Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಬೈಲುಕುಪ್ಪೆಯಲ್ಲಿ ವಿಶ್ವದ ಅತಿ ದೊಡ್ಡ ಚಿತ್ರ ಪರದೆ ಅನಾವರಣ*
  • *ಸಾಧಿಸಲು ಹಳ್ಳಿ ನಗರ ಮುಖ್ಯವಲ್ಲ, ಬದಲಿಗೆ ಸಾಧಿಸಲು ವಾತವರಣ ಸೃಷ್ಟಿ ಮಾಡುವುದು ಮುಖ್ಯವಾಗಬೇಕು: ಪೂಜಾ ಸಜೇಶ್: ರಾಷ್ಟ್ರೀಯ ಸೇವಾ ಯೋಜನೆ ವಾರ್ಷಿಕ ಶಿಭಿರಕ್ಕೆ ಚಾಲನೆ: ಸೇವಾರ್ಥ ಮನೋಭಾವದಿಂದ ರಾಷ್ಟೃ ನಿರ್ಮಾಣ ಮಾಡುವತ್ತ ಗಮನ ಹರಿಸುವಂತಾಗಬೇಕು:ಗಣ್ಯರ ಅಭಿಮತ*
  • *ಕುಡಿಯುವ ನೀರು ಪೂರೈಕೆಯಲ್ಲಿ ವ್ಯತ್ಯಯ ಆಗದಂತೆ ಗಮನಹರಿಸಿ: ಡಾ.ಮಂತರ್ ಗೌಡ*
  • *ಶಕ್ತಿ ಗೋಪಾಲಕೃಷ್ಣ ರಸ್ತೆ ನಾಮಫಲಕ ಉದ್ಘಾಟನೆ*
  • *ವೃತ್ತಿಪರ ಕೋರ್ಸ್‌ಗಳ ಶುಲ್ಕ ಪಾವತಿಗೆ ಕೆಇಎ ಕಾಲಾವಕಾಶ ವಿಸ್ತರಣೆ: 9 ಸಾವಿರ ಅಭ್ಯರ್ಥಿಗಳಿಗೆ ಕೊನೆಯ ಚಾನ್ಸ್*
  • *’ಟಾಕ್ಸಿಕ್’ ರಿಲೀಸ್ ಡೇಟ್ ಚೇಂಜ್: ‘ಟಾಕ್ಸಿಕ್’ ಎದುರು ನಿಲ್ಲುತ್ತಾ ವರುಣ್ ಧವನ್ ಸಿನಿಮಾ? ಚಿತ್ರತಂಡದ ಮುಂದಿನ ನಡೆ ಏನು?*
  • *ತಿರುಪತಿ ದರ್ಶನಕ್ಕೆ ತೆರಳುತ್ತಿದ್ದ ಬೆಂಗಳೂರಿನ ಒಂದೇ ಕುಟುಂಬದ ಐವರು ಸಾವು: ಚಿತ್ತೂರು ಬಳಿ ಲಾರಿಗೆ ಕಾರು ಡಿಕ್ಕಿ!*
  • *ಯುರೋಕಿಡ್ಸ್ ಮಡಿಕೇರಿ ಪಬ್ಲಿಕ್ ಶಾಲೆಯಲ್ಲಿ ‘ಟ್ಯಾಲೆಂಟ್ ಡಿಸ್ಪ್ಲೇ ಮತ್ತು ಗ್ರಾಜುಯೇಷನ್ ಡೇ’ *
  • *ಹಾಡಿಗೆ ಪೊಲೀಸ್ ಅಧಿಕಾರಿಗಳ ಭೇಟಿ*
  • *ತೊರೆನೂರು ವಿರಕ್ತ ಮಠದಲ್ಲಿ ಮಾಸಿಕ ಹುಣ್ಣಿಮೆ ಚಿಂತನಾಗೋಷ್ಠಿ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಚಳಿಗಾಲದಲ್ಲಿ ದೇಹದ ತೂಕ ಇಳಿಸುವ ಸಿಂಪಲ್ ಟಿಪ್ಸ್*
ಇತ್ತೀಚಿನ ಸುದ್ದಿಗಳು ರೋಗ ಮುಕ್ತ

*ಚಳಿಗಾಲದಲ್ಲಿ ದೇಹದ ತೂಕ ಇಳಿಸುವ ಸಿಂಪಲ್ ಟಿಪ್ಸ್*

ಡಿಸೆಂಬರ್ 9, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

:: NEWS DESK :: ಚಳಿಗಾಲದಲ್ಲಿ ಸಾಮಾನ್ಯವಾಗಿ ಹೆಚ್ಚಿನವರ ದೇಹದ ತೂಕ ಹೆಚ್ಚಾಗುತ್ತದೆ ಎಂದು ಹೇಳುತ್ತಾರೆ. ಇದಕ್ಕೆ ಪ್ರಮುಖ ಕಾರಣ ಈ ಸಮಯದಲ್ಲಿ ನಾವೆಲ್ಲಾ ಅನುಸರಿಸು ತ್ತಿರುವ ಜೀವನಶೈಲಿ ಆಹಾರಪದ್ಧತಿಯೇ ಪ್ರಮುಖ ಕಾರಣ ಎಂದು ಹೇಳಬಹುದು. ಪ್ರಮುಖವಾಗಿ ಚಳಿಗೆ ವ್ಯಾಯಾಮ ಮಾಡಲು ಅಥವಾ ಹೊರಗಡೆ ವಾಕಿಂಗ್ ಮಾಡಲು ಮನಸ್ಸು ಒಪ್ಪುವುದಿಲ್ಲ.ಯಾವುದೇ ರೀತಿಯ ದೈಹಿಕ ಚಟುವಟಿಕೆ ಇರುವುದಿಲ್ಲ ಅಲ್ಲದೇ ಈ ಸಮಯದಲ್ಲಿ ಹೆಚ್ಚಾಗಿ ಎಣ್ಣೆಯಲ್ಲಿ ಕರಿದ ತಿನಿಸುಗಳು, ಸಿಹಿ ತಿಂಡಿಗಳು, ಜಂಕ್ ಫುಡ್, ಕುರುಕುಲು ತಿಂಡಿಗಳನ್ನು ಸೇವಿಸಲು ಮನಸ್ಸು ಹಾತೊರೆಯುತ್ತವೆ ಕೊನೆಗೆ ಇದೇ ಕಾರಣಕ್ಕೆ ದೇಹದ ತೂಕ ಕೂಡ ಹೆಚ್ಚಾಗುತ್ತಾ ಹೋಗುತ್ತದೆ. ಹಾಗಾದ್ರೆ ಚಳಿಗಾಲದಲ್ಲಿ ದೇಹದ ತೂಕ ಇಳಿಸಿಕೊಳ್ಳುವ ವಿಧಾನ…

ಹೊರಗಡೆ ನಿಲ್ಲಿ :: ಚಳಿಗಾಲದಲ್ಲಿ, ಬೆಳಗ್ಗೆ 10 ರಿಂದ 15 ನಿಮಿಷಗಳ ಕಾಲ ಸೂರ್ಯನ ಬೆಳಕಿನಲ್ಲಿ ಕಳೆಯುವುದರಿಂದ ವಿಟಮಿನ್ ಡಿ ದೊರೆಯುತ್ತದೆ. ಇದು ಚಯಾಪಚಯ ಕ್ರಿಯೆಯನ್ನು ಸುಧಾರಿಸುತ್ತದೆ ಮತ್ತು ಕ್ಯಾಲೋರಿ ಸೇವನೆಯನ್ನು ನಿಯಂತ್ರಿ ಸುತ್ತದೆ ಇದು ತೂಕ ನಷ್ಟಕ್ಕೆ ಸಹಾಯ ಮಾಡುತ್ತದೆ.

ನೀರು ಕುಡಿಯುವುದು :: ದೇಹದ ತೂಕ ಇಳಿಸಿಕೊಳ್ಳಲು ಬಯಸುವವರು ಪ್ರತಿದಿನ ಬೆಳಗ್ಗೆ ಒಂದರಿಂದ ಎರಡು ಗ್ಲಾಸ್ ಬೆಚ್ಚಗಿನ ನೀರನ್ನು ಕುಡಿಯುವ ಮೂಲಕ ಉತ್ತಮ ಫಲಿತಾಂಶ ಗಳನ್ನು ಕಾಣಬಹುದು.

ಗ್ರೀನ್ ಟೀ ಕುಡಿಯಿರಿ ::  ದಿನಕ್ಕೆ 2 ರಿಂದ 3 ಬಾರಿ ಗ್ರೀನ್ ಟೀ ಕುಡಿಯುವುದರಿಂದ ತೂಕ ವೇಗವಾಗಿ ಕಡಿಮೆ ಯಾಗುತ್ತದೆ. ಗ್ರೀನ್ ಟೀಯಲ್ಲಿರುವ ಕ್ಯಾಟೆಚಿನ್ಸ್ ಎಂಬ ಸಂಯುಕ್ತಗಳು ಕೊಬ್ಬನ್ನು ವೇಗವಾಗಿ ಒಡೆಯುತ್ತವೆ ಮತ್ತು ಚಯಾಪಚಯ ಕ್ರಿಯೆಯನ್ನು ಹೆಚ್ಚಿಸುತ್ತವೆ.

ಆಹಾರಗಳನ್ನು ಸೇವನೆ ಮಾಡಿ ::  ಚಳಿಗಾಲದಲ್ಲಿ ಸುಲಭವಾಗಿ ಜೀರ್ಣವಾಗುವ ಆಹಾರವನ್ನು ಸೇವಿಸಬೇಕು. ಪ್ರಮುಖವಾಗಿ ಹಣ್ಣುಗಳು, ತರಕಾರಿಗಳು ಮತ್ತು ಬೇಳೆಕಾಳುಗಳು ಇರ ಬೇಕು. ಫೈಬರ್ ಭರಿತ ಆಹಾರವನ್ನು ಸೇವಿಸುವುದರಿಂದ ನಿಮ್ಮನ್ನು ಹೆಚ್ಚು ಸಮಯ ಹೊಟ್ಟೆ ತುಂಬಿದಂತೆ ಮಾಡುತ್ತದೆ ಮತ್ತು ಅತಿಯಾಗಿ ತಿನ್ನುವುದನ್ನು ತಡೆಯುತ್ತದೆ.

ನಿಂಬೆಹಣ್ಣಿನ ರಸ ಹಾಗೂ ಜೇನುತುಪ್ಪ ಬೆರೆಸಿದ ನೀರು ::  ಅರ್ಧ ನಿಂಬೆಹಣ್ಣಿನ ರಸ ಮತ್ತು 1 ರಿಂದ 2 ಟೀ ಚಮಚ ಜೇನುತುಪ್ಪವನ್ನು ಒಂದು ಲೋಟ ಬೆಚ್ಚಗಿನ ನೀರಿನಲ್ಲಿ ಬೆರೆಸಿ ದಿನಕ್ಕೆ 2 ರಿಂದ 3 ಬಾರಿ ಕುಡಿಯಿರಿ. ನಿಂಬೆ ರಸದಲ್ಲಿರುವ ವಿಟಮಿನ್ ಸಿ ಸಂಗ್ರಹವಾದ ಕೊಬ್ಬನ್ನು ಕರಗಿಸಲು ನೆರವಿಗೆ ಬರುತ್ತದೆ.

ಸೀಬೆ ಹಣ್ಣು ಸೇವನೆ ಮಾಡಿ ::  ಚಳಿಗಾಲದಲ್ಲಿ ಹೇರಳವಾಗಿ ಸೀಬೆ ಹಣ್ಣಿನಲ್ಲಿ ನಾರಿನಾಂಶ ಸಮೃದ್ಧವಾಗಿದೆ. ಪ್ರಮುಖವಾಗಿ ದೇಹದ ತೂಕ ಇಳಿಸುವವರಿಗೆ ಈ ಹಣ್ಣು ತುಂಬಾನೇ ನೆರವಿಗೆ ಬರುತ್ತದೆ.

ಮೂಲಂಗಿ ಸೇವನೆ ಮಾಡಿ ::  ಮೂಲಂಗಿ ನೀರಿನಾಂಶ ಹಾಗೂ ನಾರಿನಾಂಶದಿಂದ ಸಮೃದ್ಧವಾಗಿದ್ದು ಕಡಿಮೆ ಕ್ಯಾಲೋರಿಗಳನ್ನು ಒಳಗೊಂಡಿದೆ. ಆದ್ದರಿಂದ, ತೂಕ ಹೆಚ್ಚಾಗುವುದನ್ನು ನಿಯಂತ್ರಿಸುವಲ್ಲಿ ಮೂಲಂಗಿ ಪ್ರಯೋಜನಕಾರಿಯಾಗಿದೆ.

ಸಿಹಿ ಗೆಣಸು ತಿನ್ನಿರಿ ::  ನಿಮ್ಮ ತೂಕ ಹೆಚ್ಚಾಗುವುದನ್ನು ನಿಯಂತ್ರಿಸಲು ಬಯಸಿದರೆ, ಚಳಿಗಾಲದಲ್ಲಿ ಸಿಹಿ ಗೆಣಸನ್ನು ತಿನ್ನಬಹುದು. ಅವು ಫೈಬರ್‌ನಲ್ಲಿ ಸಮೃದ್ಧವಾಗಿವೆ. ಬೊಜ್ಜು ರೋಗಿಗ ಳಿಗೆ ಸಿಹಿ ಗೆಣಸನ್ನು ತಿನ್ನಲು ವೈದ್ಯರು ಶಿಫಾರಸು ಮಾಡುತ್ತಾರೆ. ಇವುಗಳನ್ನು ಸೇವಿಸುವುದರಿಂದ ಜೀರ್ಣಕ್ರಿಯೆಯೂ ಸುಧಾರಿ ಸುತ್ತದೆ.

ನಿದ್ದೆ ಹಾಗೂ ನೀರು ಕುಡಿಯುವುದು ಕೂಡ ಅವಶ್ಯಕ :: ದೇಹದ ತೂಕ ಇಳಿಸಬೇಕಾದರೆ, ಸರಿಯಾಗಿ ನೀರನ್ನು ಕುಡಿಯುವ ಅಭ್ಯಾಸ ಇಟ್ಟುಕೊಳ್ಳಬೇಕು ಹಾಗೂ ನಿತ್ಯವೂ 8 ಗಂಟೆಗಳ ಕಾಲ ನಿದ್ರೆ ಮಾಡಬೇಕು.

 

 

 

 

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಬೈಲುಕುಪ್ಪೆಯಲ್ಲಿ ವಿಶ್ವದ ಅತಿ ದೊಡ್ಡ ಚಿತ್ರ ಪರದೆ ಅನಾವರಣ*

ಮಾರ್ಚ್ 4, 2026

*ಸಾಧಿಸಲು ಹಳ್ಳಿ ನಗರ ಮುಖ್ಯವಲ್ಲ, ಬದಲಿಗೆ ಸಾಧಿಸಲು ವಾತವರಣ ಸೃಷ್ಟಿ ಮಾಡುವುದು ಮುಖ್ಯವಾಗಬೇಕು: ಪೂಜಾ ಸಜೇಶ್: ರಾಷ್ಟ್ರೀಯ ಸೇವಾ ಯೋಜನೆ ವಾರ್ಷಿಕ ಶಿಭಿರಕ್ಕೆ ಚಾಲನೆ: ಸೇವಾರ್ಥ ಮನೋಭಾವದಿಂದ ರಾಷ್ಟೃ ನಿರ್ಮಾಣ ಮಾಡುವತ್ತ ಗಮನ ಹರಿಸುವಂತಾಗಬೇಕು:ಗಣ್ಯರ ಅಭಿಮತ*

ಮಾರ್ಚ್ 4, 2026

*ಕುಡಿಯುವ ನೀರು ಪೂರೈಕೆಯಲ್ಲಿ ವ್ಯತ್ಯಯ ಆಗದಂತೆ ಗಮನಹರಿಸಿ: ಡಾ.ಮಂತರ್ ಗೌಡ*

ಮಾರ್ಚ್ 4, 2026

*ಸಾಧಿಸಲು ಹಳ್ಳಿ ನಗರ ಮುಖ್ಯವಲ್ಲ, ಬದಲಿಗೆ ಸಾಧಿಸಲು ವಾತವರಣ ಸೃಷ್ಟಿ ಮಾಡುವುದು ಮುಖ್ಯವಾಗಬೇಕು: ಪೂಜಾ ಸಜೇಶ್: ರಾಷ್ಟ್ರೀಯ ಸೇವಾ ಯೋಜನೆ ವಾರ್ಷಿಕ ಶಿಭಿರಕ್ಕೆ ಚಾಲನೆ: ಸೇವಾರ್ಥ ಮನೋಭಾವದಿಂದ ರಾಷ್ಟೃ ನಿರ್ಮಾಣ ಮಾಡುವತ್ತ ಗಮನ ಹರಿಸುವಂತಾಗಬೇಕು:ಗಣ್ಯರ ಅಭಿಮತ*

ಮಾರ್ಚ್ 4, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ, NEWS DESK ಮಾ:೦೪: ವಿದ್ಯಾರ್ಥಿ ಜೀವನವು ಹಲವು ಒತ್ತಡಗಳಿಂದ ನಿರ್ಮಾಣವಾಗುತ್ತಿದೆ ಎನ್ನುವುದು ಸುಳ್ಳು.ಕಲಿಕೆ ಮತ್ತು ಸಾಮಾಜಿಕ ಚಿಂತನೆಯನ್ನು ಸಮಾನವಾಗಿ…

*ಕುಡಿಯುವ ನೀರು ಪೂರೈಕೆಯಲ್ಲಿ ವ್ಯತ್ಯಯ ಆಗದಂತೆ ಗಮನಹರಿಸಿ: ಡಾ.ಮಂತರ್ ಗೌಡ*

ಮಾರ್ಚ್ 4, 2026

*ಶಕ್ತಿ ಗೋಪಾಲಕೃಷ್ಣ ರಸ್ತೆ ನಾಮಫಲಕ ಉದ್ಘಾಟನೆ*

ಮಾರ್ಚ್ 4, 2026

*ವೃತ್ತಿಪರ ಕೋರ್ಸ್‌ಗಳ ಶುಲ್ಕ ಪಾವತಿಗೆ ಕೆಇಎ ಕಾಲಾವಕಾಶ ವಿಸ್ತರಣೆ: 9 ಸಾವಿರ ಅಭ್ಯರ್ಥಿಗಳಿಗೆ ಕೊನೆಯ ಚಾನ್ಸ್*

ಮಾರ್ಚ್ 4, 2026

*’ಟಾಕ್ಸಿಕ್’ ರಿಲೀಸ್ ಡೇಟ್ ಚೇಂಜ್: ‘ಟಾಕ್ಸಿಕ್’ ಎದುರು ನಿಲ್ಲುತ್ತಾ ವರುಣ್ ಧವನ್ ಸಿನಿಮಾ? ಚಿತ್ರತಂಡದ ಮುಂದಿನ ನಡೆ ಏನು?*

ಮಾರ್ಚ್ 4, 2026

*ತಿರುಪತಿ ದರ್ಶನಕ್ಕೆ ತೆರಳುತ್ತಿದ್ದ ಬೆಂಗಳೂರಿನ ಒಂದೇ ಕುಟುಂಬದ ಐವರು ಸಾವು: ಚಿತ್ತೂರು ಬಳಿ ಲಾರಿಗೆ ಕಾರು ಡಿಕ್ಕಿ!*

ಮಾರ್ಚ್ 4, 2026

*ಯುರೋಕಿಡ್ಸ್ ಮಡಿಕೇರಿ ಪಬ್ಲಿಕ್ ಶಾಲೆಯಲ್ಲಿ ‘ಟ್ಯಾಲೆಂಟ್ ಡಿಸ್ಪ್ಲೇ ಮತ್ತು ಗ್ರಾಜುಯೇಷನ್ ಡೇ’ *

ಮಾರ್ಚ್ 4, 2026

*ಹಾಡಿಗೆ ಪೊಲೀಸ್ ಅಧಿಕಾರಿಗಳ ಭೇಟಿ*

ಮಾರ್ಚ್ 4, 2026

*ತೊರೆನೂರು ವಿರಕ್ತ ಮಠದಲ್ಲಿ ಮಾಸಿಕ ಹುಣ್ಣಿಮೆ ಚಿಂತನಾಗೋಷ್ಠಿ*

ಮಾರ್ಚ್ 4, 2026

*ವಲಸೆ ಕಾರ್ಮಿಕರ ಸಮಸ್ಯೆ ಬಗೆಹರಿಸಲು ಒತ್ತಾಯಿಸಿ ಜಿಲ್ಲಾಧಿಕಾರಿಗೆ ಮನವಿ*

ಮಾರ್ಚ್ 4, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.