Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*
  • *ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*
  • *ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*
  • *ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*
  • *ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*
  • *ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*
  • *2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*
  • *ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*
  • *ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*
  • *ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ನ.30 ರಂದು ಶ್ರೀ ಬ್ರಹ್ಮಜ್ಞಾನ ಧ್ಯಾನ ಮಂದಿರ ಉದ್ಘಾಟನೆ : ಸನಾತನ ವೇದಾದಿ ಶಾಸ್ತ್ರಗಳ ಸ್ವ-ಅಧ್ಯಾಯನ ಹಾಗೂ ಮಾರ್ಗದರ್ಶನ ಉಚಿತ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ನ.30 ರಂದು ಶ್ರೀ ಬ್ರಹ್ಮಜ್ಞಾನ ಧ್ಯಾನ ಮಂದಿರ ಉದ್ಘಾಟನೆ : ಸನಾತನ ವೇದಾದಿ ಶಾಸ್ತ್ರಗಳ ಸ್ವ-ಅಧ್ಯಾಯನ ಹಾಗೂ ಮಾರ್ಗದರ್ಶನ ಉಚಿತ*

ಡಿಸೆಂಬರ್ 29, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಸುಂಟಿಕೊಪ್ಪ ಡಿ.29 NEWS DESK : ಆಧುನಿಕ ಜೀವನದ ಒತ್ತಡ ಜೀವನ ಶೈಲಿ ಮತ್ತು ಆಶಾಂತಿಯಿಂದ ಆರೋಗ್ಯ ಮತ್ತು ನೆಮ್ಮದಿ ಹಾಳಾಗುತ್ತಿರುವ ಈ ದಿನಗಳಲ್ಲಿ ವಿವಿಧ ರೀತಿಯ ಚಿಕಿತ್ಸಾ ಕೇಂದ್ರಗಳು ತಲೆ ಎತ್ತುತ್ತಿರುವುದು ಎಲ್ಲಾರಿಗೂ ತಿಳಿದ ವಿಚಾರ. ಆದರೆ ಒತ್ತಡದ ಬದುಕನ್ನು ಆಶಾಂತಿ ಮತ್ತು ನಿರಾಶೆಯ ನಡುವೆ ಜ್ಞಾನವನ್ನು ಪಡೆದು ಧ್ಯಾನದಿಂದ ಸನತಾನ ಧರ್ಮದ ಮೂಲಪವಿತ್ರ ಗ್ರಂಥಗಳಾದ ವೇದ, ಉಪನಿಷತ್, ಭಗವತ್ ಗೀತೆ ಗ್ರಂಥಗಳ ಸ್ವ ಅಧ್ಯಯನ, ಮಾರ್ಗದರ್ಶನ ಪಡೆಯುವ ಹಿನ್ನಲೆಯಲ್ಲಿ ಸುಂಟಿಕೊಪ್ಪ ಹೋಬಳಿಯ ಕಂಬಿಬಾಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿನ ಅತ್ತೂರು-ನಲ್ಲೂರು ಗ್ರಾಮದಲ್ಲಿ ಶ್ರೀ ಬ್ರಹ್ಮಜ್ಞಾನ ಧ್ಯಾನ ಮಂದಿರ ಆಶಾಕಿರಣವಾಗಿ ರೂಪುಗೊಂಡಿದೆ. ಪತ್ರಿಕೆಯೊಂದಿಗೆ ತಮ್ಮ ಕನಸ್ಸಿನ ಯೋಜನೆ ಇದೀಗ ಅಂಬೆಗಾಲಿಟ್ಟು ಸರಳವಾಗಿ ಉದ್ಘಾಟನೆಗೊಂಡಿರುವ ಬಗ್ಗೆ ಮಂದಿರ ಉಸ್ತುವಾರಿ ಸಮಿತಿಯ ಕಾರ್ಯಾಧ್ಯಕ್ಷರಾದ ಎಂ.ವಿ.ರಘುನಾಥ್ ಮಾಹಿತಿ ನೀಡಿದರು. ಹಿಮಾಲಯದ ತಪ್ಪಲಿನ ಋಷಿಕೇಶದ ಸ್ವಾಮಿಜಿಯೊಬ್ಬರ ಆಕಸ್ಮಿಕ ಭೇಟಿ ಅವರ ಆರ್ಶಿವಾದದಿಂದ ವೇದ, ಉಪನಿಷತ್ತು, ಭಗವದ್ಗೀತೆ ಹಾಗೂ ಆಧ್ಯಾತ್ಮದೆಡೆಗೆ ಆಕರ್ಷಿತರಾದ ಬಗ್ಗೆ ಹೇಳಿದರು. ಈ ಹಿನ್ನಲೆಯಲ್ಲಿ ತಮ್ಮ ಊರಿನಲ್ಲೇ ಮೊದಲ ಹೆಜ್ಜೆಯಾಗಿ ಕಂಬಿಬಾಣೆ, 7ನೇ ಹೊಸಕೋಟೆ ಹಾಗೂ ಕೊಡಗರಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಸಿಮೀತವಾಗಿ ಈ ಮಂದಿರವನ್ನು ಸ್ಥಾಪಿಸಿದ್ದು, ಇಲ್ಲಿ ಎಲ್ಲಾವೂ ಉಚಿತ. ಕಾಣಿಕೆ ಡಬ್ಬಿ, ಆರತಿ ತಟ್ಟೆ ಇರುವುದಿಲ್ಲ. ಎಲ್ಲಾವೂ ಸ್ವ ಅಧ್ಯಾಯ ಮತ್ತು ಮಾರ್ಗದರ್ಶನ ಮಾತ್ರ ಹೇಳಿದ ಅವರು ನ.30 ರಂದು ಈ ಧ್ಯಾನ ಮಂದಿರವನ್ನು ಊರಿನ ಮತ್ತು ಪರೂರಿನ ಗಣ್ಯರು ಮತ್ತು ಆಧ್ಯಾತ್ಮಿಕ ಆಸಕ್ತರು, ಹಿತೈಷಿಗಳ ಸಮುಖದಲ್ಲಿ ತಮ್ಮ ತಾಯಿ ತುಂಗಮ್ಮ ವೆಂಕಪ್ಪ ಅವರಿಂದ ಉದ್ಘಾಟಿಸಲಾಗಿದೆ. ಮಂದಿರವು ಪ್ರತಿದಿನ ಬೆಳಿಗ್ಗೆ 6 ರಿಂದ 8 ಮತ್ತು ಸಂಜೆ 6 ರಿಂದ 7 ಸ್ವ ಅಧ್ಯಾಯ ಮತ್ತು ಧ್ಯಾನಕ್ಕೆ ತೆರೆದಿರುತ್ತದೆ. ಪ್ರತಿ ಭಾನುವಾರ ದಿನಪೂರ್ತಿ ಧ್ಯಾನ ಮತ್ತು ಸ್ವ ಅಧ್ಯಾಯ ಮತ್ತು ಮಾರ್ಗದರ್ಶನವನ್ನು ಪಡೆಯಬಹುದು. ಮೊದಲ ಹಂತದಲ್ಲಿ ಪ್ರತಿ ತಿಂಗಳ ನಾಲ್ಕನೇ ಭಾನುವಾರ ಆಧ್ಯಾತ್ಮಿಕ ಪ್ರವಚನ ಏರ್ಪಡಿಸಲಾಗುತ್ತದೆ. ಅಂದು ಬೆಳಗಿನ ಲಘುಉಪಹಾರ ಮಧ್ಯಾಹ್ನದ ಭೋಜನ ಮಾಡಲಾಗುವುದೆಂದು ಎಂ.ವಿ.ರಘುನಾಥ್ ಮಾಹಿತಿ ನೀಡಿದರು.  ತಮ್ಮ ಮಂದಿರ ಸ್ಥಾಪನೆ ಉದ್ದೇಶ ಮತ್ತು ಗುರಿಯ ಬಗ್ಗೆ ಸ್ಪಷ್ಟವಾಗಿ ಮಾತನಾಡಿದ ಅವರು, ದೇವಸ್ಥಾನ ಸೇವಸ್ಥಾನವಾಗಿ ಮತ್ತು ಧರ್ಮನುಷ್ಠಾನ ಕೇಂದ್ರವಾಗಿ ರೂಪುಗೊಳ್ಳಬೇಕು. ಪೂಜೆ ಉತ್ಸವಗಳ ಜೊತೆಗೆ ಬಡ ಜನರಿಗೆ ಅವಶ್ಯ ಉಳ್ಳವರಿಗೆ ಸೇವ ಕಾರ್ಯಕ್ರಮಗಳನ್ನು ನರನಾರಾಯಣ ಪೂಜಾ ಭಾವದಿಂದ ಹಮ್ಮಿಕೊಂಡು ನಮ್ಮ ಧರ್ಮ ಆಧ್ಯಾತ್ಮಿಕ ತರಬೇತಿಯನ್ನು ಕೊಡುವ ಧರ್ಮ ಶಿಕ್ಷಣ ಕೇಂದ್ರಗಳಾಗಿ ಪರಿವರ್ತನೆ ಹೊಂದಬೇಕು. ನಮ್ಮ ಸನಾತನಧರ್ಮದ ತಿಳುವಳಿಕೆಯನ್ನು ಹೊಂದಿ ಜ್ಞಾನದಿಂದ ಧ್ಯಾನವನ್ನು ಮಾಡಿ ಬ್ರಹ್ಮತ್ವವನ್ನು ಪಡೆಯುವಂತೆ ಎಲ್ಲರಿಗೂ ಯಾವುದೇ ಭೇದಬಾವಿಲ್ಲದೆ ತಮ್ಮ ಕನಸ್ಸಾಗಿದೆ ಎಂದು ಎಂ.ವಿ.ರಘುನಾಥ್ ಹೇಳಿದರು. ಆಸಕ್ತರು ತಮ್ಮನ್ನು ಮೊಬೈಲ್ ಸಂಖ್ಯೆಯಲ್ಲಿ ಸಂಪರ್ಕಿಸುವಂತೆ 7760878559 ಹೇಳಿದ್ದಾರೆ.

 

Follow us Follow us
Share. WhatsApp Facebook Twitter Email Telegram Copy Link

Related Posts

*ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಸೆ.26: ನಗರದ ನಾಲ್ಕು ಶಕ್ತಿ ದೇವತೆಗಳಲ್ಲಿ ಒಂದಾದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್…

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*

ಸೆಪ್ಟೆಂಬರ್ 26, 2026

*ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*

ಸೆಪ್ಟೆಂಬರ್ 26, 2026

*ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*

ಸೆಪ್ಟೆಂಬರ್ 26, 2026

*2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*

ಸೆಪ್ಟೆಂಬರ್ 26, 2026

*ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*

ಸೆಪ್ಟೆಂಬರ್ 26, 2026

*ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*

ಸೆಪ್ಟೆಂಬರ್ 26, 2026

*ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*

ಸೆಪ್ಟೆಂಬರ್ 26, 2026

*36 ವರ್ಷ ಸೇವೆ ಸಲ್ಲಿಸಿದ ಅಂಗನವಾಡಿ ಕಾರ್ಯಕರ್ತೆ ದೇವಮಾಜಿ, ಶಿಕ್ಷಕಿ ಭೋಜಮ್ಮಗೆ ಆತ್ಮೀಯ ಬೀಳ್ಕೊಡುಗೆ*

ಸೆಪ್ಟೆಂಬರ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.