Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಮೇಕೇರಿಯಲ್ಲಿ ಸ್ವಯಂ ಪ್ರೇರಿತ ರಕ್ತದಾನ ಶಿಬಿರ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮೇಕೇರಿಯಲ್ಲಿ ಸ್ವಯಂ ಪ್ರೇರಿತ ರಕ್ತದಾನ ಶಿಬಿರ

ಡಿಸೆಂಬರ್ 26, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಮಡಿಕೇರಿ ಡಿ.26 NEWS DESK : ಭಾರತ ಕಂಡ ಶ್ರೇಷ್ಠ ಪ್ರಧಾನಿ, ಅಜಾತಶತ್ರು, ಅಟಲ್ ಬಿಹಾರಿ ವಾಜಪೇಯಿ ಅವರ ಗೌರವಾರ್ಥ ಸುಶಾಸನ ದಿನ (ಉತ್ತಮ ಆಡಳಿತ ದಿನ)ದ ಅಂಗವಾಗಿ ಮೇಕೇರಿಯ ಸ್ವಾಗತ ಯುವಕ ಸಂಘ ಹಾಗೂ ವಿವಿಧ ಸಂಘ, ಸಂಸ್ಥೆಗಳ ಸಹಯೋಗದಲ್ಲಿ 14 ನೇ ವರ್ಷದ ಗ್ರಾಮೀಣ ಮಟ್ಟದ  ಸ್ವಯಂ ಪ್ರೇರಿತ ರಕ್ತದಾನ ಶಿಬಿರ ನಡೆಯಿತು. ಯುವಜನ ವ್ಯವಹಾರ ಹಾಗೂ ಕ್ರೀಡಾ ಸಚಿವಾಲಯ, ಮೈ ಭಾರತ್, ಜಿಲ್ಲಾ ಯುವ ಒಕ್ಕೂಟ, ಮಡಿಕೇರಿ ತಾಲ್ಲೂಕು ಯುವ ಒಕ್ಕೂಟ, ಕೊಡಗು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮಡಿಕೇರಿ ಲಯನ್ಸ್ ಕ್ಲಬ್, ರೋಟರಿ ಕ್ಲಬ್ ಆಫ್ ಮಡಿಕೇರಿ ವುಡ್ಸ್, ಭಾರತೀಯ ರೆಡ್‍ಕ್ರಾಸ್ ಸಂಸ್ಥೆ, ರೋಟರಿ ಮಿಸ್ಟಿಹಿಲ್ಸ್, ಕಾರ್ಮಿಕ ಇಲಾಖೆ ಹಾಗೂ ಜಿಲ್ಲಾಸ್ಪತ್ರೆ ಮಡಿಕೇರಿ, ಮೇಕೇರಿ ಗ್ರಾಮ ಪಂಚಾಯಿತಿ ಮತ್ತು ಮಡಿಕೇರಿ ಎಸ್‍ಡಿಎಂಸಿ ಸಹಯೋಗದಲ್ಲಿ ಮೇಕೇರಿಯ ಸರ್ಕಾರಿ ಹಿರಿಯ ಪ್ರಾಥಾರ್ಮಿಕ ಶಾಲೆಯಲ್ಲಿ ನಡೆದ ಶಿಬಿರದಲ್ಲಿ  ಕೇಂದ್ರ ಸರಕಾರದ ಮೈಭಾರತ್, ಯುವಜನ ಸೇವೆ ಮತ್ತು ಕ್ರೀಡಾ ಇಲಾಖೆ,ಕೊಡಗು ಜಿಲ್ಲಾ ಯುವ ಒಕ್ಕೂಟ, ತಾಲ್ಲೂಕು ಯುವ ಒಕ್ಕೂಟ ಮಡಿಕೇರಿ,ರೋಟರಿ ಮಿಸ್ಟಿಹಿಲ್ಸ್ , ರೋಟರಿ ಇನ್ನರ್ ವೀಲ್, ಲಯನ್ಸ್ ಕ್ಲಬ್ ಮಡಿಕೇರಿ,ರೋಟರಿ ಕ್ಲಬ್ ಆಫ್ ಮಡಿಕೇರಿ ವುಡ್ಸ್, ಭಾರತೀಯ ರೆಡ್ ಕ್ರಾಸ್ ಸಂಸ್ಥೆ, ಕಾರ್ಮಿಕ ಇಲಾಖೆ ಮಡಿಕೇರಿ, ರೋಟರಿ ಸಮುದಾಯದಳ ಮೇಕೇರಿ, ಎಸ್.ಡಿ.ಎಂ.ಸಿ. ಮೇಕೇರಿ ಗ್ರಾಮ ಪಂಚಾಯಿತಿ ಮೇಕೇರಿ, ಜಿಲ್ಲಾಸ್ಪತ್ರೆ ರಕ್ತನಿಧಿ ಕೇಂದ್ರ ಮಡಿಕೇರಿ ಹಾಗೂ ಸ್ವಾಗತ ಯುವಕ ಸಂಘ ಮೇಕೇರಿ ಸಂಯುಕ್ತಾಶ್ರಯದಲ್ಲಿಂದು ಕೇಂದ್ರ ಸರ್ಕಾರದ ಸುಶಾಸನ ದಿನ ದ ಪ್ರಯುಕ್ತ 14 ನೇ ವರ್ಷದ ಸ್ವಯಂ ಪ್ರೇರಿತ ರಕ್ತದಾನ ಶಿಬಿರ ನಡೆಯಿತು. ಕಾರ್ಯಕ್ರಮದಲ್ಲಿ ಮಡಿಕೇರಿ ರಕ್ತನಿಧಿ ಕೇಂದ್ರದ ವೈದ್ಯಾಧಿಕಾರಿ ಡಾ.ಕರುಂಬಯ್ಯ  ರಕ್ತದಾನದ ಮಹತ್ವದ ಬಗ್ಗೆ ಮಾಹಿತಿ ನೀಡಿದರು. ಕಾರ್ಮಿಕ ಇಲಾಖೆಯಿಂದ ಕಾರ್ಮಿಕರಿಗೆ ದೊರೆಯುವ ವಿವಿಧ ಸವಲತ್ತುಗಳ ಬಗ್ಗೆ ಇಲಾಖಾ ಸಿಬ್ಬಂಧಿಗಳು ಮಾಹಿತಿ ನೀಡಿದರು. ಬಿಜೆಪಿ ಮಹಿಳಾ ಮೋರ್ಚಾದ ಜಿಲ್ಲಾಧ್ಯಕ್ಷೆ ಅನಿತಾ ಪೂವಯ್ಯ ಮಾತನಾಡಿ, ಈ ದೇಶದ ಮಾಜಿ ಪ್ರಧಾನಿಗಳು ಅಜಾತಶತ್ರು ಅಟಲ್ ಬಿಹಾರಿ ವಾಜಪೇಯಿಯವರ ಜನ್ಮದಿನದ ಪ್ರಯುಕ್ತ ಕೇಂದ್ರ ಸರ್ಕಾರವು ಸುಶಾಸನ ದಿನ(ಉತ್ತಮ ಆಡಳಿತ ದಿನ)ವೆಂದು ಘೋಷಿಸಿದ್ದು, ದೇಶದ ಅಭಿವೃದ್ಧಿಗೆ ವಾಜಪೇಯಿಯವರು ನೀಡೀರುವ ಕೊಡುಗೆ ಅಪಾರವಾಗಿದೆ ಎಂದು ಹೇಳಿದರು.  ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ರವೀಂದ್ರ ರೈ ಹಾಗೂ ಜಿಲ್ಲಾ ಯುವ ಒಕ್ಕೂಟದ ಅಧ್ಯಕ್ಷ ಸುಕುಮಾರ್ ಯುವಕ ಸಂಘದ ಚಟುವಟಿಕೆಗಳ ಬಗ್ಗೆ ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ ರೋಟರಿ ಮಿಸ್ಟಿಹಿಲ್ಸ್ ಅಧ್ಯಕ್ಷ ರತ್ನಾಕರ ರೈ, ಲಯನ್ಸ್ ಕ್ಲಬ್ ಅಧ್ಯಕ್ಷ ಮದನ್ ಮುದ್ದಯ್ಯ, ಇನ್ನರ್ ವೀಲ್ ನ ಲಲಿತಾ ರಾಘವನ್ , ಧರ್ಮಸ್ಥಳ ಸ್ವಸಹಾಯ ಸಂಘಗಳ ಒಕ್ಕೂಟದ ಅಧ್ಯಕ್ಷೆ ನಳಿನಿ ಸೇರಿದಂತೆ ಪ್ರಮುಖರು ಭಾಗವಹಿಸಿದ್ದರು. ಶಿಬಿರದಲ್ಲಿ ಒಟ್ಟು 59 ರಕ್ತದಾನಿಗಳು ರಕ್ತದಾನ ಮಾಡಿದರು.

Follow us Follow us
Share. WhatsApp Facebook Twitter Email Telegram Copy Link

Related Posts

ನ.11ರಂದು ಕಡಂಗದಲ್ಲಿ ಸಿಎನ್‌ಸಿಯಿಂದ 9ನೇ ಶಾಂತಿಯುತ ಮಾನವ ಸರಪಳಿ ಕಾರ್ಯಕ್ರಮ

ನವೆಂಬರ್ 7, 2026

ನ.11ರಿಂದ ಕೊಡಗು ಜಿಲ್ಲೆಯಲ್ಲಿ ಖಾಸಗಿ ಬಸ್ ಪ್ರಯಾಣ ದರ ಶೇ.15ರಿಂದ 20ರಷ್ಟು ಹೆಚ್ಚಳ

ನವೆಂಬರ್ 7, 2026

ನ.8ರಂದು ನಾಪೋಕ್ಲು ಕೊಡವ ಸಮಾಜದ 26ನೇ ವಾರ್ಷಿಕ ಮಹಾಸಭೆ

ನವೆಂಬರ್ 7, 2026

ನ.11ರಿಂದ ಕೊಡಗು ಜಿಲ್ಲೆಯಲ್ಲಿ ಖಾಸಗಿ ಬಸ್ ಪ್ರಯಾಣ ದರ ಶೇ.15ರಿಂದ 20ರಷ್ಟು ಹೆಚ್ಚಳ

ನವೆಂಬರ್ 7, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ನ.7: ಇಂಧನ ಹಾಗೂ ವಾಹನಗಳ ಬಿಡಿಭಾಗಗಳ ಬೆಲೆ ಏರಿಕೆಯ ಹಿನ್ನೆಲೆಯಲ್ಲಿ ಕೊಡಗು ಜಿಲ್ಲಾ ವ್ಯಾಪ್ತಿಯ ಖಾಸಗಿ…

ನ.8ರಂದು ನಾಪೋಕ್ಲು ಕೊಡವ ಸಮಾಜದ 26ನೇ ವಾರ್ಷಿಕ ಮಹಾಸಭೆ

ನವೆಂಬರ್ 7, 2026

ನ.14ರಿಂದ ಶ್ರೀ ಕ್ಷೇತ್ರ ಕಬ್ಬಳ್ಳಿ ಬಸವೇಶ್ವರ ಸ್ವಾಮಿ ದೇವಸ್ಥಾನದ ಲೋಕಾರ್ಪಣೆ ಹಾಗೂ ಮಹಾಕುಂಭಾಭಿಷೇಕ ಮಹೋತ್ಸವ

ನವೆಂಬರ್ 7, 2026

ರಸ್ತೆ ಅಪಘಾತ ತಡೆಗೆ ಕಠಿಣ ಕ್ರಮ ಕೈಗೊಳ್ಳಿ: ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್

ನವೆಂಬರ್ 7, 2026

ಸುಂಟಿಕೊಪ್ಪಕ್ಕೂ ಕನ್ನಡ ಸಾಹಿತ್ಯ ಕ್ಷೇತ್ರಕ್ಕೂ ಅವಿನಾಭಾವ ಸಂಬಂಧ: ಪಿ.ಎಫ್. ಸೆಬಾಸ್ಟಿನ್

ನವೆಂಬರ್ 7, 2026

ಸೋಮವಾರಪೇಟೆ ಮಾಸ್ಟರ್ ಪ್ಲಾನ್ ರಚನೆಗೆ ಸಾರ್ವಜನಿಕರಿಂದ ಸಲಹೆ ಆಹ್ವಾನ

ನವೆಂಬರ್ 7, 2026

ನಾಂಗಾಲ ಗ್ರಾಮದಲ್ಲಿ ಮಹಿಳಾ ಸಮಾಜದ ನೂತನ ಕಟ್ಟಡಕ್ಕೆ ಭೂಮಿಪೂಜೆ

ನವೆಂಬರ್ 7, 2026

ಕುಶಾಲನಗರದಲ್ಲಿ ಕರ್ಕಶ ಡಿಜೆ ಸೌಂಡ್: ಮೂರು ಪ್ರವಾಸಿ ಬಸ್‌ಗಳಿಗೆ ದಂಡ

ನವೆಂಬರ್ 7, 2026

ಕ.ಸಾ.ಪ.ವತಿಯಿಂದ ಕುಶಾಲನಗರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಗಂಗಮ್ಮ ರಾಚಪ್ಪ ದತ್ತಿನಿಧಿ ಉಪನ್ಯಾಸ; ಕನ್ನಡ ಸಾಹಿತ್ಯಕ್ಕೆ ಕುವೆಂಪು ಅವರ ಕೊಡುಗೆ ಅನನ್ಯ: ಬಿ.ಬಿ.ಹೇಮಲತಾ ಬಣ್ಣನೆ

ನವೆಂಬರ್ 7, 2026

ಕೃಷಿ ಪದ್ಧತಿಗೆ ವಿರುದ್ಧವಾಗಿ ಕಟ್ಟಡಗಳ ನಿರ್ಮಾಣ: ಕೊಡಗಿನ ಭೌಗೋಳಿಕ ಚಿತ್ರಣವೇ ಬದಲು; ಕೃಷಿ ಭೂಮಿಗಳ ಮಾರಾಟದಿಂದ ಪರಿಸರಕ್ಕೆ ಧಕ್ಕೆ: ಅಮ್ಮತ್ತಿ ರೈತ ಸಂಘ ಆತಂಕ

ನವೆಂಬರ್ 7, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.