Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*
  • *ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*
  • *ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*
  • *ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*
  • *ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*
  • *ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*
  • *2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*
  • *ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*
  • *ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*
  • *ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಡಾ.ಬಿ.ಆರ್.ಅಂಬೇಡ್ಕರ್ ಮಹಾಪರಿನಿರ್ವಾಣ ದಿನ : ದಾದರ್ ನ ಚೈತ್ಯ ಭೂಮಿಗೆ ಹರಿದು ಬಂದ ಜನ ಸಾಗರ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಡಾ.ಬಿ.ಆರ್.ಅಂಬೇಡ್ಕರ್ ಮಹಾಪರಿನಿರ್ವಾಣ ದಿನ : ದಾದರ್ ನ ಚೈತ್ಯ ಭೂಮಿಗೆ ಹರಿದು ಬಂದ ಜನ ಸಾಗರ*

ಡಿಸೆಂಬರ್ 8, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ದಾದರ್ (ಹೆಬ್ಬಾಲೆ) NEWS DESK : ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಮಹಾಪರಿನಿರ್ವಾಣ ದಿನದ ಅಂಗವಾಗಿ ಮುಂಬೈನ ದಾದರ್ ನ ಚೈತ್ಯ ಭೂಮಿಗೆ ದೇಶ ವಿವಿಧೆಡೆಯಿಂದ ಜನ ಸಾಗರವೇ ಹರಿದು ಬಂದಿತು.  ಡಾ. ಬಾಬಾಸಾಹೇಬ್ ಅಂಬೇಡ್ಕರ್ ಅವರ ಪುಣ್ಯತಿಥಿಯನ್ನು ಮಹಾಪರಿನಿರ್ವಾಣ ದಿವಸ್ ಎಂದು ಆಚರಿಸಲಾಗುತ್ತದೆ. ಅವರಿಗೆ ಗೌರವ ಸಲ್ಲಿಸಲು ಲಕ್ಷಾಂತರ ಜನರು ಪ್ರತಿ ವರ್ಷ ದಾದರ್ ನಲ್ಲಿ ಸೇರುತ್ತಾರೆ. ಮತ್ತು ಅನೇಕರು ದಾದರ್‌ನ ಚೈತ್ಯ ಭೂಮಿಗೆ “ಜೈ ಭೀಮ್” ಜೈ ಭೀಮ್ ಎಂದು ಕೂಗುತ್ತಾ ಅಂಬೇಡ್ಕರ್ ಅವರಿಗೆ ಗೌರವ ಸಲ್ಲಿಸುತ್ತಾರೆ. ಶ್ವೇತ ವರ್ಣದ ವಸ್ತ್ರ ಹಾಗೂ ನೀಲಿ ಬಣ್ಣ ಟವಲ್ ಅನ್ನು ಧರಿಸಿಕೊಂಡು ಆಗಮಿಸಿದ್ದ ಅಭಿಮಾನಿಗಳು ಅಂಬೇಡ್ಕರ್ ಅಮರ್ ಹೇ,ಜೈ ಜೈ ಭೀಮ್, ಬಾಬಾ ಸಹೇಬ್ ಕೀ ಜೈ ಎಂಬಿತ್ಯಾದಿ ಘೋಷಣೆಗಳನ್ನು ಕೂಗುತ್ತಾ ಹತ್ತಾರು ಕಿಲೋಮೀಟರ್ ಉದ್ದದ ಸರದಿ ಸಾಲಿನಲ್ಲಿ ಬಂದು ಅಂಬೇಡ್ಕರ್ ಸಮಾಧಿ ವೀಕ್ಷಣೆ ಮಾಡಿ ಗೌರವ ಸಲ್ಲಿಸಿದರು. ಮಹಾಪರಿನಿರ್ವಾಣ ದಿವಸ್ ಅವರ ಅಸಾಧಾರಣ ಕೊಡುಗೆಗಳನ್ನು ಗೌರವಿಸುವ ಮತ್ತು ನ್ಯಾಯಯುತ ಮತ್ತು ಸಮಾನ ಸಮಾಜದ ಅವರ ದೃಷ್ಟಿಕೋನವನ್ನು ಪ್ರತಿಬಿಂಬಿಸುವ ದಿನವಾಗಿದೆ. ಡಾ. ಬಿ.ಆರ್.ಅಂಬೇಡ್ಕರ್ ಪುಣ್ಯತಿಥಿ ಮಹಾಪರಿನಿರ್ವಾಣ ದಿವಸ್, ಭಾರತೀಯ ಸಂವಿಧಾನದ ಪಿತಾಮಹ ಡಾ. ಬಿ.ಆರ್. ಅಂಬೇಡ್ಕರ್ ಅವರ ಪುಣ್ಯತಿಥಿಯನ್ನು ಸೂಚಿಸುತ್ತದೆ. ಡಾ. ಅಂಬೇಡ್ಕರ್ ಅವರು ಆಧುನಿಕ ಭಾರತವನ್ನು ರೂಪಿಸುವಲ್ಲಿ ನಿರ್ಣಾಯಕ ಪಾತ್ರ ವಹಿಸಿದ ಪ್ರಮುಖ ನಾಯಕರಾಗಿದ್ದರು. ಅವರು ನ್ಯಾಯಶಾಸ್ತ್ರಜ್ಞ, ಅರ್ಥಶಾಸ್ತ್ರಜ್ಞ, ಸಾಮಾಜಿಕ ಸುಧಾರಕ ಮತ್ತು ರಾಜಕಾರಣಿಯಾಗಿದ್ದರು. ಭಾರತೀಯ ಸಂವಿಧಾನವನ್ನು ರಚಿಸಿದ ಸಮಿತಿಯ ಅಧ್ಯಕ್ಷರಾಗಿ, ಡಾ.ಅಂಬೇಡ್ಕರ್ ಅವರು ಎಲ್ಲಾ ನಾಗರಿಕರಿಗೆ ನ್ಯಾಯ, ಸಮಾನತೆ ಮತ್ತು ಘನತೆಯನ್ನು ಖಚಿತಪಡಿಸಿಕೊಳ್ಳಲು ಅವಿಶ್ರಾಂತವಾಗಿ ಶ್ರಮಿಸಿದರು. ಸಂವಿಧಾನ ಸಭೆಗೆ ಅವರ ಕೊಡುಗೆಗಳು ಪ್ರಜಾಪ್ರಭುತ್ವ ಮತ್ತು ಎಲ್ಲರನ್ನೂ ಒಳಗೊಂಡ ಭಾರತಕ್ಕೆ ಅಡಿಪಾಯ ಹಾಕಿದವು. ಜವಾಹರಲಾಲ್ ನೆಹರು ಅವರ ಸಂಪುಟದಲ್ಲಿ ಡಾ.ಅಂಬೇಡ್ಕರ್ ಅವರು ಮೊದಲ ಕಾನೂನು ಮತ್ತು ನ್ಯಾಯ ಸಚಿವರಾಗಿಯೂ ಸೇವೆ ಸಲ್ಲಿಸಿದರು, ಅಲ್ಲಿ ಅವರು ನಿರ್ಣಾಯಕ ಕಾನೂನು ಸುಧಾರಣೆಗಳಲ್ಲಿ ಕೆಲಸ ಮಾಡಿದರು. ನಂತರದ ಜೀವನದಲ್ಲಿ, ಅವರು ಬೌದ್ಧಧರ್ಮವನ್ನು ಸ್ವೀಕರಿಸಿದರು, ಹಿಂದೂ ಧರ್ಮದ ಜಾತಿ ಆಧಾರಿತ ಅಸಮಾನತೆಗಳನ್ನು ತಿರಸ್ಕರಿಸಿದರು ಮತ್ತು ದಲಿತ ಬೌದ್ಧ ಚಳುವಳಿಗೆ ಮಾರ್ಗದರ್ಶಕ ವ್ಯಕ್ತಿಯಾದರು, ಸಾಮಾಜಿಕ ಸಮಾನತೆ ಮತ್ತು ಘನತೆಗಾಗಿ ಹೋರಾಡಲು ಲಕ್ಷಾಂತರ ಜನರನ್ನು ಪ್ರೇರೇಪಿಸಿದರು. ಬೆಂಗಳೂರು ಎಸ್.ಎಲ್.ಎನ್.ಕಾಲೇಜಿನ ಉಪನ್ಯಾಸಕ ಲಿಂಗರಾಜು ಕೊಮರನಪುರ ಮಾತನಾಡಿ, ಪ್ರತಿ ವರ್ಷ ದಾದರ್ ನ ಚೈತ್ಯ ಭೂಮಿಗೆ ಬರುತ್ತೇವೆ.ಇಲ್ಲಿಗೆ ಬಂದರೆ ನಮಗೆ ಪವಿತ್ರ ಪುಣ್ಯಭೂಮಿಗೆ ಬಂದಷ್ಟು ಸಂತೋಷವಾಗುತ್ತದೆ. ಅಂಬೇಡ್ಕರ್ ಎಂದರೆ ಬರೀ ವ್ಯಕ್ತಿಯಲ್ಲ. ಅವರು ಮಹಾನ್ ಶಕ್ತಿ. ಧ್ಯೇಯ, ತತ್ವವೇ ಅಂಬೇಡ್ಕರ್ ಆಗಿದ್ದಾರೆ. ದೇಶದ ಅಖಂಡತೆಗೆ ಅವರ ಸೇವೆ ಅನನ್ಯವಾದುದು. ಅವರನ್ನು ಕೇವಲ ಶೋಷಿತ ವರ್ಗದ ನಾಯಕರು ಎಂದು ಭಾವಿಸುವಂತಿಲ್ಲ. ಅವರು ಸಮಾಜದ ಎಲ್ಲ ವರ್ಗಗಳ ನಾಯಕರಾಗಿದ್ದಾರೆ ಎಂದು ಹೇಳಿದರು. :: ವ್ಯಾಪಾರ ಭರಾಟೆ ಜೋರು : : ಪರಿ ನಿರ್ವಾಣ ದಿವಸ್ ದಾದರ್ ರಸ್ತೆಯ ಎರಡು ಕಡೆಗಳಲ್ಲಿ ಅಂಬೇಡ್ಕರ್ ಅವರ ಮೂರ್ತಿಗಳು, ಕ್ಯಾಲೆಂಡರ್, ಪೋಟೋ,ಪುಸ್ತಕ ಸೇರಿದಂತೆ ಇನ್ನಿತರ ವಸ್ತುಗಳ ಭರಾಟೆ ಜೋರಾಗಿತ್ತು.ಅಂಬೇಡ್ಕರ್ ಅಭಿಮಾನಿಗಳು ದೂರದ ಊರುಗಳಿಂದ ಆಗಮಿಸಿದ್ದ ಲಕ್ಷಾಂತರ ಮಂದಿಗೆ ಅನ್ನದಾನ, ಕುಡಿಯಲು ನೀರು, ಬಿಸ್ಕತ್ತು, ಕಾಫಿ,ಟೀ,ಜ್ಯೂಸ್ ಅನ್ನು ಉಚಿತವಾಗಿ ನೀಡಿದರು.

 

Follow us Follow us
Share. WhatsApp Facebook Twitter Email Telegram Copy Link

Related Posts

*ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಸೆ.26: ನಗರದ ನಾಲ್ಕು ಶಕ್ತಿ ದೇವತೆಗಳಲ್ಲಿ ಒಂದಾದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್…

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*

ಸೆಪ್ಟೆಂಬರ್ 26, 2026

*ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*

ಸೆಪ್ಟೆಂಬರ್ 26, 2026

*ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*

ಸೆಪ್ಟೆಂಬರ್ 26, 2026

*2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*

ಸೆಪ್ಟೆಂಬರ್ 26, 2026

*ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*

ಸೆಪ್ಟೆಂಬರ್ 26, 2026

*ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*

ಸೆಪ್ಟೆಂಬರ್ 26, 2026

*ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*

ಸೆಪ್ಟೆಂಬರ್ 26, 2026

*36 ವರ್ಷ ಸೇವೆ ಸಲ್ಲಿಸಿದ ಅಂಗನವಾಡಿ ಕಾರ್ಯಕರ್ತೆ ದೇವಮಾಜಿ, ಶಿಕ್ಷಕಿ ಭೋಜಮ್ಮಗೆ ಆತ್ಮೀಯ ಬೀಳ್ಕೊಡುಗೆ*

ಸೆಪ್ಟೆಂಬರ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.