Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*
  • *ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*
  • *ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*
  • *ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*
  • *ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*
  • *ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*
  • *2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*
  • *ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*
  • *ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*
  • *ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಮೂರ್ನಾಡು ಯಕ್ಷೋತ್ಸವದ ಪೂರ್ವಭಾವಿ ಸಭೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಮೂರ್ನಾಡು ಯಕ್ಷೋತ್ಸವದ ಪೂರ್ವಭಾವಿ ಸಭೆ*

ಡಿಸೆಂಬರ್ 22, 20251 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಡಿ.22 NEWS DESK : ಮೂರ್ನಾಡು ಆಪ್ತಮಿತ್ರ ಬಳಗದ ಸೇವಾರ್ಥವಾಗಿ ಫೆ.1 ರಂದು ‘ಮೂರ್ನಾಡು ಯಕ್ಷೋತ್ಸವ’ ನಡೆಯಲಿದ್ದು, ಕಾರ್ಯಕ್ರಮದ ಯಶಸ್ಸಿಗಾಗಿ ಪೂರ್ವಭಾವಿ ಸಭೆಯಲ್ಲಿ ವಿವಿಧ ನಿರ್ಧಾರಗಳನ್ನು ಕೈಗೊಳ್ಳಲಾಯಿತು. ಮೂರ್ನಾಡಿನ ಸಮುದಾಯ ಭವನದಲ್ಲಿ ನಡೆದ ಸಭೆಯಲ್ಲಿ ಫೆ.1 ರಂದು ಮೂರ್ನಾಡಿನ ಪಾಂಡಾಣೆ ನಾಡ್‍ಮಂದ್ ಮತ್ತು ಸರಕಾರಿ ಶಾಲಾ ಮೈದಾನದಲ್ಲಿ ಗಜ ಮೇಳವೆಂದೆ ಪ್ರಖ್ಯಾತಿ ಪಡೆದಿರುವ ಶ್ರೀ ಹನುಮಗಿರಿ ಮೇಳದವರಿಂದ ‘ಸಂಪೂರ್ಣ ಶ್ರೀ ದೇವಿ ಮಹಾತ್ಮೆ’ ಎಂಬ ಯಕ್ಷಗಾನ ಬಯಲಾಟ ನಡೆಸಲು ನಿರ್ಧರಿಸಲಾಯಿತು. ಕಳೆದ ಮೂರು ವರ್ಷಗಳಿಂದ ‘ಮೂರ್ನಾಡು ಯಕ್ಷೋತ್ಸವ’ವನ್ನು ಅತ್ಯಂತ ಅದ್ದೂರಿ ಮತ್ತು ಯಶಸ್ವಿಯಾಗಿ ನಡೆಸಿಕೊಂಡು ಬರಲಾಗುತ್ತಿದೆ. ಸಾವಿರಾರು ಕಲಾಭಿಮಾನಿಗಳು ಯಕ್ಷಗಾನದ ರಸದೌತಣವನ್ನು ಸವಿಯುತ್ತಿದ್ದಾರೆ. ಆಪ್ತಮಿತ್ರ ಬಳಗದ ಸೇವಾರ್ಥವಾಗಿ ನಡೆಯುವ ಈ ಯಕ್ಷಗಾನವು ಜಿಲ್ಲೆಯಾದ್ಯಂತ ಯಕ್ಷಗಾನ ಪ್ರೇಮಿಗಳನ್ನು ಕಾತರದಿಂದ ಕಾಯುವಂತೆ ಮಾಡುತ್ತಿದೆ. ಆದ್ದರಿಂದ ಎಲ್ಲಾ ವ್ಯವಸ್ಥೆಗಳನ್ನು ಸುಗಮಗೊಳಿಸಬೇಕು ಎಂದು ಪ್ರಮುಖರು ಅಭಿಪ್ರಾಯ ಹಂಚಿಕೊಂಡರು. ಊಟೋಪಚಾರ ಮತ್ತು ಪಾರ್ಕಿಂಗ್ ವ್ಯವಸ್ಥೆ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು. ಉಪ ಸಮಿತಿಗಳನ್ನು ರಚಿಸಿ ವ್ಯವಸ್ಥಿತ ರೀತಿಯಲ್ಲಿ ‘ಮೂರ್ನಾಡು ಯಕ್ಷೋತ್ಸವ’ವನ್ನು ಯಶಸ್ವಿಗೊಳಿಸಲು ನಿರ್ಧರಿಸಲಾಯಿತು. ಸಭೆಯಲ್ಲಿ ಆಪ್ತಮಿತ್ರ ಬಳಗದ ವಿನಯ್ ಕಗ್ಗೋಡ್ಲು, ವಾಸು ಹೊದ್ದೂರು, ನವೀನ್ ಮೂರ್ನಾಡು, ರಮೇಶ್ ಕಿಗ್ಗಾಲು, ಅಶ್ವಥ್ ರೈ ಬಾಡಗ, ಜಿತಿನ್ ಕಬಡಕೇರಿ, ಜಯಂತ್ ಚೆಟ್ಟಿಮಾಡ, ಗಿರೀಶ್ ರೈ, ಮೋಹನ್ ಪೂಜಾರಿ, ಕುಶನ್ ರೈ, ಚಂಗಪ್ಪ, ವಿಶ್ವನಾಥ್, ಚಂದ್ರಶೇಖರ್ ಕುಲಾಲ್, ಸುಂದರ್, ಪುರುಷೋತ್ತಮ್ ಕುಲಾಲ್ ಹೆಮ್ಮಾಡು, ತನ್ಮಯ್ ಕುಲಾಲ್, ಧ್ಯಾನಿಕ್ ಕುಲಾಲ್ ಮತ್ತಿತರರು ಉಪಸ್ಥಿತರಿದ್ದರು.

 

Follow us Follow us
Share. WhatsApp Facebook Twitter Email Telegram Copy Link

Related Posts

*ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಸೆ.26: ನಗರದ ನಾಲ್ಕು ಶಕ್ತಿ ದೇವತೆಗಳಲ್ಲಿ ಒಂದಾದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್…

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*

ಸೆಪ್ಟೆಂಬರ್ 26, 2026

*ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*

ಸೆಪ್ಟೆಂಬರ್ 26, 2026

*ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*

ಸೆಪ್ಟೆಂಬರ್ 26, 2026

*2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*

ಸೆಪ್ಟೆಂಬರ್ 26, 2026

*ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*

ಸೆಪ್ಟೆಂಬರ್ 26, 2026

*ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*

ಸೆಪ್ಟೆಂಬರ್ 26, 2026

*ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*

ಸೆಪ್ಟೆಂಬರ್ 26, 2026

*36 ವರ್ಷ ಸೇವೆ ಸಲ್ಲಿಸಿದ ಅಂಗನವಾಡಿ ಕಾರ್ಯಕರ್ತೆ ದೇವಮಾಜಿ, ಶಿಕ್ಷಕಿ ಭೋಜಮ್ಮಗೆ ಆತ್ಮೀಯ ಬೀಳ್ಕೊಡುಗೆ*

ಸೆಪ್ಟೆಂಬರ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.