Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಆನೆ-ಮಾನವ ಸಂಘರ್ಷ ಶಾಶ್ವತ ಪರಿಹಾಕ್ಕೆ ಪ್ರಾಮಾಣಿಕ ಯತ್ನ : ಮಡಿಕೇರಿ 7, ನಾಗರಹೊಳೆ ವಿಭಾಗಕ್ಕೆ 20 ಕಿ.ಮೀ. ರೈಲ್ವೆ ಬ್ಯಾರಿಕೇಡ್ ಮಂಜೂರು : ಸಚಿವ ಈಶ್ವರ ಖಂಡ್ರೆ*
  • *ಅರಣ್ಯ ಸಚಿವರು ತುರ್ತು ಸಭೆ ನಡೆಸಿ ಕಾಡಾನೆ ದಾಳಿ ನಿಯಂತ್ರಿಸದಿದ್ದಲ್ಲಿ ಪ್ರತಿಭಟನೆ : ಮಹಿಳಾ ಬಿಜೆಪಿ ಎಚ್ಚರಿಕೆ*
  • *ಕರ್ನಾಟಕ ಸುವರ್ಣ ಸಮುಚ್ಚಯ ಭವನದ ಕಾಮಗಾರಿ ಶೀಘ್ರ ಪೂರ್ಣಗೊಳಿಸಲು ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಸೂಚನೆ*
  • *ಮಾಯಮುಡಿ ಗ್ರಾ.ಪಂ ಆಡಳಿತಾಧಿಕಾರಿಯಾಗಿ ಪಿ.ಪಿ.ಕವಿತಾ ಅಧಿಕಾರ ಸ್ವೀಕಾರ*
  • *ಜವಾಬ್ದಾರಿ ನಿಭಾಯಿಸಲು ಸಾಧ್ಯವಾಗದಿದ್ದಲ್ಲಿ ಅರಣ್ಯ ಸಚಿವರು ರಾಜೀನಾಮೆ ನೀಡಲಿ : ವಿರಾಜಪೇಟೆ ಬಿಜೆಪಿ ಒತ್ತಾಯ*
  • *ಪರಿಹಾರಕ್ಕಿಂತಲೂ ಅಮೂಲ್ಯವಾದದ್ದು ಮನುಷ್ಯನ ಜೀವ : ಕಾಡಾನೆ ಸೆರೆಗೆ ಶಾಸಕರ ಸೂಚನೆ*
  • *ಹಮ್ಮಿಯಾಲದಲ್ಲಿ ಸಾರಿಗೆ ಸಮಸ್ಯೆ : ಗ್ರಾಮಸ್ಥರ ಮನವಿಗೆ ಸ್ಪಂದಿಸಿದ ಶಾಸಕ ಡಾ.ಮಂತರ್ ಗೌಡ*
  • *ಕೆಎಸ್‌ಐಸಿ ಆವರಣದಲ್ಲಿ ಸ್ಡೇಡಿಯಂ ನಿರ್ಮಾಣ ಯೋಜನೆಗೆ ತಿಲಾಂಜಲಿ : ಸಂಘಟಿತ ಹೋರಾಟಕ್ಕೆ ಸಂದ ಜಯ : ಧನ್ಯವಾದ ಸಲ್ಲಿಸಿದ ಸಂಸದ ಯದುವೀರ್‌ ಒಡೆಯರ್‌*
  • *ಮಡಿಕೇರಿ : ಮಾ.11 ರಂದು ನಗರಸಭೆಯ ಆಯವ್ಯಯ ಸಭೆ*
  • *ಮಾ.12ರ ಹೋರಾಟಕ್ಕೆ ಸಿಪಿಐಎಂ ಪಕ್ಷದ ವಿರಾಜಪೇಟೆ ಘಟಕ ಬೆಂಬಲ : ಕೆ.ಎಸ್ ರಮೇಶ್*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಸುಂಟಿಕೊಪ್ಪ : ಕ್ರಿಸ್ಮಸ್ ಸಂದೇಶ ಸಾರಿದ ಕ್ರೈಸ್ತ ಬಾಂಧವರು*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಸುಂಟಿಕೊಪ್ಪ : ಕ್ರಿಸ್ಮಸ್ ಸಂದೇಶ ಸಾರಿದ ಕ್ರೈಸ್ತ ಬಾಂಧವರು*

ಡಿಸೆಂಬರ್ 23, 20251 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಸುಂಟಿಕೊಪ್ಪ ಡಿ.23 NEWS DESK :  ಕ್ರಿಸ್‍ಮಸ್ ಹಬ್ಬದ ಅಂಗವಾಗಿ ಸುಂಟಿಕೊಪ್ಪ ಸಂತ ಅಂತೋಣಿ ದೇವಾಲಯದ ವತಿಯಿಂದ ಕ್ಯಾರೋಲ್ಸ್ ಗಾಯನದ ಅಂಗವಾಗಿ ಸುಂಟಿಕೊಪ್ಪ ಸಂತ ಅಂತೋಣಿ ದೇವಾಲಯದ ಧರ್ಮಗುರು ರೇವರೆಂಡ್ ಫಾದರ್ ವಿಜಯಕುಮಾರ್, ಸಂತ ಕ್ಲಾರ ಕಾನ್ವೆಂಟಿನ ಕನ್ಯಾಸ್ತೀಯರು, ಸಂತ ಕ್ಲಾಸ್ ವೇಷಧಾರಿ, ಯುವಕ ಯುವತಿಯರು ಕ್ಯಾರೋಲ್ಸ್ ವೃಂದದವರು ಕ್ರೈಸ್ತರ ಮನೆಗಳಿಗೆ ತೆರಳಿ ಪ್ರಾರ್ಥನೆ ಗಾಯನಗಳನ್ನು ಹಾಡುತ್ತಾ ಕ್ರಿಸ್ತ ಜಯಂತಿ ಶುಭ ಸಂದೇಶವನ್ನು ಸಾರಿದರದು. ಕ್ರೈಸ್ತ ಭಾಂದವರು ಡಿಸೆಂಬರ್ ಮಾಸದಲ್ಲಿ ಮನೆಗಳಿಗೆ ಸುಣ್ಣ ಬಣ್ಣ ಬಳಿದು ವಿವಿಧ ಬಗೆಯ ನಕ್ಷತ್ರಗಳನ್ನು ಮನೆಯ ಮೇಲ್ಚಾವಣಿಗಳ ಮೇಲೆ ಅಳವಡಿಸುವುದು. ಮನೆಗಳಲ್ಲಿ ಕ್ರಿಸ್ತನ ಜನನದ ಸ್ಥಳವಾದ ಗೋದಾಲಿ (ದನದಕೊಟ್ಟಿಗೆ) ನಿರ್ಮಾಣವಾದರೆ, ಮಹಿಳೆಯರು ವಿವಿಧ ಬಗೆ ಬಗೆಯ ತಿಂಡಿ ಖಾದ್ಯಗಳನ್ನು ತಯಾರಿಸುವ ಸಡಗರ ಸಂಭ್ರಮಕ್ಕೆ ಅಣಿಯಾಗುತ್ತಿರುವಂತೆಯೇ ಸಾಂತಕ್ಲಾಸ್ ಅವರನ್ನು ಒಳಗೊಂಡ ಕ್ಯಾರೋಲ್ಸ್ ತಂಡವು ಆಗಮಿಸಿ ಮನೆಗಳಿಗೆ ಆರ್ಶಿವಚನ ನೀಡಿ ಮನೆಯ ಮಂದಿಗೆ ಶುಭಾಶಯಗಳನ್ನು ವಿನಿಮಯ ಮಾಡಿಕೊಳ್ಳುವುದೇ ಈ ಹಬ್ಬದ ವಿಶೇಷತೆಯಾಗಿದೆ. ವಿಶ್ವದಾದ್ಯಂತ ಕ್ರಿಸ್ತರ ಜನನದ ಹಬ್ಬವನ್ನು ಸಡಗರ ಸಂಭ್ರಮದಲ್ಲಿ ಆಚರಿಸಲು ಅಣಿಗೊಳ್ಳುತ್ತಿದೆ. ಅದೇ ರೀತಿಯ ಸುಂಟಿಕೊಪ್ಪ ದೇವಾಲಯದಲ್ಲಿಯೂ ಕ್ರೈಸ್ತ ಧರ್ಮಗರುಗಳು, ಕ್ರೈಸ್ತ ದೇವಾಲಯ ಕ್ರೈಸ್ತ ಬಾಂಧವರು ಭರದ ಸಿದ್ಧತೆಯಲ್ಲಿ ತೊಡಗಿಸಿಕೊಂಡಿದ್ದಾರೆ. ದೇವಾಲಯದಲ್ಲಿ ಕ್ರಿಸ್ತರು ಜನಿಸಿದ ದಿನವನ್ನು ಕ್ರೈಸ್ತ ಬಾಂಧವರ ಮನೆಗಳಲ್ಲಿ ವಿವಿಧ ಬಣ್ಣ ಬಣ್ಣದ ನಕ್ಷತ್ರಗಳ ಮಿನುಗು ಕ್ರಿಸ್ತರು ಜನಿಸಿದ ಸ್ಥಳ ದನದಕೊಟ್ಟಿಗೆ ನಿರ್ಮಾಣದೊಂದಿಗೆ ದೇವಾಲಯ ಅಲಂಕಾರಗೊಳಿಸಲು ಸಜ್ಜಾಗುತ್ತಿದ್ದಾರೆ.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಆನೆ-ಮಾನವ ಸಂಘರ್ಷ ಶಾಶ್ವತ ಪರಿಹಾಕ್ಕೆ ಪ್ರಾಮಾಣಿಕ ಯತ್ನ : ಮಡಿಕೇರಿ 7, ನಾಗರಹೊಳೆ ವಿಭಾಗಕ್ಕೆ 20 ಕಿ.ಮೀ. ರೈಲ್ವೆ ಬ್ಯಾರಿಕೇಡ್ ಮಂಜೂರು : ಸಚಿವ ಈಶ್ವರ ಖಂಡ್ರೆ*

ಮಾರ್ಚ್ 10, 2026

*ಅರಣ್ಯ ಸಚಿವರು ತುರ್ತು ಸಭೆ ನಡೆಸಿ ಕಾಡಾನೆ ದಾಳಿ ನಿಯಂತ್ರಿಸದಿದ್ದಲ್ಲಿ ಪ್ರತಿಭಟನೆ : ಮಹಿಳಾ ಬಿಜೆಪಿ ಎಚ್ಚರಿಕೆ*

ಮಾರ್ಚ್ 10, 2026

*ಕರ್ನಾಟಕ ಸುವರ್ಣ ಸಮುಚ್ಚಯ ಭವನದ ಕಾಮಗಾರಿ ಶೀಘ್ರ ಪೂರ್ಣಗೊಳಿಸಲು ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಸೂಚನೆ*

ಮಾರ್ಚ್ 10, 2026

*ಅರಣ್ಯ ಸಚಿವರು ತುರ್ತು ಸಭೆ ನಡೆಸಿ ಕಾಡಾನೆ ದಾಳಿ ನಿಯಂತ್ರಿಸದಿದ್ದಲ್ಲಿ ಪ್ರತಿಭಟನೆ : ಮಹಿಳಾ ಬಿಜೆಪಿ ಎಚ್ಚರಿಕೆ*

ಮಾರ್ಚ್ 10, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ NEWS DESK ಮಾ.10 : ಕೊಡಗು ಜಿಲ್ಲೆಯಲ್ಲಿ ನಿರಂತರ ಕಾಡಾನೆ ದಾಳಿಯಿಂದ ಅಮಾಯಕ ಜೀವಗಳು ಬಲಿಯಾಗುತ್ತಿರುವುದರಿಂದ ಅರಣ್ಯ ಸಚಿವರು…

*ಕರ್ನಾಟಕ ಸುವರ್ಣ ಸಮುಚ್ಚಯ ಭವನದ ಕಾಮಗಾರಿ ಶೀಘ್ರ ಪೂರ್ಣಗೊಳಿಸಲು ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಸೂಚನೆ*

ಮಾರ್ಚ್ 10, 2026

*ಮಾಯಮುಡಿ ಗ್ರಾ.ಪಂ ಆಡಳಿತಾಧಿಕಾರಿಯಾಗಿ ಪಿ.ಪಿ.ಕವಿತಾ ಅಧಿಕಾರ ಸ್ವೀಕಾರ*

ಮಾರ್ಚ್ 10, 2026

*ಜವಾಬ್ದಾರಿ ನಿಭಾಯಿಸಲು ಸಾಧ್ಯವಾಗದಿದ್ದಲ್ಲಿ ಅರಣ್ಯ ಸಚಿವರು ರಾಜೀನಾಮೆ ನೀಡಲಿ : ವಿರಾಜಪೇಟೆ ಬಿಜೆಪಿ ಒತ್ತಾಯ*

ಮಾರ್ಚ್ 10, 2026

*ಪರಿಹಾರಕ್ಕಿಂತಲೂ ಅಮೂಲ್ಯವಾದದ್ದು ಮನುಷ್ಯನ ಜೀವ : ಕಾಡಾನೆ ಸೆರೆಗೆ ಶಾಸಕರ ಸೂಚನೆ*

ಮಾರ್ಚ್ 10, 2026

*ಹಮ್ಮಿಯಾಲದಲ್ಲಿ ಸಾರಿಗೆ ಸಮಸ್ಯೆ : ಗ್ರಾಮಸ್ಥರ ಮನವಿಗೆ ಸ್ಪಂದಿಸಿದ ಶಾಸಕ ಡಾ.ಮಂತರ್ ಗೌಡ*

ಮಾರ್ಚ್ 10, 2026

*ಕೆಎಸ್‌ಐಸಿ ಆವರಣದಲ್ಲಿ ಸ್ಡೇಡಿಯಂ ನಿರ್ಮಾಣ ಯೋಜನೆಗೆ ತಿಲಾಂಜಲಿ : ಸಂಘಟಿತ ಹೋರಾಟಕ್ಕೆ ಸಂದ ಜಯ : ಧನ್ಯವಾದ ಸಲ್ಲಿಸಿದ ಸಂಸದ ಯದುವೀರ್‌ ಒಡೆಯರ್‌*

ಮಾರ್ಚ್ 9, 2026

*ಮಡಿಕೇರಿ : ಮಾ.11 ರಂದು ನಗರಸಭೆಯ ಆಯವ್ಯಯ ಸಭೆ*

ಮಾರ್ಚ್ 9, 2026

*ಮಾ.12ರ ಹೋರಾಟಕ್ಕೆ ಸಿಪಿಐಎಂ ಪಕ್ಷದ ವಿರಾಜಪೇಟೆ ಘಟಕ ಬೆಂಬಲ : ಕೆ.ಎಸ್ ರಮೇಶ್*

ಮಾರ್ಚ್ 9, 2026

*ಕ.ಸಾ.ಪ ದತ್ತಿ ಕಾರ್ಯಕ್ರಮ : ಕೊಡಗಿನ ಸಂಸ್ಕೃತಿಯ ಮೂಲ ಸ್ವರೂಪ ಪ್ರಕೃತಿ ಆರಾಧನೆ : ಮಧೋಶ್ ಪೂವಯ್ಯ*

ಮಾರ್ಚ್ 9, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.