Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*
  • *ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*
  • *ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*
  • *ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*
  • *ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*
  • *ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*
  • *2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*
  • *ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*
  • *ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*
  • *ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಪಾಲಿಬೆಟ್ಟದಲ್ಲಿ ರಾಷ್ಟ್ರೀಯ ಮಟ್ಟದ ಪುಟ್ಬಾಲ್ ಪಂದ್ಯಾವಳಿಗೆ ಸಿದ್ಧತೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಪಾಲಿಬೆಟ್ಟದಲ್ಲಿ ರಾಷ್ಟ್ರೀಯ ಮಟ್ಟದ ಪುಟ್ಬಾಲ್ ಪಂದ್ಯಾವಳಿಗೆ ಸಿದ್ಧತೆ*

ಡಿಸೆಂಬರ್ 23, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಸಿದ್ದಾಪುರ ಡಿ.23 NEWS DESK : ಯಂಗ್ ಇಂಡಿಯಾ ಯೂಥ್ ಕ್ಲಬ್ ನ 55ನೇ ಸುವರ್ಣ ಮಹೋತ್ಸವದ ಸಂಭ್ರಮಕ್ಕಾಗಿ ರಾಷ್ಟ್ರೀಯ ಮಟ್ಟದ ಮುಕ್ತ 5s ಫುಟ್ಬಾಲ್ ಪಂದ್ಯಾವಳಿ ಜ.9, 10 ಮತ್ತು 11 ರಂದು ಪಾಲಿಬೆಟ್ಟ ಮೈದಾನದಲ್ಲಿ ನಡೆಯಲಿದ್ದು, ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ ಎಂದು
ಯಂಗ್ ಇಂಡಿಯಾ ಯೂಥ್ ಕ್ಲಬ್ ಅಧ್ಯಕ್ಷ ಪಿ.ಎ.ಸಲೀಂ ತಿಳಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕರ್ನಾಟಕ, ಕೇರಳ, ತಮಿಳುನಾಡು ಸೇರಿದಂತೆ ವಿವಿಧ ರಾಜ್ಯಗಳ ಮೂವತ್ತಕ್ಕೂ ಹೆಚ್ಚು ತಂಡಗಳು ಭಾಗವಹಿಸಲಿದ್ದು, ತಂಡಗಳ ನೋಂದಾವಣೆ ಕಾರ್ಯ ನಡೆಯುತ್ತಿದೆ. ಇದೇ ಪ್ರಥಮ ಬಾರಿಗೆ ರಾಷ್ಟ್ರೀಯ ಫುಟ್ಬಾಲ್ ಪಂದ್ಯಾವಳಿ ಗ್ಯಾಲರಿಯಲ್ಲಿ ನಡೆಯಲಿದ್ದು,  ಮೈದಾನದ ಸಿದ್ಧತೆಗೆ ಟಾಟಾ ಕಾಫಿ ಸಂಸ್ಥೆ ಹೆಚ್ಚಿನ ಸಹಕಾರ ನೀಡುತ್ತಿದೆ.  ರಾಷ್ಟ್ರೀಯ ಮಟ್ಟದ ಫುಟ್ಬಾಲ್ ಪಂದ್ಯಾವಳಿ ಉದ್ಘಾಟನೆ ಹಾಗೂ ಸಮಾರೋಪ ಸಮಾರಂಭ ಕಾರ್ಯಕ್ರಮದಲ್ಲಿ ಜನಪ್ರತಿನಿಧಿಗಳು, ದಾನಿಗಳು ಗಣ್ಯರು, ಹಿರಿಯ ಆಟಗಾರರು ಆಗಮಿಸಲಿದ್ದಾರೆ ಎಂದರು. ಸಂಘದ ಉಪಾಧ್ಯಕ್ಷ  ಮುಹಮ್ಮದ್ ಶಮೀಲ್ ಮಾತನಾಡಿ, 55 ವರ್ಷ ಪೂರೈಸಿರುವ ಯಂಗ್ ಇಂಡಿಯಾ ಯೂತ್ ಕ್ಲಬ್ ಹಲವಾರು ಕ್ರೀಡಾಪಟುಗಳನ್ನು ಕ್ರೀಡಾ ಸಾಧನೆಯ ಮೂಲಕ ಮುಖ್ಯ ವಾಹಿನಿಗೆ ತರಲು ಮುಂದಾಗಿದೆ.  ಈ ಹಿಂದೆ ಹಿರಿಯರು ಕಟ್ಟಿ ಬೆಳೆಸಿದ ಈ ಸಂಘವನ್ನು ಉತ್ತಮ ರೀತಿಯಲ್ಲಿ ಮುನ್ನಡೆಸುವ ಮೂಲಕ ಕ್ರೀಡಾಪಟುಗಳಿಗೆ ಪ್ರೋತ್ಸಾಹ ನೀಡಿ ಸಮಾಜ ಸೇವೆಯೊಂದಿಗೆ ಸಂಘಟನೆ ಮಾದರಿಯಾಗಿ ಮುಂದುವರಿಯಲಿದೆ ಎಂದು ಹೇಳಿದರು. ಹಿರಿಯ ಆಟಗಾರ ಅಬ್ದುಲ್ ಖಾದರ್ ಮಾತನಾಡಿ, ಗ್ರಾಮದಲ್ಲಿರುವ ಯಂಗ್ ಇಂಡಿಯಾ ಯೂಥ್ ಕ್ಲಬ್
55 ವರ್ಷ ಪೂರೈಸಿರುವ ಯುವಕ ಸಂಘ ಹಲವಾರು ಸಮಾಜ ಸೇವ ಕಾರ್ಯಗಳೊಂದಿಗೆ ಗ್ರಾಮೀಣ ಕ್ರೀಡಾಪಟುಗಳನ್ನು ಗುರುತಿಸುವಲ್ಲಿ ರಾಜ್ಯಕ್ಕೆ ಮಾದರಿಯಾಗಿದ್ದು, ರಾಷ್ಟ್ರೀಯ ಮಟ್ಟದ ಫುಟ್ಬಾಲ್ ಪಂದ್ಯಾವಳಿಯನ್ನು ಗ್ರಾಮದಲ್ಲಿ ಆಯೋಜಿಸುವ ಮೂಲಕ  ರಾಷ್ಟ್ರೀಯ ಮಟ್ಟದ ಆಟಗಾರರನ್ನ ಜಿಲ್ಲೆಗೆ ಪರಿಚಯಿಸುತ್ತಿರುವುದು ಹೆಮ್ಮೆಯ ವಿಷಯ ಎಂದರು. ಸಂಘದ ಪ್ರಧಾನ ಕಾರ್ಯದರ್ಶಿ ಪಿ.ಆರ್.ಅಬ್ದುಲ್ ಗಪೂರ್ ಮಾತನಾಡಿ, ರಾಷ್ಟ್ರೀಯ ಫುಟ್ಬಾಲ್ ಪಂದ್ಯಾವಳಿ ಆಯೋಜನೆಯಿಂದ ವಿವಿಧ ಕ್ರೀಡೆಯಲ್ಲಿರುವ ಕ್ರೀಡಾಪಟುಗಳು ಹೆಚ್ಚಿನ ಸಹಕಾರ ಪ್ರೋತ್ಸಾಹ ನೀಡುತ್ತಿರುವುದರಿಂದ ಫುಟ್ಬಾಲ್ ಪಂದ್ಯಾವಳಿ ಹಬ್ಬದ ವಾತಾವರಣದಲ್ಲಿ ಕಂಡು ಬರುತ್ತಿದ್ದು,  ಎಲ್ಲಾ ಬಾಂಧವರು ಕ್ರೀಡಾಪಟುಗಳು ಹೆಚ್ಚಿನ ಸಹಕಾರ ನೀಡುತ್ತಿದ್ದಾರೆ ಎಂದರು. ಪತ್ರಿಕೆಗೋಷ್ಠಿಯಲ್ಲಿ ಜಂಟಿ ಕಾರ್ಯದರ್ಶಿ ಅಬ್ದುಲ್ ರಶೀದ್, ಕೋಶಧಿಕಾರಿ ಎಂ.ಯು.ಮುನೀರ್, ಪ್ರಮುಖರಾದ ಹಸೈನಾರ್, ಜೈನಲ್ ಆಬಿದ್, ನೌಶಾದ್, ಸಮಿಮ್ ಮತ್ತಿತರರು ಉಪಸ್ಥಿತರಿದ್ದರು.

 

Follow us Follow us
Share. WhatsApp Facebook Twitter Email Telegram Copy Link

Related Posts

*ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಸೆ.26: ನಗರದ ನಾಲ್ಕು ಶಕ್ತಿ ದೇವತೆಗಳಲ್ಲಿ ಒಂದಾದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್…

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*

ಸೆಪ್ಟೆಂಬರ್ 26, 2026

*ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*

ಸೆಪ್ಟೆಂಬರ್ 26, 2026

*ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*

ಸೆಪ್ಟೆಂಬರ್ 26, 2026

*2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*

ಸೆಪ್ಟೆಂಬರ್ 26, 2026

*ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*

ಸೆಪ್ಟೆಂಬರ್ 26, 2026

*ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*

ಸೆಪ್ಟೆಂಬರ್ 26, 2026

*ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*

ಸೆಪ್ಟೆಂಬರ್ 26, 2026

*36 ವರ್ಷ ಸೇವೆ ಸಲ್ಲಿಸಿದ ಅಂಗನವಾಡಿ ಕಾರ್ಯಕರ್ತೆ ದೇವಮಾಜಿ, ಶಿಕ್ಷಕಿ ಭೋಜಮ್ಮಗೆ ಆತ್ಮೀಯ ಬೀಳ್ಕೊಡುಗೆ*

ಸೆಪ್ಟೆಂಬರ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.