Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*
  • *ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*
  • *ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*
  • *ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*
  • *ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*
  • *ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*
  • *2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*
  • *ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*
  • *ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*
  • *ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ನ್ಯಾನೋ ಕ್ರಿಕೆಟ್ ಲೀಗ್ ಸೀಸನ್ -1 : ಬ್ರದರ್ಸ್ ಕ್ರಿಕೆಟ್ ತಂಡ ಚಾಂಪಿಯನ್‌*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ನ್ಯಾನೋ ಕ್ರಿಕೆಟ್ ಲೀಗ್ ಸೀಸನ್ -1 : ಬ್ರದರ್ಸ್ ಕ್ರಿಕೆಟ್ ತಂಡ ಚಾಂಪಿಯನ್‌*

ಜನವರಿ 5, 20261 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಜ.5 NEWS DESK : ಪಿಎಸ್‌ಎ ಪ್ರಾಯೋಜಕತ್ವದಲ್ಲಿ ಆರ್ಜಿ ಆಶೀರ್ವಾದ್ ಟರ್ಫ್ ಮೈದಾನದಲ್ಲಿ ನಡೆದ ಪ್ರಥಮ ವರ್ಷದ ನ್ಯಾನೋ ಕ್ರಿಕೆಟ್ ಲೀಗ್ ಸೀಸನ್ 1 ಅತ್ಯಂತ ಯಶಸ್ವಿಯಾಗಿ ನಡೆಯಿತು. ಲೀಗ್‌ನ ರೋಚಕ ಅಂತಿಮ ಪಂದ್ಯದಲ್ಲಿ ಮೊಹಮ್ಮದ್ ಮುಸ್ತಫ ಅವರ ಮಾಲೀಕತ್ವದ ಬ್ರದರ್ಸ್ ಕ್ರಿಕೆಟ್ ತಂಡ ಚಾಂಪಿಯನ್‌ ಆಗಿ ಹೊರಹೊಮ್ಮಿತು. ತೀವ್ರ ಪೈಪೋಟಿಯಿಂದ ಕೂಡಿದ ಫೈನಲ್ ಪಂದ್ಯದಲ್ಲಿ ಸಿಯಾಬ್ ಅವರ ಮಾಲೀಕತ್ವದ ಸ್ಟ್ರೈಕರ್ಸ್ ಅಂಬಟ್ಟಿ ತಂಡ ರನ್ನರ್-ಅಪ್ ಸ್ಥಾನವನ್ನು ಪಡೆದುಕೊಂಡು ಪ್ರಶಂಸೆಗೆ ಪಾತ್ರವಾಯಿತು. ಪಂದ್ಯಾವಳಿಯ ವೈಯಕ್ತಿಕ ಪ್ರಶಸ್ತಿಗಳಲ್ಲಿ ಸಜೀರ್ ಎ.ಎಸ್. ಅವರು ಟೂರ್ನಮೆಂಟ್ ಅವಧಿಯಲ್ಲಿನ ಶ್ರೇಷ್ಠ ಸರ್ವಾಂಗೀಣ ಪ್ರದರ್ಶನಕ್ಕಾಗಿ ‘ಸರಣಿಯ ಶ್ರೇಷ್ಠ ಆಟಗಾರ (Man of the Series)’ ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡರು. ಜೊತೆಗೆ ಅತ್ಯುತ್ತಮ ಬ್ಯಾಟ್ಸ್‌ಮನ್, ಅತ್ಯುತ್ತಮ ಬೌಲರ್ ಹಾಗೂ ಅತ್ಯಧಿಕ ಫೋರ್‌ಗಳನ್ನು ಬಾರಿಸಿದ ಆಟಗಾರ ಎಂಬ ಮೂರು ಪ್ರಮುಖ ಪ್ರಶಸ್ತಿಗಳನ್ನೂ ಪಡೆದುಕೊಂಡರು. ಅತ್ಯುತ್ತಮ ಕ್ಯಾಚ್ ಪ್ರಶಸ್ತಿಯನ್ನು ಆಶಿಕ್  ಪಡೆದರೆ, ಉತ್ತಮ ಫೀಲ್ಡರ್ ಪ್ರಶಸ್ತಿಯನ್ನು ನಿಹಾಲ್ ಎಂ.ಎಸ್. ಅವರು ತಮ್ಮ ಪಾಲಾಗಿಸಿಕೊಂಡರು. ಸ್ಥಳೀಯ ಕ್ರೀಡಾಭಿಮಾನಿಗಳ ಭಾರೀ ಬೆಂಬಲದೊಂದಿಗೆ ನಡೆದ ನ್ಯಾನೋ ಕ್ರಿಕೆಟ್ ಲೀಗ್, ಗ್ರಾಮೀಣ ಹಾಗೂ ಸ್ಥಳೀಯ ಯುವ ಪ್ರತಿಭೆಗಳಿಗೆ ಉತ್ತಮ ವೇದಿಕೆಯಾಗಿದ್ದು, ಮುಂದಿನ ದಿನಗಳಲ್ಲಿ ಇನ್ನಷ್ಟು ದೊಡ್ಡ ಮಟ್ಟದಲ್ಲಿ ಪಂದ್ಯಾವಳಿಯನ್ನು ಆಯೋಜಿಸಲಾಗುವುದು ಎಂದು ಆಯೋಜಕರಾದ ಪ್ರಮೋದ್, ಸುಮಂತ್,ಆಶಿಕ್ ತಿಳಿಸಿದರು.

Follow us Follow us
Share. WhatsApp Facebook Twitter Email Telegram Copy Link

Related Posts

*ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಸೆ.26: ನಗರದ ನಾಲ್ಕು ಶಕ್ತಿ ದೇವತೆಗಳಲ್ಲಿ ಒಂದಾದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್…

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*

ಸೆಪ್ಟೆಂಬರ್ 26, 2026

*ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*

ಸೆಪ್ಟೆಂಬರ್ 26, 2026

*ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*

ಸೆಪ್ಟೆಂಬರ್ 26, 2026

*2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*

ಸೆಪ್ಟೆಂಬರ್ 26, 2026

*ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*

ಸೆಪ್ಟೆಂಬರ್ 26, 2026

*ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*

ಸೆಪ್ಟೆಂಬರ್ 26, 2026

*ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*

ಸೆಪ್ಟೆಂಬರ್ 26, 2026

*36 ವರ್ಷ ಸೇವೆ ಸಲ್ಲಿಸಿದ ಅಂಗನವಾಡಿ ಕಾರ್ಯಕರ್ತೆ ದೇವಮಾಜಿ, ಶಿಕ್ಷಕಿ ಭೋಜಮ್ಮಗೆ ಆತ್ಮೀಯ ಬೀಳ್ಕೊಡುಗೆ*

ಸೆಪ್ಟೆಂಬರ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.