Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *16ನೇ ಅಂತರಾಷ್ಟ್ರೀಯ ಮಟ್ಟದ ಆನ್‌ಲೈನ್ ಬ್ರೈನೋಬ್ರೈನ್ ಸ್ಪರ್ಧೆಯಲ್ಲಿ ಮಡಿಕೇರಿ ಮಕ್ಕಳ ಸಾಧನೆ*
  • *ಫೆ. 15ರಂದು ಚೆಟ್ಟಳ್ಳಿಯಲ್ಲಿ ಮಹಾಶಿವರಾತ್ರಿ ಆಚರಣೆ*
  • *ಲಂಡನ್‌ನಿಂದ ನೇರವಾಗಿ ಜೈಲಿಗೆ? ವಿಜಯ್ ಮಲ್ಯಗೆ ಸುಪ್ರೀಂ ಕೋರ್ಟ್ ನೀಡಿದ ಅಂತಿಮ ವಾರ್ನಿಂಗ್‌ನ ಸಾರಾಂಶ ಇಲ್ಲಿದೆ!*
  • *ಸಂಭ್ರಮದಿಂದ ಜರುಗಿದ ವಿರಾಜಪೇಟೆಯ ಸಂತ ಅನ್ನಮ್ಮ ಚರ್ಚ್ ನ ವಾರ್ಷಿಕ ಮಹೋತ್ಸವ. ಮೈಸೂರು ಧರ್ಮಾಧ್ಯಕ್ಷರಾದ ಬಿಷಪ್ ಫ್ರಾನ್ಸಿಸ್ ಸೆರಾವೋ ರವರ ನೇತೃತ್ವದಲ್ಲಿ ಜರುಗಿದ ದಿವ್ಯ ಬಲಿಪೂಜೆ*
  • *ಫೆ.15 ರಂದು ಶ್ರೀ ಓಂಕಾರೇಶ್ವರ ದೇವಾಲಯದಲ್ಲಿ ಶಿವರಾತ್ರಿ ಹಬ್ಬದ ಪ್ರಯುಕ್ತ ವಿಶೇಷ ಪೂಜೆ*
  • *ಬೆಂಗಳೂರಿನ ಪ್ರತಿಷ್ಠಿತ ಕೊಡಗು ಗೌಡ ಸಮಾಜದ ನೂತನ ಪದಾಧಿಕಾರಿಗಳ ಆಯ್ಕೆ*
  • *ನಂದಿಬೆಟ್ಟದ ಗೇಟ್ ಬಂದ್! ಫೆಬ್ರವರಿ 14 ರಂದು ಪ್ರೇಮಿಗಳ ಪ್ರವೇಶಕ್ಕೆ ನಿರ್ಬಂಧ*
  • *ಮಾರ್ಚ್ 6ಕ್ಕೆ ರಾಜ್ಯ ಬಜೆಟ್ ಮಂಡನೆ: ಗ್ಯಾರಂಟಿ ಯೋಜನೆಗಳ ಕಥೆಯೇನು? ಸಂಪುಟ ಸಭೆಯ ಈ 5 ಪ್ರಮುಖ ನಿರ್ಧಾರಗಳನ್ನು ಮಿಸ್ ಮಾಡ್ಬೇಡಿ!*
  • *ಸಂತೋಷವಾಗಿ ಹೊರಟವರು ಮಸಣ ಸೇರಿದರು! ಪೋಷಕರ ಆಸೆಗಳನ್ನು ಮಣ್ಣು ಮಾಡಿದ ಆ ಒಂದು ಕ್ಷಣದ ಅಚಾತುರ್ಯವೇನು?*
  • *ಚಿನ್ನಾಭರಣ ಪ್ರಿಯರಿಗೆ ಸುವರ್ಣಾವಕಾಶ : ಕುಶಾಲನಗರದ ಜಿ.ಎಲ್‌.ಆಚಾರ್ಯ ಜ್ಯುವೆಲ್ಲರ್ಸ್‌ನಲ್ಲಿ ‘ಓಲ್ಡ್ ಗೋಲ್ಡ್ ಎಕ್ಸ್‌ ಚೇಂಜ್ ಮೇಳ’*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ಕೂಡಿಗೆ ಕ್ರೀಡಾ ಶಾಲೆಯಲ್ಲಿ ಡಿಜಿಟಲ್ ಸಾಕ್ಷರತೆ ಕುರಿತು ಮಾಹಿತಿ ಕಾರ್ಯಾಗಾರ*
ಇತ್ತೀಚಿನ ಸುದ್ದಿಗಳು

*ಕೂಡಿಗೆ ಕ್ರೀಡಾ ಶಾಲೆಯಲ್ಲಿ ಡಿಜಿಟಲ್ ಸಾಕ್ಷರತೆ ಕುರಿತು ಮಾಹಿತಿ ಕಾರ್ಯಾಗಾರ*

December 20, 20251 Min Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ಮಡಿಕೇರಿ ಡಿ.20 NEWS DESK  :  ಪ್ರಸ್ತುತ ದಿನಗಳಲ್ಲಿ ವಿದ್ಯಾರ್ಥಿಗಳು ಸಾಮಾಜಿಕ ಜಾಲತಾಣ ಮತ್ತು ಮೊಬೈಲ್ ಬಳಕೆಯತ್ತ ಹೆಚ್ಚಿನ ಆಸಕ್ತಿ ವಹಿಸುತ್ತಿದ್ದು, ಶೈಕ್ಷಣಿಕವಾಗಿ ಆಸಕ್ತಿ ಕಳೆದುಕೊಳ್ಳುತ್ತಿದ್ದಾರೆಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಜೆಂಡರ್ ಸ್ಪೆಷಲಿಸ್ಟ್ ಕೇಶಿನಿ ಎಸ್.ಆರ್. ಕಳವಳ ವ್ಯಕ್ತಪಡಿಸಿದ್ದಾರೆ. ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಪೊಲೀಸ್ ಇಲಾಖೆ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಹಯೋಗದಲ್ಲಿ ಕೂಡಿಗೆ ಕ್ರೀಡಾ ಶಾಲೆಯ ವಿದ್ಯಾರ್ಥಿಗಳಿಗೆ ಆಯೋಜಿತ ‘ಡಿಜಿಟಲ್ ಸಾಕ್ಷರತೆ’ ಕುರಿತು ಮಾಹಿತಿ ಕಾರ್ಯಾಗಾರದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ವಿದ್ಯಾರ್ಥಿಗಳು ಶಿಕ್ಷಣದತ್ತ ಹೆಚ್ಚಿನ ಕಾಳಜಿ ತೋರುವ ಮೂಲಕ ತಮ್ಮನ್ನು ತಾವು ಸಾಮಾಜಿಕವಾಗಿ, ಶೈಕ್ಷಣಿಕವಾಗಿ ಹಾಗೂ ದೈಹಿಕವಾಗಿ ಸದೃಢಗೊಳಿಸಿಕೊಂಡು ಸತ್ಪ್ರಜೆಗಳಾಗಿ ರೂಪುಗೊಳ್ಳುವಂತೆ ಕರೆ ನೀಡಿದರು. ಪೊಲೀಸ್ ಇಲಾಖೆಯ ಮಕ್ಕಳ ವಿಶೇಷ ಘಟಕದ ಪ್ರಮುಖರಾದ ಸುಮತಿ ಅವರು ಕಾರ್ಯಕ್ರಮ ಉದ್ಘಾಟಿಸಿ, ವಿದ್ಯಾರ್ಥಿಗಳು ಸರ್ಕಾರದ ಸೌಲಭ್ಯಗಳನ್ನು ಸದುಪಯೋಗ ಪಡಿಸಿಕೊಂಡು ಉತ್ತಮ ಸಾಧನೆ ಮಾಡುವಂತೆ ಸಲಹೆ ನೀಡಿದರು. ಇತ್ತೀಚಿನ ದಿನಗಳಲ್ಲಿ ಮಕ್ಕಳ ಮೇಲಿನ ಲೈಂಗಿಕ ಅಪರಾಧಗಳು ಹೆಚ್ಚುತಿದೆ. ಮಕ್ಕಳು ಯಾವುದೇ ದುಶ್ಚಟಗಳಿಗೆ ಒಳಗಾಗದೆ ಉತ್ತಮ ಹಾದಿಯಲ್ಲಿ ಮುನ್ನಡೆಯಬೇಕು. ಮೊಬೈಲ್ ಗೀಳಿಗೆ ಒಳಗಾಗದೆ ಶಿಕ್ಷಣದಲ್ಲಿ ತಮ್ಮನ್ನು ತೊಡಗಿಸಿಕೊಂಡು, ನಿರಂತರ ಪರಿಶ್ರಮದ ಮೂಲಕ ಸಾಧನೆ ಮೆಟ್ಟಿಲುಗಳನ್ನೇರಬೇಕೆಂದು ಕರೆ ನೀಡಿದರು. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆಪ್ತ ಸಮಾಲೋಚಕರಾದ ಯಮುನಾ ಮಾತನಾಡಿ, ಹರಿದರೆಯದವರು ಸ್ವಚ್ಛತೆಯ ಬಗ್ಗೆ ಕಾಳಜಿ ವಹಿಸಬೇಕಾಗಿರುವ ಬಗ್ಗೆ, ಸಾಂಕ್ರಮಿಕ ರೋಗಗಳ ಬಗ್ಗೆ ಮಾಹಿತಿ ನೀಡಿದರು.ಕಾರ್ಯಕ್ರಮದಲ್ಲಿ ಶಾಲೆಯ ಮುಖ್ಯೋಪಾಧ್ಯಾಯರಾದ ಮುರಳಿ, ಕುಶಾಲನಗರದ ಸಮುದಾಯ ಆರೋಗ್ಯ ಇಲಾಖೆಯ ಶ್ರೀಲತಾ ಹಾಗೂ ಶಾಲಾ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಹಾಜರಿದ್ದರು.

Share. Facebook Twitter Pinterest LinkedIn Tumblr Email WhatsApp
Previous Article*ಜ್ಞಾನಗಂಗಾ ವಸತಿ ಶಾಲೆಯಲ್ಲಿ ಕ್ರಿಸ್ಮಸ್ ಆಚರಣೆ*
Next Article *ಮಡಿಕೇರಿಯಲ್ಲಿ ಡ್ರಗ್ಸ್ ಮುಕ್ತ ಕರ್ನಾಟಕ ಅಭಿಯಾನ : ಮಾದಕ ವಸ್ತುಗಳಿಂದಾಗುವ ದುಷ್ಪರಿಣಾಮದ ಕುರಿತು ಜಾಗೃತಿ*

Website design development company services in Mangalore

Forex Trading Teacher in India

Related Posts

*16ನೇ ಅಂತರಾಷ್ಟ್ರೀಯ ಮಟ್ಟದ ಆನ್‌ಲೈನ್ ಬ್ರೈನೋಬ್ರೈನ್ ಸ್ಪರ್ಧೆಯಲ್ಲಿ ಮಡಿಕೇರಿ ಮಕ್ಕಳ ಸಾಧನೆ*

February 13, 2026

*ಫೆ. 15ರಂದು ಚೆಟ್ಟಳ್ಳಿಯಲ್ಲಿ ಮಹಾಶಿವರಾತ್ರಿ ಆಚರಣೆ*

February 13, 2026

*ಲಂಡನ್‌ನಿಂದ ನೇರವಾಗಿ ಜೈಲಿಗೆ? ವಿಜಯ್ ಮಲ್ಯಗೆ ಸುಪ್ರೀಂ ಕೋರ್ಟ್ ನೀಡಿದ ಅಂತಿಮ ವಾರ್ನಿಂಗ್‌ನ ಸಾರಾಂಶ ಇಲ್ಲಿದೆ!*

February 13, 2026

*ಫೆ. 15ರಂದು ಚೆಟ್ಟಳ್ಳಿಯಲ್ಲಿ ಮಹಾಶಿವರಾತ್ರಿ ಆಚರಣೆ*

February 13, 2026

ಚೆಟ್ಟಳ್ಳಿ: ಚೆಟ್ಟಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಹಾಗೂ ಶ್ರೀ ವೀರಾಂಜನೇಯ ಯುವಕ ಸಂಘ, ಚೆಟ್ಟಳ್ಳಿ ಇವರ ಸಂಯುಕ್ತ…

*ಲಂಡನ್‌ನಿಂದ ನೇರವಾಗಿ ಜೈಲಿಗೆ? ವಿಜಯ್ ಮಲ್ಯಗೆ ಸುಪ್ರೀಂ ಕೋರ್ಟ್ ನೀಡಿದ ಅಂತಿಮ ವಾರ್ನಿಂಗ್‌ನ ಸಾರಾಂಶ ಇಲ್ಲಿದೆ!*

February 13, 2026

*ಸಂಭ್ರಮದಿಂದ ಜರುಗಿದ ವಿರಾಜಪೇಟೆಯ ಸಂತ ಅನ್ನಮ್ಮ ಚರ್ಚ್ ನ ವಾರ್ಷಿಕ ಮಹೋತ್ಸವ. ಮೈಸೂರು ಧರ್ಮಾಧ್ಯಕ್ಷರಾದ ಬಿಷಪ್ ಫ್ರಾನ್ಸಿಸ್ ಸೆರಾವೋ ರವರ ನೇತೃತ್ವದಲ್ಲಿ ಜರುಗಿದ ದಿವ್ಯ ಬಲಿಪೂಜೆ*

February 13, 2026

*ಫೆ.15 ರಂದು ಶ್ರೀ ಓಂಕಾರೇಶ್ವರ ದೇವಾಲಯದಲ್ಲಿ ಶಿವರಾತ್ರಿ ಹಬ್ಬದ ಪ್ರಯುಕ್ತ ವಿಶೇಷ ಪೂಜೆ*

February 13, 2026

*ಬೆಂಗಳೂರಿನ ಪ್ರತಿಷ್ಠಿತ ಕೊಡಗು ಗೌಡ ಸಮಾಜದ ನೂತನ ಪದಾಧಿಕಾರಿಗಳ ಆಯ್ಕೆ*

February 13, 2026

*ನಂದಿಬೆಟ್ಟದ ಗೇಟ್ ಬಂದ್! ಫೆಬ್ರವರಿ 14 ರಂದು ಪ್ರೇಮಿಗಳ ಪ್ರವೇಶಕ್ಕೆ ನಿರ್ಬಂಧ*

February 13, 2026

*ಮಾರ್ಚ್ 6ಕ್ಕೆ ರಾಜ್ಯ ಬಜೆಟ್ ಮಂಡನೆ: ಗ್ಯಾರಂಟಿ ಯೋಜನೆಗಳ ಕಥೆಯೇನು? ಸಂಪುಟ ಸಭೆಯ ಈ 5 ಪ್ರಮುಖ ನಿರ್ಧಾರಗಳನ್ನು ಮಿಸ್ ಮಾಡ್ಬೇಡಿ!*

February 13, 2026

*ಸಂತೋಷವಾಗಿ ಹೊರಟವರು ಮಸಣ ಸೇರಿದರು! ಪೋಷಕರ ಆಸೆಗಳನ್ನು ಮಣ್ಣು ಮಾಡಿದ ಆ ಒಂದು ಕ್ಷಣದ ಅಚಾತುರ್ಯವೇನು?*

February 13, 2026

*ಚಿನ್ನಾಭರಣ ಪ್ರಿಯರಿಗೆ ಸುವರ್ಣಾವಕಾಶ : ಕುಶಾಲನಗರದ ಜಿ.ಎಲ್‌.ಆಚಾರ್ಯ ಜ್ಯುವೆಲ್ಲರ್ಸ್‌ನಲ್ಲಿ ‘ಓಲ್ಡ್ ಗೋಲ್ಡ್ ಎಕ್ಸ್‌ ಚೇಂಜ್ ಮೇಳ’*

February 13, 2026

*ಡೊನಾಲ್ಡ್ ಟ್ರಂಪ್ ಮೆಚ್ಚಿದ ಆ ‘ಒಂದು’ ನಿರ್ಧಾರ ಯಾವುದು? ಭಾರತಕ್ಕೆ ಸಿಗಲಿದೆ ಅತಿದೊಡ್ಡ ಆರ್ಥಿಕ ಲಾಭ!*

February 12, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.