Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*
  • *ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*
  • *ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*
  • *ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*
  • *ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*
  • *ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*
  • *2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*
  • *ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*
  • *ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*
  • *ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ವಿರಾಜಪೇಟೆಯಲ್ಲಿ ರಕ್ತದಾನ ಶಿಬಿರ : ರಕ್ತದಾನ ಮಾಡಿ, ಜೀವ ಉಳಿಸಿ : ಪಿ.ಎ.ಮಂಜುನಾಥ್*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ವಿರಾಜಪೇಟೆಯಲ್ಲಿ ರಕ್ತದಾನ ಶಿಬಿರ : ರಕ್ತದಾನ ಮಾಡಿ, ಜೀವ ಉಳಿಸಿ : ಪಿ.ಎ.ಮಂಜುನಾಥ್*

ಡಿಸೆಂಬರ್ 12, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ವಿರಾಜಪೇಟೆ ಡಿ.12 NEWS DESK : ರಕ್ತದಾನ ಮಾಡುವುದು ಜೀವ ಉಳಿಸುವ ಪ್ರಕ್ರಿಯೆಯಾಗಿದೆ. ಅದ್ದರಿಂದ ಅರ್ಹರು ರಕ್ತದಾನ ಮಾಡಿ, ಜೀವ ಉಳಿಸಿ ಎಂದು ನಗರ ವರ್ತಕರ ಸಂಘದ ಅಧ್ಯಕ್ಷ, ಜೆಡಿಎಸ್ ಪಕ್ಷದ ತಾಲ್ಲೂಕು ಅಧ್ಯಕ್ಷ ಪಿ.ಎ.ಮಂಜುನಾಥ್ ಹೇಳಿದರು. ವಿರಾಜಪೇಟೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿಮಾನಿ ಬಳಗದ ವತಿಯಿಂದ ಸಾಲುಮರದ ತಿಮ್ಮಕ್ಕ ಅವರ ಸ್ಮರಾಣಾರ್ಥ ವಿರಾಜಪೇಟೆಯ ಪುರಸಭೆ ಸಭಾಂಗಣದಲ್ಲಿ ನಡೆದ ರಕ್ತದಾನ ಶಿಬಿರವನ್ನು ಉದ್ದೇಶಿಸಿ ಮಾತನಾಡಿದ ಮಂಜುನಾಥ್ ಅವರು, ಸಾಲುಮರದ ತಿಮ್ಮಕ್ಕ ಅವರು ಮರಗಿಡಗಳನ್ನು ತನ್ನ ಮಕ್ಕಳಂತೆ ಸಲುಹಿದ ಮಹಾತಾಯಿ. ಅವರ ಸ್ಮರಾಣಾರ್ಥ ರಕ್ತದಾನ ಶಿಬಿರ ಆಯೋಜನೆ ಮಾಡಿ, ಸಮಾಜಮುಖಿ ಕಾರ್ಯದಲ್ಲಿ ತೊಡಗಿಸಿಕೊಂಡಿರುವ ಯೋಗೇಶ್ ನಾಯ್ಡು ಅವರ ಕಾರ್ಯ ಶ್ಲಾಘನೀಯ. ಅಪಘಾತ ಮತ್ತು ಇನ್ನಿತರ ಗಂಭೀರ ಸ್ವರೂಪದ ಕಾಯಿಲೆಗಳಿಗೆ ತುತ್ತಾಗಿ ರೋಗಿಗಳಿಗೆ ಚಿಕಿತ್ಸೆ ನೀಡುವ ಸಂದರ್ಭದಲ್ಲಿ ರಕ್ತದ ಅವಶ್ಯಕತೆ ಹೆಚ್ಚಿಗೆ ಇರುತ್ತದೆ. ಮಾನವ ರಕ್ತಕ್ಕೆ ಪರ್ಯಾಯವಾಗಿ ಇನ್ನಿತರ ಧ್ರವಗಳು ಇಲ್ಲದಿರುವುದರಿಂದ ರಕ್ತಕ್ಕೆ ರಕ್ತವೇ ಪರ್ಯಾಯವಾಗಿದೆ. ದಾನಿಗಳಿಂದ ಸಂಗ್ರಹಿಸಿದ ರಕ್ತವನ್ನು ಅವಶ್ಯಕ ರೋಗಿಗಳಿಗೆ ನೀಡಲಾಗುತ್ತದೆ. ಈ ನಿಟ್ಟಿನಲ್ಲಿ ಆಯೋಜಿಸಿರುವ ರಕ್ತದಾನ ಶಿಬಿರ ಸಮಾಜಕ್ಕೆ ಮಾದರಿ ಎಂದು ಹೇಳಿದರು. ಸ್ಥಳಿಯರಾದ ಡಿಂಪಲ್ ನಾಚಪ್ಪ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಮಾತನಾಡಿ, ಪ್ರತಿಯೊಬ್ಬರಿಗೂ ಸಾಮಾಜಿಕ ಕಳಕಳಿ ಇರುವಂತಾಗಬೇಕು. ಆದುದರಿಂದ ಸಂಸ್ಥೆ ಸಮಾಜಕ್ಕೆ ಉಪಯುಕ್ತವಾಗಲೆಂದು ರಕ್ತದಾನ ಶಿಬಿರವನ್ನು ಆಯೋಜಿಸಿದ್ದಾರೆ. ಸಾರ್ವಜನಿಕರು ನರಳುತ್ತಿರುವ ರೋಗಿಗಳಿಗೆ ರಕ್ತ ನೀಡಿ ಸಹಕರಿಸಿ ಎಂದು ಮನವಿ ಮಾಡಿದರು. ವರ್ತಕರ ಸಂಘದ ಖಜಾಂಚಿ ಆರ್.ಸುರೇಶ್ ಮಾತನಾಡಿ, ಬಳಗದ ಮೂಲಕ ಯೋಗೇಶ್ ನಾಯ್ಡು ಅವರು ಜನಪರ ಕೆಲಸ ಮಾಡಿದ್ದಾರೆ. ರಕ್ತದಾನವು ಶ್ರೇಷ್ಠ ದಾನಗಳಲ್ಲಿ ಒಂದಾಗಿದ್ದು ಮತ್ತೊಂದು ಜೀವವನ್ನು ಉಳಿಸುವ ಪುಣ್ಯ ಕೆಲಸ ಮಾಡಿದಂತೆ ಎಂದರು. ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿಮಾನಿ ಬಳಗದ ಅಧ್ಯಕ್ಷ ಯೋಗೇಶ್ ನಾಯ್ಡು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಈ ಸಂದರ್ಭದಲ್ಲಿ ಜನಾರ್ಧನ, ಬಳಗದ ಸದಸ್ಯರುಗಳು, ಮಡಿಕೇರಿ ರಕ್ತನಿಧಿ ಕೆಂದ್ರದ ಕೌನ್ಸಿಲರ್ ಕಾರ್ತಿಕ್, ಗೃಹ ವೈದ್ಯರುಗಳಾದ ದೀಪಕ್, ಡೆನ್ನಿಸ್, ಟಿಕ್ನಿಕಲ್ ಸೂಪರ್‍ವೈಸರ್ ಪೂರ್ಣಿಮ, ಲ್ಯಾಬ್ ಟೆಕ್ನಿಷಿಯನ್ ರಿಕ್ಷಿತ್, ಡಯನಾ, ಕವಿತಾ ಹಾಗೂ ಸಾರ್ವಜನಿಕರು ಹಾಜರಿದ್ದರು. ಸಾಲುಮರದ ತಿಮ್ಮಕ್ಕ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಸಾರ್ವಜನಿಕರು ರಕ್ತದಾನ ಶಿಬಿರದಲ್ಲಿ ಭಾಗವಹಿಸಿ ರಕ್ತದಾನ ಮಾಡಿದರು.

 

 

Follow us Follow us
Share. WhatsApp Facebook Twitter Email Telegram Copy Link

Related Posts

*ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಸೆ.26: ನಗರದ ನಾಲ್ಕು ಶಕ್ತಿ ದೇವತೆಗಳಲ್ಲಿ ಒಂದಾದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್…

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*

ಸೆಪ್ಟೆಂಬರ್ 26, 2026

*ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*

ಸೆಪ್ಟೆಂಬರ್ 26, 2026

*ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*

ಸೆಪ್ಟೆಂಬರ್ 26, 2026

*2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*

ಸೆಪ್ಟೆಂಬರ್ 26, 2026

*ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*

ಸೆಪ್ಟೆಂಬರ್ 26, 2026

*ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*

ಸೆಪ್ಟೆಂಬರ್ 26, 2026

*ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*

ಸೆಪ್ಟೆಂಬರ್ 26, 2026

*36 ವರ್ಷ ಸೇವೆ ಸಲ್ಲಿಸಿದ ಅಂಗನವಾಡಿ ಕಾರ್ಯಕರ್ತೆ ದೇವಮಾಜಿ, ಶಿಕ್ಷಕಿ ಭೋಜಮ್ಮಗೆ ಆತ್ಮೀಯ ಬೀಳ್ಕೊಡುಗೆ*

ಸೆಪ್ಟೆಂಬರ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.