Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಭಾರತದ ಆರ್ಥಿಕತೆಗೆ ಯುದ್ಧದ ‘ಶಾಕ್’:ರೂಪಾಯಿ ಮೌಲ್ಯ ಪಾತಾಳಕ್ಕೆ,ಸಾರಿಗೆ ವೆಚ್ಚ ದುಬಾರಿ!*
  • *ಕೆ.ನಿಡುಗಣೆ ಗ್ರಾ.ಪಂ.ಕಚೇರಿ ಕಟ್ಟಡ ನಿರ್ಮಾಣಕ್ಕೆ ಕ್ರಮವಹಿಸಲು ಶಾಸಕರ ಸೂಚನೆ*
  • *ಯುದ್ಧ ಪರಿಸ್ಥಿತಿ : HELPLINE ಸಂಖ್ಯೆಗಳು ಇಲ್ಲಿವೆ*
  • *ಮಾ.03 ರಂದು ಖಗ್ರಾಸ ಚಂದ್ರ ಗ್ರಹಣದ ಪ್ರಯುಕ್ತ ದೇವಾಲಯಗಳಲ್ಲಿ ಸೇವೆಗಳಲ್ಲಿ ವ್ಯತ್ಯಾಸ*
  • *ಮಾ.06 ರಂದು ಮಿನಿ ಉದ್ಯೋಗ ಮೇಳ*
  • *ಚೆನ್ನಯ್ಯನಕೋಟೆ ಮತ್ತು ಕಣ್ಣಂಗಾಲದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗೆ ಚಾಲನೆ*
  • *ಮಡಿಕೇರಿಯಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಡಾ.ಮಂತರ್ ಗೌಡ ಚಾಲನೆ*
  • *ಭಾರತಕ್ಕೆ ಮುಟ್ಟಿದ ಯುದ್ಧದ ಬಿಸಿ: ಒಮನ್ ದಾಳಿಯಲ್ಲಿ ಕನ್ನಡಿಗರು ಇದ್ದಾರೆಯೇ? ಮೃತ ಭಾರತೀಯನ ಗುರುತು ಪತ್ತೆಗೆ ವಿದೇಶಾಂಗ ಇಲಾಖೆ ಕಾರ್ಯತತ್ಪರ*
  • *ಮಿತ್ರ ರಾಷ್ಟ್ರದ ಮೇಲೆ ಮಿತ್ರನಿಂದಲೇ ಅಟ್ಯಾಕ್: ಅಮೆರಿಕದ 3 ಫೈಟರ್ ಜೆಟ್‌ಗಳನ್ನು ಹೊಡೆದುರುಳಿಸಿದ ಕುವೈತ್; ಪೈಲಟ್‌ಗಳು ಪ್ರಾಣಾಪಾಯದಿಂದ ಪಾರು!*
  • *ಕಾವೇರಿ ನದಿ ಅಳಿದರೆ ಸಂಸ್ಕೃತಿಯೇ ಅಳಿದಂತೆ; ಕಣಿವೆ ಆರತಿ ಕಾರ್ಯಕ್ರಮದಲ್ಲಿ ಶರಣ ಸಾಹಿತ್ಯ ಪರಿಷತ್ತು ಅಧ್ಯಕ್ಷ ಕೆ.ಎಸ್.ಮೂರ್ತಿ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ದೇಶದ ಅಭಿವೃದ್ಧಿಯಲ್ಲಿ ಶಿಕ್ಷಣ ಮತ್ತು ಆರೋಗ್ಯದ ಪಾತ್ರ ಮಹತ್ವ : ಡಾ.ಜಮೀರ್‌ ಅಹಮದ್‌*
ಇತ್ತೀಚಿನ ಸುದ್ದಿಗಳು

*ದೇಶದ ಅಭಿವೃದ್ಧಿಯಲ್ಲಿ ಶಿಕ್ಷಣ ಮತ್ತು ಆರೋಗ್ಯದ ಪಾತ್ರ ಮಹತ್ವ : ಡಾ.ಜಮೀರ್‌ ಅಹಮದ್‌*

ಡಿಸೆಂಬರ್ 16, 20251 Min Read
Facebook WhatsApp Twitter Telegram Copy Link Threads Email LinkedIn Pinterest
Follow us on Google News
Google News
Facebook Twitter WhatsApp Email Telegram Copy Link

ಕುಶಾಲನಗರ ಡಿ.16 NEWS DESK : ಶಿಕ್ಷಣ ಮತ್ತು ಆರೋಗ್ಯ ಇವೆರಡು ದೇಶದ ಅಭಿವೃದ್ದಿಯಲ್ಲಿ ಮಹತ್ವ ಪಾತ್ರ ವಹಿಸುತ್ತವೆ ಎಂದು ಡಾ. ಜಮೀರ್‌ಅಹಮದ್‌ ಅವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ವಿದ್ಯಾರ್ಥಿ ಪ್ಯಾರಾ ಮೆಡಿಕಲ್‌ ಕಾಲೇಜಿನಲ್ಲಿ ನಡೆದ ಅಂತಿಮ ವರ್ಷದ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಅವರು ಮಾತನಾಡಿದರು. ಜ್ಞಾನದಿಂದ ಮಾತ್ರ ವ್ಯಕ್ತಿವಿಕಸನ ಸಾಧ್ಯ, ಸಾಮಾಜಿಕ ಬದ್ಧತೆ ಮತ್ತು ಮಾನವೀಯತೆ ಮೌಲ್ಯಗಳನ್ನು, ವಿದ್ಯಾರ್ಥಿಗಳು ಅಳವಡಿಸಿಕೊಳ್ಳುವಂತೆ ಅವರು ಕರೆ ನೀಡಿದರು. ಪ್ಯಾರಾಮೆಡಿಕಲ್‌ಕೋರ್ಸುಗಳಿಗೆ ಇತ್ತೀಚಿನ ದಿನಗಳಲ್ಲಿ ವಿಪುಲ ಉದ್ಯೋಗಅವಕಾಶಗಳಿವೆ ಎಂದು ಮೂಕಾಂಬಿಕಾ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಪ್ರಸನ್ನ ಅವರು ತಿಳಿಸಿದ್ದಾರೆ. ಕಾರ್ಯಕ್ರಮದಲ್ಲಿ ಅತಿಥಿಗಳಾಗಿ ಪಾಲ್ಗೊಂಡು ಮಾತನಾಡಿದ ಅವರು ಸಾಮಾಜಿಕ ಜಾಲತಾಣಗಳ ಸದ್ಭಳಕೆ ಅಗತ್ಯ ಹಾಗೂ ಅವಶ್ಯತೆಗಳಿಗೆ ಮಾತ್ರ ಬಳಸಿಕೊಳ್ಳುವಂತೆ ತಿಳಿಸಿದ ಅವರು ಉದ್ಯೋಗದಲ್ಲಿ ಆಮಿಷಗಳಿಗೆ ಬಲಿಯಾಗದೆ ಭ್ರಷ್ಟಾಚಾರ ರಹಿತವಾಗಿ ಕೆಲಸ ನಿರ್ವಹಿಸುವಂತೆ ಕಿವಿ ಮಾತು ಹೇಳಿದರು. ಸಮಾರಂಭದಲ್ಲಿ ಆಟೋಟ ಸ್ಪರ್ಧೆಗಳಲ್ಲಿ ವಿಜೇತ ತಂಡಗಳಿಗೆ ಬಹುಮಾನ ವಿತರಿಸಿ, ಅತಿಥಿ ಗಣ್ಯರನ್ನು ಸನ್ಮಾನಿಸಲಾಯಿತು. ವಿದ್ಯಾರ್ಥಿನಿ ಅನಿಶಾ ಸ್ವಾಗತಿಸಿದರು, ವರ್ಷ ವಂದಿಸಿದರು, ಮಾನ್ಯ ಮೋಹನ್ ಕಾರ್ಯಕ್ರಮ ನಿರೂಪಿದರು. ಉಪನ್ಯಾಸಕರಾದ ಭವ್ಯಶ್ರೀ, ಶ್ರೀವಿದ್ಯಾ , ಲೀಲಾವತಿ ಮತ್ತು ಕಾಲೇಜಿನ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

 

Follow us on Google News
Share. Facebook Twitter Pinterest LinkedIn Tumblr Email WhatsApp
Previous Article*ಕುಶಾಲನಗರದಲ್ಲಿ ಅರೆಭಾಷೆ ದಿನಾಚರಣೆ : ಸಮುದಾಯದ ಪ್ರತಿಯೊಬ್ಬರು ಮಾತೃಭಾಷೆಗೆ ಆದ್ಯತೆ ನೀಡಿ : ಸದಾನಂದ ಮಾವಜಿ*
Next Article *ಜಿ.ಎಲ್ ಆಚಾರ್ಯ ಜ್ಯುವೆಲ್ಲರ್ಸ್ ನಲ್ಲಿ ವಜ್ರಾಭರಣಗಳ ವಾರ್ಷಿಕ ಮಹೋತ್ಸವ ‘ಗ್ಲೋಫೆಸ್ಟ್’ಗೆ ಚಾಲನೆ : ವಜ್ರ ಕೇವಲ ಒಂದು ಕಲ್ಲಲ್ಲ. ಅದು ಶುದ್ಧತೆ, ಶಕ್ತಿ, ಪ್ರೇಮ ಮತ್ತು ವಿಶ್ವಾಸದ ಸಂಕೇತ : ನಳಿನಿ ಪಿ.ಶೆಟ್ಟಿ

*ಕೆ.ನಿಡುಗಣೆ ಗ್ರಾ.ಪಂ.ಕಚೇರಿ ಕಟ್ಟಡ ನಿರ್ಮಾಣಕ್ಕೆ ಕ್ರಮವಹಿಸಲು ಶಾಸಕರ ಸೂಚನೆ*

ಮಾರ್ಚ್ 2, 2026

ಮಡಿಕೇರಿ, NEWS DESK ಮಾ.2:-ಮಡಿಕೇರಿ ತಾಲೂಕಿನ ಕೆ.ನಿಡುಗಣೆಯಲ್ಲಿ ನೂತನ ಗ್ರಾಮ ಪಂಚಾಯತ್ ಕಚೇರಿ ನಿರ್ಮಾಣಕ್ಕೆ ಮಡಿಕೇರಿ ವಿಧಾನ ಸಭಾ ಕ್ಷೇತ್ರದ…

*ಯುದ್ಧ ಪರಿಸ್ಥಿತಿ : HELPLINE ಸಂಖ್ಯೆಗಳು ಇಲ್ಲಿವೆ*

ಮಾರ್ಚ್ 2, 2026

*ಮಾ.03 ರಂದು ಖಗ್ರಾಸ ಚಂದ್ರ ಗ್ರಹಣದ ಪ್ರಯುಕ್ತ ದೇವಾಲಯಗಳಲ್ಲಿ ಸೇವೆಗಳಲ್ಲಿ ವ್ಯತ್ಯಾಸ*

ಮಾರ್ಚ್ 2, 2026

*ಮಾ.06 ರಂದು ಮಿನಿ ಉದ್ಯೋಗ ಮೇಳ*

ಮಾರ್ಚ್ 2, 2026

*ಚೆನ್ನಯ್ಯನಕೋಟೆ ಮತ್ತು ಕಣ್ಣಂಗಾಲದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗೆ ಚಾಲನೆ*

ಮಾರ್ಚ್ 2, 2026

*ಮಡಿಕೇರಿಯಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಡಾ.ಮಂತರ್ ಗೌಡ ಚಾಲನೆ*

ಮಾರ್ಚ್ 2, 2026

*ಭಾರತಕ್ಕೆ ಮುಟ್ಟಿದ ಯುದ್ಧದ ಬಿಸಿ: ಒಮನ್ ದಾಳಿಯಲ್ಲಿ ಕನ್ನಡಿಗರು ಇದ್ದಾರೆಯೇ? ಮೃತ ಭಾರತೀಯನ ಗುರುತು ಪತ್ತೆಗೆ ವಿದೇಶಾಂಗ ಇಲಾಖೆ ಕಾರ್ಯತತ್ಪರ*

ಮಾರ್ಚ್ 2, 2026

*ಮಿತ್ರ ರಾಷ್ಟ್ರದ ಮೇಲೆ ಮಿತ್ರನಿಂದಲೇ ಅಟ್ಯಾಕ್: ಅಮೆರಿಕದ 3 ಫೈಟರ್ ಜೆಟ್‌ಗಳನ್ನು ಹೊಡೆದುರುಳಿಸಿದ ಕುವೈತ್; ಪೈಲಟ್‌ಗಳು ಪ್ರಾಣಾಪಾಯದಿಂದ ಪಾರು!*

ಮಾರ್ಚ್ 2, 2026

*ಕಾವೇರಿ ನದಿ ಅಳಿದರೆ ಸಂಸ್ಕೃತಿಯೇ ಅಳಿದಂತೆ; ಕಣಿವೆ ಆರತಿ ಕಾರ್ಯಕ್ರಮದಲ್ಲಿ ಶರಣ ಸಾಹಿತ್ಯ ಪರಿಷತ್ತು ಅಧ್ಯಕ್ಷ ಕೆ.ಎಸ್.ಮೂರ್ತಿ*

ಮಾರ್ಚ್ 2, 2026

*”ಕಲೆಯ ಮೂಲಕ ಕಲಿಕೆ” ರೋಟರಿ ಮಡಿಕೇರಿ ವುಡ್ಸ್ ನಿಂದ ವಿಶಿಷ್ಟ ಕಾರ್ಯಕ್ರಮ : ಭಾಷೆ, ಬರಹ ಮತ್ತು ಭಾವನೆಗಳ ಸಮ್ಮಿಲನವೇ ಶಿಕ್ಷಣ : ಯು.ಆರ್.ನಾಗೇಶ್ ಕುಮಾರ್*

ಮಾರ್ಚ್ 2, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.