Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಗಂಡಸರಿಗೂ ಬಸ್ ಪ್ರಯಾಣ ಉಚಿತ! ಮಹಿಳೆಯರಿಗೆ 25,000 ರೂ. ನಗದು; ಕರ್ನಾಟಕದ ಪಕ್ಕದ ರಾಜ್ಯದಲ್ಲಿ ಭರ್ಜರಿ ಗಿಫ್ಟ್ ಘೋಷಣೆ!*
  • *ಫ್ರೀ.. ಫ್ರೀ.. ಫ್ರೀ! ಪಿಯುಸಿ ಪರೀಕ್ಷೆ ಬರೆಯುವವರಿಗೆ ಸಾರಿಗೆ ಇಲಾಖೆಯಿಂದ ಸಿಹಿಸುದ್ದಿ: ಕಂಡಕ್ಟರ್‌ಗೆ ಈ ಒಂದು ಕಾರ್ಡ್ ತೋರಿಸಿದ್ರೆ ಸಾಕು!*
  • *ಮದೆನಾಡು ಗ್ರಾ.ಪಂ.ವ್ಯಾಪ್ತಿಯಲ್ಲಿ 100 ಕೋಟಿ ರೂ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗೆ ಎ.ಎಸ್.ಪೊನ್ನಣ್ಣ ಚಾಲನೆ*
  • *ಮಾ.2ರಂದು “ಕುಂಬ್ಯಾರ್ ಕಲಾಡ್ಚ” ವಾರ್ಷಿಕೋತ್ಸವ*
  • *16ನೇ ಅಂತರಾಷ್ಟ್ರೀಯ ಮಟ್ಟದ ಆನ್‌ಲೈನ್ ಬ್ರೈನೋಬ್ರೈನ್ ಸ್ಪರ್ಧೆಯಲ್ಲಿ ಮಡಿಕೇರಿ ಮಕ್ಕಳ ಸಾಧನೆ*
  • *ಫೆ. 15ರಂದು ಚೆಟ್ಟಳ್ಳಿಯಲ್ಲಿ ಮಹಾಶಿವರಾತ್ರಿ ಆಚರಣೆ*
  • *ಲಂಡನ್‌ನಿಂದ ನೇರವಾಗಿ ಜೈಲಿಗೆ? ವಿಜಯ್ ಮಲ್ಯಗೆ ಸುಪ್ರೀಂ ಕೋರ್ಟ್ ನೀಡಿದ ಅಂತಿಮ ವಾರ್ನಿಂಗ್‌ನ ಸಾರಾಂಶ ಇಲ್ಲಿದೆ!*
  • *ಸಂಭ್ರಮದಿಂದ ಜರುಗಿದ ವಿರಾಜಪೇಟೆಯ ಸಂತ ಅನ್ನಮ್ಮ ಚರ್ಚ್ ನ ವಾರ್ಷಿಕ ಮಹೋತ್ಸವ. ಮೈಸೂರು ಧರ್ಮಾಧ್ಯಕ್ಷರಾದ ಬಿಷಪ್ ಫ್ರಾನ್ಸಿಸ್ ಸೆರಾವೋ ರವರ ನೇತೃತ್ವದಲ್ಲಿ ಜರುಗಿದ ದಿವ್ಯ ಬಲಿಪೂಜೆ*
  • *ಫೆ.15 ರಂದು ಶ್ರೀ ಓಂಕಾರೇಶ್ವರ ದೇವಾಲಯದಲ್ಲಿ ಶಿವರಾತ್ರಿ ಹಬ್ಬದ ಪ್ರಯುಕ್ತ ವಿಶೇಷ ಪೂಜೆ*
  • *ಬೆಂಗಳೂರಿನ ಪ್ರತಿಷ್ಠಿತ ಕೊಡಗು ಗೌಡ ಸಮಾಜದ ನೂತನ ಪದಾಧಿಕಾರಿಗಳ ಆಯ್ಕೆ*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ಬಿಳುಗುಂದ ಸರಕಾರಿ ಶಾಲೆಯಲ್ಲಿ ಗಣಿತ ಮತ್ತು ವಿಜ್ಞಾನ ವಸ್ತು ಪ್ರದರ್ಶನ*
ಇತ್ತೀಚಿನ ಸುದ್ದಿಗಳು

*ಬಿಳುಗುಂದ ಸರಕಾರಿ ಶಾಲೆಯಲ್ಲಿ ಗಣಿತ ಮತ್ತು ವಿಜ್ಞಾನ ವಸ್ತು ಪ್ರದರ್ಶನ*

December 20, 20251 Min Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ವಿರಾಜಪೇಟೆ  ಡಿ.20 NEWS DESK : ಬಿಳುಗುಂದ ಸರಕಾರಿ ಪ್ರೌಢ ಶಾಲೆಯಲ್ಲಿ ಗಣಿತ ಮತ್ತು ವಿಜ್ಞಾನ ವಸ್ತು ಪ್ರದರ್ಶನ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಅಮ್ಮತ್ತಿ ಕೊಡವ ಸಮಾಜದ ಅಧ್ಯಕ್ಷರೂ ಹಾಗೂ ಸಮಾಜ ಸೇವಕರಾದ ಐನಂಡ ಪ್ರಕಾಶ್ ಗಣಪತಿ, ಲೀನಾ ಗಣಪತಿ ಹಾಗೂ ನಿವೃತ ಶಿಕ್ಷಕಿ ಸಾವಿತ್ರಿ ಹೆಚ್.ಜಿ. ಪಾಲ್ಗೊಂಡಿದ್ದರು. ಶಾಲೆಯ ಮುಖ್ಯ ಶಿಕ್ಷಕರಾದ ಡಾ. ರವಿ ಆರ್ ಅವರ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮ ನಡೆಯಿತು. ಜ್ವಾಲಾಮುಖಿಯ ಮಾದರಿಯಲ್ಲಿ ಲಾವಾ ಹೊರಹೊಮ್ಮಿಸುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಲಾಯಿತು. ವಿದ್ಯಾರ್ಥಿಗಳು ಗಣಿತದ ಆಕೃತಿಗಳನ್ನು ಮತ್ತು ವಿಜ್ಞಾನದ ಹಲವು ಮಾದರಿಗಳನ್ನು, ರಂಗೋಲಿಗಳನ್ನು ರಚಿಸಿ ಪ್ರದರ್ಶಿಸಿ, ಅದರ ಕಾರ್ಯ ವೈಖರಿಯನ್ನು ವೇದಿಕೆಯಲ್ಲಿ ಪ್ರದರ್ಶಿಸಿ ವಿವರಿಸಿದರು. ಅತಿಥಿಗಳು ವಿದ್ಯಾರ್ಥಿಗಳಿಗೆ ಪ್ರಯೋಗಗಳಲ್ಲಿ ಹಾಗೂ ಮಾದರಿಗಳ ನಿರ್ಮಾಣದಲ್ಲಿ ಇರುವ ಆಸಕ್ತಿಯನ್ನು ಕಂಡು ಅಭಿನಂದಿಸಿ, ಪ್ರೋತ್ಸಾಹಿಸಿದರು. ಶಾಲೆಯ ಗಣಿತ ಶಿಕ್ಷಕಿ ಅರುಣ ಆನ್ಸಿ ಡಿಸೋಜಾ ಹಾಗೂ ವಿಜ್ಞಾನ ಶಿಕ್ಷಕಿ ರೂಪ ಕಡೇಮನಿ ಅವರ ಮಾರ್ಗದರ್ಶನದಲ್ಲಿ ಕಾರ್ಯಕ್ರಮ ನಡೆಯಿತು. ಶಿಕ್ಷಕರಾದ ಲೀಲಾವತಿ ವಿ.ಕೆ., ಭವ್ಯ ಪಿ.ಎಸ್, ಅನಿತಾ ಎಸ್.ಡಿ ಕಾರ್ಯಕ್ರಮ ನಿರ್ವಹಿಸಿದರು. ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕರಾದ ಹೇಮಾವತಿ ಪಿ.ಎನ್., ಸಹಶಿಕ್ಷಕರು ಹಾಗೂ ವಿದ್ಯಾರ್ಥಿಗಳು, ಪ್ರೌಢಶಾಲೆಯ ಸಹ ಶಿಕ್ಷಕರಾದ ಲಿನ್ನಿ ಎಸ್.ಜಿ ಹಾಗೂ ಸವಿತಾ ಮಹದೇವ ನಾಯಕ ಕಾರ್ಯಕ್ರಮದಲ್ಲಿ ಹಾಜರಿದ್ದರು.

Share. Facebook Twitter Pinterest LinkedIn Tumblr Email WhatsApp
Previous Article*ಮಡಿಕೇರಿಯಲ್ಲಿ ಡ್ರಗ್ಸ್ ಮುಕ್ತ ಕರ್ನಾಟಕ ಅಭಿಯಾನ : ಮಾದಕ ವಸ್ತುಗಳಿಂದಾಗುವ ದುಷ್ಪರಿಣಾಮದ ಕುರಿತು ಜಾಗೃತಿ*
Next Article *ಹಿರಿಯ ಪತ್ರಕರ್ತ ದೊಡ್ಡ ಬೊಮ್ಮಯ್ಯ ನಿಧನ*

Website design development company services in Mangalore

Forex Trading Teacher in India

Related Posts

*ಗಂಡಸರಿಗೂ ಬಸ್ ಪ್ರಯಾಣ ಉಚಿತ! ಮಹಿಳೆಯರಿಗೆ 25,000 ರೂ. ನಗದು; ಕರ್ನಾಟಕದ ಪಕ್ಕದ ರಾಜ್ಯದಲ್ಲಿ ಭರ್ಜರಿ ಗಿಫ್ಟ್ ಘೋಷಣೆ!*

February 13, 2026

*ಫ್ರೀ.. ಫ್ರೀ.. ಫ್ರೀ! ಪಿಯುಸಿ ಪರೀಕ್ಷೆ ಬರೆಯುವವರಿಗೆ ಸಾರಿಗೆ ಇಲಾಖೆಯಿಂದ ಸಿಹಿಸುದ್ದಿ: ಕಂಡಕ್ಟರ್‌ಗೆ ಈ ಒಂದು ಕಾರ್ಡ್ ತೋರಿಸಿದ್ರೆ ಸಾಕು!*

February 13, 2026

*ಮದೆನಾಡು ಗ್ರಾ.ಪಂ.ವ್ಯಾಪ್ತಿಯಲ್ಲಿ 100 ಕೋಟಿ ರೂ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗೆ ಎ.ಎಸ್.ಪೊನ್ನಣ್ಣ ಚಾಲನೆ*

February 13, 2026

*ಫ್ರೀ.. ಫ್ರೀ.. ಫ್ರೀ! ಪಿಯುಸಿ ಪರೀಕ್ಷೆ ಬರೆಯುವವರಿಗೆ ಸಾರಿಗೆ ಇಲಾಖೆಯಿಂದ ಸಿಹಿಸುದ್ದಿ: ಕಂಡಕ್ಟರ್‌ಗೆ ಈ ಒಂದು ಕಾರ್ಡ್ ತೋರಿಸಿದ್ರೆ ಸಾಕು!*

February 13, 2026

ಬೆಂಗಳೂರು: ರಾಜ್ಯದ ಲಕ್ಷಾಂತರ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (KSRTC) ಭರ್ಜರಿ ಸಿಹಿಸುದ್ದಿ ನೀಡಿದೆ.…

*ಮದೆನಾಡು ಗ್ರಾ.ಪಂ.ವ್ಯಾಪ್ತಿಯಲ್ಲಿ 100 ಕೋಟಿ ರೂ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗೆ ಎ.ಎಸ್.ಪೊನ್ನಣ್ಣ ಚಾಲನೆ*

February 13, 2026

*ಮಾ.2ರಂದು “ಕುಂಬ್ಯಾರ್ ಕಲಾಡ್ಚ” ವಾರ್ಷಿಕೋತ್ಸವ*

February 13, 2026

*16ನೇ ಅಂತರಾಷ್ಟ್ರೀಯ ಮಟ್ಟದ ಆನ್‌ಲೈನ್ ಬ್ರೈನೋಬ್ರೈನ್ ಸ್ಪರ್ಧೆಯಲ್ಲಿ ಮಡಿಕೇರಿ ಮಕ್ಕಳ ಸಾಧನೆ*

February 13, 2026

*ಫೆ. 15ರಂದು ಚೆಟ್ಟಳ್ಳಿಯಲ್ಲಿ ಮಹಾಶಿವರಾತ್ರಿ ಆಚರಣೆ*

February 13, 2026

*ಲಂಡನ್‌ನಿಂದ ನೇರವಾಗಿ ಜೈಲಿಗೆ? ವಿಜಯ್ ಮಲ್ಯಗೆ ಸುಪ್ರೀಂ ಕೋರ್ಟ್ ನೀಡಿದ ಅಂತಿಮ ವಾರ್ನಿಂಗ್‌ನ ಸಾರಾಂಶ ಇಲ್ಲಿದೆ!*

February 13, 2026

*ಸಂಭ್ರಮದಿಂದ ಜರುಗಿದ ವಿರಾಜಪೇಟೆಯ ಸಂತ ಅನ್ನಮ್ಮ ಚರ್ಚ್ ನ ವಾರ್ಷಿಕ ಮಹೋತ್ಸವ. ಮೈಸೂರು ಧರ್ಮಾಧ್ಯಕ್ಷರಾದ ಬಿಷಪ್ ಫ್ರಾನ್ಸಿಸ್ ಸೆರಾವೋ ರವರ ನೇತೃತ್ವದಲ್ಲಿ ಜರುಗಿದ ದಿವ್ಯ ಬಲಿಪೂಜೆ*

February 13, 2026

*ಫೆ.15 ರಂದು ಶ್ರೀ ಓಂಕಾರೇಶ್ವರ ದೇವಾಲಯದಲ್ಲಿ ಶಿವರಾತ್ರಿ ಹಬ್ಬದ ಪ್ರಯುಕ್ತ ವಿಶೇಷ ಪೂಜೆ*

February 13, 2026

*ಬೆಂಗಳೂರಿನ ಪ್ರತಿಷ್ಠಿತ ಕೊಡಗು ಗೌಡ ಸಮಾಜದ ನೂತನ ಪದಾಧಿಕಾರಿಗಳ ಆಯ್ಕೆ*

February 13, 2026

*ನಂದಿಬೆಟ್ಟದ ಗೇಟ್ ಬಂದ್! ಫೆಬ್ರವರಿ 14 ರಂದು ಪ್ರೇಮಿಗಳ ಪ್ರವೇಶಕ್ಕೆ ನಿರ್ಬಂಧ*

February 13, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.