Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಮಾಯಮುಡಿ ಗ್ರಾ.ಪಂ ಆಡಳಿತಾಧಿಕಾರಿಯಾಗಿ ಪಿ.ಪಿ.ಕವಿತಾ ಅಧಿಕಾರ ಸ್ವೀಕಾರ*
  • *ಜವಾಬ್ದಾರಿ ನಿಭಾಯಿಸಲು ಸಾಧ್ಯವಾಗದಿದ್ದಲ್ಲಿ ಅರಣ್ಯ ಸಚಿವರು ರಾಜೀನಾಮೆ ನೀಡಲಿ : ವಿರಾಜಪೇಟೆ ಬಿಜೆಪಿ ಒತ್ತಾಯ*
  • *ಪರಿಹಾರಕ್ಕಿಂತಲೂ ಅಮೂಲ್ಯವಾದದ್ದು ಮನುಷ್ಯನ ಜೀವ : ಕಾಡಾನೆ ಸೆರೆಗೆ ಶಾಸಕರ ಸೂಚನೆ*
  • *ಹಮ್ಮಿಯಾಲದಲ್ಲಿ ಸಾರಿಗೆ ಸಮಸ್ಯೆ : ಗ್ರಾಮಸ್ಥರ ಮನವಿಗೆ ಸ್ಪಂದಿಸಿದ ಶಾಸಕ ಡಾ.ಮಂತರ್ ಗೌಡ*
  • *ಕೆಎಸ್‌ಐಸಿ ಆವರಣದಲ್ಲಿ ಸ್ಡೇಡಿಯಂ ನಿರ್ಮಾಣ ಯೋಜನೆಗೆ ತಿಲಾಂಜಲಿ : ಸಂಘಟಿತ ಹೋರಾಟಕ್ಕೆ ಸಂದ ಜಯ : ಧನ್ಯವಾದ ಸಲ್ಲಿಸಿದ ಸಂಸದ ಯದುವೀರ್‌ ಒಡೆಯರ್‌*
  • *ಮಡಿಕೇರಿ : ಮಾ.11 ರಂದು ನಗರಸಭೆಯ ಆಯವ್ಯಯ ಸಭೆ*
  • *ಮಾ.12ರ ಹೋರಾಟಕ್ಕೆ ಸಿಪಿಐಎಂ ಪಕ್ಷದ ವಿರಾಜಪೇಟೆ ಘಟಕ ಬೆಂಬಲ : ಕೆ.ಎಸ್ ರಮೇಶ್*
  • *ಕ.ಸಾ.ಪ ದತ್ತಿ ಕಾರ್ಯಕ್ರಮ : ಕೊಡಗಿನ ಸಂಸ್ಕೃತಿಯ ಮೂಲ ಸ್ವರೂಪ ಪ್ರಕೃತಿ ಆರಾಧನೆ : ಮಧೋಶ್ ಪೂವಯ್ಯ*
  • *ಪಂಜರಪೇಟೆ ಕೊಡವ ಕೇರಿಯಿಂದ ವೃದ್ಧಾಶ್ರಮಕ್ಕೆ ಭೇಟಿ*
  • *ಕೊಡವ ಕೂಟಾಳಿಯಡ ಕೂಟದಿಂದ ಸಾಧಕ ಮಹಿಳೆಯರಿಗೆ ಸನ್ಮಾನ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಪೆರಾಜೆ : ಪ್ರಾಮಾಣಿಕ ಪ್ರಯತ್ನದಿಂದ ಗುರಿ ಸಾಧನೆ’ ಸಾಧ್ಯ : ಸದಾನಂದ ಮಾವಜಿ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಪೆರಾಜೆ : ಪ್ರಾಮಾಣಿಕ ಪ್ರಯತ್ನದಿಂದ ಗುರಿ ಸಾಧನೆ’ ಸಾಧ್ಯ : ಸದಾನಂದ ಮಾವಜಿ*

ಡಿಸೆಂಬರ್ 25, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ನಾಪೋಕ್ಲು  ಡಿ.25 NEWS DESK : ಸ್ಪಷ್ಟವಾದ ಗುರಿ ಮತ್ತು ದೃಷ್ಟಿ ಇದ್ದಲ್ಲಿ ನಾವು ಯಶಸ್ಸನ್ನು ಕಾಣಲು ಸಾಧ್ಯ ಎಂದು ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾದ ಸದಾನಂದ ಮಾವಜಿ ಹೇಳಿದರು. ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ವತಿಯಿಂದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ನಿಯಮಿತ ಪೆರಾಜೆ, ಪೆರಾಜೆ ಗ್ರಾಮ ಪಂಚಾಯತ್ ಮಟ್ಟದ ಸಂಜೀವಿನಿ ಒಕ್ಕೂಟ ಮತ್ತೆ ಗ್ರಾಮ ಗೌಡ ಸಮಿತಿ ಪೆರಾಜೆ ಸಂಯುಕ್ತ ಆಶ್ರಯದಲ್ಲಿ ಪೆರಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಸಭಾಂಗಣದಲ್ಲಿ ನಡೆದ ಅರೆಭಾಷೆ ಕೂಡ್ಕಟ್ಟ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ ಪೆರಾಜೆ ಊರು ಅರೆಭಾಷೆಯ ತವರೂರು ಎಂದ ಅವರು ಅರೆಭಾಷೆ ಜನಾಂಗದಲ್ಲಿರುವ ವಿಶಿಷ್ಟ ಆಚಾರ-ವಿಚಾರ ಪದ್ಧತಿ ಪರಂಪರೆಯ ಬಗ್ಗೆ ಬೆಳಕು ಚೆಲ್ಲಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಪೆರಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾದ ನಾಗೇಶ್ ಕುಂದಲ್ಪಾಡಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಭಾಷೆ ಅವನತಿ ಆಗದಂತೆ ನೋಡಿಕೊಳ್ಳುವ ಜವಾಬ್ದಾರಿ ಅರೆಭಾಷೆ ಮಾತನಾಡುವ ಎಲ್ಲರದ್ದಾಗಿದೆ ಎಂದರು. ಆ ದಿಸೆಯಲ್ಲಿ ಸ್ಪಷ್ಟವಾದ ಗುರಿ ಮತ್ತು ದೃಷ್ಟಿ ಇದ್ದಲ್ಲಿ ನಾವು ಯಶಸ್ಸನ್ನು ಕಾಣಲು ಸಾಧ್ಯ. ಪೆರಾಜೆ ಗ್ರಾಮದಿಂದ ಹಲವರು ಅರೆಭಾಷೆಗೆ ಅತ್ಯುತ್ತಮ ಕೊಡಗೆ ನೀಡಿದ್ದಾರೆ ಎಂದು ಅವರು ಎಂದು ತಮ್ಮ ಅನಿಸಿಕೆ ವ್ಯಕ್ತಪಡಿಸಿದರು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಅರೆಭಾಷೆಯ ಆದಿಕವಿ ಎಂದೇ ಗುರುತಿಸಿಕೊಂಡಿರುವ ಭವಾನಿಶಂಕರ ಹೊದ್ದೆಟ್ಟಿ ಅವರು ಮಾತನಾಡಿ, ಅರೆಭಾಷೆ ಸಾಹಿತ್ಯ ನಡೆದು ಬಂದ ದಾರಿ ವಿವರಿಸಿ, ಅರೆಭಾಷೆಯಲ್ಲಿ ಬರೆಯುವ ಅಭ್ಯಾಸವನ್ನೂ ಮಕ್ಕಳಲ್ಲಿ ಬೆಳೆಸುವ ಜವಾಬ್ಧಾರಿ ಅರೆಭಾಷೆ ಮಾತನಾಡುವ ಎಲ್ಲರ ಮೇಲಿದೆ ಎಂದು ನುಡಿದರು. ಪೆರಾಜೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಚಂದ್ರಕಲಾ ಬಾಲಚಂದ್ರ ಬಳ್ಳಡ್ಕ, ಪೆರಾಜೆ ಗ್ರಾಮ ಪಂಚಾಯತ್ ಮಟ್ಟದ ಸಂಜೀವಿನಿ ಒಕ್ಕೂಟದ ಅಧ್ಯಕ್ಷರಾದ ಭವಾನಿ ಕೊಳಂಗಾಯ, ಪೆರಾಜೆ ಗ್ರಾಮ ಗೌಡ ಸಮಿತಿ ಅಧ್ಯಕ್ಷರಾದ ಕೆ.ಕೆ. ಪದ್ಮಯ್ಯ ಹಾಗೂ ಮನು ಪೆರುಮುಂಡ ಇದ್ದರು. ಅರೆಭಾಷೆ ಕೂಡ್ಕಟ್ಟ್ – 2025 ಕಾರ್ಯಕ್ರಮದ ಪ್ರಯುಕ್ತ ನಡೆದ ವಿಚಾರಗೋಷ್ಠಿಯಲ್ಲಿ ಸಂಪನ್ಮೂಲಕರಾಗಿ ಭಾಗವಹಿಸಿದ ಲೋಕೇಶ್ ಕುಂಚಡ್ಕ ‘ಅರೆಭಾಷೆ ಇಂದು ಮತ್ತು ನಾಳೆ’ ಎಂಬ ವಿಷಯದ ಬಗ್ಗೆ ಹಾಗೂ ಸಂಜೀವ ಕುದ್ಪಾಜೆ ಅವರು ‘ಅರೆಭಾಷೆರಲ್ಲಿ ಬದಲಾದ ಮದುವೆ ಕ್ರಮಗ’ ವಿಷಯಗಳ ಕುರಿತು ಮಾತನಾಡಿದರು. ನಂತರದಲ್ಲಿ ಸಭಿಕರೊಂದಿಗೆ ಸಂವಾದ ನಡೆಯಿತು. ಸೋಬಾನೆ, ಜೋಗುಳ ಪದ, ಅಜ್ಜಿಕತೆ, ಅರೆಭಾಷೆ ಕವನ ರಚನೆ ಕುರಿತ ಸ್ಫರ್ಧೆಗಳನ್ನು ನಡೆಸಲಾಯಿತು. :: ಸಮಾರೋಪ :: ಸಮಾರೋಪ ಕಾರ್ಯಕ್ರಮದಲ್ಲಿ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಸದಸ್ಯರಾದ ಚಂದ್ರಶೇಖರ ಪೇರಾಲು ಅಧ್ಯಕ್ಷತೆ ವಹಿಸಿದ್ದರು. ಶ್ರೀಶಾಸ್ತಾವು ದೇವಸ್ಥಾನ ಪೆರಾಜೆಯ ಮೊಕ್ತೇಸರರಾದ ಜಿತೇಂದ್ರ ನಿಡ್ಯಮಲೆ, ಸಂಪಾಜೆ ಹೋಬಳಿಯ ಆರೋಗ್ಯ ರಕ್ಷಾ ಸಮಿತಿಯ ಸದಸ್ಯರಾದ ಚಿದಾನಂದ ಪೀಚೆಮನೆ, ಅಕಾಡೆಮಿ ಮಾಜಿ ಸದಸ್ಯರಾದ ಸಂಗೀತಾ ರವಿರಾಜ್, ಪೆರಾಜೆಯ ಚಿಗುರು ಯುವಕ ಮಂಡಲದ ಅಧ್ಯಕ್ಷರಾದ ರಮೇಶ್ ಮಜಿಕೋಡಿ, ಸಂಜೀವಿನಿ ಒಕ್ಕೂಟದ ಸದಸ್ಯೆ ಕನಕಾಂಬಿಕ ಅಕಾಡೆಮಿ ಸದಸ್ಯ ಲೋಕೇಶ್ ಊರುಬೈಲು ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಅಕಾಡೆಮಿಯ ಸದಸ್ಯ ಸಂಚಾಲಕರಾದ ಗೋಪಾಲ ಪೆರಾಜೆ ಪ್ರಾಸ್ತಾವಿಕ ಮಾತನಾಡಿದರು. ಡಾ. ಜ್ಞಾನೇಶ್ ಎನ್.ಎ ಸ್ವಾಗತಿಸಿ ಅಕಾಡೆಮಿ ಸದಸ್ಯರಾದ ಚಂದ್ರಾವತಿ ಬಡ್ಡಡ್ಕ ನಿರೂಪಿಸಿದರು. ಸಂಜೀವಿನಿ ಒಕ್ಕೂಟದ ಶಿಲಾ ಚಿದಾನಂದ ನಿಡ್ಯಮಲೆ ಧನ್ಯವಾದ ಸಮರ್ಪಿಸಿದರು.

ವರದಿ : ದುಗ್ಗಳ ಸದಾನಂದ.

 

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಮಾಯಮುಡಿ ಗ್ರಾ.ಪಂ ಆಡಳಿತಾಧಿಕಾರಿಯಾಗಿ ಪಿ.ಪಿ.ಕವಿತಾ ಅಧಿಕಾರ ಸ್ವೀಕಾರ*

ಮಾರ್ಚ್ 10, 2026

*ಜವಾಬ್ದಾರಿ ನಿಭಾಯಿಸಲು ಸಾಧ್ಯವಾಗದಿದ್ದಲ್ಲಿ ಅರಣ್ಯ ಸಚಿವರು ರಾಜೀನಾಮೆ ನೀಡಲಿ : ವಿರಾಜಪೇಟೆ ಬಿಜೆಪಿ ಒತ್ತಾಯ*

ಮಾರ್ಚ್ 10, 2026

*ಪರಿಹಾರಕ್ಕಿಂತಲೂ ಅಮೂಲ್ಯವಾದದ್ದು ಮನುಷ್ಯನ ಜೀವ : ಕಾಡಾನೆ ಸೆರೆಗೆ ಶಾಸಕರ ಸೂಚನೆ*

ಮಾರ್ಚ್ 10, 2026

*ಜವಾಬ್ದಾರಿ ನಿಭಾಯಿಸಲು ಸಾಧ್ಯವಾಗದಿದ್ದಲ್ಲಿ ಅರಣ್ಯ ಸಚಿವರು ರಾಜೀನಾಮೆ ನೀಡಲಿ : ವಿರಾಜಪೇಟೆ ಬಿಜೆಪಿ ಒತ್ತಾಯ*

ಮಾರ್ಚ್ 10, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ NEWS DESK ಮಾ.10 : ಕೊಡಗು ಜಿಲ್ಲೆಯಲ್ಲಿ ವನ್ಯಜೀವಿ ಹಾಗೂ ಮಾನವನ ನಡುವಿನ ಸಂಘರ್ಷ ಕೈಮೀರಿ ಹೋಗಿದೆ. ಕಳೆದ…

*ಪರಿಹಾರಕ್ಕಿಂತಲೂ ಅಮೂಲ್ಯವಾದದ್ದು ಮನುಷ್ಯನ ಜೀವ : ಕಾಡಾನೆ ಸೆರೆಗೆ ಶಾಸಕರ ಸೂಚನೆ*

ಮಾರ್ಚ್ 10, 2026

*ಹಮ್ಮಿಯಾಲದಲ್ಲಿ ಸಾರಿಗೆ ಸಮಸ್ಯೆ : ಗ್ರಾಮಸ್ಥರ ಮನವಿಗೆ ಸ್ಪಂದಿಸಿದ ಶಾಸಕ ಡಾ.ಮಂತರ್ ಗೌಡ*

ಮಾರ್ಚ್ 10, 2026

*ಕೆಎಸ್‌ಐಸಿ ಆವರಣದಲ್ಲಿ ಸ್ಡೇಡಿಯಂ ನಿರ್ಮಾಣ ಯೋಜನೆಗೆ ತಿಲಾಂಜಲಿ : ಸಂಘಟಿತ ಹೋರಾಟಕ್ಕೆ ಸಂದ ಜಯ : ಧನ್ಯವಾದ ಸಲ್ಲಿಸಿದ ಸಂಸದ ಯದುವೀರ್‌ ಒಡೆಯರ್‌*

ಮಾರ್ಚ್ 9, 2026

*ಮಡಿಕೇರಿ : ಮಾ.11 ರಂದು ನಗರಸಭೆಯ ಆಯವ್ಯಯ ಸಭೆ*

ಮಾರ್ಚ್ 9, 2026

*ಮಾ.12ರ ಹೋರಾಟಕ್ಕೆ ಸಿಪಿಐಎಂ ಪಕ್ಷದ ವಿರಾಜಪೇಟೆ ಘಟಕ ಬೆಂಬಲ : ಕೆ.ಎಸ್ ರಮೇಶ್*

ಮಾರ್ಚ್ 9, 2026

*ಕ.ಸಾ.ಪ ದತ್ತಿ ಕಾರ್ಯಕ್ರಮ : ಕೊಡಗಿನ ಸಂಸ್ಕೃತಿಯ ಮೂಲ ಸ್ವರೂಪ ಪ್ರಕೃತಿ ಆರಾಧನೆ : ಮಧೋಶ್ ಪೂವಯ್ಯ*

ಮಾರ್ಚ್ 9, 2026

*ಪಂಜರಪೇಟೆ ಕೊಡವ ಕೇರಿಯಿಂದ ವೃದ್ಧಾಶ್ರಮಕ್ಕೆ ಭೇಟಿ*

ಮಾರ್ಚ್ 9, 2026

*ಕೊಡವ ಕೂಟಾಳಿಯಡ ಕೂಟದಿಂದ ಸಾಧಕ ಮಹಿಳೆಯರಿಗೆ ಸನ್ಮಾನ*

ಮಾರ್ಚ್ 9, 2026

*ಆಫ್ ರೋಡ್ ಚಾಲೆಂಜರ್ಸ್ ಸ್ಪರ್ಧೆ : ಮಡಿಕೇರಿಯ ಜತೀನ್ ಕರ್ಕೆರ ಹಾಗೂ ಹಾರ್ಧಿಕ್ ಕರ್ಕೆರ ದ್ವಿತೀಯ*

ಮಾರ್ಚ್ 9, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.