Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ತೇಗದ ಮರ ಕಡಿದು ಅಕ್ರಮ ಸಾಗಾಟ : ಓರ್ವನ ಬಂಧನ, ಐವರು ಪರಾರಿ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ ಪೊಲೀಸ್ ನ್ಯೂಸ್

ತೇಗದ ಮರ ಕಡಿದು ಅಕ್ರಮ ಸಾಗಾಟ : ಓರ್ವನ ಬಂಧನ, ಐವರು ಪರಾರಿ

ಡಿಸೆಂಬರ್ 18, 20251 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಸೋಮವಾರಪೇಟೆ NEWS DESK ಡಿ.18 : ಸೋಮವಾರಪೇಟೆ ಮೀಸಲು ಅರಣ್ಯದಲ್ಲಿ ತೇಗ ಸೇರಿದಂತೆ ಬೆಲೆಬಾಳುವ ಮರಗಳನ್ನು ಕಡಿದು ಸಾಗಿಸುತ್ತಿದ್ದ ಆರೋಪದಡಿ ಸೋಮವಾರಪೇಟೆ ವಲಯ ಅರಣ್ಯಾಧಿಕಾರಿಗಳು ಓರ್ವ ಆರೋಪಿಯನ್ನು ಬಂಧಿಸಿದ್ದು, ತಲೆ ಮರೆಸಿಕೊಂಡಿರುವವರ ಪತ್ತೆಗಾಗಿ ತನಿಖೆ ಕೈಗೊಂಡಿದ್ದಾರೆ. ಸೋವವಾರಪೇಟೆ ವಲಯದ ಹುದುಗೂರು ಶಾಖಾ ವ್ಯಾಪ್ತಿಯ ಐಗೂರು ಗ್ರಾಮದ ಕಾಜೂರು ಅರಣ್ಯ ಪ್ರದೇಶದಲ್ಲಿ ತೇಗದ ಮರಗಳನ್ನು ಕಡಿದು ನಾಟಗಳಾನ್ನಾಗಿ ಪರಿವರ್ತಿಸಿ ಸಾಗಿಸಲು ಬೊಲೆರೋ ಪಿಕಪ್ ವಾಹನಕ್ಕೆ ತುಂಬಿಸುತ್ತಿದ್ದ ಸಂದರ್ಭ ಅರಣ್ಯ ಅಧಿಕಾರಿಗಳು ದಾಳಿ ನಡೆಸಿದರು.
ಅರೋಪಿಗಳು ಅರಣ್ಯ ಸಿಬ್ಬಂದಿಗಳ ಮೇಲೆ ದಾಳಿಗೆ ಪ್ರಯತ್ನಿಸಿದ ಸಂದರ್ಭ, ಆತ್ಮರಕ್ಷಣೆಗಾಗಿ ಸಿಬ್ಬಂದಿಗಳು ಗುಂಡು ಹಾರಿಸಿದ್ದಾರೆ. ಎಡವಾರೆ ಗ್ರಾಮದ ಓರ್ವ ಆರೋಪಿಯನ್ನು ಸ್ಥಳದಲ್ಲೇ ಬಂಧಿಸಿ ತೇಗದ ನಾಟಗಳನ್ನು ವಶಪಡಿಸಿಕೊಂಡಿದ್ದಾರೆ. ನಾಪತ್ತೆಯಾಗಿರುವ ಐವರು ಆರೋಪಿಗಳ ಬಂಧನಕ್ಕೆ ಆರ್‌ಎಫ್‌ಒ ಶೈಲೇಂದ್ರ ಕುಮಾರ್ ಅವರ ನೇತೃತ್ವದಲ್ಲಿ ಅಧಿಕಾರಿಗಳು ಕಾರ್ಯಾಚರಣೆ ಕೈಗೊಂಡಿದ್ದಾರೆ. ಘಟನಾ ಸ್ಥಳಕ್ಕೆ ಸಿಸಿಎಫ್ ಸೋನಾಲ್, ಡಿಎಫ್‌ಒ ಅಭಿಷೇಕ್, ಎಸಿಎಫ್ ಎ.ಎ.ಗೋಪಾಲ್, ಅರಣ್ಯ ಸಂಚಾರಿ ದಳದ ಎಸಿಎಫ್ ಗಾನಶ್ರೀ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಕಾರ್ಯಚರಣೆಯಲ್ಲಿ ಆರ್‌ಎಫ್‌ಒ ಶೈಲೇಂದ್ರ ಕುಮಾರ್, ಡಿಆರ್‌ಎಫ್‌ಓ ಚಂದ್ರೇಶ್, ಸಿಬ್ಬಂದಿಗಳಾದ ಚಂದ್ರಶೇಖರ್, ರವಿ ಕುಮಾರ್, ಅಂತೋಣಿ, ದಿವಾಕರ್, ಸಚಿನ್, ಅಯ್ಯಪ್ಪ, ಜೀವನ್, ಪ್ರಜ್ವಲ್, ಆನೆ ಕಾರ್ಯಪಡೆಯ ಸಿಬ್ಬಂದಿಗಳು ಭಾಗವಹಿಸಿದ್ದರು.

Follow us Follow us
Share. WhatsApp Facebook Twitter Email Telegram Copy Link

Related Posts

ಪೂಜಾರಿರ ಮೊಣ್ಣಪ್ಪ ಅರೆಭಾಷಿಕ ಯುವ ಜನಾಂಗಕ್ಕೆ ಮಾದರಿ : ಡಾ.ಕಾವೇರಿಮನೆ ಬೋಜಪ್ಪ

ಅಕ್ಟೋಬರ್ 12, 2026

ರಾಜ್ಯಮಟ್ಟದ ಪತ್ರಕರ್ತರ ಕ್ರಿಕೆಟ್ ಪಂದ್ಯಾವಳಿಯ ಟ್ರೋಫಿ ಅನಾವರಣ

ಅಕ್ಟೋಬರ್ 12, 2026

ಮಡಿಕೇರಿಯಲ್ಲಿ ಅ.19 ರಂದು ಮಹಿಳಾ ದಸರಾ : ಮಹಿಳೆಯರಿಗಾಗಿ ವೈವಿಧ್ಯಮಯ ಸ್ಪರ್ಧೆಗಳು

ಅಕ್ಟೋಬರ್ 12, 2026

ರಾಜ್ಯಮಟ್ಟದ ಪತ್ರಕರ್ತರ ಕ್ರಿಕೆಟ್ ಪಂದ್ಯಾವಳಿಯ ಟ್ರೋಫಿ ಅನಾವರಣ

ಅಕ್ಟೋಬರ್ 12, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, ಅ.12 NEWS DESK : ಪತ್ರಕರ್ತರ ನಡುವೆ ಬಾಂಧವ್ಯ ವೃದ್ಧಿಸಿ, ಸಂಘಟನಾತ್ಮಕವಾಗಿ ಬಲವರ್ಧನೆಗೊಳ್ಳಲು ಕ್ರೀಡಾಕೂಟಗಳು ಸಹಕಾರಿಯಾಗಿವೆ ಎಂದು ಮಡಿಕೇರಿ…

ಮಡಿಕೇರಿಯಲ್ಲಿ ಅ.19 ರಂದು ಮಹಿಳಾ ದಸರಾ : ಮಹಿಳೆಯರಿಗಾಗಿ ವೈವಿಧ್ಯಮಯ ಸ್ಪರ್ಧೆಗಳು

ಅಕ್ಟೋಬರ್ 12, 2026

ಬೇಂಗ್ ನಾಡ್ ಕೊಡವ ಸಮಾಜದಲ್ಲಿ ಕೈಲ್ ಪೋದ್ ಒತ್ತೋರ್ಮೆ ಕೂಟ; ಕೊಡವ ಸಂಸ್ಕೃತಿ, ಸಂಪ್ರದಾಯವನ್ನು ಮುಂದಿನ ಪೀಳಿಗೆಗೆ ಪರಿಚಯಿಸಬೇಕು: ಚಿರಿಯಪಂಡ ಸುರೇಶ್ ನಂಜಪ್ಪ

ಅಕ್ಟೋಬರ್ 12, 2026

ಸುಂಟಿಕೊಪ್ಪದಲ್ಲಿ ಅ.20ರಂದು 56ನೇ ವರ್ಷದ ಆಯುಧಪೂಜಾ ಸಮಾರಂಭ

ಅಕ್ಟೋಬರ್ 12, 2026

ಸುಂಟಿಕೊಪ್ಪದಲ್ಲಿ ಅ.15ರಂದು 19ನೇ ವರ್ಷದ ಓಣಂ ಆಚರಣೆ

ಅಕ್ಟೋಬರ್ 12, 2026

ಕಂಬಿಬಾಣೆಯಲ್ಲಿ 71ನೇ ವರ್ಷದ ನವರಾತ್ರಿ ಉತ್ಸವಕ್ಕೆ ಚಾಲನೆ: ಶ್ರೀದೇವಿ ಮಹಾತ್ಮೆ ಯಕ್ಷಗಾನ ಪ್ರದರ್ಶನ

ಅಕ್ಟೋಬರ್ 12, 2026

ಮಡಿಕೇರಿ ದಸರಾದಲ್ಲಿ ಕಾಫಿ ಘಮ: 54 ಮಳಿಗೆಗಳಲ್ಲಿ ಕಾಫಿ ಲೋಕ ಅನಾವರಣ

ಅಕ್ಟೋಬರ್ 12, 2026

ವಿರಾಜಪೇಟೆ ಕಾವೇರಿ ಕಾಲೇಜಿನ ಬಾಲಕರ ತಂಡಕ್ಕೆ ರನ್ನರ್ಸ್ ಟ್ರೋಫಿ

ಅಕ್ಟೋಬರ್ 12, 2026

ಎಸ್‌ಐಆರ್ ವಿರುದ್ಧ ಕೊಡಗು ಜಿಲ್ಲಾ ಕಾಂಗ್ರೆಸ್ ಪ್ರತಿಭಟನೆ; ಚುನಾವಣಾ ಆಯುಕ್ತರ ರಾಜೀನಾಮೆಗೆ ಆಗ್ರಹಿಸಿ ರಸ್ತೆ ತಡೆ

ಅಕ್ಟೋಬರ್ 12, 2026

ಬೆಂಗಳೂರಿನಿಂದ ಮೈಸೂರಿಗೆ ದಕ್ಷಿಣ ಕರ್ನಾಟಕ ಅಂಚೆ ವಲಯದ ಪ್ರಧಾನ ಕಚೇರಿ ಸ್ಥಳಾಂತರಕ್ಕೆ ತಾತ್ವಿಕ ಒಪ್ಪಿಗೆ

ಅಕ್ಟೋಬರ್ 12, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.