Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಆನೆ-ಮಾನವ ಸಂಘರ್ಷ ಶಾಶ್ವತ ಪರಿಹಾಕ್ಕೆ ಪ್ರಾಮಾಣಿಕ ಯತ್ನ : ಮಡಿಕೇರಿ 7, ನಾಗರಹೊಳೆ ವಿಭಾಗಕ್ಕೆ 20 ಕಿ.ಮೀ. ರೈಲ್ವೆ ಬ್ಯಾರಿಕೇಡ್ ಮಂಜೂರು : ಸಚಿವ ಈಶ್ವರ ಖಂಡ್ರೆ*
  • *ಅರಣ್ಯ ಸಚಿವರು ತುರ್ತು ಸಭೆ ನಡೆಸಿ ಕಾಡಾನೆ ದಾಳಿ ನಿಯಂತ್ರಿಸದಿದ್ದಲ್ಲಿ ಪ್ರತಿಭಟನೆ : ಮಹಿಳಾ ಬಿಜೆಪಿ ಎಚ್ಚರಿಕೆ*
  • *ಕರ್ನಾಟಕ ಸುವರ್ಣ ಸಮುಚ್ಚಯ ಭವನದ ಕಾಮಗಾರಿ ಶೀಘ್ರ ಪೂರ್ಣಗೊಳಿಸಲು ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಸೂಚನೆ*
  • *ಮಾಯಮುಡಿ ಗ್ರಾ.ಪಂ ಆಡಳಿತಾಧಿಕಾರಿಯಾಗಿ ಪಿ.ಪಿ.ಕವಿತಾ ಅಧಿಕಾರ ಸ್ವೀಕಾರ*
  • *ಜವಾಬ್ದಾರಿ ನಿಭಾಯಿಸಲು ಸಾಧ್ಯವಾಗದಿದ್ದಲ್ಲಿ ಅರಣ್ಯ ಸಚಿವರು ರಾಜೀನಾಮೆ ನೀಡಲಿ : ವಿರಾಜಪೇಟೆ ಬಿಜೆಪಿ ಒತ್ತಾಯ*
  • *ಪರಿಹಾರಕ್ಕಿಂತಲೂ ಅಮೂಲ್ಯವಾದದ್ದು ಮನುಷ್ಯನ ಜೀವ : ಕಾಡಾನೆ ಸೆರೆಗೆ ಶಾಸಕರ ಸೂಚನೆ*
  • *ಹಮ್ಮಿಯಾಲದಲ್ಲಿ ಸಾರಿಗೆ ಸಮಸ್ಯೆ : ಗ್ರಾಮಸ್ಥರ ಮನವಿಗೆ ಸ್ಪಂದಿಸಿದ ಶಾಸಕ ಡಾ.ಮಂತರ್ ಗೌಡ*
  • *ಕೆಎಸ್‌ಐಸಿ ಆವರಣದಲ್ಲಿ ಸ್ಡೇಡಿಯಂ ನಿರ್ಮಾಣ ಯೋಜನೆಗೆ ತಿಲಾಂಜಲಿ : ಸಂಘಟಿತ ಹೋರಾಟಕ್ಕೆ ಸಂದ ಜಯ : ಧನ್ಯವಾದ ಸಲ್ಲಿಸಿದ ಸಂಸದ ಯದುವೀರ್‌ ಒಡೆಯರ್‌*
  • *ಮಡಿಕೇರಿ : ಮಾ.11 ರಂದು ನಗರಸಭೆಯ ಆಯವ್ಯಯ ಸಭೆ*
  • *ಮಾ.12ರ ಹೋರಾಟಕ್ಕೆ ಸಿಪಿಐಎಂ ಪಕ್ಷದ ವಿರಾಜಪೇಟೆ ಘಟಕ ಬೆಂಬಲ : ಕೆ.ಎಸ್ ರಮೇಶ್*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಶ್ರೀ ರಾಮಾಂಜನೇಯ ಭಜನಾ ಮಂಡಳಿಯ 35ನೇ ವಾಷಿ೯ಕೋತ್ಸವ : 18 ತಂಡಗಳಿಂದ ಏಕಾಹ ಭಜನೆ : ಮನಸ್ಸಿನ ಸಂತೋಷ, ನೆಮ್ಮದಿಗೆ ಭಜನೆ ಅತ್ಯುತ್ತಮ ಮಾಧ್ಯಮ : ಜಿ.ಚಿದ್ವಿಲಾಸ್*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಶ್ರೀ ರಾಮಾಂಜನೇಯ ಭಜನಾ ಮಂಡಳಿಯ 35ನೇ ವಾಷಿ೯ಕೋತ್ಸವ : 18 ತಂಡಗಳಿಂದ ಏಕಾಹ ಭಜನೆ : ಮನಸ್ಸಿನ ಸಂತೋಷ, ನೆಮ್ಮದಿಗೆ ಭಜನೆ ಅತ್ಯುತ್ತಮ ಮಾಧ್ಯಮ : ಜಿ.ಚಿದ್ವಿಲಾಸ್*

ಡಿಸೆಂಬರ್ 15, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

 

ಮಡಿಕೇರಿ ಡಿ.15 NEWS DESK : ದೈವತ್ವದ ಶಕ್ತಿಯನ್ನೊಳೊಂಡ ಸಾಮೂಹಿಕ ಭಜನೆಯು ಮನಸ್ಸಿನ ಸಂತೋಷ, ನೆಮ್ಮದಿಗೆ ಕಾರಣವಾಗುತ್ತದೆ ಎಂದು ನಗರದ ಶ್ರೀ ವಿಜಯವಿನಾಯಕ ದೇವಾಲಯದ ಟ್ರಸ್ಟಿ ಜಿ.ಚಿದ್ವಿಲಾಸ್ ಅಭಿಪ್ರಾಯಪಟ್ಟಿದ್ದಾರೆ.  ನಗರದ ಶ್ರೀ ಆಂಜನೇಯ ದೇವಾಲಯದಲ್ಲಿ ಆಯೋಜಿತ ಶ್ರೀರಾಮಾಂಜನೇಯ ಭಜನಾ ಮಂಡಳಿಯ 35 ನೇ ವಾಷಿ೯ಕೋತ್ಸವದ ಸಂದಭ೯ ಆಯೋಜಿತ ಏಕಾಹ ಭಜನಾ ಕಾಯ೯ಕ್ರಮದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಚಿದ್ವಿಲಾಸ್. ಭಜನೆಗೆ ಇಹಲೋಕದ ಪರಿವನ್ನು ಮರೆಸುವ ಶಕ್ತಿ ಇದೆ. ಭಜನೆಗೆ ಆರೋಗ್ಯದ ಸಮಸ್ಯೆಯನ್ನು ನಿವಾರಿಸುವ ಶಕ್ತಿಯೂ ಇದೆ. ಆದ್ಮಾತ್ಮಿಕ ಚಿಂತನೆಗೆ ಕಾರಣವಾಗುವ ಸಾಮೂಹಿಕ ಭಜನೆಗೆ ಮನಸ್ಸಿನ ಸಂತೋಷ, ಪರಿಶುದ್ದತೆ ಉಂಟು ಮಾಡುವ ಶಕ್ತಿ ಸಿದ್ದಿಸಿದೆ ಎಂದೂ ಅಭಿಪ್ರಾಯಪಟ್ಟರು. ಸಾಮೂಹಿಕ ಭಜನೆ ಎಂಬುದು ಚಿಕಿತ್ಸೆ ಕೂಡ ಆಗಿದೆ. ವೈದ್ಯರಿಂದ ನಿವಾರಿಸಲಾಗದ ಅನೇಕ ಮಾನಸಿಕ ಸಮಸ್ಯೆಗಳಿಗೆ ದೈವತ್ಯದ ಶಕ್ತಿ ಹೊಂದಿರುವ ಭಜನೆ ಪರಿಹಾರವಾಗಿ ಕಂಡಿದೆ ಎಂದು ಹೇಳಿದ ಚಿದ್ವಿಲಾಸ್, ಸಾಮೂಹಿಕ ಭಜನೆ ಎಂಬುದು ವ್ಯಕ್ತಿಯ ಮನಸ್ಸು, ಮನೆಯ ಸದಸ್ಯರ ನೆಮ್ಮದಿಗೂ ನೆರವಾಗುತ್ತದೆ ಆ ಮೂಲಕ ಸಮಾಜದ ಶಾಂತಿ, ನೆಮ್ಮದಿಗೂ ಭಜನೆ ಕಾರಣವಾಗಿ ಸಂಸ್ಕೖತಿ, ಸಂಪ್ರದಾಯಗಳ ಸಂರಕ್ಷಣೆಗೆ ಕೂಡ ಕಾರಣವಾಗುತ್ತದೆ ಎಂದೂ ಅಭಿಪ್ರಾಯಪಟ್ಟರು. ಶ್ರೀ ರಾಮಾಂಜನೇಯ ಭಜನಾ ಮಂಡಳಿ ಮೂರೂವರೆ ದಶಕಗಳಿಂದ ಧಾಮಿ೯ಕ ಕೈಂಕಯ೯ದ ಮೂಲಕ ಸಮಾಜದಲ್ಲಿ ಭಕ್ತಿಭಾವನೆ ಉಂಟು ಮಾಡುವ ಕಾಯ೯ಕ್ರಮ ಆಯೋಜಿಸುತ್ತಿರುವುದು ಸಮಾಜವೇ ಹೆಮ್ಮೆ ಪಡುವಂಥ ಕಾಯ೯ ಎಂದೂ ಚಿದ್ವಿಲಾಸ್ ಶ್ಲಾಘಿಸಿದರು. ಬಾಲ್ದದಲ್ಲಿಯೇ ಸಂಸ್ಕಾರವನ್ನು ಕಲಿಸಿ ಭವಿಷ್ಯದ ಭಾರತಕ್ಕೆ ದೇಶಭಕ್ತ ಸತ್ಪ್ರಜೆಗಳನ್ನು ನೀಡುವ ಉದ್ದೇಶ ಹೊಂದಿರುವ ಪೋಷಕರು, ಶಿಕ್ಷಕರ ಕೊಡುಗೆ ಈ ಸಮಾಜಕ್ಕೆ ಮಹತ್ವದ್ದಾಗಿದೆ. ಇಂಥ ಪೋಷಕರು ಇರುವವರೆಗೂ ಭಾರತೀಯತೆ, ಭಾರತೀಯ ಸಂಸ್ಕೃತಿ ಖಂಡಿತಾ ನಾಶವಾಗಲಾರದು ಎಂದೂ ಅವರು ಶ್ಲಾಘಿಸಿದರು. ಶ್ರೀ ರಾಮಾಂಜನೇಯ ಭಜನಾ ಮಂಡಳಿಯ ಸಂಚಾಲಕ ಕೆ.ಕೆ.ಮಹೇಶ್ ಕುಮಾರ್ ಸ್ವಾಗತಿಸಿದ ಕಾಯ೯ಕ್ರಮದಲ್ಲಿ ವರದಿ ವಾಚನಾ ಅನಿತಾ ಸುಧಾಕರ್, ಭಜನಾ ಮಂಡಳಿಯ ವರದಿ ವಾಚಿಸಿ ಅತಿಥಿಗಳನ್ನು ಚಂದ್ರಾವತಿ ಪರಿಚಯಿಸಿದ ಕಾಯ೯ಕ್ರಮದಲ್ಲಿ ಅಮೖತ್ ರಾಜ್ ವಂದಿಸಿದರು. ಶ್ರೀ ಓಂಕಾರೇಶ್ವರ ದೇವಾಲಯ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಚುಮ್ಮಿದೇವಯ್ಯ, ಡಾ.ಎಂ.ಜಿ. ಪಾಟ್ಕರ್ ಹಾಜರಿದ್ದ ಕಾಯ೯ಕ್ರಮದಲ್ಲಿ ವಿವಿಧೆಡೆಗಳ ಭಜನಾ ತಂಡಗಳ ಸದಸ್ಯರು ಪಾಲ್ಗೊಂಡಿದ್ದರು. ನಗರಸಭಾಧ್ಯಕ್ಷೆ ಕಲಾವತಿ ದೀಪಜ್ವನೆಯ ಮೂಲಕ ಏಕಾಹ ಭಜನೆಗೆ ಚಾಲನೆ ನೀಡಿದರು. :: ಏಕಾಹ ಭಜನೆಯಲ್ಲಿ ಪಾಲ್ಗೊಂಡ 18 ಭಜನಾ ತಂಡಗಳು ::  ಶ್ರೀ ರಾಮಾಂಜನೇಯ ಮಹಿಳಾ ಭಜನಾ ಮಂಡಳಿ, ಶ್ರೀ ಸತ್ಯಸಾಯಿ ಭಜನಾ ಸಮಿತಿ ಮಡಿಕೇರಿ, ಭಕ್ತಿಲಹರಿ ತಂಡ ಮಡಿಕೇರಿ, ಶ್ರೀ ರಾಜರಾಜೇಶ್ವರಿ ಭಜನಾ ಮಂಡಳಿ ಮಂಗಳಾದೇವಿ ನಗರ, ಮದೆಮಹೇಶ್ವರ ಭಜನಾ ಮಂಡಳಿ, ಮದೆ, ಶ್ರೀ ಸನಾತನ ಭಜನಾ ಮಂಡಳಿ ಕಗ್ಗೋಡ್ಲು, ಶ್ರೀದೇವಿ ಭಜನಾ ಮಂಡಳಿ ಜೋಡುಪಾಲ, ಶ್ರೀ ರಾಜರಾಜೇಶ್ವರಿ ಭಜನಾ ಮಂಡಳಿ ಎರಡನೇ ಮೊಣ್ಣಂಗೇರಿ, ಶ್ರೀ ವಿನಾಯಕ ಸೇವಾ ಟ್ರಸ್ಟ್ ಕತ್ತಲೆಕಾಡು, ಜನರಲ್ ತಿಮ್ಮಯ್ಯ ಪಬ್ಲಿಕ್ ಸ್ಕೂಲ್ ಮಡಿಕೇರಿ, ಶ್ರೀ ಕೋದಂಡ ರಾಮ ಭಜನಾ ಮಂಡಳಿ ಮಡಿಕೇರಿ, ಇಸ್ಕಾನ್ ತಂಡ ಮಡಿಕೇರಿ, ಶ್ರೀ ಚಾಮುಂಡೇಶ್ವರಿ ಭಜನಾ ಮಂಡಳಿ ದೇವರಕೊಲ್ಲಿ, ಶ್ರೀಶೖತಿ ಲಯ ಭಜನಾ ಮಂಡಳಿ, ಮಡಿಕೇರಿ, ಶ್ರೀ ರಾಮಾಂಜನೇಯ ಭಜನಾ ಮಂಡಳಿ ಮಡಿಕೇರಿ. ಕುಣಿತ ಭಜನೆ – ವಿನಾಯಕ ಸೇವಾ ಟ್ರಸ್ಟ್ ಕತ್ತಲೆಕಾಡು, ಆದಿಶಕ್ತಿ ವಿನಾಯಕ ಭಜನಾ ಮಂಡಳಿ ಉಡೋತ್, ಶ್ರೀ ಮದೆ ಮಧುರಪ್ಪ ಕುಣಿತ ಭಜನಾ ತಂಡ, ಮದೆನಾಡು.

 

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಆನೆ-ಮಾನವ ಸಂಘರ್ಷ ಶಾಶ್ವತ ಪರಿಹಾಕ್ಕೆ ಪ್ರಾಮಾಣಿಕ ಯತ್ನ : ಮಡಿಕೇರಿ 7, ನಾಗರಹೊಳೆ ವಿಭಾಗಕ್ಕೆ 20 ಕಿ.ಮೀ. ರೈಲ್ವೆ ಬ್ಯಾರಿಕೇಡ್ ಮಂಜೂರು : ಸಚಿವ ಈಶ್ವರ ಖಂಡ್ರೆ*

ಮಾರ್ಚ್ 10, 2026

*ಅರಣ್ಯ ಸಚಿವರು ತುರ್ತು ಸಭೆ ನಡೆಸಿ ಕಾಡಾನೆ ದಾಳಿ ನಿಯಂತ್ರಿಸದಿದ್ದಲ್ಲಿ ಪ್ರತಿಭಟನೆ : ಮಹಿಳಾ ಬಿಜೆಪಿ ಎಚ್ಚರಿಕೆ*

ಮಾರ್ಚ್ 10, 2026

*ಕರ್ನಾಟಕ ಸುವರ್ಣ ಸಮುಚ್ಚಯ ಭವನದ ಕಾಮಗಾರಿ ಶೀಘ್ರ ಪೂರ್ಣಗೊಳಿಸಲು ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಸೂಚನೆ*

ಮಾರ್ಚ್ 10, 2026

*ಅರಣ್ಯ ಸಚಿವರು ತುರ್ತು ಸಭೆ ನಡೆಸಿ ಕಾಡಾನೆ ದಾಳಿ ನಿಯಂತ್ರಿಸದಿದ್ದಲ್ಲಿ ಪ್ರತಿಭಟನೆ : ಮಹಿಳಾ ಬಿಜೆಪಿ ಎಚ್ಚರಿಕೆ*

ಮಾರ್ಚ್ 10, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ NEWS DESK ಮಾ.10 : ಕೊಡಗು ಜಿಲ್ಲೆಯಲ್ಲಿ ನಿರಂತರ ಕಾಡಾನೆ ದಾಳಿಯಿಂದ ಅಮಾಯಕ ಜೀವಗಳು ಬಲಿಯಾಗುತ್ತಿರುವುದರಿಂದ ಅರಣ್ಯ ಸಚಿವರು…

*ಕರ್ನಾಟಕ ಸುವರ್ಣ ಸಮುಚ್ಚಯ ಭವನದ ಕಾಮಗಾರಿ ಶೀಘ್ರ ಪೂರ್ಣಗೊಳಿಸಲು ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಸೂಚನೆ*

ಮಾರ್ಚ್ 10, 2026

*ಮಾಯಮುಡಿ ಗ್ರಾ.ಪಂ ಆಡಳಿತಾಧಿಕಾರಿಯಾಗಿ ಪಿ.ಪಿ.ಕವಿತಾ ಅಧಿಕಾರ ಸ್ವೀಕಾರ*

ಮಾರ್ಚ್ 10, 2026

*ಜವಾಬ್ದಾರಿ ನಿಭಾಯಿಸಲು ಸಾಧ್ಯವಾಗದಿದ್ದಲ್ಲಿ ಅರಣ್ಯ ಸಚಿವರು ರಾಜೀನಾಮೆ ನೀಡಲಿ : ವಿರಾಜಪೇಟೆ ಬಿಜೆಪಿ ಒತ್ತಾಯ*

ಮಾರ್ಚ್ 10, 2026

*ಪರಿಹಾರಕ್ಕಿಂತಲೂ ಅಮೂಲ್ಯವಾದದ್ದು ಮನುಷ್ಯನ ಜೀವ : ಕಾಡಾನೆ ಸೆರೆಗೆ ಶಾಸಕರ ಸೂಚನೆ*

ಮಾರ್ಚ್ 10, 2026

*ಹಮ್ಮಿಯಾಲದಲ್ಲಿ ಸಾರಿಗೆ ಸಮಸ್ಯೆ : ಗ್ರಾಮಸ್ಥರ ಮನವಿಗೆ ಸ್ಪಂದಿಸಿದ ಶಾಸಕ ಡಾ.ಮಂತರ್ ಗೌಡ*

ಮಾರ್ಚ್ 10, 2026

*ಕೆಎಸ್‌ಐಸಿ ಆವರಣದಲ್ಲಿ ಸ್ಡೇಡಿಯಂ ನಿರ್ಮಾಣ ಯೋಜನೆಗೆ ತಿಲಾಂಜಲಿ : ಸಂಘಟಿತ ಹೋರಾಟಕ್ಕೆ ಸಂದ ಜಯ : ಧನ್ಯವಾದ ಸಲ್ಲಿಸಿದ ಸಂಸದ ಯದುವೀರ್‌ ಒಡೆಯರ್‌*

ಮಾರ್ಚ್ 9, 2026

*ಮಡಿಕೇರಿ : ಮಾ.11 ರಂದು ನಗರಸಭೆಯ ಆಯವ್ಯಯ ಸಭೆ*

ಮಾರ್ಚ್ 9, 2026

*ಮಾ.12ರ ಹೋರಾಟಕ್ಕೆ ಸಿಪಿಐಎಂ ಪಕ್ಷದ ವಿರಾಜಪೇಟೆ ಘಟಕ ಬೆಂಬಲ : ಕೆ.ಎಸ್ ರಮೇಶ್*

ಮಾರ್ಚ್ 9, 2026

*ಕ.ಸಾ.ಪ ದತ್ತಿ ಕಾರ್ಯಕ್ರಮ : ಕೊಡಗಿನ ಸಂಸ್ಕೃತಿಯ ಮೂಲ ಸ್ವರೂಪ ಪ್ರಕೃತಿ ಆರಾಧನೆ : ಮಧೋಶ್ ಪೂವಯ್ಯ*

ಮಾರ್ಚ್ 9, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.