Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಚಿನ್ನಾಭರಣ ಪ್ರಿಯರಿಗೆ ಸುವರ್ಣಾವಕಾಶ : ಕುಶಾಲನಗರದ ಜಿ.ಎಲ್‌.ಆಚಾರ್ಯ ಜ್ಯುವೆಲ್ಲರ್ಸ್‌ನಲ್ಲಿ ‘ಓಲ್ಡ್ ಗೋಲ್ಡ್ ಎಕ್ಸ್‌ ಚೇಂಜ್ ಮೇಳ’*
  • *ಡೊನಾಲ್ಡ್ ಟ್ರಂಪ್ ಮೆಚ್ಚಿದ ಆ ‘ಒಂದು’ ನಿರ್ಧಾರ ಯಾವುದು? ಭಾರತಕ್ಕೆ ಸಿಗಲಿದೆ ಅತಿದೊಡ್ಡ ಆರ್ಥಿಕ ಲಾಭ!*
  • *ಜಾಹ್ನವಿ ಕಂದುಲಾ ಜೀವಕ್ಕೆ ‘ಬೆಲೆ’ ಕಟ್ಟಿದ ಅಮೆರಿಕಾ! ಸಿಯಾಟಲ್ ನಗರದಿಂದ ಬರಲಿದೆಯೇ ₹262 ಕೋಟಿ ಪರಿಹಾರ?*
  • *ಬಿಸಾಡಿದ ಬಾಟಲಿಗಳಿಂದ ಮತ್ತೆ ಗ್ಲಾಸಿಗೆ? ದೆಹಲಿ ಸ್ಟೇಡಿಯಂ ಸಿಬ್ಬಂದಿಯ ಈ ಕರ್ಮಕಾಂಡ ನೋಡಿ ನೀವೂ ವಾಕರಿಕೆ ಮಾಡ್ಕೊತೀರಾ!*
  • *ಚಿನ್ನಸ್ವಾಮಿಯಲ್ಲಿ ಮತ್ತೆ ಮೊಳಗಲಿದೆ RCB.. RCB.. ಸದ್ದು! ಸರ್ಕಾರದ ಗ್ರೀನ್ ಸಿಗ್ನಲ್ ಸಿಕ್ಕಿದ್ದು ಹೇಗೆ? ಅಭಿಮಾನಿಗಳೇ ಈಗಲೇ ರೆಡಿಯಾಗಿ!*
  • *ಕರೆಂಟ್ ಬಿಲ್ ನೋಡಿ ಬೆಚ್ಚಿಬೀಳಬೇಡಿ! ರಾಜ್ಯದಲ್ಲಿ ವಿದ್ಯುತ್ ದರ ಏರಿಕೆಗೆ ಕ್ಷಣಗಣನೆ; ಯಾರಿಗೆ ಎಷ್ಟು ಹೊರೆ?*
  • *ಶಾಲೆ ಪ್ರವಾಸಕ್ಕೆ ಟ್ರಕ್ ಬಳಕೆ: ಪೋಷಕರು ಫುಲ್ ಗರಂ! ಹೆಡ್‌ಮಾಸ್ಟರ್ ಅಮಾನತು ಹಿಂದಿನ ಅಸಲಿ ಕಥೆ ಇಲ್ಲಿದೆ*
  • *ಕೊಡಗಿಗೆ ಭೇಟಿ ನೀಡಿದ ಪೊಲೀಸ್ ಮಹಾ ನಿರೀಕ್ಷಕರು*
  • *ಕುಶಾಲನಗರದಲ್ಲಿ ಒಣ ಕಸ ಸಂಗ್ರಹ ಘಟಕ ಉದ್ಘಾಟನೆ*
  • *ಭ್ರಷ್ಟಾಚಾರದ ಪ್ರಮಾಣ ಹೆಚ್ಚಾಗಿದೆ : ಗುತ್ತಿಗೆದಾರರ ಸಂಘ ಗಂಭೀರ ಆರೋಪ*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ಸುಂಟಿಕೊಪ್ಪ : ವಿದ್ಯಾರ್ಥಿಗಳಿಗೆ ಕಾನೂನು‌ ಅರಿವು ಕಾರ್ಯಕ್ರಮ*
ಇತ್ತೀಚಿನ ಸುದ್ದಿಗಳು

*ಸುಂಟಿಕೊಪ್ಪ : ವಿದ್ಯಾರ್ಥಿಗಳಿಗೆ ಕಾನೂನು‌ ಅರಿವು ಕಾರ್ಯಕ್ರಮ*

December 20, 20252 Mins Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ಮಡಿಕೇರಿ ಡಿ.20 NEWS DESK : ಬೇಟಿ ಬಚಾವೋ ಬೇಟಿ ಪಡಾವೋ ಯೋಜನೆಯಡಿ ಸುಂಟಿಕೊಪ್ಪ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಹಾಗೂ ಪ್ರೌಢ ಶಾಲಾ ವಿದ್ಯಾರ್ಥಿಗಳಿಗೆ ಬಾಲ್ಯ ವಿವಾಹ ನಿಷೇಧ ಕಾಯ್ದೆ ಹಾಗೂ ಬಾಲ ಗಭಿ೯ಣಿ ಕುರಿತು ಕಾನೂನು ಅರಿವು ಕಾರ್ಯಕ್ರಮ ನಡೆಯಿತು. ಮಡಿಕೇರಿ ಸಖಿ ಒನ್ ಸ್ಟಾಪ್ ಸೆಂಟರ್ ಆಡಳಿತಾಧಿಕಾರಿ ಪ್ರಭಾವತಿ ಮಾತನಾಡಿ, ಮಕ್ಕಳು ಶಿಕ್ಷಣ ಪಡೆಯುವ ವಯಸ್ಸಿನಲ್ಲಿ ಶಿಕ್ಷಣದ ಕಡೆ ಮಾತ್ರ ಗಮನ ಹರಿಸಬೇಕು. ಓದುವ ವಯಸ್ಸಿನಲ್ಲಿ ಯಾವುದೇ ಆಕರ್ಷಣೆಗೆ ಒಳಗಾಗಬಾರದು. ಅಲ್ಲದೆ ಸಮಾಜದಲ್ಲಿ ಅಪರಿಚಿತ ವ್ಯಕ್ತಿಗಳೊಂದಿಗೆ ಯಾವುದೇ ರೀತಿಯ ಮಾತುಕತೆಯಾಗಲೀ ಒಡನಾಟವನ್ನು ಇಟ್ಟುಕೊಳ್ಳಬಾರದು. ಪ್ರಸ್ತುತ ದಿನಗಳಲ್ಲಿ ಹೆಣ್ಣು ಮಕ್ಕಳು ಹೆಚ್ಚಿನ ಆಕರ್ಷಣೆಗೆ ಒಳಗಾಗಿ ತಮ್ಮ ಅಮೂಲ್ಯ ಜೀವನವನ್ನು ಹಾಳು ಮಾಡಿಕೊಳ್ಳುತ್ತಿದ್ದಾರೆ. ಆದ್ದರಿಂದ ಶಾಲೆಗೆ ಹೋಗುವ ಮಕ್ಕಳ ಬಗ್ಗೆ ಅವರ ತಂದೆ, ತಾಯಿಗಳು ಮಕ್ಕಳ ಆಗುಹೋಗುಗಳ ಬಗ್ಗೆ ಗಮನ ಹರಿಸಬೇಕು ಎಂದು ತಿಳಿಸಿದರು. ಕಾನೂನು ಸಲಹೆಗಾರರಾದ ರೇವತಿ ಮಾತನಾಡಿ,  ಬಾಲ್ಯ ವಿವಾಹ ನಿಷೇಧ ಕುರಿತು ಮಾತನಾಡಿ, ಹೆಣ್ಣು ಮಕ್ಕಳು ಮದುವೆ ವಯಸ್ಸು 18, ಗಂಡು ಮಕ್ಕಳು 21 ವರ್ಷ ಪೂರ್ಣವಾಗುವವರೆಗೂ ಮದುವೆ ಆಗಬಾರದು. ಈ ವಯೋಮಾನದ ಒಳಗೆ ಮದುವೆಯಾದರೆ ಅದನ್ನು ಬಾಲ್ಯ ವಿವಾಹ ಎಂದು ಪರಿಗಣಿಸಲಾಗುತ್ತದೆ. ಇದು ಕಾನೂನಿನ ಪ್ರಕಾರ ಅಪರಾಧವಾಗಿದ್ದು, ಈ ಅಪರಾಧಕ್ಕೆ ಜೈಲು ಹಾಗೂ ದಂಡ ಸಹಿತ ಶಿಕ್ಷೆಯಾಗುತ್ತದೆ ಎಂದು ತಿಳಿಸಿದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಜಿಲ್ಲಾ ಮಿಷನ್ ಸಂಯೋಜಕರಾದ ಮಮತ ಮಾತನಾಡಿ, ಬೇಟಿ ಬಚಾವೋ ಬೇಟಿ ಪಡವೋ ಯೋಜನೆಯು ಕೇಂದ್ರ ಪುರಸ್ಕೃತ ಯೋಜನೆಯಾಗಿದೆ. ಹೆಣ್ಣುಮಗಳನ್ನು ರಕ್ಷಿಸಿ, ಶಿಕ್ಷಣವಂತರಾಗಿ ಮಾಡಬೇಕು. ಅಲ್ಲದೆ ಕಡಿಮೆ ಆಗುತ್ತಿರುವ ಹೆಣ್ಣು ಮಕ್ಕಳ ಜನನವನ್ನು ಉತ್ತೇಜಿಸುವುದು ಹಾಗೂ ಹೆಣ್ಣು ಮಕ್ಕಳ ಲಿಂಗಾನುಪಾತದ ದರವನ್ನು ಹೆಚ್ಚಿಸುವುದು ಇದರ ಮೂಲ ಉದ್ದೇಶವಾಗಿದೆ. ಪ್ರತಿ ಮನೆಯಿಂದ ಹೆಣ್ಣು ಮಕ್ಕಳ ರಕ್ಷಣೆ ಆಗಬೇಕು ಹಾಗೂ ಉತ್ತಮ ಶಿಕ್ಷಣವಂತರಾಗಿ ಮಾಡುವ ಕರ್ತವ್ಯ ಆಕೆಯ ಪೋಷಕರಾಗಿರುತ್ತದೆ. ಮಕ್ಕಳ ಸಹಾಯವಾಣಿ 1098 ಹಾಗೂ ತುರ್ತುಸೇವೆ 112 ಬಗ್ಗೆ ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ ಸುಂಟಿಕೊಪ್ಪದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಹಾಗೂ ಪ್ರೌಢ ಶಾಲೆಯ ಶಿಕ್ಷಕ ವೃಂದದವರು ಹಾಗೂ ಶಾಲಾ ಮಕ್ಕಳು ಹಾಜರಿದ್ದರು.

 

Share. Facebook Twitter Pinterest LinkedIn Tumblr Email WhatsApp
Previous Article*ಕಾರುಣ್ಯಾಶ್ರಮದ ಕೊಡಗು ಜಿಲ್ಲಾ ಸಾರ್ವಜನಿಕ ಸಂಪರ್ಕಾಧಿಕಾರಿಯಾಗಿ ಎಂ.ಎಂ.ಅಮೀನಾ ನೇಮಕ*
Next Article *ಉರುಳು ಹಾಕಿ ಕಾಡು ಪ್ರಾಣಿಗಳನ್ನು ಬೇಟೆಯಾಡಿದರೆ ಜೈಲು ಶಿಕ್ಷೆ ಮತ್ತು 5 ಲಕ್ಷ ರೂ. ದಂಡ*

Website design development company services in Mangalore

Forex Trading Teacher in India

Related Posts

*ಚಿನ್ನಾಭರಣ ಪ್ರಿಯರಿಗೆ ಸುವರ್ಣಾವಕಾಶ : ಕುಶಾಲನಗರದ ಜಿ.ಎಲ್‌.ಆಚಾರ್ಯ ಜ್ಯುವೆಲ್ಲರ್ಸ್‌ನಲ್ಲಿ ‘ಓಲ್ಡ್ ಗೋಲ್ಡ್ ಎಕ್ಸ್‌ ಚೇಂಜ್ ಮೇಳ’*

February 13, 2026

*ಡೊನಾಲ್ಡ್ ಟ್ರಂಪ್ ಮೆಚ್ಚಿದ ಆ ‘ಒಂದು’ ನಿರ್ಧಾರ ಯಾವುದು? ಭಾರತಕ್ಕೆ ಸಿಗಲಿದೆ ಅತಿದೊಡ್ಡ ಆರ್ಥಿಕ ಲಾಭ!*

February 12, 2026

*ಜಾಹ್ನವಿ ಕಂದುಲಾ ಜೀವಕ್ಕೆ ‘ಬೆಲೆ’ ಕಟ್ಟಿದ ಅಮೆರಿಕಾ! ಸಿಯಾಟಲ್ ನಗರದಿಂದ ಬರಲಿದೆಯೇ ₹262 ಕೋಟಿ ಪರಿಹಾರ?*

February 12, 2026

*ಡೊನಾಲ್ಡ್ ಟ್ರಂಪ್ ಮೆಚ್ಚಿದ ಆ ‘ಒಂದು’ ನಿರ್ಧಾರ ಯಾವುದು? ಭಾರತಕ್ಕೆ ಸಿಗಲಿದೆ ಅತಿದೊಡ್ಡ ಆರ್ಥಿಕ ಲಾಭ!*

February 12, 2026

ನ್ಯೂಯಾರ್ಕ್/ವಾಷಿಂಗ್ಟನ್: ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಭಾರತದೊಂದಿಗಿನ ಇತ್ತೀಚಿನ ವಾಣಿಜ್ಯ ಒಪ್ಪಂದವನ್ನು “ಐತಿಹಾಸಿಕ” ಎಂದು ಬಣ್ಣಿಸಿದ್ದಾರೆ. ಈ ಒಪ್ಪಂದದ…

*ಜಾಹ್ನವಿ ಕಂದುಲಾ ಜೀವಕ್ಕೆ ‘ಬೆಲೆ’ ಕಟ್ಟಿದ ಅಮೆರಿಕಾ! ಸಿಯಾಟಲ್ ನಗರದಿಂದ ಬರಲಿದೆಯೇ ₹262 ಕೋಟಿ ಪರಿಹಾರ?*

February 12, 2026

*ಬಿಸಾಡಿದ ಬಾಟಲಿಗಳಿಂದ ಮತ್ತೆ ಗ್ಲಾಸಿಗೆ? ದೆಹಲಿ ಸ್ಟೇಡಿಯಂ ಸಿಬ್ಬಂದಿಯ ಈ ಕರ್ಮಕಾಂಡ ನೋಡಿ ನೀವೂ ವಾಕರಿಕೆ ಮಾಡ್ಕೊತೀರಾ!*

February 12, 2026

*ಚಿನ್ನಸ್ವಾಮಿಯಲ್ಲಿ ಮತ್ತೆ ಮೊಳಗಲಿದೆ RCB.. RCB.. ಸದ್ದು! ಸರ್ಕಾರದ ಗ್ರೀನ್ ಸಿಗ್ನಲ್ ಸಿಕ್ಕಿದ್ದು ಹೇಗೆ? ಅಭಿಮಾನಿಗಳೇ ಈಗಲೇ ರೆಡಿಯಾಗಿ!*

February 12, 2026

*ಕರೆಂಟ್ ಬಿಲ್ ನೋಡಿ ಬೆಚ್ಚಿಬೀಳಬೇಡಿ! ರಾಜ್ಯದಲ್ಲಿ ವಿದ್ಯುತ್ ದರ ಏರಿಕೆಗೆ ಕ್ಷಣಗಣನೆ; ಯಾರಿಗೆ ಎಷ್ಟು ಹೊರೆ?*

February 12, 2026

*ಶಾಲೆ ಪ್ರವಾಸಕ್ಕೆ ಟ್ರಕ್ ಬಳಕೆ: ಪೋಷಕರು ಫುಲ್ ಗರಂ! ಹೆಡ್‌ಮಾಸ್ಟರ್ ಅಮಾನತು ಹಿಂದಿನ ಅಸಲಿ ಕಥೆ ಇಲ್ಲಿದೆ*

February 12, 2026

*ಕೊಡಗಿಗೆ ಭೇಟಿ ನೀಡಿದ ಪೊಲೀಸ್ ಮಹಾ ನಿರೀಕ್ಷಕರು*

February 12, 2026

*ಕುಶಾಲನಗರದಲ್ಲಿ ಒಣ ಕಸ ಸಂಗ್ರಹ ಘಟಕ ಉದ್ಘಾಟನೆ*

February 12, 2026

*ಭ್ರಷ್ಟಾಚಾರದ ಪ್ರಮಾಣ ಹೆಚ್ಚಾಗಿದೆ : ಗುತ್ತಿಗೆದಾರರ ಸಂಘ ಗಂಭೀರ ಆರೋಪ*

February 12, 2026

*ಕೇಂದ್ರ ಸರಕಾರದ ವಿರುದ್ಧ ಮಡಿಕೇರಿಯಲ್ಲಿ ಕಾರ್ಮಿಕ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ*

February 12, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.