Facebook Twitter WhatsApp Email Telegram Copy Link ಮಡಿಕೇಡಿ ಡಿ.20 NEWS DESK : ನಾಪೋಕ್ಲು ಠಾಣೆಯ ಅಧಿಕಾರಿ ಮತ್ತು ಸಿಬ್ಬಂದಿಗಳು ಹೊದವಾಡದ ಸರ್ಕಾರಿ ಪ್ರೌಢ ಶಾಲೆ, ಪಾರಾಣೆ ಸರ್ಕಾರಿ ಪ್ರೌಢ ಶಾಲೆ ಹಾಗೂ ರಾಫೆಲ್ ಪಿ.ಯು. ಕಾಲೇಜಿಗೆ ಭೇಟಿ ನೀಡಿ ವಿದ್ಯಾರ್ಥಿಗಳಲ್ಲಿ ರಸ್ತೆ ಸುರಕ್ಷತೆ, ಮಾದಕ ದ್ರವ್ಯ ಮುಂತಾದ ವಿಚಾರಗಳ ಬಗ್ಗೆ ಕಾನೂನು ಅರಿವು ಮೂಡಿಸಿದರು.
*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*ಸೆಪ್ಟೆಂಬರ್ 26, 2026
*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*ಸೆಪ್ಟೆಂಬರ್ 26, 2026