Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಪ್ರಗತಿ ಪರಿಶೀಲನಾ ಸಭೆ : ಮೈಸೂರಿನಲ್ಲಿ ಬೀದಿಬದಿ ವ್ಯಾಪಾರಿಗಳ ವಲಯ ಸ್ಥಾಪಿಸಿ : ಸಂಸದ ಯದುವೀರ್‌ ಒಡೆಯರ್‌ ಸೂಚನೆ
ಇತ್ತೀಚಿನ ಸುದ್ದಿಗಳು ಕರ್ನಾಟಕ

ಪ್ರಗತಿ ಪರಿಶೀಲನಾ ಸಭೆ : ಮೈಸೂರಿನಲ್ಲಿ ಬೀದಿಬದಿ ವ್ಯಾಪಾರಿಗಳ ವಲಯ ಸ್ಥಾಪಿಸಿ : ಸಂಸದ ಯದುವೀರ್‌ ಒಡೆಯರ್‌ ಸೂಚನೆ

ಜನವರಿ 2, 20261 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಮೈಸೂರು, ಜ.2 NEWS DESK : ಮೈಸೂರಿನಲ್ಲಿ ಸ್ವಚ್ಛತೆಯನ್ನು ಕಾಪಾಡುವ ನಿಟ್ಟಿನಲ್ಲಿ ಕೆಲವು ಪರಿಣಾಮಕಾರಿ ಕೈಗೊಳ್ಳಬೇಕಾದ ಅಗತ್ಯವಿದೆ. ಈ ನಿಟ್ಟಿನಲ್ಲಿ ಬೀದಿ ಬದಿ ವ್ಯಾಪಾರಿಗಳ ವಲಯವನ್ನು ಸ್ಥಾಪಿಸಬೇಕು ಎಂದು ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದರಾದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಸೂಚನೆ ನೀಡಿದ್ದಾರೆ. ಮೈಸೂರಿನಲ್ಲಿ ಶುಕ್ರವಾರ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಸಂಸದ ಯದುವೀರ್‌, ಬೀದಿಬದಿ ಮಾರಾಟಗಾರರಿಗೆ ಪೂರಕವಾಗಿ ಕೆಲವು ಅಭಿವೃದ್ಧಿ ಕಾರ್ಯ ಕೈಗೊಳ್ಳಬೇಕಾದ ಅಗತ್ಯವಿದೆ ಎಂದರು. ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಬೀದಿ ಬದಿ ವ್ಯಾಪಾರಿಗಳಿಂದ ಯಾವುದೇ ತೊಂದರೆ ಎದುರಾಗಬಾರದು. ಮೈಸೂರಿನಲ್ಲಿ ಬೀದಿ ಮಾರಾಟ ವಲಯಗಳನ್ನು ಅಭಿವೃದ್ಧಿಪಡಿಸಲು ಅಧಿಕಾರಿಗಳು ಯೋಜನೆ ರೂಪಿಸಬೇಕು ಎಂದು ತಿಳಿಸಿದರು. ನಗರದಲ್ಲಿ ಸುರಕ್ಷತೆ, ಭದ್ರತೆ ಮತ್ತು ಸ್ವಚ್ಛತೆಯನ್ನು ಖಚಿತಪಡಿಸಬೇಕಾಗಿದೆ. ಎಲ್ಲಾ ಮಾರಾಟಗಾರರಿಗೆ ಸರಿಯಾದ ವ್ಯವಸ್ಥೆಗಳನ್ನು ಮಾಡಬೇಕು. ವಲಯಗಳನ್ನು ರಚಿಸುವ ಪ್ರಕ್ರಿಯೆಯಲ್ಲಿ ಯಾವುದೇ ವ್ಯಾಪಾರಿಗಳಿಗೆ ತೊಂದರೆಯಾಗಬಾರದು ಎಂದು ಸಂಸದರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಎಲ್ಲಾ ಮಾರಾಟಗಾರರಿಗೆ ಸರಿಯಾದ ಮಾರ್ಗದರ್ಶನ ನೀಡಬೇಕು ಎಂದು ಯದುವೀರ್‌ ಹೇಳಿದರು. ಮೈಸೂರು ಸ್ವಚ್ಛ ಮತ್ತು ಪರಂಪರೆಯ ನಗರವಾಗಿದೆ. ಈ ನಿಟ್ಟಿನಲ್ಲಿ ಮುಂದುವರಿಸಿಕೊಂಡು ಹೋಗಲು ಕೆಲವು ಪರಿಣಾಮಕಾರಿ ಯೋಜನೆ ರೂಪಿಸಬೇಕು. ಅದನ್ನು ಕಾರ್ಯಾನುಷ್ಠಾನ ಮಾಡಬೇಕು ಎಂದು ಸಂಸದ ಯದುವೀರ್‌ ಒಡೆಯರ್‌ ಸೂಚನೆ ನೀಡಿದರು. ಕೆಲವು ಬೀದಿಬದಿ ವ್ಯಾಪಾರಿಗಳ ವಲಯಕ್ಕೆ ಅಧಿಕಾರಿಗಳೊಂದಿಗೆ ಭೇಟಿ ಮಾಡಿ ಪರಿಶೀಲನೆ ನಡೆಸುತ್ತೇನೆ. ಅತಿ ಶೀಘ್ರದಲ್ಲೇ ಎಲ್ಲ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಲು ತೀರ್ಮಾನಿಸಲಾಗಿದೆ ಎಂದು ಸಂಸದರು ಮಾಹಿತಿ ನೀಡಿದರು. ಸಭೆಯಲ್ಲಿ ಹಿರಿಯ ಅಧಿಕಾರಿಗಳು, ವಿವಿಧ ಸಮಿತಿಯ ಪದಾಧಿಕಾರಿಗಳು ಹಾಜರಿದ್ದರು. :: ಹಾಕಿಂಗ್‌ ವಲಯ ಸ್ಥಾಪಿಸಿ :: 
ದಸರಾ ಮತ್ತು ಇತರ ಜಾತ್ರೆ, ಉತ್ಸವ, ರಥೋತ್ಸವ ಸಂದರ್ಭದಲ್ಲಿ ಒಳಹರಿವು ಹೆಚ್ಚಾದಾಗ ವಿಶೇಷ ಹಾಕಿಂಗ್‌ ವಲಯಗಳನ್ನು ರಚಿಸಬಹುದು. ಈ ನಿಟ್ಟಿನಲ್ಲಿಯೂ ಕ್ರಮ ಕೈಗೊಳ್ಳಬೇಕು ಎಂದು ಸಂಸದರು ತಿಳಿಸಿದರು.

 

Follow us Follow us
Share. WhatsApp Facebook Twitter Email Telegram Copy Link

Related Posts

ಪೂಜಾರಿರ ಮೊಣ್ಣಪ್ಪ ಅರೆಭಾಷಿಕ ಯುವ ಜನಾಂಗಕ್ಕೆ ಮಾದರಿ : ಡಾ.ಕಾವೇರಿಮನೆ ಬೋಜಪ್ಪ

ಅಕ್ಟೋಬರ್ 12, 2026

ರಾಜ್ಯಮಟ್ಟದ ಪತ್ರಕರ್ತರ ಕ್ರಿಕೆಟ್ ಪಂದ್ಯಾವಳಿಯ ಟ್ರೋಫಿ ಅನಾವರಣ

ಅಕ್ಟೋಬರ್ 12, 2026

ಮಡಿಕೇರಿಯಲ್ಲಿ ಅ.19 ರಂದು ಮಹಿಳಾ ದಸರಾ : ಮಹಿಳೆಯರಿಗಾಗಿ ವೈವಿಧ್ಯಮಯ ಸ್ಪರ್ಧೆಗಳು

ಅಕ್ಟೋಬರ್ 12, 2026

ರಾಜ್ಯಮಟ್ಟದ ಪತ್ರಕರ್ತರ ಕ್ರಿಕೆಟ್ ಪಂದ್ಯಾವಳಿಯ ಟ್ರೋಫಿ ಅನಾವರಣ

ಅಕ್ಟೋಬರ್ 12, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, ಅ.12 NEWS DESK : ಪತ್ರಕರ್ತರ ನಡುವೆ ಬಾಂಧವ್ಯ ವೃದ್ಧಿಸಿ, ಸಂಘಟನಾತ್ಮಕವಾಗಿ ಬಲವರ್ಧನೆಗೊಳ್ಳಲು ಕ್ರೀಡಾಕೂಟಗಳು ಸಹಕಾರಿಯಾಗಿವೆ ಎಂದು ಮಡಿಕೇರಿ…

ಮಡಿಕೇರಿಯಲ್ಲಿ ಅ.19 ರಂದು ಮಹಿಳಾ ದಸರಾ : ಮಹಿಳೆಯರಿಗಾಗಿ ವೈವಿಧ್ಯಮಯ ಸ್ಪರ್ಧೆಗಳು

ಅಕ್ಟೋಬರ್ 12, 2026

ಬೇಂಗ್ ನಾಡ್ ಕೊಡವ ಸಮಾಜದಲ್ಲಿ ಕೈಲ್ ಪೋದ್ ಒತ್ತೋರ್ಮೆ ಕೂಟ; ಕೊಡವ ಸಂಸ್ಕೃತಿ, ಸಂಪ್ರದಾಯವನ್ನು ಮುಂದಿನ ಪೀಳಿಗೆಗೆ ಪರಿಚಯಿಸಬೇಕು: ಚಿರಿಯಪಂಡ ಸುರೇಶ್ ನಂಜಪ್ಪ

ಅಕ್ಟೋಬರ್ 12, 2026

ಸುಂಟಿಕೊಪ್ಪದಲ್ಲಿ ಅ.20ರಂದು 56ನೇ ವರ್ಷದ ಆಯುಧಪೂಜಾ ಸಮಾರಂಭ

ಅಕ್ಟೋಬರ್ 12, 2026

ಸುಂಟಿಕೊಪ್ಪದಲ್ಲಿ ಅ.15ರಂದು 19ನೇ ವರ್ಷದ ಓಣಂ ಆಚರಣೆ

ಅಕ್ಟೋಬರ್ 12, 2026

ಕಂಬಿಬಾಣೆಯಲ್ಲಿ 71ನೇ ವರ್ಷದ ನವರಾತ್ರಿ ಉತ್ಸವಕ್ಕೆ ಚಾಲನೆ: ಶ್ರೀದೇವಿ ಮಹಾತ್ಮೆ ಯಕ್ಷಗಾನ ಪ್ರದರ್ಶನ

ಅಕ್ಟೋಬರ್ 12, 2026

ಮಡಿಕೇರಿ ದಸರಾದಲ್ಲಿ ಕಾಫಿ ಘಮ: 54 ಮಳಿಗೆಗಳಲ್ಲಿ ಕಾಫಿ ಲೋಕ ಅನಾವರಣ

ಅಕ್ಟೋಬರ್ 12, 2026

ವಿರಾಜಪೇಟೆ ಕಾವೇರಿ ಕಾಲೇಜಿನ ಬಾಲಕರ ತಂಡಕ್ಕೆ ರನ್ನರ್ಸ್ ಟ್ರೋಫಿ

ಅಕ್ಟೋಬರ್ 12, 2026

ಎಸ್‌ಐಆರ್ ವಿರುದ್ಧ ಕೊಡಗು ಜಿಲ್ಲಾ ಕಾಂಗ್ರೆಸ್ ಪ್ರತಿಭಟನೆ; ಚುನಾವಣಾ ಆಯುಕ್ತರ ರಾಜೀನಾಮೆಗೆ ಆಗ್ರಹಿಸಿ ರಸ್ತೆ ತಡೆ

ಅಕ್ಟೋಬರ್ 12, 2026

ಬೆಂಗಳೂರಿನಿಂದ ಮೈಸೂರಿಗೆ ದಕ್ಷಿಣ ಕರ್ನಾಟಕ ಅಂಚೆ ವಲಯದ ಪ್ರಧಾನ ಕಚೇರಿ ಸ್ಥಳಾಂತರಕ್ಕೆ ತಾತ್ವಿಕ ಒಪ್ಪಿಗೆ

ಅಕ್ಟೋಬರ್ 12, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.