Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*
  • *ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*
  • *ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*
  • *ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*
  • *ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*
  • *ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*
  • *2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*
  • *ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*
  • *ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*
  • *ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕುಡಿಯುವ ನೀರಿನ ಪ್ಲಾಸ್ಟಿಕ್ ಬಾಟಲ್‍ಗಳ ನಿಷೇಧ : ಆದೇಶ ಪುನರ್ ಪರಿಶೀಲನೆಗೆ ಕರ್ನಾಟಕ ಯುವ ರಕ್ಷಣಾ ವೇದಿಕೆ ಮನವಿ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕುಡಿಯುವ ನೀರಿನ ಪ್ಲಾಸ್ಟಿಕ್ ಬಾಟಲ್‍ಗಳ ನಿಷೇಧ : ಆದೇಶ ಪುನರ್ ಪರಿಶೀಲನೆಗೆ ಕರ್ನಾಟಕ ಯುವ ರಕ್ಷಣಾ ವೇದಿಕೆ ಮನವಿ*

ಡಿಸೆಂಬರ್ 26, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಡಿ.26 NEWS DESK : ಮಡಿಕೇರಿ ಹಾಗೂ ಕುಶಾಲನಗದಲ್ಲಿ ಕುಡಿಯುವ ನೀರಿನ ಪ್ಲಾಸ್ಟಿಕ್ ಬಾಟಲ್‍ಗಳ ನಿಷೇಧಿಸಿ ಹೊರಡಿಸಿರುವ ಆದೇಶ ಸಂಪೂರ್ಣವಾಗಿ ಸಾರ್ವಜನಿಕ ಹಿತಾಸಕ್ತಿಗೆ ವಿರುದ್ಧವಾಗಿದ್ದು, ತಕ್ಷಣ ಪುನರ್ ಪರಿಶೀಲನೆ ನಡೆಸಬೇಕೆಂದು ಕರ್ನಾಟಕ ಯುವ ರಕ್ಷಣಾ ವೇದಿಕೆ ಮನವಿ ಮಾಡಿದೆ. ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರಿಗೆ ಮನವಿ ಸಲ್ಲಿಸಿ, ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವೇದಿಕೆಯ ರಾಜ್ಯ ಕಾರ್ಯದರ್ಶಿ ಎಂ.ಎಂ.ದಾವೂದ್, ಕುಡಿಯುವ ನೀರಿನ ಪ್ಲಾಸ್ಟಿಕ್ ಬಾಟಲ್‍ಗಳ ನಿಷೇಧದಿಂದ ಜನಸಾಮಾನ್ಯರು ಮತ್ತು ವರ್ತಕರು ಅನುಭವಿಸುವ ತೊಂದರೆಗಳ ಬಗ್ಗೆ ಗಮನ ಸೆಳೆದರು.  ಪ್ರವಾಸಿಗರು, ವಿದ್ಯಾರ್ಥಿಗಳು, ಹಿರಿಯ ನಾಗರಿಕರು, ರೋಗಿಗಳು ಹಾಗೂ ಸಾರ್ವಜನಿಕರಿಗೆ ಕುಡಿಯುವ ನೀರು ಅಗತ್ಯವಾಗಿದೆ. ಈ ನಿಷೇಧದಿಂದಾಗಿ ಜನ ಸಾಮಾನ್ಯರು ಹಾಗೂ ವರ್ತಕರಿಗೆ ತೊಂದರೆಯಾಗಲಿದೆ. ಆರೋಗ್ಯಕ್ಕೆ ಹಾನಿಕಾರಕವೆಂದು ವೈಜ್ಞಾನಿಕವಾಗಿ ಸಾಬೀತಾಗಿರುವ ತಂಪು ಪಾನೀಯಗಳು ಅದೇ ಪ್ಲಾಸ್ಟಿಕ್ ಬಾಟಲಿನಲ್ಲಿ ನಿರ್ಬಂಧವಿಲ್ಲದೆ ಮಾರಾಟವಾಗುತ್ತಿದೆ. ಇದಕ್ಕೆ ಯಾವುದೇ ಬ್ಯಾನ್‍ಗಳಿಲ್ಲ. ಆದರೆ, ಮಾನವನ ಜೀವಕ್ಕೆ ಅಗತ್ಯವಾದ ಕುಡಿಯುವ ನೀರಿನ ಪ್ಲಾಸ್ಟಿಕ್ ಬಾಟಲ್‍ಗಳನ್ನೇ ನಿಷೇಧಿಸಿರುವುದು ಮಲತಾಯಿ ಧೋರಣೆ ಎಂದರು. ಜಿಲ್ಲೆಯ ನಾಗರಿಕರಾಗಿ, ಪರಿಸರ ಸಂರಕ್ಷಣೆಯ ಮಹತ್ವವನ್ನು ಸಂಪೂರ್ಣವಾಗಿ ಒಪ್ಪಿಕೊಂಡು ಪ್ಲಾಸ್ಟಿಕ್ ಬಳಕೆ ನಿಯಂತ್ರಣದ ಉದ್ದೇಶವನ್ನು ಬೆಂಬಲಿಸುತ್ತೇವೆ. ಆದರೆ, ಮಡಿಕೇರಿ ಹಾಗೂ ಕುಶಾಲನಗರ ಭಾಗಗಳಲ್ಲಿ ಕುಡಿಯುವ ನೀರಿನ ಪ್ಲಾಸ್ಟಿಕ್ ಬಾಟಲ್‍ಗಳ ನಿಷೇಧಕ್ಕೆ ಸಂಬಂಧಿಸಿದ ಇತ್ತೀಚಿನ ಆದೇಶವು ಕಾನೂನು, ತರ್ಕ ಹಾಗೂ ಮಾನವೀಯತೆಯ ಮಾನದಂಡಗಳಿಗೆ ವಿರುದ್ಧವಾಗಿದೆ. ಆದ್ದರಿಂದ ಆದೇಶವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಬೇಕು ಅಥವಾ ಪುನರ್ ಪರಿಶೀಲಿಸಬೇಕು,  ಎಲ್ಲಾ ಪ್ಲಾಸ್ಟಿಕ್ ಬಾಟಲ್ ಪಾನೀಯಗಳಿಗೆ ಸಮಾನ ಹಾಗೂ ಭೇದಭಾವ ರಹಿತ ನಿಯಮ ಜಾರಿಗೊಳಿಸಬೇಕು, ಸಾರ್ವಜನಿಕರ ಅಭಿಪ್ರಾಯ ಪಡೆದು, ವೈಜ್ಞಾನಿಕ ಮತ್ತು ಕಾನೂನು ಸಲಹೆ ಆಧಾರಿತ ನೀತಿ ರೂಪಿಸಬೇಕು, ಪರಿಸರ ಸಂರಕ್ಷಣೆ ಮತ್ತು ಸಾರ್ವಜನಿಕ ಹಿತಾಸಕ್ತಿ ಎರಡನ್ನೂ ಸಮತೋಲನವಾಗಿ ಕಾಪಾಡಬೇಕು ಎಂದು ಮನವಿ ಮಾಡಿದರು. ಜನಸಾಮಾನ್ಯರು ಮತ್ತು ವರ್ತಕರಿಗೆ ತೊಂದರೆಯಾಗುವ ಈ ನಿರ್ಣಯದ ವಿರುದ್ಧ ನಮ್ಮ ಹೋರಾಟ ಮುಂದುವರಿಯಲಿದೆ ಎಂದು ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ವೇದಿಕೆ ಜಿಲ್ಲಾಧ್ಯಕ್ಷ ಮುತ್ತುರಾಜು, ಕಾರ್ಯಾಧ್ಯಕ್ಷ ಮುದ್ದಪ್ಪ, ಗೌರವಾಧ್ಯಕ್ಷ ಪಿ.ಕೆ.ಯಾದವ್, ಉದ್ಯಮಿಗಳಾದ ಸತೀಶ್, ಕವನ್ ಬಿದ್ದಪ್ಪ ಉಪಸ್ಥಿತರಿದ್ದರು.  ನಂತರ ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಅವರಿಗೆ ಮನವಿ ಸಲ್ಲಿಸಿದರು.

 

 

Follow us Follow us
Share. WhatsApp Facebook Twitter Email Telegram Copy Link

Related Posts

*ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಸೆ.26: ನಗರದ ನಾಲ್ಕು ಶಕ್ತಿ ದೇವತೆಗಳಲ್ಲಿ ಒಂದಾದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್…

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*

ಸೆಪ್ಟೆಂಬರ್ 26, 2026

*ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*

ಸೆಪ್ಟೆಂಬರ್ 26, 2026

*ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*

ಸೆಪ್ಟೆಂಬರ್ 26, 2026

*2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*

ಸೆಪ್ಟೆಂಬರ್ 26, 2026

*ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*

ಸೆಪ್ಟೆಂಬರ್ 26, 2026

*ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*

ಸೆಪ್ಟೆಂಬರ್ 26, 2026

*ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*

ಸೆಪ್ಟೆಂಬರ್ 26, 2026

*36 ವರ್ಷ ಸೇವೆ ಸಲ್ಲಿಸಿದ ಅಂಗನವಾಡಿ ಕಾರ್ಯಕರ್ತೆ ದೇವಮಾಜಿ, ಶಿಕ್ಷಕಿ ಭೋಜಮ್ಮಗೆ ಆತ್ಮೀಯ ಬೀಳ್ಕೊಡುಗೆ*

ಸೆಪ್ಟೆಂಬರ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.