Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*
  • *ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*
  • *ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*
  • *ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*
  • *ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*
  • *ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*
  • *2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*
  • *ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*
  • *ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*
  • *ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಪತ್ರಕರ್ತ ಅನಿಲ್ ಹೆಚ್.ಟಿ. ಅವರಿಗೆ ಪತ್ರಿಕೋದ್ಯಮ ಪ್ರಶಸ್ತಿ ಪ್ರದಾನ* 
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಪತ್ರಕರ್ತ ಅನಿಲ್ ಹೆಚ್.ಟಿ. ಅವರಿಗೆ ಪತ್ರಿಕೋದ್ಯಮ ಪ್ರಶಸ್ತಿ ಪ್ರದಾನ* 

ಡಿಸೆಂಬರ್ 30, 20251 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಡಿ.30 NEWS DESK :  ಬೆಂಗಳೂರಿನ ಸಮಥ೯ ಸಾಹಿತ್ಯ ಮತ್ತು ಸಾಂಸ್ಕೃತಿಕ ಪ್ರತಿಷ್ಠಾನದಿಂದ ವತಿಯಿಂದ ವಾಷಿ೯ಕವಾಗಿ ನೀಡಲಾಗುವ ಪತ್ರಿಕೋದ್ಯಮ ಕ್ಷೇತ್ರದಲ್ಲಿನ ಸಾಧನೆಗಾಗಿನ ಗಾಂಧಿ ಪ್ರಿಯ ಹೆಸರಿನ ಪ್ರಶಸ್ತಿಯನ್ನು ಮಡಿಕೇರಿಯ ಪತ್ರಕತ೯ ಅನಿಲ್ ಹೆಚ್.ಟಿ. ಅವರಿಗೆ ಪ್ರದಾನ ಮಾಡಲಾಯಿತು. ಬೆಂಗಳೂರಿನ ರಾಜ್ಯ ಕನ್ನಡ ಸಾಹಿತ್ಯ ಪರಿಷತ್ ನ ಕುವೆಂಪು ಸಭಾಂಗಣದಲ್ಲಿ ಆಯೋಜಿತ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿರುವ ಪತ್ರಿಕೋದ್ಯಮ, ಕೖಷಿ, ಸಾಹಿತ್ಯ, ಸಂಗೀತ, ವೈದ್ಯಕೀಯ, ಸಮಾಜಸೇವೆ, ಉದ್ಯಮ ಸೇರಿದಂತೆ ಹಲವು ಕ್ಷೇತ್ರಗಳ ಸಾಧಕರಿಗೆ ಪ್ರಶಸ್ತಿ ನೀಡಲಾಯಿತು. ಕೊಡಗು ಜಿಲ್ಲೆಯಿಂದ ಪತ್ರಿಕೋದ್ಯಮ ಕ್ಷೇತ್ರದ ಸಾಧನೆಗಾಗಿ ಅನಿಲ್ ಹೆಚ್.ಟಿ ಅವರಿಗೆ ಗಾಂಧಿ ಪ್ರಿಯ ಹೆಸರಿನ ವಾಷಿ೯ಕ ಪ್ರಶಸ್ತಿ ನೀಡಲಾಯಿತು. ಸಮಥ೯ ಸಾಹಿತ್ಯ ಮತ್ತು ಸಾಂಸ್ಕೃತಿಕ ಪ್ರತಿಷ್ಟಾನದ ಅಧ್ಯಕ್ಷ ವಿಜಯ್ ಸಮಥ೯ ಮಾತನಾಡಿ, ದೇಶದ ಮಹಾತ್ಮನ ಹೆಸರಿನಲ್ಲಿ ಸಾಮಾಜಿಕ ಸೇವಾ ಸಂಘಟನೆಗಳು ಮೀಸಲಾಗಿಟ್ಟಿರುವ ಪ್ರಶಸ್ತಿಗಳೇ ಕಡಮೆಯಾಗಿದೆ. ಗಾಂಧೀಜಿ ದೇಶದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಮುಂಚೂಣಿ ಪಾತ್ರ ವಹಿಸಿದ್ದಷ್ಟೇ ಅಲ್ಲ ಪತ್ರಿಕೋದ್ಯಮ, ಸಮಾಜಸೇವೆ ಸೇರಿದಂತೆ ಅನೇಕ ಕ್ಷೇತ್ರಗಳಲ್ಲಿ ಛಾಪು ಮೂಡಿಸಿದ್ದವರು. ಹೀಗಾಗಿ ಗಾಂಧೀಜಿ ಮೆಚ್ಚಿನ ಕ್ಷೇತ್ರದಲ್ಲಿ ಸಾಧನೆ ಮಾಡಿದವರನ್ನು ಗುರುತಿಸಿ ಪ್ರಶಸ್ತಿ ನೀಡಲಾಗುತ್ತಿದೆ ಎಂದರು. ಪ್ರಶಸ್ತಿ ಎಂಬುದು ಸಾಧಕರಿಗೆ ಮತ್ತಷ್ಟು ಸಾಧನೆ ಮಾಡಲು ಸ್ಪೂತಿ೯ಯಾಗುತ್ತದೆ ಎಂದೂ ವಿಜಯ್ ಸಮಥ೯ ಅಭಿಪ್ರಾಯಪಟ್ಟರು ಬೆಂಗಳೂರು ಶ್ರೀ ತ್ಯಾಗರಾಜ ಸಹಕಾರ ಬ್ಯಾಂಕ್ ಅಧ್ಯಕ್ಷ ಡಾ.ಎಂ.ಆ್ರ್ ವೆಂಕಟೇಶ್, ಬೆಂಗಳೂರು ನಗರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಮಾಜಿ ಅಧ್ಯಕ್ಷ ಶ್ರ.ದೇ ಪಾಶ್ವ೯ನಾಥ, ಸಮಾಜಸೇವಕ ಮಾನಂದಿ ರಮೇಶ್ ಸೇರಿದಂತೆ ಅನೇಕ ಗಣ್ಯರು ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿದ್ದರು.

 

Follow us Follow us
Share. WhatsApp Facebook Twitter Email Telegram Copy Link

Related Posts

*ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಸೆ.26: ನಗರದ ನಾಲ್ಕು ಶಕ್ತಿ ದೇವತೆಗಳಲ್ಲಿ ಒಂದಾದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್…

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*

ಸೆಪ್ಟೆಂಬರ್ 26, 2026

*ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*

ಸೆಪ್ಟೆಂಬರ್ 26, 2026

*ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*

ಸೆಪ್ಟೆಂಬರ್ 26, 2026

*2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*

ಸೆಪ್ಟೆಂಬರ್ 26, 2026

*ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*

ಸೆಪ್ಟೆಂಬರ್ 26, 2026

*ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*

ಸೆಪ್ಟೆಂಬರ್ 26, 2026

*ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*

ಸೆಪ್ಟೆಂಬರ್ 26, 2026

*36 ವರ್ಷ ಸೇವೆ ಸಲ್ಲಿಸಿದ ಅಂಗನವಾಡಿ ಕಾರ್ಯಕರ್ತೆ ದೇವಮಾಜಿ, ಶಿಕ್ಷಕಿ ಭೋಜಮ್ಮಗೆ ಆತ್ಮೀಯ ಬೀಳ್ಕೊಡುಗೆ*

ಸೆಪ್ಟೆಂಬರ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.