Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಪರಿಹಾರಕ್ಕಿಂತಲೂ ಅಮೂಲ್ಯವಾದದ್ದು ಮನುಷ್ಯನ ಜೀವ : ಕಾಡಾನೆ ಸೆರೆಗೆ ಶಾಸಕರ ಸೂಚನೆ*
  • *ಹಮ್ಮಿಯಾಲದಲ್ಲಿ ಸಾರಿಗೆ ಸಮಸ್ಯೆ : ಗ್ರಾಮಸ್ಥರ ಮನವಿಗೆ ಸ್ಪಂದಿಸಿದ ಶಾಸಕ ಡಾ.ಮಂತರ್ ಗೌಡ*
  • *ಕೆಎಸ್‌ಐಸಿ ಆವರಣದಲ್ಲಿ ಸ್ಡೇಡಿಯಂ ನಿರ್ಮಾಣ ಯೋಜನೆಗೆ ತಿಲಾಂಜಲಿ : ಸಂಘಟಿತ ಹೋರಾಟಕ್ಕೆ ಸಂದ ಜಯ : ಧನ್ಯವಾದ ಸಲ್ಲಿಸಿದ ಸಂಸದ ಯದುವೀರ್‌ ಒಡೆಯರ್‌*
  • *ಮಡಿಕೇರಿ : ಮಾ.11 ರಂದು ನಗರಸಭೆಯ ಆಯವ್ಯಯ ಸಭೆ*
  • *ಮಾ.12ರ ಹೋರಾಟಕ್ಕೆ ಸಿಪಿಐಎಂ ಪಕ್ಷದ ವಿರಾಜಪೇಟೆ ಘಟಕ ಬೆಂಬಲ : ಕೆ.ಎಸ್ ರಮೇಶ್*
  • *ಕ.ಸಾ.ಪ ದತ್ತಿ ಕಾರ್ಯಕ್ರಮ : ಕೊಡಗಿನ ಸಂಸ್ಕೃತಿಯ ಮೂಲ ಸ್ವರೂಪ ಪ್ರಕೃತಿ ಆರಾಧನೆ : ಮಧೋಶ್ ಪೂವಯ್ಯ*
  • *ಪಂಜರಪೇಟೆ ಕೊಡವ ಕೇರಿಯಿಂದ ವೃದ್ಧಾಶ್ರಮಕ್ಕೆ ಭೇಟಿ*
  • *ಕೊಡವ ಕೂಟಾಳಿಯಡ ಕೂಟದಿಂದ ಸಾಧಕ ಮಹಿಳೆಯರಿಗೆ ಸನ್ಮಾನ*
  • *ಆಫ್ ರೋಡ್ ಚಾಲೆಂಜರ್ಸ್ ಸ್ಪರ್ಧೆ : ಮಡಿಕೇರಿಯ ಜತೀನ್ ಕರ್ಕೆರ ಹಾಗೂ ಹಾರ್ಧಿಕ್ ಕರ್ಕೆರ ದ್ವಿತೀಯ*
  • *ಸೋಮವಾರಪೇಟೆಯಲ್ಲಿ ಬಿಜೆಪಿ ಮಂಡಲ ಯುವ ಮೋರ್ಚಾದಿಂದ ಪ್ರತಿಭಟನೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಅತ್ತೂರಿನಲ್ಲಿ ಶತ ಕಂಠದಲ್ಲಿ ಗೀತ ಗಾಯನ ಕಾರ್ಯಕ್ರಮ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಅತ್ತೂರಿನಲ್ಲಿ ಶತ ಕಂಠದಲ್ಲಿ ಗೀತ ಗಾಯನ ಕಾರ್ಯಕ್ರಮ*

ಡಿಸೆಂಬರ್ 29, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಕುಶಾಲನಗರ ಡಿ.29 NEWS DESK : ನಾಡಗೀತೆ ಜಯ ಭಾರತ ಜನನಿಯ ತನುಜಾತೆ ಮತ್ತು ವಂದೇ ಮಾತರಂ ಹಾಗೂ ಉದಯವಾಗಲಿ ಚೆಲುವ ಕನ್ನಡ ನಾಡು ಗೀತೆಗೆ ಶತಮಾನ ಸಂಭ್ರಮ ಹಿನ್ನೆಲೆಯಲ್ಲಿ ಹಾರಂಗಿಯ ಸಮೀಪದ ಅತ್ತೂರು ಖಾಸಗಿ ರೆಸಾರ್ಟ್ ಸಭಾಂಗಣದಲ್ಲಿ  ಶತ ಕಂಠದಲ್ಲಿ ಗೀತ ಗಾಯನ ಕಾರ್ಯಕ್ರಮ ನಡೆಯಿತು. ಕನ್ನಡ ಸಿರಿ ಸ್ನೇಹ  ಬಳಗ ಆಶ್ರಯದಲ್ಲಿ ಕುಶಾಲನಗರದ ವಿವಿಧ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ನಡೆದ ಕಾರ್ಯಕ್ರಮವನ್ನು ಸಾಹಿತಿ ಕಣಿವೆ ಭಾರಧ್ವಾಜ್ ಆನಂದ ತೀರ್ಥ ಉದ್ಘಾಟಿಸಿದರು. ನಂತರ ಮಾತನಾಡಿದ ಭಾರದ್ವಾಜ್, ದೇಶದೊಳಗೆ ವಿವಾದಗಳು, ಎಲ್ಲಾ ಕಡೆಯಲ್ಲಿಯೂ ಭಿನ್ನಾಭಿಪ್ರಾಯಗಳು ಸೃಷ್ಟಿಯಾಗುವುದು ಸರ್ವೆ ಸಾಮಾನ್ಯ. ಅವೆಲ್ಲವನ್ನು ಬದಿಗೊತ್ತಿ ಎಲ್ಲರೂ ಒಗ್ಗೂಡಿ ನಡೆಯುವ ಕೆಲಸ ನಿರಂತರವಾಗಿ ಸಾಗಬೇಕಾಗಿದೆ.  ಮಹಾ ಸಾಹಿತ್ಯಗಳಲ್ಲಿ ಹುದುಗಿರುವ  ಒಳ ಅರ್ಥವನ್ನು‌ ಮನದಟ್ಟು‌ ಮಾಡಿಕೊಂಡಲ್ಲಿ ಅದನ್ನು ಆಸ್ವಾದಿಸಲು ಸುಲಭ ಆಗುತ್ತದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.  ಕನ್ನಡ ಸಿರಿ ಸ್ನೇಹ‌ ಬಳಗದ ಅಧ್ಯಕ್ಷ ಲೋಕೇಶ್ ಸಾಗರ್ ಪ್ರಾಸ್ತಾವಿಕವಾಗಿ ಮಾತನಾಡಿ ಕಾರ್ಯಕ್ರಮದ ಉದ್ದೇಶ ತಿಳಿಸಿದರು. ವಿವಿಧ ಸಂಘ ಸಂಸ್ಥೆಗಳ ಪ್ರಮುಖರು ಪದಾಧಿಕಾರಿಗಳು ಸದಸ್ಯರು ಗಾಯನ ಕಾರ್ಯಕ್ರಮದಲ್ಲಿ ಪಾಲ್ಗೊಂಡರು. ಕೊಡಗು‌ ಜಿಲ್ಲಾ ಕನ್ನಡ ಸಿರಿ ಸ್ನೇಹ ಬಳಗ, ಕುಶಾಲನಗರ ತಾಲೂಕು ಜಾನಪದ‌ ಪರಿಷತ್, ಕುಶಾಲನಗರ ರೋಟರಿ ಸಂಸ್ಥೆ, ಜೆಸಿಐ ಕುಶಾಲನಗರ, ಲಯನ್ಸ್ ಸಂಸ್ಥೆ, ರೋಟರಿ ಕುಶಾಲನಗರ, ಕರ್ನಾಟಕ ವಿಕಾಸ ರಂಗ, ಶ್ರೀ ವೆಂಕಟಾದ್ರಿ ಭಜನಾ ಮಂಡಳಿ, ಆರ್ಯವೈಶ್ಯ ಮಹಿಳಾ ಮಂಡಳಿ, ಸಮಸ್ತ ಭಜನಾ ಮಂಡಳಿ, ಕುಶಾಲನಗರ ಗೆಳೆಯರ ಬಳಗ, ಕಾವೇರಿ ಆರತಿ ಬಳಗದ ಸಹಯೋಗದೊಂದಿಗೆ ಕಾರ್ಯಕ್ರಮ ನಡೆಯಿತು. ಪ್ರಮುಖರಿಗೆ ಕಿರು ಕಾಣಿಕೆ ನೀಡಿ ಗೌರವಿಸಲಾಯಿತು. ಕಾರ್ಯಕ್ರಮದಲ್ಲಿ ಸೋಮವಾರಪೇಟೆ ತಾಲೂಕು ತಹಸೀಲ್ದಾರ್ ಕೃಷ್ಣಮೂರ್ತಿ, ನಿವೃತ್ತ ಸೈನಿಕ ಹೆಚ್.ಆರ್, ಸುರೇಶ್ ರಾಜಪ್ಪ, ರೋಟರಿ ಅಧ್ಯಕ್ಷ ಮನು ಪೆಮ್ಮಯ್ಯ, ಜೆಸಿಐ ಮಾಜಿ ಅಧ್ಯಕ್ಷ ಅಮೃತ್ ರಾಜ್, ಅಧ್ಯಕ್ಷ ಶ್ರೀನಿವಾಸ್, ಲಯನ್ಸ್ ಅಧ್ಯಕ್ಷ ನಾರಾಯಣ್, ತಾಲೂಕು  ಜಾನಪದ ಪರಿಷತ್ ಅಧ್ಯಕ್ಷ ಎಂ.ಎನ್.ಚಂದ್ರಮೋಹನ್ , ಕರ್ನಾಟಕ ವಿಕಾಸ ರಂಗದ ಅಧ್ಯಕ್ಷ ವೈಲೇಶ್, ನಿವೃತ್ತ ಉಪನ್ಯಾಸಕ  ಸಬಲಂ ಭೋಜಣ್ಣ ರೆಡ್ಡಿ, ಭಜನಾ ಮಂಡಳಿಯ ಪದ್ಮಾ ಪುರುಷೋತ್ತಮ್, ಕಾವೇರಿ ಆರತಿ ಬಳಗದ ಕೊಡಗನ ಹರ್ಷ,  ಪ್ರಮುಖರಾದ ಜವರಪ್ಪ,, ಗಾಯತ್ರಿ ಸೇರಿದಂತೆ ವಿವಿಧ ಸಂಘಸಂಸ್ಥೆಗಳ ಪ್ರಮುಖರು ಇದ್ದರು. ನಿವೃತ್ತ ಚಿತ್ರಕಲಾ ಶಿಕ್ಷಕರಾದ ಉ ರಾ ನಾಗೇಶ್ ಕಾರ್ಯಕ್ರಮ ನಿರೂಪಿಸಿದರು.

 

 

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಪರಿಹಾರಕ್ಕಿಂತಲೂ ಅಮೂಲ್ಯವಾದದ್ದು ಮನುಷ್ಯನ ಜೀವ : ಕಾಡಾನೆ ಸೆರೆಗೆ ಶಾಸಕರ ಸೂಚನೆ*

ಮಾರ್ಚ್ 10, 2026

*ಹಮ್ಮಿಯಾಲದಲ್ಲಿ ಸಾರಿಗೆ ಸಮಸ್ಯೆ : ಗ್ರಾಮಸ್ಥರ ಮನವಿಗೆ ಸ್ಪಂದಿಸಿದ ಶಾಸಕ ಡಾ.ಮಂತರ್ ಗೌಡ*

ಮಾರ್ಚ್ 10, 2026

*ಕೆಎಸ್‌ಐಸಿ ಆವರಣದಲ್ಲಿ ಸ್ಡೇಡಿಯಂ ನಿರ್ಮಾಣ ಯೋಜನೆಗೆ ತಿಲಾಂಜಲಿ : ಸಂಘಟಿತ ಹೋರಾಟಕ್ಕೆ ಸಂದ ಜಯ : ಧನ್ಯವಾದ ಸಲ್ಲಿಸಿದ ಸಂಸದ ಯದುವೀರ್‌ ಒಡೆಯರ್‌*

ಮಾರ್ಚ್ 9, 2026

*ಹಮ್ಮಿಯಾಲದಲ್ಲಿ ಸಾರಿಗೆ ಸಮಸ್ಯೆ : ಗ್ರಾಮಸ್ಥರ ಮನವಿಗೆ ಸ್ಪಂದಿಸಿದ ಶಾಸಕ ಡಾ.ಮಂತರ್ ಗೌಡ*

ಮಾರ್ಚ್ 10, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ NEWS DESK ಮಾ.10 : ಮಡಿಕೇರಿ- ಮುಕ್ಕೋಡ್ಲು- ಹಮ್ಮಿಯಾಲ ನಡುವೆ ಸಂಚರಿಸುತ್ತಿದ್ದ ಬಸ್ ನಿಯಮಿತವಾಗಿ ಬಾರದೆ ಇರುವುದರಿಂದ ಗ್ರಾಮಸ್ಥರು…

*ಕೆಎಸ್‌ಐಸಿ ಆವರಣದಲ್ಲಿ ಸ್ಡೇಡಿಯಂ ನಿರ್ಮಾಣ ಯೋಜನೆಗೆ ತಿಲಾಂಜಲಿ : ಸಂಘಟಿತ ಹೋರಾಟಕ್ಕೆ ಸಂದ ಜಯ : ಧನ್ಯವಾದ ಸಲ್ಲಿಸಿದ ಸಂಸದ ಯದುವೀರ್‌ ಒಡೆಯರ್‌*

ಮಾರ್ಚ್ 9, 2026

*ಮಡಿಕೇರಿ : ಮಾ.11 ರಂದು ನಗರಸಭೆಯ ಆಯವ್ಯಯ ಸಭೆ*

ಮಾರ್ಚ್ 9, 2026

*ಮಾ.12ರ ಹೋರಾಟಕ್ಕೆ ಸಿಪಿಐಎಂ ಪಕ್ಷದ ವಿರಾಜಪೇಟೆ ಘಟಕ ಬೆಂಬಲ : ಕೆ.ಎಸ್ ರಮೇಶ್*

ಮಾರ್ಚ್ 9, 2026

*ಕ.ಸಾ.ಪ ದತ್ತಿ ಕಾರ್ಯಕ್ರಮ : ಕೊಡಗಿನ ಸಂಸ್ಕೃತಿಯ ಮೂಲ ಸ್ವರೂಪ ಪ್ರಕೃತಿ ಆರಾಧನೆ : ಮಧೋಶ್ ಪೂವಯ್ಯ*

ಮಾರ್ಚ್ 9, 2026

*ಪಂಜರಪೇಟೆ ಕೊಡವ ಕೇರಿಯಿಂದ ವೃದ್ಧಾಶ್ರಮಕ್ಕೆ ಭೇಟಿ*

ಮಾರ್ಚ್ 9, 2026

*ಕೊಡವ ಕೂಟಾಳಿಯಡ ಕೂಟದಿಂದ ಸಾಧಕ ಮಹಿಳೆಯರಿಗೆ ಸನ್ಮಾನ*

ಮಾರ್ಚ್ 9, 2026

*ಆಫ್ ರೋಡ್ ಚಾಲೆಂಜರ್ಸ್ ಸ್ಪರ್ಧೆ : ಮಡಿಕೇರಿಯ ಜತೀನ್ ಕರ್ಕೆರ ಹಾಗೂ ಹಾರ್ಧಿಕ್ ಕರ್ಕೆರ ದ್ವಿತೀಯ*

ಮಾರ್ಚ್ 9, 2026

*ಸೋಮವಾರಪೇಟೆಯಲ್ಲಿ ಬಿಜೆಪಿ ಮಂಡಲ ಯುವ ಮೋರ್ಚಾದಿಂದ ಪ್ರತಿಭಟನೆ*

ಮಾರ್ಚ್ 9, 2026

*ಕಾಡಾನೆ ದಾಳಿಗೆ ಗ್ರಾ.ಪಂ ಮಾಜಿ ಸದಸ್ಯೆ ಬಲಿ*

ಮಾರ್ಚ್ 9, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.