Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*
  • *ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*
  • *ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*
  • *ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*
  • *ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*
  • *ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*
  • *2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*
  • *ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*
  • *ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*
  • *ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಬದುಕು-ಬರಹ ಉಪನ್ಯಾಸ ಕಾರ್ಯಕ್ರಮ : ಮೊಗಳ್ಳಿ ಗಣೇಶ್ ಅವರ ಚಿಂತನೆಗಳು ನಮ್ಮನ್ನು ಹೃದಯಕ್ಕೆ ಇಳಿಸುತ್ತವೆ : ಡಾ.ರೇಣುಕಾ ಪ್ರಸಾದ್*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಬದುಕು-ಬರಹ ಉಪನ್ಯಾಸ ಕಾರ್ಯಕ್ರಮ : ಮೊಗಳ್ಳಿ ಗಣೇಶ್ ಅವರ ಚಿಂತನೆಗಳು ನಮ್ಮನ್ನು ಹೃದಯಕ್ಕೆ ಇಳಿಸುತ್ತವೆ : ಡಾ.ರೇಣುಕಾ ಪ್ರಸಾದ್*

ಡಿಸೆಂಬರ್ 17, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ವಿರಾಜಪೇಟೆ ಡಿ.17 NEWS DESK : ಮೊಗಳ್ಳಿ ಗಣೇಶ್ ಅವರ ಚಿಂತನೆಗಳು ಹಾಗೂ ಬರಹಗಳು ನಮ್ಮನ್ನು ಹೃದಯಕ್ಕೆ ಇಳಿಸುತ್ತವೆ ಎಂದು ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ ನ ಪ್ರಧಾನ ಕಾರ್ಯದರ್ಶಿ ಡಾ.ರೇಣುಕಾ ಪ್ರಸಾದ್ ಅಭಿಪ್ರಾಯಪಟ್ಟರು. ವಿರಾಜಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕಾಲೇಜಿನ ಕನ್ನಡ ವಿಭಾಗ, ನುಡಿ ಉತ್ಸವ ಸಮಿತಿ ಕೊಡಗು ಜಿಲ್ಲೆ, ದಸಾಪ ಕೊಡಗು ಜಿಲ್ಲೆ ಸಹಯೋಗದಲ್ಲಿ ನುಡಿ ಸಾಹಿತ್ಯ ಲಹರಿ ಪ್ರಯುಕ್ತ ನಡೆದ ಮೊಗಳ್ಳಿ ಗಣೇಶ್ ಅವರ ಬದುಕು-ಬರಹ ಉಪನ್ಯಾಸ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಉಪನ್ಯಾಸ ನೀಡಿದರು. ಮೊಗಳ್ಳಿ ಗಣೇಶ್ ಅವರ ಚಿಂತನೆಗಳು ಸಾರ್ವಕಾಲಿಕವಾಗಿವೆ. ಸಾಹಿತ್ಯ ಹಾಗೂ ಬರಹಗಳು ಲೋಕಾಂತವಾಗಬೇಕು. ಮಾತ್ರವಲ್ಲದೆ ಸಾಹಿತ್ಯದ ದಾಖಲೀಕರಣವನ್ನು ಮಾಡಬೇಕು. ಮನುಷ್ಯನು ತನ್ನನ್ನು ತಾನು ಪ್ರಶ್ನಿಸುತ್ತಲೆ ಬದುಕಬೇಕು. ಕಥೆ, ಕಾದಂಬರಿಗಳು ವಿಶ್ವಾವ್ಯಾಪಿಯಾಗಬೇಕು ಎಂದು ಹೇಳಿದರು. ಕಲಿಕೆ, ಬದುಕು, ಅನುಭವ, ಸುತ್ತ ಮುತ್ತಲಿನ ಪರಿಸರವು ನಮಗೆ ಪ್ರೇರಣೆಯಾಗಿದೆ ಎಂದರು. ಹೊಸ ಚಿಂತನೆಗಳು ಮೂಡಿದಾಗ ಮಾತ್ರ ಬರಹಗಳಿಗೆ ಅರ್ಥ ಬರಲು ಸಾಧ್ಯವಾಗುತ್ತದೆ. ಅಂತೆಯೇ ಮೊಗಳ್ಳಿ ಗಣೇಶ್  ಬರಹಗಳು ಓದುಗರನ್ನು ಸೆಳೆಯುವುದರ ಜೊತೆಗೆ ಚಿಂತನಾಶೀಲರನ್ನಾಗಿಸುತ್ತದೆ. ಬದುಕು ಹಾಗೂ ಬರಹಗಳೇರಡು ಬಿಂಬ ಪ್ರತಿಬಿಂಬಗಳಾಗಿದ್ದು, ಚಿಂತನೆಗೆ ಮತ್ತು ಸಾಹಿತ್ಯಕ ಬದಲಾವಣೆಗೆ ಸಾಕ್ಷಿಯಾಗಿದೆ ಎಂದರು. ನುಡಿ ಉತ್ಸವ ಸಮಿತಿಯ ಅಧ್ಯಕ್ಷ ಅರ್ಜುನ್ ಮೌರ್ಯ ಮಾತನಾಡಿ, ಪ್ರತಿಯೊಬ್ಬರಲ್ಲಿಯೂ ಸಹನೆ ಹಾಗೂ ತಾಳ್ಮೆಯಿದ್ದರೆ ಜಗತ್ತನ್ನು ಗೆಲ್ಲಬಹುದು. ಮೌಲ್ಯಗಳನ್ನು ಸಮಾಜಕ್ಕೆ ನೀಡಬೇಕು. ಮೌಲ್ಯದಿಂದ ಭಾಷೆ, ಸಾಹಿತ್ಯದ ಬೆಳವಣಿಗೆಯ ಜೊತೆಗೆ ಸಾಮಾಜಿಕ ಪರಿವರ್ತನೆಗೆ ಸಾಹಿತ್ಯವು ಭದ್ರ ಬುನಾದಿಯಾಗಿದೆ ಎಂದು ಹೇಳಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಕಾಲೇಜಿನ ಪ್ರಾಂಶುಪಾಲೆ ಡಾ.ಕೋರನ ಸರಸ್ವತಿ, ಸಾಹಿತ್ಯದ ರಚನೆಯು ಅನುಭವದಿಂದ ಮಾತ್ರ ಸಾಧ್ಯ. ವಿದ್ಯಾರ್ಥಿಗಳು ಸಾಹಿತ್ಯಕ ಕೃತಗಳನ್ನು ಓದಬೇಕು. ಓದುವ ಹವ್ಯಾಸದಿಂದ ಸಾಹಿತ್ಯದ ಬಳಕೆ ಹೆಚ್ಚಾಗುತ್ತದೆ. ಓದು, ಬರಹ, ಲೇಖನ ಇವುಗಳು ನಿರಂತರವಾಗಿವೆ ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥರಾದ ಡಾ.ಬಸವರಾಜು, ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನ ಸಂಚಾಲಕರಾದ ಡಾ.ದಯಾನಂದ ಕೆ. ಸಿ., ಉಪನ್ಯಾಸಕರಾದ ಹರಿಣಿ, ಕಾಲೇಜಿನ ಉಪನ್ಯಾಸಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಕನ್ನಡ ನಾಡು, ನುಡಿಯ ಕುರಿತು ಆಯೋಜಿಸಲಾಗಿದ್ದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಅತಿಥಿಗಳು ಬಹುಮಾನವನ್ನು ವಿತರಿಸಿದರು. ನುಡಿ ಉತ್ಸವ ಸಮಿತಿಯ ಸಂಚಾಲಕ ಅಬ್ದುಲ್ ರೆಹಮಾನ್  ಪ್ರಾಸ್ತಾವಿಕವಾಗಿ ಮಾತನಾಡಿದರು. ಉಪನ್ಯಾಸವನ್ನು ನೀಡಿದ ಡಾ.ರೇಣುಕಾ ಪ್ರಸಾದ್  ಅವರನ್ನು ಸನ್ಮಾನಿಸಲಾಯಿತು.

 

Follow us Follow us
Share. WhatsApp Facebook Twitter Email Telegram Copy Link

Related Posts

*ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಸೆ.26: ನಗರದ ನಾಲ್ಕು ಶಕ್ತಿ ದೇವತೆಗಳಲ್ಲಿ ಒಂದಾದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್…

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*

ಸೆಪ್ಟೆಂಬರ್ 26, 2026

*ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*

ಸೆಪ್ಟೆಂಬರ್ 26, 2026

*ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*

ಸೆಪ್ಟೆಂಬರ್ 26, 2026

*2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*

ಸೆಪ್ಟೆಂಬರ್ 26, 2026

*ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*

ಸೆಪ್ಟೆಂಬರ್ 26, 2026

*ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*

ಸೆಪ್ಟೆಂಬರ್ 26, 2026

*ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*

ಸೆಪ್ಟೆಂಬರ್ 26, 2026

*36 ವರ್ಷ ಸೇವೆ ಸಲ್ಲಿಸಿದ ಅಂಗನವಾಡಿ ಕಾರ್ಯಕರ್ತೆ ದೇವಮಾಜಿ, ಶಿಕ್ಷಕಿ ಭೋಜಮ್ಮಗೆ ಆತ್ಮೀಯ ಬೀಳ್ಕೊಡುಗೆ*

ಸೆಪ್ಟೆಂಬರ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.