Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*
  • *ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*
  • *ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*
  • *ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*
  • *ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*
  • *ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*
  • *2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*
  • *ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*
  • *ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*
  • *ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಪ್ರಧಾನಿ ವಿರುದ್ಧ ಅವಹೇಳನಕಾರಿ ವೀಡಿಯೋ : ಕಠಿಣ ಕ್ರಮಕ್ಕೆ ಸಂಸದ ಯದುವೀರ್‌ ಆಗ್ರಹ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಪ್ರಧಾನಿ ವಿರುದ್ಧ ಅವಹೇಳನಕಾರಿ ವೀಡಿಯೋ : ಕಠಿಣ ಕ್ರಮಕ್ಕೆ ಸಂಸದ ಯದುವೀರ್‌ ಆಗ್ರಹ*

ಡಿಸೆಂಬರ್ 11, 20251 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮೈಸೂರು ಡಿ.11 NEWS DESK : ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಕುರಿತ ಅವಹೇಳನಕಾರಿ ವೀಡಿಯೋ ಮಾಡಿದವರ ವಿರುದ್ಧ ಪೊಲೀಸರು ಕಠಿಣ ಕ್ರಮ ತೆಗೆದುಕೊಳ್ಳಬೇಕು ಎಂದು ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದರಾದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಸೂಚನೆ ನೀಡಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಪ್ರಧಾನ ನರೇಂದ್ರ ಮೋದಿ ಅವರನ್ನು ನಿಂದಿಸುವ ವೀಡಿಯೋಗಳನ್ನು ಹರಿಯಬಿಟ್ಟಿರುವ ಫಾಹಾದ್‌, ಬಾಸಿಲ್‌, ಸಮೀರ್‌ರನ್ನು ಪೊಲೀಸರು ಬಂಧಿಸಿದ್ದಾರೆ. ಇಷ್ಟು ಮಾತ್ರ ಸಾಲದು ಇವರಿಗೆ ಕಠಿಣ ಶಿಕ್ಷೆ ಕೊಡಿಸಬೇಕು ಎಂದು ಯದುವೀರ್‌ ಆಗ್ರಹಿಸಿದರು. ಈ ಸಂಬಂಧ ಪತ್ರಿಕಾ ಹೇಳಿಕೆ ನೀಡಿರುವ ಸಂಸದರು, ಇಂಥವರ ಸಂಖ್ಯೆ ಇತ್ತೀಚೆಗೆ ಹೆಚ್ಚಾಗುತ್ತಿದ್ದು, ತಕ್ಕ ಪಾಠ ಕಲಿಸಬೇಕಾದ ಅಗತ್ಯವಿದೆ. ಈ ನಿಟ್ಟಿನಲ್ಲಿ ಈಗ ಬಂಧಿತರಾಗಿರುವವರಿಗೆ ಕಠಿಣ ಕಾನೂನು ಕ್ರಮ ಜರುಗಿಸಬೇಕಾದ ಅಗತ್ಯವಿದೆ ಎಂದರು. :: ಪೊಲೀಸ್‌ ಅಧಿಕಾರಿಗಳೊಂದಿಗೆ ಚರ್ಚೆ ::  ಈ ಕಿಡಿಗೇಡಿಗಳಿಗೆ ಕಠಿಣ ಶಿಕ್ಷೆ ಜಾರಿಯಾದರೆ ಮುಂದೆ ಇಂಥ ಅಪರಾಧ ಎಸಗಲು ಭೀತಿ ಉಂಟಾಗಬೇಕು. ಈ ಸಂಬಂಧ ಪೊಲೀಸ್‌ ಅಧಿಕಾರಿಗಳೊಂದಿಗೆ ಈಗಾಗಲೇ ಮಾತನಾಡಿದ್ದು, ಕಠಿಣ ಕ್ರಮ ಜರುಗಿಸಬೇಕು ಎಂದು ಸೂಚನೆ ನೀಡಿದ್ದೇನೆ ಎಂದು ವಿವರಿಸಿದರು. ದೇಶದ ಪ್ರಧಾನಮಂತ್ರಿಯನ್ನು ನಿಂದಿಸಿರುವವರಿಗೆ ಕಠಿಣ ಶಿಕ್ಷೆ ಜಾರಿಯಾಗಬೇಕು ಎಂದು ಆಗ್ರಹಿಸಿದ ನಾಳೆಯಿಂದ ಬಿಜೆಪಿ ವತಿಯಿಂದ ಪ್ರತಿಭಟನೆ ಕೈಗೊಳ್ಳಲಾಗುವುದು ಎಂದು ಸಂಸದ ಯದುವೀರ್‌ ಒಡೆಯರ್  ಮಾಹಿತಿ ನೀಡಿದರು.

Follow us Follow us
Share. WhatsApp Facebook Twitter Email Telegram Copy Link

Related Posts

*ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಸೆ.26: ನಗರದ ನಾಲ್ಕು ಶಕ್ತಿ ದೇವತೆಗಳಲ್ಲಿ ಒಂದಾದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್…

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*

ಸೆಪ್ಟೆಂಬರ್ 26, 2026

*ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*

ಸೆಪ್ಟೆಂಬರ್ 26, 2026

*ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*

ಸೆಪ್ಟೆಂಬರ್ 26, 2026

*2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*

ಸೆಪ್ಟೆಂಬರ್ 26, 2026

*ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*

ಸೆಪ್ಟೆಂಬರ್ 26, 2026

*ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*

ಸೆಪ್ಟೆಂಬರ್ 26, 2026

*ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*

ಸೆಪ್ಟೆಂಬರ್ 26, 2026

*36 ವರ್ಷ ಸೇವೆ ಸಲ್ಲಿಸಿದ ಅಂಗನವಾಡಿ ಕಾರ್ಯಕರ್ತೆ ದೇವಮಾಜಿ, ಶಿಕ್ಷಕಿ ಭೋಜಮ್ಮಗೆ ಆತ್ಮೀಯ ಬೀಳ್ಕೊಡುಗೆ*

ಸೆಪ್ಟೆಂಬರ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.