Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಹೊಂದಾಣಿಕೆಯ ಕೊರತೆಯಿಂದ ಮಡಿಕೇರಿ ನಗರಸಭೆಯಲ್ಲಿ ಅಭಿವೃದ್ಧಿ ಶೂನ್ಯ : ಬಹುಮತ ನೀಡಿದ ಜನರಿಗೆ ಬಿಜೆಪಿಯಿಂದ ಮೋಸ*
  • *ಕೊಡಗಿನಲ್ಲಿ ಮೊದಲ ಅಂಗಾಂಗ ದಾನ : ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ ಅಂಗಾಂಗ ಸಂಗ್ರಹಣೆ*
  • *ಸಮಾಜ ಕಲ್ಯಾಣ ಇಲಾಖೆ ವಶಕ್ಕೆ ಪಡೆದ ಕಟ್ಟಡದಲ್ಲಿ ಆಸ್ಪತ್ರೆ ಆರಂಭಿಸಲು ಹೇರೂರು ಗ್ರಾಮಸ್ಥರ ಒತ್ತಾಯ*
  • *ಕಾವ್ಯಶ್ರೀ ಕಾಂತ್‍ರಾಜ್‍ಗೆ ಕರ್ನಾಟಕ ಕನ್ನಡ ರತ್ನ ಪ್ರಶಸ್ತಿ*
  • *ಯುವ ವೈಭವ ಕಾರ್ಯಕ್ರಮ : ಸೆಂಟ್ ಆನ್ಸ್ ಪದವಿ ಕಾಲೇಜಿಗೆ ಸಮಗ್ರ ಚಾಂಪಿಯನ್ ಪಟ್ಟ*
  • *ನೆಲ್ಲಿಹುದಿಕೇರಿ ಗ್ರಾಮಸ್ಥರಿಂದ ಶಾಸಕ ಡಾ.ಮಂತರ್ ಗೌಡ ಅವರಿಗೆ ಸನ್ಮಾನ : ಸರ್ಕಾರದ ಯೋಜನೆಗಳನ್ನು ಸದುಪಯೋಗ ಪಡಿಸಿಕೊಳ್ಳಲು ಕರೆ* 
  • *ಕೊಡಗು : ವಿದ್ಯುತ್ ಅಡಚಣೆ : ಸಹಾಯವಾಣಿ ಕೇಂದ್ರ ಆರಂಭ*
  • *ಮುಂಗಾರು : ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಕ್ರಮವಹಿಸಿ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಸೂಚನೆ*
  • *ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ಶೇ.100 ರಷ್ಟು ಫಲಿತಾಂಶ ಪಡೆದ ಶಾಲೆಯ ಮುಖ್ಯ ಶಿಕ್ಷಕರಿಗೆ ಸಾಧನಸಿರಿ ಪ್ರಶಸ್ತಿ ಪ್ರದಾನ*
  • *ಮಡಿಕೇರಿಯಲ್ಲಿ ಮಾವು ಮತ್ತು ಹಲಸಿನ ಮೇಳ ಆರಂಭ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಬೈರಿ ಅಜ್ಜಿಗೆ ಮನೆ ನಿರ್ಮಿಸಿಕೊಟ್ಟ ಪಿ.ಎಂ.ಲತೀಫ್*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಬೈರಿ ಅಜ್ಜಿಗೆ ಮನೆ ನಿರ್ಮಿಸಿಕೊಟ್ಟ ಪಿ.ಎಂ.ಲತೀಫ್*

ಜನವರಿ 4, 20261 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಸುಂಟಿಕೊಪ್ಪ NEWS DESK ಜ.4 : ಅನಾರೋಗ್ಯ ಪೀಡಿತ ಪುತ್ರನೊಂದಿಗೆ ಆಶ್ರಯವಿಲ್ಲದೆ ಅತಿ ಬಡತನದಲ್ಲಿ ಜೀವನ ಸಾಗಿಸುತ್ತಿದ್ದ ವಯೋವೃದ್ಧೆಯೊಬ್ಬರಿಗೆ ಜಿ.ಪಂ ಮಾಜಿ ಸದಸ್ಯ ಹಾಗೂ ಸಮಾಜ ಸೇವಕ ಪಿ.ಎಂ.ಲತೀಫ್ ಅವರು ಮನೆ ನಿರ್ಮಿಸಿಕೊಡುವ ಮೂಲಕ ಮಾನವೀಯತೆ ಮೆರೆದಿದ್ದಾರೆ. ಮಳೆಗಾಲದ ಮಹಾಮಳೆಗೆ ಸೋಮವಾರಪೇಟೆ ತಾಲ್ಲೂಕಿನ ಗರಗಂದೂರು ಗ್ರಾಮದ ಮಲ್ಲಿಕಾರ್ಜುನ ಕಾಲೋನಿಯ ನಿವಾಸಿ ಬೈರಿ ಅಜ್ಜಿ ತಮ್ಮ ಪುಟ್ಟ ಮನೆಯನ್ನು ಕಳೆದುಕೊಂಡಿದ್ದರು. ಮಳೆಯ ತೀವ್ರತೆಗೆ ಮನೆ ನೆಲಸಮಗೊಂಡ ನಂತರ ಅತಂತ್ರ ಸ್ಥಿತಿಗೆ ಸಿಲುಕಿಕೊಂಡ ಬೈರಿ ಅಜ್ಜಿ ಪ್ಲಾಸ್ಟಿಕ್ ಹೊದಿಕೆಯ ಗುಡಿಸಿನಲ್ಲಿ ಜೀವನ ಸಾಗಿಸಲು ಆರಂಭಿಸಿದರು. ಇಳಿ ವಯಸ್ಸಿನ ಬೈರಿ ಹಾಗೂ ಅನಾರೋಗ್ಯ ಪೀಡಿತ ಪುತ್ರ ವಿಶ್ವನಾಥ್ ಸಂಕಷ್ಟದ ಬದುಕು ಸಾಗಿಸುತ್ತಿರುವ ಚಿತ್ರಣ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕ ಚರ್ಚೆಗೆ ಗ್ರಾಸವಾಯಿತು. ಇದನ್ನು ಗಮನಿಸಿದ ಜಿ.ಪಂ ಮಾಜಿ ಸದಸ್ಯ ಹಾಗೂ ಸಮಾಜ ಸೇವಕ ಪಿ.ಎಂ.ಲತೀಫ್ ಅವರು ಮಲ್ಲಿಕಾರ್ಜುನ ಕಾಲೋನಿಗೆ ಭೇಟಿ ನೀಡಿದರು. ಬೈರಿ ಅಜ್ಜಿಯ ಸ್ಥಿತಿಯನ್ನು ಕಂಡು ಬೇಸರ ವ್ಯಕ್ತಪಡಿಸಿದರು. ಕಣ್ಣೀರು ಹಾಕಿದ ಅಜ್ಜಿಗೆ ಧೈರ್ಯ ತುಂಬಿದ ಅವರು ಮುಂದಿನ ಆರು ತಿಂಗಳೊಳಗೆ ತಮ್ಮ ಸ್ವಂತ ಖರ್ಚಿನಲ್ಲಿ ಮನೆ ನಿರ್ಮಿಸಿಕೊಡುವುದಾಗಿ ಭರವಸೆ ನೀಡಿದರು. ಕೊಟ್ಟ ಮಾತಿನಂತೆ ಆರು ತಿಂಗಳುಗಳಲ್ಲಿ ಮನೆ ನಿರ್ಮಿಸಿಕೊಟ್ಟ ಪಿ.ಎಂ.ಲತೀಫ್ ಅವರು ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಅವರ ಮೂಲಕ ಬೈರಿ ಅಜ್ಜಿಗೆ ಮನೆ ಹಸ್ತಾಂತರಿಸಿದರು. ಪಿ.ಎಂ.ಲತೀಫ್ ಅವರ ಸೇವಾ ಮನೋಭಾವವನ್ನು ಶಾಸಕರು ಹಾಗೂ ಗ್ರಾಮಸ್ಥರು ಕೊಂಡಾಡಿದರು. ಸುಸಜ್ಜಿತವಾಗಿರುವ ನೂತನ ಮನೆಯನ್ನು ಪ್ರವೇಶ ಮಾಡಿದ ಬೈರಿ ಅಜ್ಜಿ ಹಾಗೂ ಪುತ್ರ ವಿಶ್ವನಾಥ್ ಭಾವುಕರಾದರು. ಪಿ.ಎಂ.ಲತೀಫ್ ಅವರಿಗೆ ಹೃದಯ ತುಂಬಿ ಕೃತಜ್ಞತೆ ಸಲ್ಲಿಸಿದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಹೊಂದಾಣಿಕೆಯ ಕೊರತೆಯಿಂದ ಮಡಿಕೇರಿ ನಗರಸಭೆಯಲ್ಲಿ ಅಭಿವೃದ್ಧಿ ಶೂನ್ಯ : ಬಹುಮತ ನೀಡಿದ ಜನರಿಗೆ ಬಿಜೆಪಿಯಿಂದ ಮೋಸ*

ಮೇ 23, 2026

*ಕೊಡಗಿನಲ್ಲಿ ಮೊದಲ ಅಂಗಾಂಗ ದಾನ : ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ ಅಂಗಾಂಗ ಸಂಗ್ರಹಣೆ*

ಮೇ 23, 2026

*ಸಮಾಜ ಕಲ್ಯಾಣ ಇಲಾಖೆ ವಶಕ್ಕೆ ಪಡೆದ ಕಟ್ಟಡದಲ್ಲಿ ಆಸ್ಪತ್ರೆ ಆರಂಭಿಸಲು ಹೇರೂರು ಗ್ರಾಮಸ್ಥರ ಒತ್ತಾಯ*

ಮೇ 23, 2026

*ಕೊಡಗಿನಲ್ಲಿ ಮೊದಲ ಅಂಗಾಂಗ ದಾನ : ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ ಅಂಗಾಂಗ ಸಂಗ್ರಹಣೆ*

ಮೇ 23, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಮೇ 23 NEWS DESK : ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಮಡಿಕೇರಿಯಲ್ಲಿ ಮೊದಲ ಬಾರಿಗೆ ಮೃತ ದಾನಿಯಿಂದ…

*ಸಮಾಜ ಕಲ್ಯಾಣ ಇಲಾಖೆ ವಶಕ್ಕೆ ಪಡೆದ ಕಟ್ಟಡದಲ್ಲಿ ಆಸ್ಪತ್ರೆ ಆರಂಭಿಸಲು ಹೇರೂರು ಗ್ರಾಮಸ್ಥರ ಒತ್ತಾಯ*

ಮೇ 23, 2026

*ಕಾವ್ಯಶ್ರೀ ಕಾಂತ್‍ರಾಜ್‍ಗೆ ಕರ್ನಾಟಕ ಕನ್ನಡ ರತ್ನ ಪ್ರಶಸ್ತಿ*

ಮೇ 22, 2026

*ಯುವ ವೈಭವ ಕಾರ್ಯಕ್ರಮ : ಸೆಂಟ್ ಆನ್ಸ್ ಪದವಿ ಕಾಲೇಜಿಗೆ ಸಮಗ್ರ ಚಾಂಪಿಯನ್ ಪಟ್ಟ*

ಮೇ 22, 2026

*ನೆಲ್ಲಿಹುದಿಕೇರಿ ಗ್ರಾಮಸ್ಥರಿಂದ ಶಾಸಕ ಡಾ.ಮಂತರ್ ಗೌಡ ಅವರಿಗೆ ಸನ್ಮಾನ : ಸರ್ಕಾರದ ಯೋಜನೆಗಳನ್ನು ಸದುಪಯೋಗ ಪಡಿಸಿಕೊಳ್ಳಲು ಕರೆ* 

ಮೇ 22, 2026

*ಕೊಡಗು : ವಿದ್ಯುತ್ ಅಡಚಣೆ : ಸಹಾಯವಾಣಿ ಕೇಂದ್ರ ಆರಂಭ*

ಮೇ 22, 2026

*ಮುಂಗಾರು : ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಕ್ರಮವಹಿಸಿ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಸೂಚನೆ*

ಮೇ 22, 2026

*ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ಶೇ.100 ರಷ್ಟು ಫಲಿತಾಂಶ ಪಡೆದ ಶಾಲೆಯ ಮುಖ್ಯ ಶಿಕ್ಷಕರಿಗೆ ಸಾಧನಸಿರಿ ಪ್ರಶಸ್ತಿ ಪ್ರದಾನ*

ಮೇ 22, 2026

*ಮಡಿಕೇರಿಯಲ್ಲಿ ಮಾವು ಮತ್ತು ಹಲಸಿನ ಮೇಳ ಆರಂಭ*

ಮೇ 22, 2026

*ದುಬಾರೆ ದುರ್ಘಟನೆ : ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡ ರಾಜ್ಯ ಉಪ ಲೋಕಾಯುಕ್ತ*

ಮೇ 22, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.