Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಆನೆ-ಮಾನವ ಸಂಘರ್ಷ ಶಾಶ್ವತ ಪರಿಹಾಕ್ಕೆ ಪ್ರಾಮಾಣಿಕ ಯತ್ನ : ಮಡಿಕೇರಿ 7, ನಾಗರಹೊಳೆ ವಿಭಾಗಕ್ಕೆ 20 ಕಿ.ಮೀ. ರೈಲ್ವೆ ಬ್ಯಾರಿಕೇಡ್ ಮಂಜೂರು : ಸಚಿವ ಈಶ್ವರ ಖಂಡ್ರೆ*
  • *ಅರಣ್ಯ ಸಚಿವರು ತುರ್ತು ಸಭೆ ನಡೆಸಿ ಕಾಡಾನೆ ದಾಳಿ ನಿಯಂತ್ರಿಸದಿದ್ದಲ್ಲಿ ಪ್ರತಿಭಟನೆ : ಮಹಿಳಾ ಬಿಜೆಪಿ ಎಚ್ಚರಿಕೆ*
  • *ಕರ್ನಾಟಕ ಸುವರ್ಣ ಸಮುಚ್ಚಯ ಭವನದ ಕಾಮಗಾರಿ ಶೀಘ್ರ ಪೂರ್ಣಗೊಳಿಸಲು ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಸೂಚನೆ*
  • *ಮಾಯಮುಡಿ ಗ್ರಾ.ಪಂ ಆಡಳಿತಾಧಿಕಾರಿಯಾಗಿ ಪಿ.ಪಿ.ಕವಿತಾ ಅಧಿಕಾರ ಸ್ವೀಕಾರ*
  • *ಜವಾಬ್ದಾರಿ ನಿಭಾಯಿಸಲು ಸಾಧ್ಯವಾಗದಿದ್ದಲ್ಲಿ ಅರಣ್ಯ ಸಚಿವರು ರಾಜೀನಾಮೆ ನೀಡಲಿ : ವಿರಾಜಪೇಟೆ ಬಿಜೆಪಿ ಒತ್ತಾಯ*
  • *ಪರಿಹಾರಕ್ಕಿಂತಲೂ ಅಮೂಲ್ಯವಾದದ್ದು ಮನುಷ್ಯನ ಜೀವ : ಕಾಡಾನೆ ಸೆರೆಗೆ ಶಾಸಕರ ಸೂಚನೆ*
  • *ಹಮ್ಮಿಯಾಲದಲ್ಲಿ ಸಾರಿಗೆ ಸಮಸ್ಯೆ : ಗ್ರಾಮಸ್ಥರ ಮನವಿಗೆ ಸ್ಪಂದಿಸಿದ ಶಾಸಕ ಡಾ.ಮಂತರ್ ಗೌಡ*
  • *ಕೆಎಸ್‌ಐಸಿ ಆವರಣದಲ್ಲಿ ಸ್ಡೇಡಿಯಂ ನಿರ್ಮಾಣ ಯೋಜನೆಗೆ ತಿಲಾಂಜಲಿ : ಸಂಘಟಿತ ಹೋರಾಟಕ್ಕೆ ಸಂದ ಜಯ : ಧನ್ಯವಾದ ಸಲ್ಲಿಸಿದ ಸಂಸದ ಯದುವೀರ್‌ ಒಡೆಯರ್‌*
  • *ಮಡಿಕೇರಿ : ಮಾ.11 ರಂದು ನಗರಸಭೆಯ ಆಯವ್ಯಯ ಸಭೆ*
  • *ಮಾ.12ರ ಹೋರಾಟಕ್ಕೆ ಸಿಪಿಐಎಂ ಪಕ್ಷದ ವಿರಾಜಪೇಟೆ ಘಟಕ ಬೆಂಬಲ : ಕೆ.ಎಸ್ ರಮೇಶ್*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಡಿ.17, 18 ಮತ್ತು 19 ರಂದು ಮಡಿಕೇರಿಯಲ್ಲಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ನ 45ನೇ ಪ್ರಾಂತ ಸಮ್ಮೇಳನ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಡಿ.17, 18 ಮತ್ತು 19 ರಂದು ಮಡಿಕೇರಿಯಲ್ಲಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ನ 45ನೇ ಪ್ರಾಂತ ಸಮ್ಮೇಳನ*

ಡಿಸೆಂಬರ್ 15, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

  • ಮಡಿಕೇರಿ ಡಿ.15 NEWS DESK : ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ನ ಕರ್ನಾಟಕ ದಕ್ಷಿಣ ಪ್ರಾಂತದ 45ನೇ ಪ್ರಾಂತ ಸಮ್ಮೇಳನ ಡಿ.17, 18 ಮತ್ತು 19 ರಂದು ಮಡಿಕೇರಿಯ ಕೊಡಗು ಗೌಡ ಸಮಾಜದಲ್ಲಿ ನಡೆಯಲಿದೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಎಬಿವಿಪಿಯ ಕರ್ನಾಟಕ ದಕ್ಷಿಣ ಪ್ರಾಂತ ಕಾರ್ಯದರ್ಶಿ ಪ್ರವೀಣ್ ಎಚ್.ಕೆ ಅವರು ಸಮ್ಮೇಳನದಲ್ಲಿ ಕರ್ನಾಟಕ ದಕ್ಷಿಣ ಪ್ರಾಂತದ 9 ಸಂಘಟನಾತ್ಮಕ ವಿಭಾಗಗಳಿಂದ ಸುಮಾರು 600 ವಿದ್ಯಾರ್ಥಿಗಳು ಹಾಗೂ ಆಧ್ಯಾಪಕರು ಭಾಗವಹಿಸಲಿದ್ದಾರೆ. ಡಿ.17 ರ ಬೆಳಗ್ಗೆ 10 ಗಂಟೆಗೆ ಧ್ವಜಾರೋಹಣ ನೆರವೇರಲಿದ್ದು, ಪ್ರದರ್ಶಿನಿ ಉದ್ಘಾಟನೆಗೊಳ್ಳಲಿದೆ ಎಂದರು. ಜನರಲ್ ತಿಮ್ಮಯ್ಯ ಪ್ರದರ್ಶನಿಯನ್ನು ಪದ್ಮಶ್ರೀ ಪುರಸ್ಕೃತ ಕಲಾವಿದೆ ರಾಣಿ ಮಾಚಯ್ಯ ಉದ್ಘಾಟಿಸಲಿದ್ದಾರೆ. ನಂತರ ಮಧ್ಯಾಹ್ನ 12 ಗಂಟೆಗೆ ಪ್ರಾಂತ ಸಮ್ಮೇಳನ ಉದ್ಘಾಟನೆಗೊಳ್ಳಲಿದೆ. ಮುಖ್ಯ ಅತಿಥಿಗಳಾಗಿ ಅಖಿಲ ಭಾರತೀಯ ಸಹ ಸಂಘಟನಾ ಕಾರ್ಯದರ್ಶಿ ಬಾಲಕೃಷ್ಣ ಹಾಗೂ ಅಭಿಮನ್ಯು ಅಕಾಡೆಮಿಯ ಸಿಇಓ ಅರ್ಜುನ್ ದೇವಯ್ಯ ಭಾಗವಹಿಸಲಿದ್ದಾರೆ. ಡಿ.19 ರಂದು ನಡೆಯುವ ಯುವ ಪುರಸ್ಕಾರ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಮೀಡಿಯಾ ಮಾಸ್ಟರ್ಸ್ ಯುಟ್ಯೂಬ್ ಚಾನೆಲ್ ನ ಸಂಸ್ಥಾಪಕ ರಾಘವೇಂದ್ರ ಜೋಶಿ ಪಾಲ್ಗೊಳ್ಳಲಿದ್ದಾರೆ. ಈ ಸಾಲಿನ ಸಾಮಾಜಿಕ ಸೇವಾ ಕ್ಷೇತ್ರದ ಯುವ ಪುರಸ್ಕಾರ ಪ್ರಶಸ್ತಿಯನ್ನು ಬೆಂಗಳೂರಿನ ಮನೋಜ್ ನಂದೀಶಪ್ಪ ಅವರಿಗೆ ಪ್ರದಾನ ಮಾಡಲಾಗುವುದು. ರಾಷ್ಟ್ರೀಯ ಸ್ವಯಂಸೇವಕ ಸಂಘದ ಸಹ ಪ್ರಾಂತ ಪ್ರಚಾರಕ ನಂದೀಶ್ ಅವರು ‘ಆರ್‍ಎಸ್‍ಎಸ್-100 ಪಂಚ ಪರಿವರ್ತನೆ’ ಕುರಿತು ಹಾಗೂ ಪ್ರಜ್ಞಾ ಪ್ರವಾಹ ಅಖಿಲ ಭಾರತೀಯ ಸಹ ಸಂಯೋಜಕ್ ರಘುನಂದನ್ ಅವರು ‘ವಂದೇ ಮಾತರಂ-150’ ಕುರಿತು ವಿಶೇಷ ಭಾಷಣ ಮಾಡಲಿದ್ದಾರೆ. ರಾಜ್ಯದ ಶೈಕ್ಷಣಿಕ ಪರಿಸ್ಥಿತಿ, ರಾಜ್ಯದ ಪ್ರಸಕ್ತ ವರ್ತಮಾನ ಸ್ಥಿತಿಗತಿ, ಸರ್ಕಾರಿ ಉದ್ಯೋಗಗಳ ಶೀಘ್ರ ನೇಮಕಾತಿಗೆ ಅಗ್ರಹಿಸಿ ಹಾಗೂ ಶಿಕ್ಷಣದಲ್ಲಿ ಕೃತಕ ಬುದ್ಧಿಮತ್ತೆಯ ನೈತಿಕ ಮತ್ತು ನ್ಯಾಯಯುತ ಸಂಯೋಜನೆ ಕುರಿತಾಗಿ 4 ನಿರ್ಣಯಗಳನ್ನು ಮಂಡಿಸಿ ಅಂಗೀಕರಿಸಲಾಗುವುದು ಎಂದು ತಿಳಿಸಿದರು. ಡಿ.18 ರಂದು ಸಂಜೆ 4 ಗಂಟೆಗೆ ಮಡಿಕೇರಿ ನಗರದ ಪ್ರಮುಖ ರಸ್ತೆಗಳಲ್ಲಿ ಸಮ್ಮೇಳನದ ಭವ್ಯ ಶೋಭಾಯಾತ್ರೆ ಹಾಗೂ ಗಾಂಧಿ ಮೈದಾನದಲ್ಲಿ ಸಾರ್ವಜನಿಕ ಸಭೆ ನಡೆಯಲಿದೆ. ಮುಖ್ಯ ಭಾಷಣಕಾರರಾಗಿ ವಿದ್ಯಾರ್ಥಿ ಪರಿಷತ್ ನ ರಾಷ್ಟ್ರೀಯ ಕಾರ್ಯದರ್ಶಿ, ಹೈದರಾಬಾದ್ ಕೇಂದ್ರೀಯ ವಿಶ್ವವಿದ್ಯಾಲಯದ ಶ್ರವಣ್ ಬಿ.ರಾಜ್ ಅವರು ಭಾಗವಹಿಸಲಿದ್ದಾರೆ. ಸಮ್ಮೇಳನದ ಸಮಾನಾಂತರ ಗೋಷ್ಠಿ ಅವಧಿಗಳಲ್ಲಿ ಆಪರೇಷನ್ ಸಿಂಧೂರ್, ಅಕ್ರಮ ಬಾಂಗ್ಲಾದೇಶ ನುಸುಳುಕೋರರು, ಎಐ ಹಾಗೂ ಶಿಕ್ಷಣ, ಎಸ್ ಐ ಆರ್ ಮತ್ತು ಜನಸಂಖ್ಯಾ ಅಸಮತೋಲನದ ಕುರಿತಾಗಿ ವಿಷಯಗಳನ್ನು ಮಂಡನೆ ಮಾಡಲಾಗುವುದು. ಸುಮಾರು 600 ಮಂದಿ ಪಾಲ್ಗೊಳ್ಳುವ ನಿರೀಕ್ಷೆ ಇದೆ ಎಂದರು. 45ನೇ ಪ್ರಾಂತ ಸಮ್ಮೇಳನದ ಸ್ವಾಗತ ಸಮಿತಿಯ ಅಧ್ಯಕ್ಷರಾಗಿ ಈಶ್ವರ್ ಭಟ್ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ರಮೇಶ್ ಹೊಳ್ಳ ಕಾರ್ಯನಿರ್ವಹಿಸಲಿದ್ದಾರೆ ಎಂದು ಪ್ರವೀಣ್ ಎಚ್.ಕೆ ಮಾಹಿತಿ ನೀಡಿದರು. ಸುದ್ದಿಗೋಷ್ಠಿಯಲ್ಲಿ ಎಬಿವಿಪಿ ಮಂಗಳೂರು ವಿಭಾಗದ ಕಲಾಮಂಚ್ ಪ್ರಮುಖ್ ಕೌಸಲ್ಯ ಹಾಗೂ ಸ್ವಾಗತ ಸಮಿತಿಯ ಅಧ್ಯಕ್ಷ ಈಶ್ವರ ಭಟ್ ಉಪಸ್ಥಿತರಿದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಆನೆ-ಮಾನವ ಸಂಘರ್ಷ ಶಾಶ್ವತ ಪರಿಹಾಕ್ಕೆ ಪ್ರಾಮಾಣಿಕ ಯತ್ನ : ಮಡಿಕೇರಿ 7, ನಾಗರಹೊಳೆ ವಿಭಾಗಕ್ಕೆ 20 ಕಿ.ಮೀ. ರೈಲ್ವೆ ಬ್ಯಾರಿಕೇಡ್ ಮಂಜೂರು : ಸಚಿವ ಈಶ್ವರ ಖಂಡ್ರೆ*

ಮಾರ್ಚ್ 10, 2026

*ಅರಣ್ಯ ಸಚಿವರು ತುರ್ತು ಸಭೆ ನಡೆಸಿ ಕಾಡಾನೆ ದಾಳಿ ನಿಯಂತ್ರಿಸದಿದ್ದಲ್ಲಿ ಪ್ರತಿಭಟನೆ : ಮಹಿಳಾ ಬಿಜೆಪಿ ಎಚ್ಚರಿಕೆ*

ಮಾರ್ಚ್ 10, 2026

*ಕರ್ನಾಟಕ ಸುವರ್ಣ ಸಮುಚ್ಚಯ ಭವನದ ಕಾಮಗಾರಿ ಶೀಘ್ರ ಪೂರ್ಣಗೊಳಿಸಲು ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಸೂಚನೆ*

ಮಾರ್ಚ್ 10, 2026

*ಅರಣ್ಯ ಸಚಿವರು ತುರ್ತು ಸಭೆ ನಡೆಸಿ ಕಾಡಾನೆ ದಾಳಿ ನಿಯಂತ್ರಿಸದಿದ್ದಲ್ಲಿ ಪ್ರತಿಭಟನೆ : ಮಹಿಳಾ ಬಿಜೆಪಿ ಎಚ್ಚರಿಕೆ*

ಮಾರ್ಚ್ 10, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ NEWS DESK ಮಾ.10 : ಕೊಡಗು ಜಿಲ್ಲೆಯಲ್ಲಿ ನಿರಂತರ ಕಾಡಾನೆ ದಾಳಿಯಿಂದ ಅಮಾಯಕ ಜೀವಗಳು ಬಲಿಯಾಗುತ್ತಿರುವುದರಿಂದ ಅರಣ್ಯ ಸಚಿವರು…

*ಕರ್ನಾಟಕ ಸುವರ್ಣ ಸಮುಚ್ಚಯ ಭವನದ ಕಾಮಗಾರಿ ಶೀಘ್ರ ಪೂರ್ಣಗೊಳಿಸಲು ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಸೂಚನೆ*

ಮಾರ್ಚ್ 10, 2026

*ಮಾಯಮುಡಿ ಗ್ರಾ.ಪಂ ಆಡಳಿತಾಧಿಕಾರಿಯಾಗಿ ಪಿ.ಪಿ.ಕವಿತಾ ಅಧಿಕಾರ ಸ್ವೀಕಾರ*

ಮಾರ್ಚ್ 10, 2026

*ಜವಾಬ್ದಾರಿ ನಿಭಾಯಿಸಲು ಸಾಧ್ಯವಾಗದಿದ್ದಲ್ಲಿ ಅರಣ್ಯ ಸಚಿವರು ರಾಜೀನಾಮೆ ನೀಡಲಿ : ವಿರಾಜಪೇಟೆ ಬಿಜೆಪಿ ಒತ್ತಾಯ*

ಮಾರ್ಚ್ 10, 2026

*ಪರಿಹಾರಕ್ಕಿಂತಲೂ ಅಮೂಲ್ಯವಾದದ್ದು ಮನುಷ್ಯನ ಜೀವ : ಕಾಡಾನೆ ಸೆರೆಗೆ ಶಾಸಕರ ಸೂಚನೆ*

ಮಾರ್ಚ್ 10, 2026

*ಹಮ್ಮಿಯಾಲದಲ್ಲಿ ಸಾರಿಗೆ ಸಮಸ್ಯೆ : ಗ್ರಾಮಸ್ಥರ ಮನವಿಗೆ ಸ್ಪಂದಿಸಿದ ಶಾಸಕ ಡಾ.ಮಂತರ್ ಗೌಡ*

ಮಾರ್ಚ್ 10, 2026

*ಕೆಎಸ್‌ಐಸಿ ಆವರಣದಲ್ಲಿ ಸ್ಡೇಡಿಯಂ ನಿರ್ಮಾಣ ಯೋಜನೆಗೆ ತಿಲಾಂಜಲಿ : ಸಂಘಟಿತ ಹೋರಾಟಕ್ಕೆ ಸಂದ ಜಯ : ಧನ್ಯವಾದ ಸಲ್ಲಿಸಿದ ಸಂಸದ ಯದುವೀರ್‌ ಒಡೆಯರ್‌*

ಮಾರ್ಚ್ 9, 2026

*ಮಡಿಕೇರಿ : ಮಾ.11 ರಂದು ನಗರಸಭೆಯ ಆಯವ್ಯಯ ಸಭೆ*

ಮಾರ್ಚ್ 9, 2026

*ಮಾ.12ರ ಹೋರಾಟಕ್ಕೆ ಸಿಪಿಐಎಂ ಪಕ್ಷದ ವಿರಾಜಪೇಟೆ ಘಟಕ ಬೆಂಬಲ : ಕೆ.ಎಸ್ ರಮೇಶ್*

ಮಾರ್ಚ್ 9, 2026

*ಕ.ಸಾ.ಪ ದತ್ತಿ ಕಾರ್ಯಕ್ರಮ : ಕೊಡಗಿನ ಸಂಸ್ಕೃತಿಯ ಮೂಲ ಸ್ವರೂಪ ಪ್ರಕೃತಿ ಆರಾಧನೆ : ಮಧೋಶ್ ಪೂವಯ್ಯ*

ಮಾರ್ಚ್ 9, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.