Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*
  • *ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*
  • *ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*
  • *ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*
  • *ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*
  • *ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*
  • *2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*
  • *ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*
  • *ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*
  • *ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ ಪದಾಧಿಕಾರಿಗಳೊಂದಿಗೆ ಶಾಸಕ ಎ.ಎಸ್.ಪೊನ್ನಣ್ಣ ಸಭೆ : ಶಾಶ್ವತ ಅನುದಾನಕ್ಕೆ ಪ್ರಯತ್ನಿಸುವ ಭರವಸೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ ಪದಾಧಿಕಾರಿಗಳೊಂದಿಗೆ ಶಾಸಕ ಎ.ಎಸ್.ಪೊನ್ನಣ್ಣ ಸಭೆ : ಶಾಶ್ವತ ಅನುದಾನಕ್ಕೆ ಪ್ರಯತ್ನಿಸುವ ಭರವಸೆ*

ಜನವರಿ 5, 20261 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ನಾಪೋಕ್ಲು ಜ.5 NEWS DESK : ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತಿನ ಕೇಂದ್ರ ಸಮಿತಿ ಹಾಗೂ ಕೊಡಗು ಜಿಲ್ಲಾ ಘಟಕದ ವತಿಯಿಂದ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರನ್ನು ಸನ್ಮಾನಿಸಲಾಯಿತು. ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತನ್ನು ಸರ್ಕಾರಿ ಪ್ರಾತಿನಿಧಿಕ ಸಂಸ್ಥೆಯಾಗಿ ಪರಿಗಣಿಸಿ, ಶಾಶ್ವತ ಅನುದಾನ ಮೀಸಲಿಡಬೇಕೆಂದು ಮುಖ್ಯಮಂತ್ರಿಗಳಿಗೆ ಪತ್ರ ಬರೆದು ಮನವಿ ಮಾಡಿರುವ, ವಿರಾಜಪೇಟೆ ಶಾಸಕರನ್ನು ಅವರ ಗೃಹಕಚೇರಿಯಲ್ಲಿ ಘಟಕದ ಪದಾಧಿಕಾರಿಗಳು ಸನ್ಮಾನಿಸಿ ಗೌರವಿಸಿದರು. ಸನ್ಮಾನ ಸ್ವೀಕರಿಸಿ ಮಾತನಾಡಿದ ಶಾಸಕರು, ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ ಮಕ್ಕಳ ಸಾಹಿತ್ಯ ಬೆಳವಣಿಗೆಗೆ ಶ್ರಮಿಸುತ್ತಿರುವುದನ್ನು ಸರ್ಕಾರ ಗಮನಿಸಿದೆ. ಕನ್ನಡ ಭಾಷೆ ಮತ್ತು ಸಾಹಿತ್ಯದ ಕುರಿತು ವಿಶೇಷ ಕಾಳಜಿ ಹೊಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಕರಾತ್ಮಕ ಸ್ಪಂದಿಸಿ, ಸೂಕ್ತ ಸಹಕಾರ ನೀಡಲಿದ್ದಾರೆ ಎಂದರಲ್ಲದೆ, ಸಧ್ಯದಲ್ಲೇ ಪರಿಷತ್ತಿನ ನಿಯೋಗವನ್ನು ಮುಖ್ಯಮಂತ್ರಿಗಳಿಗೆ ಭೇಟಿ ಮಾಡಿಸುವ ಭರವಸೆ ನೀಡಿದರು. ಸಭೆಯಲ್ಲಿ ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ ರಾಜ್ಯ ಕಾರ್ಯಾಧ್ಯಕ್ಷ ಮಹಾದೇವ್, ಪ್ರಧಾನ ಕಾರ್ಯದರ್ಶಿ ಹು.ವಿ.ಸಿದ್ದೇಶ್, ಸಂಘಟನಾ ಕಾರ್ಯದರ್ಶಿ ಸಚಿನ್, ನಿರ್ದೇಶನ ಅಬ್ದುಲ್ ನಝೀರ್, ಕೊಡಗು ಜಿಲ್ಲಾಧ್ಯಕ್ಷ ಚಾಮೆರ ದಿನೇಶ್ ಬೆಳ್ಯಪ್ಪ, ಕಾರ್ಯದರ್ಶಿ ಕರಿನೆರವಂಡ ಡ್ಯಾನಿ ಕುಶಾಲಪ್ಪ, ವಿರಾಜಪೇಟೆ ತಾಲ್ಲೂಕು ಅಧ್ಯಕ್ಷೆ ಮುಕ್ಕಾಟಿರ ಕಾವೇರಮ್ಮ, ಸೋಮವಾರಪೇಟೆ ತಾಲ್ಲೂಕು ಅಧ್ಯಕ್ಷ ಅಪ್ಪುಡ ಕುಶಾಲಪ್ಪ, ಜಿಲ್ಲಾ ನಿರ್ದೇಶಕರಾದ ಮಲ್ಲಂಡ ಶೃತಿಯ, ಮೀತಲತಂಡ ಇಸ್ಮೈಲ್, ವಿರಾಜಪೇಟೆ ಉಪಾಧ್ಯಕ್ಷರಾದ ಹರೀಶ್, ಪೊನ್ನಂಪೇಟೆ ತಾಲ್ಲೂಕು ಕಾರ್ಯದರ್ಶಿ ನಳಿನಿ ಮತ್ತಿತರರು ಉಪಸ್ಥಿತರಿದ್ದರು.

ವರದಿ : ದುಗ್ಗಳ ಸದಾನಂದ.

Follow us Follow us
Share. WhatsApp Facebook Twitter Email Telegram Copy Link

Related Posts

*ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಸೆ.26: ನಗರದ ನಾಲ್ಕು ಶಕ್ತಿ ದೇವತೆಗಳಲ್ಲಿ ಒಂದಾದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್…

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*

ಸೆಪ್ಟೆಂಬರ್ 26, 2026

*ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*

ಸೆಪ್ಟೆಂಬರ್ 26, 2026

*ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*

ಸೆಪ್ಟೆಂಬರ್ 26, 2026

*2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*

ಸೆಪ್ಟೆಂಬರ್ 26, 2026

*ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*

ಸೆಪ್ಟೆಂಬರ್ 26, 2026

*ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*

ಸೆಪ್ಟೆಂಬರ್ 26, 2026

*ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*

ಸೆಪ್ಟೆಂಬರ್ 26, 2026

*36 ವರ್ಷ ಸೇವೆ ಸಲ್ಲಿಸಿದ ಅಂಗನವಾಡಿ ಕಾರ್ಯಕರ್ತೆ ದೇವಮಾಜಿ, ಶಿಕ್ಷಕಿ ಭೋಜಮ್ಮಗೆ ಆತ್ಮೀಯ ಬೀಳ್ಕೊಡುಗೆ*

ಸೆಪ್ಟೆಂಬರ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.