಯ ಆಯವ್ಯಯ ಸಭೆ*

ಮಾರ್ಚ್ 9, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.