Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕರ್ನಾಟಕ ಸುವರ್ಣ ಸಮುಚ್ಚಯ ಭವನದ ಕಾಮಗಾರಿ ಶೀಘ್ರ ಪೂರ್ಣಗೊಳಿಸಲು ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಸೂಚನೆ*
  • *ಮಾಯಮುಡಿ ಗ್ರಾ.ಪಂ ಆಡಳಿತಾಧಿಕಾರಿಯಾಗಿ ಪಿ.ಪಿ.ಕವಿತಾ ಅಧಿಕಾರ ಸ್ವೀಕಾರ*
  • *ಜವಾಬ್ದಾರಿ ನಿಭಾಯಿಸಲು ಸಾಧ್ಯವಾಗದಿದ್ದಲ್ಲಿ ಅರಣ್ಯ ಸಚಿವರು ರಾಜೀನಾಮೆ ನೀಡಲಿ : ವಿರಾಜಪೇಟೆ ಬಿಜೆಪಿ ಒತ್ತಾಯ*
  • *ಪರಿಹಾರಕ್ಕಿಂತಲೂ ಅಮೂಲ್ಯವಾದದ್ದು ಮನುಷ್ಯನ ಜೀವ : ಕಾಡಾನೆ ಸೆರೆಗೆ ಶಾಸಕರ ಸೂಚನೆ*
  • *ಹಮ್ಮಿಯಾಲದಲ್ಲಿ ಸಾರಿಗೆ ಸಮಸ್ಯೆ : ಗ್ರಾಮಸ್ಥರ ಮನವಿಗೆ ಸ್ಪಂದಿಸಿದ ಶಾಸಕ ಡಾ.ಮಂತರ್ ಗೌಡ*
  • *ಕೆಎಸ್‌ಐಸಿ ಆವರಣದಲ್ಲಿ ಸ್ಡೇಡಿಯಂ ನಿರ್ಮಾಣ ಯೋಜನೆಗೆ ತಿಲಾಂಜಲಿ : ಸಂಘಟಿತ ಹೋರಾಟಕ್ಕೆ ಸಂದ ಜಯ : ಧನ್ಯವಾದ ಸಲ್ಲಿಸಿದ ಸಂಸದ ಯದುವೀರ್‌ ಒಡೆಯರ್‌*
  • *ಮಡಿಕೇರಿ : ಮಾ.11 ರಂದು ನಗರಸಭೆಯ ಆಯವ್ಯಯ ಸಭೆ*
  • *ಮಾ.12ರ ಹೋರಾಟಕ್ಕೆ ಸಿಪಿಐಎಂ ಪಕ್ಷದ ವಿರಾಜಪೇಟೆ ಘಟಕ ಬೆಂಬಲ : ಕೆ.ಎಸ್ ರಮೇಶ್*
  • *ಕ.ಸಾ.ಪ ದತ್ತಿ ಕಾರ್ಯಕ್ರಮ : ಕೊಡಗಿನ ಸಂಸ್ಕೃತಿಯ ಮೂಲ ಸ್ವರೂಪ ಪ್ರಕೃತಿ ಆರಾಧನೆ : ಮಧೋಶ್ ಪೂವಯ್ಯ*
  • *ಪಂಜರಪೇಟೆ ಕೊಡವ ಕೇರಿಯಿಂದ ವೃದ್ಧಾಶ್ರಮಕ್ಕೆ ಭೇಟಿ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ನಾಪೋಕ್ಲು : ಗ್ರಾಮಗಳು ಪ್ರಗತಿ ಹೊಂದಿದರೆ ದೇಶದ ಅಭಿವೃದ್ಧಿ ಸಾಧ್ಯ : ಕೆ.ಜಿ.ಬೋಪಯ್ಯ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ನಾಪೋಕ್ಲು : ಗ್ರಾಮಗಳು ಪ್ರಗತಿ ಹೊಂದಿದರೆ ದೇಶದ ಅಭಿವೃದ್ಧಿ ಸಾಧ್ಯ : ಕೆ.ಜಿ.ಬೋಪಯ್ಯ*

ಡಿಸೆಂಬರ್ 24, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ನಾಪೋಕ್ಲು ಡಿ.24 NEWS DESK : ಗ್ರಾಮಗಳು ಅಭಿವೃದ್ಧಿ ಹೊಂದಿದರೆ ದೇಶ ಅಭಿವೃದ್ಧಿ ಹೊಂದಲು ಸಾಧ್ಯ ಎಂದು ಮಾಜಿ ಶಾಸಕ ಕೊಂಬಾರನ ಜಿ.ಬೋಪಯ್ಯ ಹೇಳಿದರು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬೆಟ್ಟಗೇರಿ ವಲಯದ ವತಿಯಿಂದ ಮೇಕೇರಿ ಗೌರಿ ಶಂಕರ ದೇವಾಲಯದಲ್ಲಿ ಆಯೋಜಿಸಿದ ಸಾಮೂಹಿಕ ಶ್ರೀ ಸತ್ಯ ನಾರಾಯಣ ಪೂಜೆ ಮತ್ತು 1500 ಹೊಸ ಸದಸ್ಯರ ಸೇರ್ಪಡೆ ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಫಲಾನುಭವಿಗಳಿಗೆ ಮಂಜೂರಾತಿ ಪತ್ರ ವಿತರಣಾ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಸದೃಢ ಸಮಾಜ ನಿರ್ಮಾಣವಾಗಬೇಕಾದರೆ ಎಲ್ಲರ ಸಹಕಾರ ಅವಶ್ಯಕ. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಆಯೋಜಿಸಲಾಗುತ್ತಿರುವ ಜನಪರ ಕಾರ್ಯಕ್ರಮಗಳಿಂದಾಗಿ ಗ್ರಾಮೀಣ ಜನರು ಸದೃಢರಾಗಲು ಸಹಕಾರಿಯಾಗಿದೆ. ಇದರ ಸದುಪಯೋಗವನ್ನು ಎಲ್ಲರೂ ಪಡೆದುಕೊಳ್ಳುವಂತಾಗಬೇಕೆಂದು ಯೋಜನೆಯ ಬಗ್ಗೆ ಬೆಳಕು ಚೆಲ್ಲಿ ಶುಭ ಹಾರೈಸಿದರು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಉಡುಪಿ ಪ್ರಾದೇಶಿಕ ವಿಭಾಗದ ಪ್ರಾದೇಶಿಕ ನಿರ್ದೇಶಕರಾದ ಆನಂದ ಸುವರ್ಣ ಅವರು ಮಾತನಾಡಿ, ನಮ್ಮ ಕೊಡಗು ಬಹಳ ಪ್ರಸಿದ್ಧವಾದದ್ದು, ಇಲ್ಲಿಯ ಸಂಸ್ಕೃತಿ ವಿಶೇಷ, ಇಲ್ಲಿಯ ಪ್ರಕೃತಿ ವಿಶೇಷ ಬಹಳ ದೊಡ್ಡ ಮಟ್ಟದಲ್ಲಿ ಸೈನಿಕರನ್ನು ಕೊಟ್ಟ ಪ್ರದೇಶ ಕೊಡಗು ಎಂಬುವುದು ಒಂದು ಹೆಮ್ಮೆ. ಅಂತಹ ಒಂದು ನಾಡಿನಲ್ಲಿ ನಾವಿದ್ದೇವೆ ನಮ್ಮ ಬದುಕಿನ ಜೊತೆಗೆ ನಮ್ಮ ಊರಿನ ಸಂಸ್ಕೃತಿಯನ್ನು ನಮ್ಮ ಮಕ್ಕಳಿಗೆ ತಿಳಿಸಿ ಹೇಳುವ ಅಗತ್ಯವಿದೆ. ಧರ್ಮದಿಂದ ಕೊಡಿದ ಪ್ರಗತಿ ಮಾತ್ರ ಶಾಶ್ವತ ವಾಗಿರುತ್ತದೆ. ಸ್ವಾಭಿಮಾನದ ಬದುಕನ್ನು ನಡೆಸಲು ನಾವು ಹೇಗೆ ಇರಬೇಕು ನಮ್ಮ ಸಂಸ್ಕಾರವನ್ನು ಹೆಚ್ಚಿಸಿಕೊಳ್ಳಲು ಇಂತಹ ಪೂಜಾ ಕಾರ್ಯಕ್ರಮಗಳನ್ನು ಸಂಸ್ಥೆ ಮಾಡುತ್ತದೆ ಹಾಗೂ ಗ್ರಾಮಾಭಿವೃದ್ಧಿ ಯೋಜನೆಯ ಸಮುದಾಯ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಿದರು. ಜಿಲ್ಲಾ ಜನಜಾಗೃತಿ ವೇದಿಕೆಯ ಸದಸ್ಯರಾದ ಬೆಳ್ಯನ ಚಂದ್ರ ಪ್ರಕಾಶ್ ಕಾರ್ಯಕ್ರಮವನ್ನು ಸದುಪಯೋಗ ಪಡಿಸಿಕೊಳ್ಳುವ ಬಗ್ಗೆ ತಿಳಿಸಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಶ್ರೀ ಗೌರಿ ಶಂಕರ ದೇವಾಲಯದ ಕಾರ್ಯದರ್ಶಿ ಟಿ.ವಿ.ಲೋಕೇಶ್ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಶ್ರೀ ಗೌರಿ ಶಂಕರ ದೇವಾಲಯದ ಅಧ್ಯಕ್ಷರಾದ ಕೆ.ಕೆ.ಪೂರ್ಣಯ್ಯ, ಉಪಾಧ್ಯಕ್ಷರಾದ ಕೆ.ಆರ್.ಬೆಳ್ಯಪ್ಪ, ಮೇಕೇರಿ ಗ್ರಾಮ ಪಂಚಾಯತ್ ಸದಸ್ಯರಾದ ಹನೀಫ್, ಸುಶೀಲ, ಪ್ರಗತಿ ಜಿಲ್ಲಾ ಜನಜಾಗೃತಿ ವೇದಿಕೆಯ ಉಪಾಧ್ಯಕ್ಷರಾದ ಧನಂಜಯ ಅಗೋಳಿಕಜೆ, ಗಣೇಶ ಸೇವಾಸಮಿತಿಯ ಗೌರವಧ್ಯಕ್ಷರು ಕುಮಾರ್ ಟಿ.ಎ, ಸ್ವಾಗತ್ ಯುವಕ ಸಂಘದ ಅಧ್ಯಕ್ಷ ಉಮೇಶ್ ಟಿ., ಬಂಧು ಸ್ವ ಸಹಾಯ ಸಂಘದ ಒಕ್ಕೂಟದ ಅಧ್ಯಕ್ಷರಾದ ನಳಿನಿ ಎನ್, ಒಕ್ಕೂಟದ ಅಧ್ಯಕ್ಷರು, ಪದಾಧಿಕಾರಿಗಳು, ಸರ್ವ ಸದಸ್ಯರು ಭಾಗವಹಿಸಿದ್ದರು. ವೇದಿಕೆಯಲ್ಲಿದ್ದ ಗಣ್ಯರು ಯೋಜನೆಯ ವಿವಿಧ ಕಾರ್ಯಕ್ರಮಗಳ ಮಂಜೂರಾತಿ ಪತ್ರ ಹಾಗೂ ಸಲಕರಣೆಗಳನ್ನು ವಿತರಿಸಿ ಶುಭ ಹಾರೈಸಿದರು. ಕಾರ್ಯಕ್ರಮದಲ್ಲಿ ಜಯಂತಿ ಪ್ರಾರ್ಥಿಸಿದರು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮಡಿಕೇರಿ ತಾಲೂಕಿನ ಯೋಜನಾಧಿಕಾರಿ ಪುರುಷೋತ್ತಮ್ ಎನ್ ಸ್ವಾಗತಿಸಿದರು, ಮೇಲ್ವಿಚಾರಕಿ ವಿನೋದ ನಿರೂಪಿಸಿದರು, ಮೇಲ್ವಿಚಾರಕಿ ವಿದ್ಯಾ ವಂದಿಸಿದರು.

ವರದಿ : ದುಗ್ಗಳ ಸದಾನಂದ. 

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕರ್ನಾಟಕ ಸುವರ್ಣ ಸಮುಚ್ಚಯ ಭವನದ ಕಾಮಗಾರಿ ಶೀಘ್ರ ಪೂರ್ಣಗೊಳಿಸಲು ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಸೂಚನೆ*

ಮಾರ್ಚ್ 10, 2026

*ಮಾಯಮುಡಿ ಗ್ರಾ.ಪಂ ಆಡಳಿತಾಧಿಕಾರಿಯಾಗಿ ಪಿ.ಪಿ.ಕವಿತಾ ಅಧಿಕಾರ ಸ್ವೀಕಾರ*

ಮಾರ್ಚ್ 10, 2026

*ಜವಾಬ್ದಾರಿ ನಿಭಾಯಿಸಲು ಸಾಧ್ಯವಾಗದಿದ್ದಲ್ಲಿ ಅರಣ್ಯ ಸಚಿವರು ರಾಜೀನಾಮೆ ನೀಡಲಿ : ವಿರಾಜಪೇಟೆ ಬಿಜೆಪಿ ಒತ್ತಾಯ*

ಮಾರ್ಚ್ 10, 2026

*ಮಾಯಮುಡಿ ಗ್ರಾ.ಪಂ ಆಡಳಿತಾಧಿಕಾರಿಯಾಗಿ ಪಿ.ಪಿ.ಕವಿತಾ ಅಧಿಕಾರ ಸ್ವೀಕಾರ*

ಮಾರ್ಚ್ 10, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ NEWS DESK ಮಾ.10 : ಮಾಯಮುಡಿ ಗ್ರಾ.ಪಂ ಆಡಳಿತಾಧಿಕಾರಿಯಾಗಿ ವಿರಾಜಪೇಟೆ ತಾಲ್ಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಪಿ.ಪಿ.ಕವಿತಾ ಅಧಿಕಾರ…

*ಜವಾಬ್ದಾರಿ ನಿಭಾಯಿಸಲು ಸಾಧ್ಯವಾಗದಿದ್ದಲ್ಲಿ ಅರಣ್ಯ ಸಚಿವರು ರಾಜೀನಾಮೆ ನೀಡಲಿ : ವಿರಾಜಪೇಟೆ ಬಿಜೆಪಿ ಒತ್ತಾಯ*

ಮಾರ್ಚ್ 10, 2026

*ಪರಿಹಾರಕ್ಕಿಂತಲೂ ಅಮೂಲ್ಯವಾದದ್ದು ಮನುಷ್ಯನ ಜೀವ : ಕಾಡಾನೆ ಸೆರೆಗೆ ಶಾಸಕರ ಸೂಚನೆ*

ಮಾರ್ಚ್ 10, 2026

*ಹಮ್ಮಿಯಾಲದಲ್ಲಿ ಸಾರಿಗೆ ಸಮಸ್ಯೆ : ಗ್ರಾಮಸ್ಥರ ಮನವಿಗೆ ಸ್ಪಂದಿಸಿದ ಶಾಸಕ ಡಾ.ಮಂತರ್ ಗೌಡ*

ಮಾರ್ಚ್ 10, 2026

*ಕೆಎಸ್‌ಐಸಿ ಆವರಣದಲ್ಲಿ ಸ್ಡೇಡಿಯಂ ನಿರ್ಮಾಣ ಯೋಜನೆಗೆ ತಿಲಾಂಜಲಿ : ಸಂಘಟಿತ ಹೋರಾಟಕ್ಕೆ ಸಂದ ಜಯ : ಧನ್ಯವಾದ ಸಲ್ಲಿಸಿದ ಸಂಸದ ಯದುವೀರ್‌ ಒಡೆಯರ್‌*

ಮಾರ್ಚ್ 9, 2026

*ಮಡಿಕೇರಿ : ಮಾ.11 ರಂದು ನಗರಸಭೆಯ ಆಯವ್ಯಯ ಸಭೆ*

ಮಾರ್ಚ್ 9, 2026

*ಮಾ.12ರ ಹೋರಾಟಕ್ಕೆ ಸಿಪಿಐಎಂ ಪಕ್ಷದ ವಿರಾಜಪೇಟೆ ಘಟಕ ಬೆಂಬಲ : ಕೆ.ಎಸ್ ರಮೇಶ್*

ಮಾರ್ಚ್ 9, 2026

*ಕ.ಸಾ.ಪ ದತ್ತಿ ಕಾರ್ಯಕ್ರಮ : ಕೊಡಗಿನ ಸಂಸ್ಕೃತಿಯ ಮೂಲ ಸ್ವರೂಪ ಪ್ರಕೃತಿ ಆರಾಧನೆ : ಮಧೋಶ್ ಪೂವಯ್ಯ*

ಮಾರ್ಚ್ 9, 2026

*ಪಂಜರಪೇಟೆ ಕೊಡವ ಕೇರಿಯಿಂದ ವೃದ್ಧಾಶ್ರಮಕ್ಕೆ ಭೇಟಿ*

ಮಾರ್ಚ್ 9, 2026

*ಕೊಡವ ಕೂಟಾಳಿಯಡ ಕೂಟದಿಂದ ಸಾಧಕ ಮಹಿಳೆಯರಿಗೆ ಸನ್ಮಾನ*

ಮಾರ್ಚ್ 9, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.